Hassan News: ಹಾಸನ : ಲೋಕಸಭಾ ಚುನಾವಣೆ ಸಮೀಸುತ್ತಿರುವ ಹಿನ್ನಲೆ, ಜಿಲ್ಲಾ ಕಾಂಗ್ರೆಸ್‌ನಲ್ಲಿ ಮುಸುಕಿನ ಗುದ್ದಾಟ ಆರಂಭವಾಗಿದೆ. ಮಾಜಿ ಸಚಿವ ಬಿ.ಶಿವರಾಂ ಸುದ್ದಿಗೋಷ್ಠಿ ನಡೆಸಿದ್ದು, ಪರೋಕ್ಷವಾಗಿ ಶಾಸಕ ಕೆ.ಎಂ.ಶಿವಲಿಂಗೇಗೌಡರನ್ನು ಟಾರ್ಗೇಟ್ ಮಾಡುತ್ತಿದ್ದಾರೆ.
ಲೋಕಸಭಾ ಚುನಾವಣೆ ಬರುತ್ತಿದೆ. ಎಐಸಿಸಿ ಅಧ್ಯಕ್ಷರು, ಕೆಪಿಸಿಸಿ ಅಧ್ಯಕ್ಷರು, ಸಿಎಂ ಸಿದ್ಧರಾಮಯ್ಯ ಸೇರಿ ಎಲ್ಲರದ್ದು ಒಕ್ಕೊರಲ ಅಭಿಪ್ರಾಯ 28 ಕ್ಕೆ 28 ಗೆಲ್ಲಬೇಕು....
Political News: ಕೆಲ ದಿನಗಳ ಹಿಂದೆ ಬಿಜೆಪಿ ಸಿಎಂ ಸಿದ್ದರಾಮಯ್ಯ ಅವರನ್ನು ಕುರಿತು ಸ್ಲೀಪಿಂಗ್ ಸಿಎಂ ಎಂಬ ಅಭಿಯಾನ ಮಾಡಿ, ಪ್ರತಿದಿನ ಸಿಎಂ ನಿದ್ರಿಸುವಂತೆ ಫೋಟೋ ಟ್ವೀಟ್ ಮಾಡಿ, ವ್ಯಂಗ್ಯ ಮಾಡಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಕೂಡ ತಮ್ಮ ಟ್ವಿಟರ್‌ನಲ್ಲಿ, ಪ್ರಧಾನಿ ನರೇಂದ್ರ ಮೋದಿಯವರು ನಿದ್ರಿಸುವಂತೆ ಫೋಟೋ ಪೋಸ್ಟ್ ಮಾಡಿ, ಒಂದಿಷ್ಟು ಟ್ವೀಟ್ ಮಾಡಿದ್ದಾರೆ....
Patna Political News: ನನ್ನ ಕನಸಿನಲ್ಲಿ ಬಂದ ರಾಮ, ನಾನು ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದಿದ್ದಾನೆ ಎಂದು, ಬಿಹಾರ ಸಚಿವ ಲಾಲೂಪ್ರಸಾದ್ ಯಾದವ್ ಹಿರಿಯ ಮಗ, ತೇಜ್ ಪ್ರತಾಪ್ ಯಾದವ್ ಹೇಳಿದ್ದಾರೆ. ಈ ಹೇಳಿಕೆ ಸಖತ್ ವೈರಲ್ ಆಗಿದ್ದು, ಪರ ವಿರೋಧ ಚರ್ಚೆಗೆ ದಾರಿ ಮಾಡಿಕೊಟ್ಟಿದೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ತೇಜ್ ಪ್ರತಾಪ್...
Political News: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾಯಕಯೋಗಿ ಸಿದ್ದರಾಮೇಶ್ವರ ಜಯಂತಿ ಮತ್ತು ಸಿದ್ದರಾಮೇಶ್ವರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, "ಸಬ್ ಕಾ ಸಾಥ್-ಸಬ್ ಕಾ ವಿಕಾಸ್" ಎಂದು ಬಾಯಲ್ಲಿ ಹೇಳಿ ಆಚರಣೆಯಲ್ಲಿ ಧರ್ಮ ತಾರತಮ್ಯ ಮಾಡುವುದು ಇವತ್ತು ನಡೆಯುತ್ತಿದೆ ಎಂದು ಹೇಳಿದ್ದಾರೆ.
ಆದರೆ ಬಸವಾದಿ ಶರಣರು ಜಾತಿ-ಧರ್ಮ ಆಧಾರದಲ್ಲಿ ಮನುಷ್ಯರನ್ನು ವಿಭಜಿಸಲಿಲ್ಲ. ಮನುಷ್ಯರನ್ನು...
Sports News: ಕರ್ನಾಟಕದ 19 ವರ್ಷದೊಳಗಿನವರ ಕ್ರಿಕೇಟ್ ತಂಡ, 79 ವರ್ಷಗಳಲ್ಲಿ ಮೊದಲ ಬಾರಿಗೆ ಕೂಚ್ ಬಿಹಾರ್ ಟ್ರೋಫಿ ಗೆದಿದ್ದಾರೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಟ್ವೀಟ್ ಮಾಡಿ, ಶುಭ ಕೋರಿದ್ದಾರೆ.
