Sunday, July 5, 2026

ರಾಜಕೀಯ

ಅಡ್ವಾಣಿಯವರಿಗೆ ಭಾರತ ರತ್ನ ನೀಡಿರುವುದು ಖುಷಿ ತಂದಿದೆ: ಮಾಜಿ ಸಿಎಂ ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ರಾಷ್ಟ್ರದ ಹಿರಿಯ ನಾಯಕರು, ಮಾಜಿ ಉಪ ಪ್ರಧಾನಿಗೆ ಭಾರತ ರತ್ನ ನೀಡಿರುವುದು ಅತ್ಯಂತ ಶ್ರೇಷ್ಠ ಗೌರವ. ಅಡ್ವಾಣಿ ಅವರಿಗೆ ಪ್ರಶಸ್ತಿ ಸಿಕ್ಕಿರೋದು ಬಹಳ ಸಂತೋಷ ತಂದಿದೆ. ಅವರಿಗೆ ಹಿಂದೆಯೆ ಭಾರತ ರತ್ನ ಪ್ರಶಸ್ತಿ ಸಿಗಬೇಕಿತ್ತು. ಇವತ್ತು ಸಿಕ್ಕಿರೋದು ಬಹಳ ಆನಂದ ಆಗಿದೆ. ನಾನು ಅಡ್ವಾಣಿ ಅವರನ್ನು ಬಹಳ ಹತ್ತಿರದಿಂದ ನೋಡಿದ್ದೇನೆ...

ಡಿಸಿಎಂ ಡಿಕೆಶಿಗೆ ಅಭಿಮಾನ ತೋರಿಸಲು ಹೋಗಿ ಬಯ್ಯಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಮುಖಂಡರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಅಭಿಮಾನ ತೋರಿಸಲು ಹೋಗಿ ಮುಜುಗರಕ್ಕೀಡಾಗಿದ್ದಾರೆ. ಈ ನಿಟ್ಟಿನಲ್ಲಿ 1 ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್ ಹಿನ್ನೆಲೆಯಲ್ಲಿ ಡಿಕೆಶಿ ಫುಲ್ ಗರಂ ಆಗಿದ್ದು, ಕಾರ್ಯಕರ್ತರಿಗೆ ಸಾರ್ವಜನಿಕರು ಬಾಯಿಗೆ ಬಂದಂತೆ ಬೈದು ಹೋಗಿದ್ದಾರೆ. ಹೆದ್ದಾರಿಯಲ್ಲಿ ಪಟಾಕಿ ಹಾರಿಸಿದ್ದಕ್ಕೆ ಡಿಕೆಶಿ ಫುಲ್ ಗರಂ ಆಗಿದ್ದು, ಕಾಂಗ್ರೆಸ್...

ಕಾಂಗ್ರೆಸ್‌ ಗ್ಯಾರಂಟಿ ಹಳ್ಳ ಹಿಡಿದಿವೆ – ಕೇಂದ್ರ ಸಚಿವ ಜೋಶಿ ಲೇವಡಿ

Hubli News: ಹುಬ್ಬಳ್ಳಿ: ಕಾಂಗ್ರೆಸ್‌ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳು ಹಳ್ಳ ಹಿಡಿದಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಘಟಕದ ಕಾರ್ಯಕಾರಣಿಯಲ್ಲಿ ಮಾತನಾಡಿದ ಅವರು, ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಆರ್ಥಿಕ ಸ್ಥಿತಿಯನ್ನು ನಿಭಾಯಿಸಲು ಸಾಧ್ಯವಾಗದ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಧರಣಿ ಮಾಡಲು ಹೊರಟಿದ್ದಾರೆ ಎಂದು ಲೇವಡಿ ಮಾಡಿದರು. 2004ರಿಂದ 2014ರವರೆಗಿನ...

