Friday, July 3, 2026

ರಾಜಕೀಯ

ಪ್ರಧಾನಿ ಮೋದಿಯವರನ್ನು ಭೇಟಿಯಾಗ ಹೊರಟ ಸಿಎಂಗೆ ಆರ್.ಅಶೋಕ್ ಕಿವಿಮಾತು

Political News: ಸಿಎಂ ಸಿದ್ದರಾಮಯ್ಯ ಎರಡನೇಯ ಬಾರಿ ಮುಖ್ಯಮಂತ್ರಿಯಾದ ಬಳಿಕ, ಎರಡನೇಯ ಬಾರಿಗೆ ಪ್ರಧಾನಿ ಮೋದಿಯವರನ್ನು ಭೇಟಿಯಾಗಲು ಸಿದ್ಧರಾಗಿದ್ದಾರೆ. ನಾಳೆ 11 ಗಂಟೆಗೆ ನವದೆಹಲಿಯ, ಸಂಸತ್‌ನಲ್ಲಿ ಸಿಎಂ, ಪ್ರಧಾನಿಯವರನ್ನು ಭೇಟಿಯಾಗಿ, ರಾಜ್ಯ ಬರಪರಿಸ್ಥಿತಿ ಬಗ್ಗೆ ಚರ್ಚಿಸಲಿದ್ದಾರೆ. ಅಲ್ಲದೇ, ಬರಪರಿಹಾರ ನೀಡುವಂತೆ ಮನವಿ ಮಾಡಲಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ವಿರೋಧ ಪಕ್ಷದ ನಾಯಕ, ಆರ್.ಅಶೋಕ್,...

ಬೆಳಗಾವಿ ಮಹಿಳಾ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆಗೆ ಆದೇಶ

Political News: ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಳೆಗೊಳಿಸಿ, ಥಳಿಸಿದ ಪ್ರಕರಣವನ್ನು ರಾಜ್ಯ ಸರ್ಕಾರ, ಸಿಐಡಿ ತನಿಖೆಗೆ ವಹಿಸಿದೆ. ಈ ಮೂಲಕ ಅಪರಾಧಿಗಳಿಗೆ ಗರಿಷ್ಠ ಶಿಕ್ಷೆ ಮತ್ತು ಸಂತ್ರಸ್ತೆಗೆ ನ್ಯಾಯದ ಖಾತ್ರಿ ನೀಡಿದೆ. ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ ಖಂಡನೀಯ. ಪ್ರಕರಣ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ಇದು ಗಂಭೀರ ಸ್ವರೂಪದ ಅಪರಾಧವಾಗಿರುವುದರಿಂದ ಇನ್ನಷ್ಟು ಪರಿಣಾಮಕಾರಿ...

ಪ್ರಧಾನಿ ಮೋದಿಯನ್ನು ಮತ್ತೊಮ್ಮೆ ಭೇಟಿಯಾಗಲಿದ್ದಾರೆ ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ಎರಡನೇಯ ಬಾರಿ ಮುಖ್ಮಂತ್ರಿಯಾದ ಬಳಿಕ, ಎರಡನೇಯ ಬಾರಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡುವ ಅವಕಾಶವನ್ನು ಪಡೆದಿದ್ದಾರೆ. ನಾಳೆ ಬೆಳಿಗ್ಗೆ ನವದೆಹಲಿಯ ಸಂಸತ್ ಭವನದಲ್ಲಿ, ಪ್ರಧಾನಿ ಮೋದಿಯವರನ್ನು ಭೇಟಿಯಾಗಲಿದ್ದಾರೆ. ರಾಜ್ಯದಲ್ಲಿ ಬರಗಾಲ ಕುರಿತು ಚರ್ಚೆ ನಡೆಸಲು, ಮತ್ತು ಪರಿಹಾರ ಕೇಳಲು, ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಈ ಬಗ್ಗೆ...