79 ವರ್ಷಗಳಲ್ಲಿ ಮೊದಲ ಬಾರಿಗೆ ಕೂಚ್ ಬಿಹಾರ್ ಟ್ರೋಫಿ ಗೆದ್ದಿರುವ ಕರ್ನಾಟಕದ 19 ವರ್ಷದೊಳಗಿನವರ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ಈ...
National News: ಪಂಜಾಬ್ ಸಿಎಂ ಭಗವಂತ್ ಮನ್ ಅವರನ್ನು ಕೊಲ್ಲುತ್ತೇನೆ ಎಂದು, ಭಯೋತ್ಪಾದಕ ಪನ್ನು ಘೋಷಿಸಿದ್ದಾನೆ. ಗ್ಯಾಂಗ್‌ಸ್ಟರ್ ವಿರುದ್ಧ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆ, ಪನ್ನು ಈ ರೀತಿ ಹೇಳಿಕೆ ನೀಡಿದ್ದಾನೆ.
ಜನವರಿ 26ರಂದು ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯುವ ವೇಳೆ ಭಗವಂತ್ ಮನ್‌ರನ್ನು ಕೊಲ್ಲುವುದಾಗಿ, ಪನ್ನು ಹೇಳಿದ್ದಾನೆ. ಇತ್ತೀಚಿನ ದಿನಗಳಲ್ಲಿ ಪನ್ನು ಹಾರಾಟ ಅತಿಯಾಗಿದ್ದು, ಪದೇ ಪದೇ...
Chikkaballapura News: ಭಾರತೀಯ ಜನತಾ ಪಾರ್ಟಿ, ಚಿಕ್ಕಬಳ್ಳಾಪುರ ಜಿಲ್ಲೆ, ರಾಷ್ಟ್ರೀಯ ಅಧ್ಯಕ್ಷರಾದ ಮಾನ್ಯ ಶ್ರೀ ಜೆ ಪಿ ನಡ್ಡಾರವರ ಆದೇಶದ ಮೇರೆಗೆ ದಿನಾಂಕ: 22-01-2024 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ ನಿಮಿತ್ತ ದಿನಾಂಕ:14-01-2024 ರಿಂದ 22-01-2024 ರವರಿಗೆ ದೇವಸ್ಥಾನಗಳ ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಆ ಹಿನ್ನಲೆಯಲ್ಲಿ ಮಾನ್ಯ ಜಿಲ್ಲಾ ಅಧ್ಯಕ್ಷರಾದ ಶ್ರೀ ರಾಮಲಿಂಗಪ್ಪ ನವರ ಅಧ್ಯಕ್ಷತೆಯಲ್ಲಿ,...
National News: ಸದ್ಯ ಭಾರತವೆಲ್ಲ ರಾಮಮಯವಾಗಿ ಹೋಗಿದೆ. ರಾಮ ಭಕ್ತರು ಎಲ್ಲಿ ನೋಡಿದರಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇದ್ದಾರೆ. ಇದೀಗ ಪ್ರಧಾನಿ ಮೋದಿ, ಯುವತಿಯೊಬ್ಬಳು ಒಂದು ವರ್ಷದ ಹಿಂದೆ, ರಾಮ ಭಜನೆ ಹಾಡಿ, ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಿದ್ದ ವೀಡಿಯೋವನ್ನು, ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಪೂಜಿಸಲೆಂದೇ ಹೂಗಳ ತಂದೆ ಎಂಬ ಹಾಡನ್ನು ಹಾಡಿದವರು...
Hubballi Political News: ಹುಬ್ಬಳ್ಳಿ: ಕೇಂದ್ರದ ಅನುದಾನ ವಿಚಾರದಲ್ಲಿ ತಾರತಮ್ಯವಾಗಿದೆ. ಆ ಬಗ್ಗೆ ಚರ್ಚೆ ಮಾಡಲಿ ಎಂದು ಮಾಜಿ ಸಚಿವ ಸಿಟಿ.ರವಿ ಹೇಳಿಕೆಗೆ ಸಚಿವ ಸಂತೋಷ್ ಲಾಡ್ (Santosh Lad) ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2014 ರಲ್ಲಿ 55 ಲಕ್ಷ ಕೋಟಿ ರೂ. ಇದ್ದ ಸಾಲ ಇಂದು 205 ಲಕ್ಷ...
National News: ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ರಾಮಲಲ್ಲಾನ ಮೂರ್ತಿಯನ್ನೇ ಪ್ರಾಣಪ್ರತಿಷ್ಠಾಪನೆಗೆ ಫೈನಲ್ ಮಾಡಿದ್ದು, ಕನ್ನಡಿಗರ ಸಂಕ್ರಾಂತಿ ಸಂಭ್ರಮವನ್ನು ದುಪ್ಪಟ್ಟು ಮಾಡಿದೆ. ಈ ವಿಷಯಕ್ಕಾಗಿ ಹಲವು ರಾಜಕೀಯ ಗಣ್ಯರು ಟ್ವೀಟ್ ಮಾಡುವ ಮೂಲಕ, ಅರುಣ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆ ಮಾಡಲು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತನೆ ಮಾಡಿರುವ...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...