ವರುಣಾ ಕ್ಷೇತ್ರದ ಅಭಿವೃದ್ಧಿಗೆ ಎಷ್ಟೇ ಕೆಲಸ ಮಾಡಿದರೂ ಜನರ ಋಣ ತೀರಿಸಲು ಸಾಧ್ಯವಿಲ್ಲ. ಆದರೆ, ಕ್ಷೇತ್ರದ ಜನರ ಸಮಸ್ಯೆಗಳಿಗೆ ಹೆಚ್ಚು ಗಮನ ನೀಡಿ, ಅವರ ಬಾಧೆಯನ್ನು ಸಾಧ್ಯವಾದಷ್ಟು ಕಡಿಮೆ ಮಾಡುವ ದಿಕ್ಕಿನಲ್ಲಿ ನಾನು ಶ್ರಮಿಸುತ್ತೇನೆ ಎಂದು ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ನಂಜನಗೂಡು ತಾಲ್ಲೂಕಿನ ಚಿಕ್ಕಯ್ಯನ ತಾಂಡವಪುರ ಗ್ರಾಮದಲ್ಲಿ ಸರ್ಕಾರಿ ಶಾಲೆಯ ಹೊಸ...
ರಾಜ್ಯ ರಾಜಕೀಯದಲ್ಲಿ ಇಂದು ಭಾರೀ ಚರ್ಚೆಗೆ ಕಾರಣವಾದ ತೀವ್ರ ಹೇಳಿಕೆ—ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಯವರ ವಿರುದ್ಧ ಖಡಕ್ ಪ್ರಶ್ನೆ ಎತ್ತಿದ್ದಾರೆ.
ಬಿಜೆಪಿಗೆ ಕೈಜೋಡಿಸಿದ ನಂತರ, ಕುಮಾರಸ್ವಾಮಿ ಅವರ ನಿಲುವು ಸಂಪೂರ್ಣವಾಗಿ ಬದಲಾಗಿದೆ… ಮತ್ತು ‘ಕುಮಾರಸ್ವಾಮಿ ಮನುವಾದಿ ಆಗಿಬಿಟ್ಟಿದ್ದಾರೆ’ ಎಂಬ ತೀವ್ರ ಟೀಕೆಯನ್ನು ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ. ಈ ಆರೋಪ ರಾಜ್ಯ ರಾಜಕೀಯ ವಲಯದಲ್ಲಿ...
Mandya News: ಮಂಡ್ಯದಲ್ಲಿ ಕೃಷಿಗೆ ಸಂಬಂಧಿಸಿದಂತೆ ಸಂಶೋಧನಾ ಕೇಂದ್ರ ಇತ್ತೆ ಹೊರತು ಕೃಷಿಯ ಸಮಗ್ರ ಅಧ್ಯಯನಕ್ಕಾಗಿ ಒಂದು ವಿವಿ ಆಗಬೇಕು ಎಂಬ ಈ ಭಾಗದ ಜನರ ಬಹು ದಿನಗಳ ಬೇಡಿಕೆ ಕಡೆಗೂ ನೆರವೇರಿದೆ. ರಾಜ್ಯ ಸರ್ಕಾರ ಮಂಡ್ಯದಲ್ಲಿದ್ದ ಕೃಷಿ ಸಂಶೋಧನಾ ಕೇಂದ್ರವನ್ನೇ ಕೃಷಿ ವಿವಿಯಾಗಿ ಮಾರ್ಪಾಡು ಮಾಡಿದ್ದು ಕೃಷಿ ವಿವಿ ಆದ ಮೊದಲ ಬಾರಿಗೆ...
Mandya News: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿ ಫಾರಂ ನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಗಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು.
ಇಂದು ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಪಶು ಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳು...
Tumakuru News: ತುಮಕೂರು: ಈಗಾಗಲೇ ರಾಜ್ಯದಲ್ಲಿ ದಲಿತ ಸಿಎಂ ಕೂಗು ಜೋರಾಗಿದ್ದು, ತುಮಕೂರಿನಲ್ಲಿ ಕೆಲ ದಿನಗಳ ಹಿಂದೆ, ಪರಮೇಶ್ವರ್ ಅವರೇ ಸಿಎಂ ಆಗಬೇಕು ಎಂದು ದಲಿತ ಸಂಘಟನೆಯವರು ರಕ್ತದಲ್ಲಿ ಕಾಂಗ್ರೆಸ್ ಹೈಕಮಾಂಡ್ಗೆ ಪತ್ರ ಬರೆದಿದ್ದರು.
ಇದೀಗ ಪರಮೇಶ್ವರ್ ಅವರು ಸಿಎಂ ಆಗಲೆಂದು ವಿಶೇಖ ಹೋಮ, ಪೂಜೆ ಎಲ್ಲವನ್ನೂ ಮಾಡಿಸಲಾಗಿದೆ. ತುಮಕೂರು ತಾಲ್ಲೂಕಿನ ಮಿಂಚಕಲ್ ಬೆಟ್ಟದಲ್ಲಿರುವ ಆಂಜನೆಯ...
