Political News: ಸಚಿವ ಜಮೀರರ್ ಅಹಮದ್ ಅವರ ಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪ್ರಯಾಣಿಸಿದ್ದರ ಬಗ್ಗೆ, ಬಿಜೆಪಿಗರು ಆಕ್ರೋಶ ಹೊರಹಾಕಿದ್ದಾರೆ. ರಾಜ್ಯದ ರೈತರು ಬರಗಾಲದಿಂದ ತತ್ತರಿಸಿ ಹೋಗಿರುವಾಗ, ಸಿಎಂ ಸಚಿವರ ಪ್ರೈವೇಟ್ ಜೆಟ್‌ನಲ್ಲಿ ಆರಾಮವಾಗಿ ಓಡಾಡಿಕೊಂಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದಕ್ಕೆ ಟ್ವೀಟ್ ಮೂಲಕ ಉತ್ತರಿಸಿರುವ ಸಿಎಂ ಸಿದ್ದರಾಮಯ್ಯ ಪ್ರಧಾನಿಗಳು ಪ್ರಯಾಣಿಸುವ ಜೆಟ್ ಯಾವುದು..? ಆಪರೇಷನ್...
Political News: ಸಚಿವ ಜಮೀರ್ ಅಹಮದ್ ತಮ್ಮ ಪ್ರೈವೇಟ್ ಜೆಟ್‌ನಲ್ಲಿ ಸಂಚರಿಸುತ್ತಿರುವ ವೀಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದು, ಈ ಬಗ್ಗೆ ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ.
"ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ ಜನರ ದುಡ್ಡು ಆಕಾಶದಲ್ಲಿ ಜಾತ್ರೆ". ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯ ಬರಗಾಲದಿಂದ ಬೇಯುತ್ತಿದೆ, ರೈತರು ಆತ್ಮ ಹತ್ಯೆಗೆ ಶರಣಾಗುತ್ತಿದ್ದಾರೆ, ಸಾಮಾನ್ಯರ ಬದುಕು...
Political News: ಮೈಸೂರು: ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿ ಸಿಎಂ ಸಿದ್ದರಾಮಯ್ಯ, ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷದವರ ವಾದವನ್ನು ಕೇಳಬೇಕು. ಜನರ ತೀರ್ಪಿನಂತೆ ಸಂಸದರು ಲೋಕಸಭೆ ಅಥವಾ ವಿಧಾನಸಭೆಗೆ ಬಂದಿರುತ್ತಾರೆ. ಅವರ ಹಕ್ಕುಗಳನ್ನು ಕಸಿದುಕೊಳ್ಳಲು ಸಭಾಧ್ಯಕ್ಷರು ಸೇರಿದಂತೆ ಯಾರಿಗೂ ಸಾಧ್ಯವಿಲ್ಲ ಎಂದಿದ್ದಾರೆ.
ಲೋಕಸಭೆಯ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಸದರನ್ನು ಅಮಾನತ್ತು ಮಾಡಿರಲಿಲ್ಲ. ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಕೇಂದ್ರ ಸರ್ಕಾರದವರು...
Political News: ಹುಬ್ಬಳ್ಳಿ: ವೈಯಕ್ತಿಕ ಕೆಲಸಗಳಿಗಾಗಿ ನಾನು ದೆಹಲಿಗೆ ಹೋಗಿದ್ದೆ, ಯಾವುದೇ ಹೈಕಮಾಂಡ್ ನಾಯಕರನ್ನು ಭೇಟಿ ಆಗಿಲ್ಲ, ನನಗಿಂತ ಒಂದು ದಿನ ಮುಂಚೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗಿದ್ದರು. ಅದಾದ ನಂತರ ನಾನು ಹೋಗಿದ್ದೆ. ಅವರು ಪ್ರಧಾನಿಗಳನ್ನು ಭೇಟಿಯಾಗಲು ಹೋಗಿದ್ದರು.
ನಾನು ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಹೋಗಿದ್ದೆ. ಈ ವೇಳೆ ಯಾವುದೇ ನಾಯಕರನ್ನು ಭೇಟಿಯಾಗಿಲ್ಲ. ಯಾವುದೇ...
Dharwad News: ಧಾರವಾಡ: ಪ್ರತಿಪಕ್ಷಗಳ ಸಂಸತ್ ಸದಸ್ಯರ ಅಮಾನತು ಹಿನ್ನೆಲೆ, ಅಮಾನತು ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ ಮಾಡಲಾಯಿತು.
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಪ್ರತಿಭಟನೆ ನಡೆಸಿದ್ದು, ಕೆಲ ಹೊತ್ತು ನಗರದ ಜ್ಯುಬಿಲಿ ಸರ್ಕಲ್ ಬಂದ್ ಮಾಡಲಾಗಿತ್ತು. ಈ ವೇಳೆ ಕಾಂಗ್ರೆಸ್ಸಿಗರು, ಕೇಂದ್ರ ಬಿಜೆಪಿ ಸರ್ಕಾಾರದ ವಿರುದ್ಧ ಆಕ್ರೋಶ ಹೊರಹಾಕಿದ್ದು, ಅಮಾನತು ಆದೇಶ ಹಿಂಪಡೆಯುವಂತೆ ಆಗ್ರಹಿಸಿದರು. ಅಲ್ಲದೇ,...