ಪೊರಕೆ ಹಿಡಿದು ಬೀದಿ ಸ್ವಚ್ಛಗೊಳಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್

Hubli News: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ಸುಮಾರು 15000ಕ್ಕೂ ಹೆಚ್ಚು ಜನರ ಕೈಯಲ್ಲಿ ಪೊರಕೆ, ಬುಟ್ಟಿ ಕಂಡುಬಂತು. ಪರಿಣಾಮ ಹುಬ್ಬಳ್ಳಿ ಶಹರ ಭಾನುವಾರ ಶುಭ್ರವಾಗಿ ನಳ ನಳಿಸುತ್ತಿತ್ತು. ಜನಜಂಗುಳಿಯಿಂದಾಗಿ ಸದಾ ಕಸದ ರಾಶಿಯಿಂದ ತುಂಬಿರುತ್ತಿದ್ದ ಎಪಿಎಂಸಿ, ಬಸ್ ನಿಲ್ದಾಣ ಹೀಗೆ ನಗರದ ಪ್ರಮುಖ ಪ್ರದೇಶಗಳಲ್ಲಿ, ಬೀದಿ...

ಹುಬ್ಬಳ್ಳಿಯಲ್ಲಿ ಮಾಜಿ ಶಾಸಕನ ಗೂಂಡಾ ವರ್ತನೆ;ನೋವು ತೋಡಿಕೊಂಡ ಚಾಲಕ

Hubballi News: ಹುಬ್ಬಳ್ಳಿ: ಜನಪ್ರತಿನಿಧಿಯಾಗಿ ಜನ ಸಾಮಾನ್ಯರ ನೋವಿಗೆ ಸ್ಪಂದನೆ ಮಾಡಬೇಕಿದ್ದ ಮಾಜಿ ಶಾಸಕರೊಬ್ಬರು ಟಿಟಿ ವಾಹನದ ಚಾಲಕನ ಮೇಲೆ ತಮ್ಮ ಸಹಚರರ ಜೋತೆ ಸೇರಿ ಹಲ್ಲೆ ನಡೆಸಿ, ವಾಹನದ ಕೀ ಕಿತ್ತುಕೊಂಡು ದರ್ಪ ಮೆರೆದು ಉದ್ಧಟತನ ತೋರಿದ ಘಟನೆ ಗೋಕುಲ್ ರಸ್ತೆಯಲ್ಲಿ ಸಂಜೆ 7.30 ಕ್ಕೆ ನಡೆದಿದೆ. ಹುಬ್ಬಳ್ಳಿಯಿಂದ ತಾರಿಹಾಳ ಕಡೆಗೆ ಹೊರಟಿದ್ದ ಟಿಟಿ...

ಕಾಂಗ್ರೆಸ್‌ ಪಕ್ಷದ ಗ್ಯಾರಂಟಿಗಳು ಕೇವಲ ಲೋಕಸಭಾ ಚುನಾವಣೆವರೆಗೂ ಮಾತ್ರ: ಶಾಸಕ ಅರವಿಂದ್ ಬೆಲ್ಲದ್

Hubli news: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ್ ಬೆಲ್ಲದ್ ಮಾತನಾಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರ ದೆಹಲಿ ಚಲೋ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಶಾಸಕರಿಗೆ ಅನುದಾನ ಕೊಡುವ ಯೋಗ್ಯತೆ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕಿಲ್ಲ. ನಾನು ಶಾಸಕನಿದ್ದೇನೆ, 8 ತಿಂಗಳಾದರೂ ಒಂದು ಕೋಟಿ ರೂಪಾಯಿ ಅನುದಾನ ನೀಡಿಲ್ಲ. ಜನರ ದಾರಿ ತಪ್ಪಿಸುವಂತಹ ಕೆಲಸ ಸಿದ್ದರಾಮಯ್ಯನವರು ಮಾಡ್ತಾ...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೊಡುವ ಬಗ್ಗೆ ಕ್ರಮ ಕೈಗೊಳ್ಳಲಿದ್ದೇವೆ: ಸಿಎಂ ಸಿದ್ದರಾಮಯ್ಯ

Davanagere News: ದಾವಣಗೆರೆಯಲ್ಲಿ ನಡೆದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಬೇಕು. ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು. ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ಆರ್ಥಿಕ ಶಕ್ತಿ ಹೆಚ್ಚಿಸುವ ಗ್ಯಾರಂಟಿ ಯೋಜನೆಗಳನ್ನು ಪತ್ರಕರ್ತರು ಬಿಟ್ಟಿ...