Political News: ಟ್ರಾನ್ಸ್ಪರೆನ್ಸಿ ಇಂಡಿಯಾ ಇಂಟರ್ ನ್ಯಾಶನಲ್ ನವರು ನೀಡಿದ್ದ ವರದಿಯ ಬಗ್ಗೆ ಇಂದು ಉಪಲೋಕಾಯುಕ್ತರಾದ ಬಿ.ವೀರಪ್ಪ ಅವರು ಮಾತನಾಡಿದ್ದು, ಕೋರೋನಾ ಸಮಯದಲ್ಲಿ ಅತೀ ಹೆಚ್ಚು ಭ್ರಷ್ಟಾಚಾರವಾಗಿದೆ ಅಂತಾ ಹೇಳಲಾಗಿದೆ.
ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಆರ್.ಅಶೋಕ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಟ್ರಾನ್ಸ್ಪರೆನ್ಸಿ ಇಂಡಿಯಾ ಇಂಟರ್ ನ್ಯಾಶನಲ್ ನವರು 2019ರ ನವೆಂಬರ್ನಲ್ಲಿ ನೀಡಿರುವ...
Political News: ಕೆಲ ದಿನಗಳ ಹಿಂದೆ ಸಿಎಂ ಮತ್ತು ಡಿಸಿಎಂ ಸೇರಿ ಬ್ರೇಕ್ಫಾಸ್ಟ್ ಮೀಟಿಂಗ್ ಮಾಡಿದ್ದರು. ಈ ವೇಳೆ ಡಿಸಿಎಂ ಅವರು ಲಕ್ಷ ಲಕ್ಷ ಬೆಲೆ ಬಾಳುವ ವಾಚ್ ಧರಿಸಿದ್ದರು.
ಇದಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಕರಾರು ತೆಗೆದಿದ್ದರು. ಮಾನ್ಯ ಡಿಸಿಎಂ ಸಾಹೇಬರೇ, ನೀವೇ ಹೇಳಿಕೊಂಡಂತೆ ನಿಮ್ಮ ಮಣಿಕಟ್ಟಿನಲ್ಲಿ ಮಿಂಚುತ್ತಿರುವ “ಕಾರ್ಟಿಯರ್” ವಾಚ್...
ಕೇರಳದ ಕಾಂಗ್ರೆಸ್ ರಾಜಕೀಯದಲ್ಲಿ ಭಾರೀ ಭೂಕಂಪ.. ಲೈಂಗಿಕ ದೌರ್ಜನ್ಯ ಸೇರಿದಂತೆ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಪಾಲಕ್ಕಾಡ್ ಶಾಸಕ ರಾಹುಲ್ ಮಮ್ಕೂಟತಿಲ್ ಅವರನ್ನು ಕಾಂಗ್ರೆಸ್ ಪಕ್ಷವೇ ಹೊರದೂಡಿದೆ. ತಿರುವನಂತಪುರಂ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ರಾಹುಲ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಕೆಲವೇ ಕ್ಷಣಗಳಲ್ಲಿ ರಾಜ್ಯ ಕಾಂಗ್ರೆಸ್ ಘಟಕ ತುರ್ತು ನಿರ್ಧಾರ ತೆಗೆದುಕೊಂಡಿದೆ. ಈಗಾಗಲೇ...
ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಗರಿಗೆದರುತ್ತಿದೆ. ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬದಲಿಸಬೇಕೆಂದು ವರ್ಷದಿಂದ ಒತ್ತಾಯಿಸುತ್ತಿದ್ದ ಭಿನ್ನಮತೀಯರು ಈಗ ಹೊಸ ತಂತ್ರಕ್ಕೆ ತಿರುಗಿದ್ದಾರೆ. ಇವರ ವಾದ—ಅಧ್ಯಕ್ಷರ ಅವಧಿ ಮೂರು ವರ್ಷ. ವಿಜಯೇಂದ್ರ ಈಗಾಗಲೇ ಎರಡು ವರ್ಷ ಪೂರೈಸಿದ್ದಾರೆ. ಇನ್ನೊಂದು ವರ್ಷ ಮುಂದುವರಿಸಿದರೂ ಅಡ್ಡಿಯಿಲ್ಲ. ಆದರೆ 2028ರ ಚುನಾವಣೆಗೆ ಮುನ್ನ ಹೊಸ...
Political News: ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿದಿದ್ದು 1 ಡಾಲರ್ ಬೆಲೆ 90 ರೂಪಾಯಿಯಾಗಿದೆ. ಈ ಕಾರಣಕ್ಕೆ ಕಾಂಗ್ರೆಸ್ ಪಕ್ಷ ಸೇರಿ ಬಿಜೆಪಿ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪ್ರಶ್ನಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಡಾಲರ್ ಎದುರು ರೂಪಾಯಿ ಮೌಲ್ಯ ದಾಖಲೆ ಕುಸಿತ ಕಂಡಿದೆ, 1$ = 90.21...