Political News: ಹುಬ್ಬಳ್ಳಿ : ಬಿಜೆಪಿ ಭದ್ರಕೋಟೆಯಾದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕೆಲವೊಂದು ಕಾಮಗಾರಿಗಳು ಸ್ಥಗಿತಗೊಳ್ಳುವುದಕ್ಕೆ, ಹಿಂದಿನ ಶಾಸಕ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾರಣವೆಂದು ಹಾಲಿ ಶಾಸಕ ಮಹೇಶ ಟೆಂಗಿನಕಾಯಿ ಅವರು ಪರೋಕ್ಷವಾಗಿ ಆರೋಪ ಮಾಡಿದ್ದರು. ಆದ್ರೆ ಜಗದೀಶ್ ಶೆಟ್ಟರ್ ಅವರನ್ನು ಕೇಳಿದ್ರೆ ಅದು ನಾನು ಶಾಸಕ ಇದ್ದಾಗ ತಂದಿದ ಅನುದಾನ,...
Political News: ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಪ್ರಧಾನಿ ನರೇಂದ್ರ ಮೋದಿಯವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದಾರೆ. ಈ ವೇಳೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದು, ಮೋದಿಯೊಂದಿಗೆ ಗೌಡರ ಕುಟುಂಬ ಫೋಟೋ ಶೂಟ್ ಕೂಡ ಮಾಡಿಸಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋಗಳು ಎಲ್ಲರ...
Political News: ಸಿಎಂ ಸಿದ್ದರಾಮಯ್ಯನವರು ದೆಹಲಿಗೆ ಹೋಗಿ, ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರನ್ನು ಭೇಟಿಯಾದ ಸಂದರ್ಭದಲ್ಲೇ, ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ, ಹಲವು ಕೇಂದ್ರ ಸಚಿವರನ್ನು ಭೇಟಿಯಾಗಿದ್ದಾರೆ. ಜೊತೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕೂಡ, ಡಿಕೆಶಿ ಭೇಟಿಯಾಗಿದ್ದು, ರಾಜ್ಯದ ಅಭಿವೃದ್ಧಿ ಬಗ್ಗೆ ಹಲವು ಬೇಡಿಕೆಗಳನ್ನು ಇಟ್ಟಿದ್ದಾರೆ. ಆ ಬೇಡಿಕೆಗಳು ಹೀಗಿದೆ..
ಮೊದಲನೇಯ ಬೇಡಿಕೆ: ಬೆಂಗಳೂರಿನಲ್ಲಿ...
Political News: ಸಿಎಂ ಸಿದ್ದರಾಮಯ್ಯ ಅವರು ಕೊರೋನಾ ಸೋಂಕಿನ ಬಗ್ಗೆ ಟ್ವೀಟ್ ಮಾಡಿದ್ದು, ಯಾರೂ ಕೂಡ ಕೋವಿಡ್ ಬಗ್ಗೆ ಹೆದರುವುದು ಬೇಡ, ಇದಕ್ಕಾಗಿ ನಾವು ಮುನ್ನೆಚ್ಚರಿಕೆ ವಹಿಸೋಣ, ಮಾಸ್ಕ್ ಧರಿಸೋಣ. ಈ ಬಾರಿ ಕ್ರಿಸ್‌ಮಸ್ ಮತ್ತು ಹೊಸ ವರ್ಷಾಚರಣೆಗೆ ಯಾವುದೇ ನಿರ್ಭಂಧವಿರುವುದಿಲ್ಲ. ಆದರೆ ಸಂಭ್ರಮದ ಜೊತೆಗೆ, ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ ಎಂದು ಸಿಎಂ...
Political News: ಧಾರವಾಡ: ಲೋಕಸಭಾ ಚುನಾವಣೆ 2024) ಸಮೀಪಿಸಲಾರಂಭಿಸಿದ್ದು, ಧಾರವಾಡ (Dharwad) ಕ್ಷೇತ್ರದಲ್ಲಿ ಸದ್ದಿಲ್ಲದೆ ಕಾವೇರಲಾರಂಭಿಸಿದೆ. ಬಿಜೆಪಿ (BJP) ಹಾಗೂ ಕಾಂಗ್ರೆಸ್ಗಳಲ್ಲಿ (Congress) ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆದಿವೆ. ಬಿಜೆಪಿ ಭದ್ರಕೋಟೆಗೆ ಲಗ್ಗೆ ಹಾಕಲು ಕೈ ಪಡೆ ಪ್ರಬಲ ಅಭ್ಯರ್ಥಿಯನ್ನು ಅಖಾಡಕ್ಕಿಳಿಸಲು ಮುಂದಾಗಿದೆ. ಮತ್ತೊಮ್ಮೆ ಸ್ಪರ್ಧಿಸುವ ಲೆಕ್ಕಾಚಾರದಲ್ಲಿರೋ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚುನಾವಣಾ...
Political News: ಎಸ್‌ಐಆರ್‌ನಲ್ಲಿ ಅಕ್ರಮ ನಡೆದಿದೆ ಎಂದು ಮಾಜಿ ಸಿಎಂ, ಕೇಂದ್ರ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಎಸ್‌ಐಆರ್ ಪ್ರಕ್ರಿಯೆ ಶುರುವಾದ ದಿನ, ಯಾವಾಗ ಸಿಎಂ ಮನೆಗೆ...