ಕಾಂಗ್ರೆಸ್ ಸರ್ಕಾರ SSLC ಮಕ್ಕಳ ಕಿಸೆಗೂ ಕೈ ಹಾಕಿದೆ: ಮಾಜಿ ಸಿಎಂ ಕುಮಾರಸ್ವಾಮಿ

Political News: ಮಾಜಿ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದು,  ಜನತೆಗೆ 5 ಗ್ಯಾರಂಟಿ ಕೊಟ್ಟೆವು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ಅದೆಷ್ಟು ಅಧಃಪತನಕ್ಕೆ ಹೋಗಿದೆ ಎನ್ನುವುದಕ್ಕೆ ಸಾಕ್ಷ್ಯ ಇಲ್ಲಿದೆ. ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ಸರಕಾರ, ಈಗ SSLC ಮಕ್ಕಳ ಕಿಸೆಗೂ ಕೈ...

ನಿಮ್ಮ ನಿಜಾಮಗಿರಿ ಇಲ್ಲಿ ನಡೆಯಲ್ಲ: ಸುರೇಶ್ ದೇಶ ವಿಭಜನೆ ಹೇಳಿಕೆಗೆ ಸಿ.ಟಿ.ರವಿ ಟಾಂಗ್

Hassan News: ಹಾಸನ: ಪ್ರತ್ಯೇಕ ರಾಷ್ಟ್ರ ಆಗಬೇಕು ಎಂಬ ಸಂಸದ ಡಿ.ಕೆ.ಸುರೇಶ್ ಹೇಳಿಕೆ ವಿಚಾರದ ಬಗ್ಗೆ ಹಾಸನದಲ್ಲಿ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಒಡೆದು ಆಳುವ ರಾಜಕಾರಣವನ್ನೇ ಮಾಡಿಕೊಂಡು ಬಂದಿರುವ ಕಾಂಗ್ರೆಸ್‌ಗೆ ಒಟ್ಟಗೂಡಿಸಿ ಅಭ್ಯಾಸನೇ ಇಲ್ಲ. ರಾಹುಲ್‌ಗಾಂಧಿ ಅವರು ಭಾರತ್ ತೋಡೊ ಯಾತ್ರೆ ಅಂತ ಇಟ್ಟಿದ್ದರೆ ಡಿ.ಕೆ.ಸುರೇಶ್ ಅವರ ಹೇಳಿಕೆಗಳಿಗೆ ತಾತ್ವಿಕವಾದ ಬಲ ಬರುತ್ತಿತ್ತು. ಜೋಡೊ ಅಂತ...

ಕುಮಾರಸ್ವಾಮಿ ಅವರು ಕೇಸರಿ ಶಾಲು ಧರಿಸಿದ್ದಕ್ಕೆ ಸಂಕೋಚ ಪಡಬೇಕಿಲ್ಲ: ಸಿ.ಟಿ.ರವಿ

Hassan News: ಹಾಸನ : ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿಸಚಿವ ಸಿ.ಟಿ.ರವಿ, ಎಲ್.ಕೆ.ಅಡ್ವಾನಿ ಅವರಿಗೆ ಭಾರತರತ್ನ ಅತ್ಯುನ್ನತ ಗೌರವ ನೀಡಿದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಳೆದ ಆರು ದಶಕಗಳಿಗೂ ಹೆಚ್ಚು ಕಾಲ ಸಕ್ರಿಯ ರಾಜಕಾರಣದಲ್ಲಿದ್ದು. ಭಾರತದ ರಾಜಕಾರಣಕ್ಕೆ ಹೊಸ ದಿಕ್ಕನ್ನು ಕೊಟ್ಟ ಆಧುನಿಕ ಉಕ್ಕಿನ ಮನುಷ್ಯ ಎಂದು ಅಭಿದಾನವನ್ನು ಪಡೆದಿರುವ, ಶ್ರೀ ಲಾಲ್ ಕೃಷ್ಣ ಅಡ್ವಾಣಿ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img