Monday, July 6, 2026

ರಾಜಕೀಯ

ಬಾಲಕರಾಮನ ದರ್ಶನ ಪಡೆದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಪಂಜಾಬ್ ಸಿಎಂ ಭಗವಂತ್ ಮಾನ್

Political News: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇಂದು ಕುಟುಂಬ ಸಮೇತರಾಗಿ ಅಯೋಧ್ಯೆಯ ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ವಿಶೇಷ ಪೂಜೆ ಸಲ್ಲಿಸಿ, ರಾಮನ ಆಶೀರ್ವಾದ ಪಡೆದಿದ್ದಾರೆ. ಇನ್ನು ಕೇಜ್ರಿವಾಲ್‌ಗೆ ಪಂಜಾಬ್ ಸಿಎಂ ಭಗವಂತ್ ಮಾನ್ ಕೂಡ ಸಾಥ್ ಕೊಟ್ಟಿದ್ದಾರೆ. ಮಾನ್ ಮತ್ತು ಕೇಜ್ರಿವಾಲ್ ತಮ್ಮ ತಮ್ಮ ಕುಟುಂಬಸ್ಥರೊಂದಿಗೆ ಅಯೋಧ್ಯೆಗೆ ಆಗಮಿಸಿ, ರಾಮಲಲ್ಲಾನ ದರ್ಶನ ಮಾಡಿದ್ದಾರೆ. ದರ್ಶನ...

ಮೋದಿ ಕೊಟ್ಟ ಅಕ್ಕಿಯ ಪ್ರಚಾರದ ಲಾಭ ಕಾಂಗ್ರೆಸ್ ಪಡೀತಿದೆ: ಕೈ ನಾಯಕರ ವಿರುದ್ಧ ಡಾ.ಕೆ.ಸುಧಾಕರ್‌ ಕಿಡಿ

Chikkaballapura News: ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಗ್ರಾಮ ಪರಿಕ್ರಮ ಯಾತ್ರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಚಾಲನೆ ನೀಡಿದರು. ಚಿಕ್ಕಬಳ್ಳಾಪುರ ತಾಲ್ಲೂಕು ದಿಬ್ಬೂರು ಗ್ರಾಮದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ರೈತ ಮೋರ್ಚಾ ರಾಜ್ಯಾಧ್ಯಕ್ಷ ನಡಹಳ್ಳಿ, ಮಾಜಿ ಸಚಿವ ಡಾ.ಕೆ ಸುಧಾಕರ್ ಉಪಸ್ಥಿತರಾಗಿದ್ದರು. ಎರಡೇ ದಿನದಲ್ಲಿ ಕಾರ್ಯಕ್ರಮ ಫಿಕ್ಸ್ ಮಾಡಿದ್ದು, ರಾಜ್ಯಾಧ್ಯಕ್ಷರ ಆಗಮನದಿಂದ ಸಂತಸ ತಂದಿದೆ ಎಂದು ಡಾ.ಕೆ.ಸುಧಾಕರ್ ಹೇಳಿದ್ದಾರೆ. ಅತಿ ಕಡಿಮೆ...

‘2023 ರಲ್ಲಿ ಸೋಲಿಸಿ ಅಂದರು, ಈಗ ತಮ್ಮ ಅನ್ನುತ್ತಿದ್ದಾರೆ, 2028 ರಲ್ಲಿ ಏನು ಹೇಳುತ್ತಾರೋ ಗೊತ್ತಿಲ್ಲ’

Hassan News: ಹಾಸನ : ಹಾಸನದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಮಾತನಾಡಿದ್ದು, ನಿನ್ನೆ ಮೈಸೂರಿನಲ್ಲಿ ಸಭೆ ಯಶಸ್ವಿಯಾಗಿ ನಡೆದಿದೆ. ಸಭೆಯಲ್ಲಿ ನಡೆದಿದ್ದನ್ನು ಹೇಳಬೇಡಿ ಎಂದು ಸೂಚನೆ ಕೊಟ್ಟಿದ್ದಾರೆ. ಸಭೆಯಲ್ಲಿ ಬಹಳಷ್ಟು ಚರ್ಚೆ ನಡೆದಿದೆ. ಏನನ್ನು ಹೇಳಬೇಡಿ ಅಂತ ಸೂಚನೆ ಕೊಟ್ಟಿದ್ದಾರೆ. ಪಾರ್ಟಿ ಚಟುವಟಿಕೆಗಳು ನಡಿತಿದೆ. ಮಾ.15 ರೊಳಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಬಹುದು...

ನಿಖಿಲ್ ಪಾಪ ಅಮಾಯಕ, ಮಂಡ್ಯದು ಪ್ರತಿ ದಿನ ಒಂದು ಧಾರಾವಾಹಿ ಇರಲೇಬೇಕು: ಹೆಚ್.ಡಿ.ಕುಮಾರಸ್ವಾಮಿ

Hassan News: ಹಾಸನ : ಹಾಸನ ತಾಲೂಕಿನ, ಚನ್ನಂಗಿಹಳ್ಳಿ ಗ್ರಾಮದಲ್ಲಿ ಮಾಜಿಸಿಎಂ ಎಚ್.ಡಿ‌.ಕುಮಾರಸ್ವಾಮಿ ಮಾತನಾಡಿದ್ದು, ಇತ್ತೀಚಿನ ರಾಜಕೀಯ ಸಂಘರ್ಷ ನಡೆಯುತ್ತಿದೆ. ಕೇಂದ್ರ ರಾಜ್ಯದ ನಡುವೆ ವಾಗ್ದಾಳಿ ನಡೆಯುತ್ತಿದೆ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಇಂದಿನಿಂದ ಜಂಟಿ ಅಧಿವೇಶನ ಆರಂಭವಾಗುತ್ತೆ. ಫೆ.16 ಬಜೆಟ್ ಮಂಡನೆಗರ ಸಮಯ ನಿಗದಿ ಮಾಡಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಎಲ್ಲಾ ವಿಷಯಗಳ ಬಗ್ಗೆ ಮಾತನಾಡಲು ತೀರ್ಮಾನ...

ಸಂಸತ್‌ನತ್ತ ರಜತ್ ಚಿತ್ತ: ವಿವಿಧ ಮಠದ ಸ್ವಾಮೀಜಿಗಳ ಬೆಂಬಲ

Hubli News: ಹುಬ್ಬಳ್ಳಿ: ಇಲ್ಲಿಯ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಯುವ ಮುಖಂಡ, ಕಳೆದ ವಿಧಾನಸಭೆ ಚುನಾವಣೆ ವೇಳೆ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದ ರಜತ್ ಉಳ್ಳಾಗಡ್ಡಿಮಠ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿರುವ ಮಧ್ಯೆಯೇ ಧಾರವಾಡ ಜಿಲ್ಲೆಯ ವೀರಶೈವ ಲಿಂಗಾಯತ ಮಠಾಧೀಶರು, ಸ್ವಾಮೀಜಿಗಳ ಬೆಂಬಲ ಹಾಗೂ ಆಶೀರ್ವಾದ ಪಡೆಯಲು...

‘ಇಂಥವರಿಗೆ ರಾಮನ ದಯೆಯೂ ಇರಲಾರದು, ಚಾಮುಂಡೇಶ್ವರಿ ಆಶೀರ್ವಾದವೂ ಸಿಗಲಾರದು’

Political News: ಇಂದು ಗೃಹಸಚಿವ ಅಮಿತ್ ಷಾ ಕರ್ನಾಟಕಕ್ಕೆ ಬಂದಿದ್ದು, ಲೋಕಸಭೆ ಚುನಾವಣೆಗೆ ಪ್ರಚಾರ ನಡೆಸಿದ್ದಾರೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ಶಾ ವಿರುದ್ಧ ಕಿಡಿಕಾರಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳ ವಿರುದ್ಧ ಮಾತನಾಡುತ್ತಿರುವ ಗೃಹ ಸಚಿವ ಅಮಿತ್ ಶಾ, ಅವರಿಗೆ ಕನ್ನಡಿಗರೆಂದರೆ ತಾತ್ಸಾರ. ಕನ್ನಡ ಧ್ವಜಕ್ಕೆ ವಿರೋಧ, ಹಿಂದಿ ಹೇರಿಕೆಗೆ ಪ್ರಯತ್ನ, ನಂದಿನಿ...

ನಮ್ಮ ಊರಿನ ಮತದಾರರಿದ್ದಾರಲ್ಲ ಅವರು ನನಗೆ ಹೈಕಮಾಂಡ್‌: ಸಚಿವ ಕೆ.ಎನ್.ರಾಜಣ್ಣ

Hassan News: ಹಾಸನ: 40% ಕಮಿಷನ್ ಬಗ್ಗೆ ಮಾಜಿಸಚಿವ ಬಿ.ಶಿ.ವರಾಂ ಆರೋಪ ವಿಚಾರದ ಬಗ್ಗೆ ಹಾಸನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಮಾತನಾಡಿದ್ದು, 40% ಬಗ್ಗೆ ಹೇಳಬೇಕು ಅಂದರೆ ಯಾವನ್ ಹತ್ರನಾದರೂ ಅರ್ಧಪೈಸೆ ಲಂಚದ ವಿಚಾರವಾಗಿ ನನ್ನ ಮೇಲೆ ಆರೋಪ ಇದ್ದರೆ, ಬಂದು ಯಾವುದಾದರೂ ದೇವಸ್ಥಾನದಲ್ಲಿ ಪ್ರಮಾಣ ಮಾಡಲು ಹೇಳಿ ನಾನು ರಾಜಕೀಯನೇ ಬಿಟ್ಟು...

ನಾವು ಗಾಂಧಿ ತತ್ವದವರು, ಅವರದು ಗೋಡ್ಸೆ ಸಿದ್ದಾಂತ: ಈಶ್ವರಪ್ಪ ಹೇಳಿಕೆಗೆ ಪ್ರಸಾದ್ ಅಬ್ಬಯ್ಯ ತಿರುಗೇಟು

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯ ಮಾತನಾಡಿದ್ದು, ಗುಂಡಿಕ್ಕಿ ಕೊಲ್ಲಬೇಕು ಅನ್ನೋ ಈಶ್ವರಪ್ಪ ಹೇಳಿಕೆಗೆ ಶಾಸಕ ಅಬ್ಬಯ್ಯ ತಿರುಗೇಟು ನೀಡಿದ್ದಾರೆ. ನಾವೆಲ್ಲ ಗಾಂಧಿ ತತ್ವದವರು‌. ಅಂತಹ ಮಾತು ಈಶ್ವರಪ್ಪನವರ ಸಂಸ್ಕೃತಿ ತೋರಿಸುತ್ತೆ. ನಾವು ಗಾಂಧಿ ತತ್ವದವರು, ಅವರದು ಗೋಡ್ಸೆ ಸಿದ್ದಾಂತ. ಅವರಿಗೆ ಗೋಡ್ಸೆ ಆದರ್ಶಪ್ರಾಯ. ಗಾಂಧೀಜಿಯನ್ನೆ ಕೊಂದವರು ಇವರು. ಗುಂಡಿಕ್ಕಿ ಕೊಲ್ಲಿ ಅನ್ನೋರು ಮೂರ್ಖರು....

ಪರೋಕ್ಷವಾಗಿ‌ ಧಾರವಾಡ ಲೋಕಸಭಾ ಚುನಾವಣೆಯ ಸ್ಪರ್ಧೆ ಬಗ್ಗೆ ಇಂಗಿತ ವ್ಯಕ್ತಪಡಿಸಿದ ಶೆಟ್ಟರ್

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತನಾಡಿದ್ದು,  ಡಿ.ಕೆ.ಸುರೇಶರನ್ನ ಗುಂಡಿಕ್ಕಿ‌ ಕೊಲ್ಲಬೇಕು ಎಂಬ ಕೆ.ಎಸ್ ಈಶ್ವರಪ್ಪ‌ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಈಶ್ವರಪ್ಪ ಅವರ ಹೇಳಿಕೆ ಬಗ್ಗೆ ಈಗಾಗಲೇ ಪ್ರತಿಕ್ರಿಯೆ ಮಾಡಿದ್ದಾರೆ. ಯಾರೇ ಆಗಲಿ ಲಕ್ಷ್ಮಣ ರೇಖೆಯನ್ನ ದಾಟಬಾರದು. ಗೋಡ್ಸೇ ಗಾಂಧಿಯನ್ನ‌ ಹತ್ಯೆ ಮಾಡಿದ್ದಾರೆ ಎಂತಲೇ ಎಪ್ಪತ್ತು ವರ್ಷ ಕಾಂಗ್ರೆಸ್ ನವರು...

ಕಾಂಗ್ರೆಸ್ ಸೇರುವ ಬಗ್ಗೆ ಸ್ಪಷ್ಟನೆ ನೀಡಿದ ಕೋಲಾರ ಜೆಡಿಎಸ್ ಶಾಸಕರು

Kolar News: ಕೋಲಾರ: ಕೋಲಾರದ ಜೆಡಿಎಸ್ ನ ಇಬ್ಬರು ಶಾಸಕರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಬೆನ್ನಲ್ಲೇ ಪತ್ರಿಕಾಗೋಷ್ಠಿ ನಡೆಸಿದ ಶಾಸಕರು , ನಮ್ಮ ನಮ್ಮ ಕ್ಷೇತ್ರದ ಕೆಲಸಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಭೇಟಿ ಮಾಡಿದ್ದು ನಿಜ, ಆದರೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರ್ಪಡೆ ಕುರಿತು ಎಲ್ಲೂ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img