ವಾರಣಾಸಿಯ ಬಾಲಕಿಯ ಕವಿತೆಗೆ ಮಾರುಹೋದ ಪ್ರಧಾನಿ ಮೋದಿ

Political News: ಪ್ರಧಾನಿ ಮೋದಿ ತಮ್ಮ ಕ್ಷೇತ್ರವಾದ ವಾರಣಾಸಿಗೆ ಭೇಟಿ ನೀಡಿದ್ದು, ಅಲ್ಲಿನ ಶಾಲೆಯೊಂದರ ವಿದ್ಯಾರ್ಥಿನಿ, ಚಿತ್ರ ತೋರಿಸಿ, ಹಾಡು ಹಾಡುವ ಮೂಲಕ ವಿಜ್ಞಾನವನ್ನು ವಿವರಿಸಿದ್ದಾಳೆ. ಆಕೆಯ ಕವಿತೆಗೆ ಪ್ರಧಾನಿ ಭೇಷ್ ಎಂದಿದ್ದಾರೆ. ವಿಕಸಿತ್ ಭಾರತ್ ಸಂಕಲ್ಪ ಯಾತ್ರಾ ಕಾರ್ಯಕ್ರಮದಲ್ಲಿ ಭಾಗವಹಿಸಲು, ಪ್ರಧಾನಿ ಮೋದಿ ಉತ್ತರಪ್ರದೇಶದ ವಾರಣಾಸಿಗೆ ಭೇಟಿ ನೀಡಿದ್ದರು. ಈ ವೇಳೆ ಅಲ್ಲಿನ ಸ್ಟಾಲ್‌ನಲ್ಲಿ...

ನನ್ನ ತಂಟೆಗೆ ಬಂದ್ರೆ ಸುಮ್ಮನೆ ಬಿಡಲ್ಲ!ವಿರೋಧಿಗಳಿಗೆ ಜಗದೀಶ್ ಶೆಟ್ಟರ್ ವಾರ್ನ್

Political News: ಹುಬ್ಬಳ್ಳಿ :ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲವೆಂದು ವಿರೋಧಿಗಳಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಎಚ್ಚರಿಕೆ ಕೊಟ್ಟಿದ್ದಾರೆ. 68ನೇ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಕಳೆದ ವರ್ಷವೂ ಇದೇ ಮಾತು ಹೇಳಿದ್ದೆ, ತಂಟೆಗೆ ಬಂದವರಿಗೆ ಉತ್ತರಿಸಿದ್ದೇನೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಸೋತಿರಬಹುದು. ಆದರೆ, 6 ಬಾರಿ ನನ್ನನ್ನು ಜನ ಗೆಲ್ಲಿಸಿರುವುದನ್ನು ಮರೆಯುವುದಿಲ್ಲ....

ರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆ- ದೆಹಲಿಗೆ ಹೊರಟ ಫೈರ್‌ ಬ್ರ್ಯಾಂಡ್ ಲೀಡರ್ಸ್

Political News: ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದೆ. ಬಹುದಿನದ ಬಳಿಕ ಹಿಂದೂ ಫೈರ್‌ ಬ್ರ್ಯಾಂಡ್ ನಾಯಕರು ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಅಚ್ಚರಿಯ ಜೊತೆಗೆ ತೀವ್ರ ಕುತೂಹಲ ಹುಟ್ಟಿಸಿದ್ದಾರೆ. ಸಂಸದ ಅನಂತ್ ಕುಮಾರ್ ಹೆಗ್ಡೆ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಬ್ಬರೂ ಜೊತೆಗೂಡಿ ದೆಹಲಿಗೆ ಪಯಣ ಬೆಳೆಸಿದ್ದಾರೆ. ಭಾನುವಾರ ರಾತ್ರಿ 8.30ರ ವಿಮಾನದಲ್ಲಿ...

ಎಲ್ಲಾ ರೀತಿಯ ಕ್ರಮಕ್ಕೆ ಸರ್ಕಾರ ಸಿದ್ಧವಾಗಿದೆ ಎಂದಿದ್ದಾರೆ: ಕೋವಿಡ್ ಬಗ್ಗೆ ಸಿಎಂ ಮಾತು

Hubballi News: ಹುಬ್ಬಳ್ಳಿ: ಹುಬ್ಬಳ್ಳಿಗೆ ಭೇಟಿ ಕೊಟ್ಟಿದ್ದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಕೋವಿಡ್ ಆತಂಕ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದರು. ನಾನು‌ ನಿನ್ನೆ ಆರೋಗ್ಯ ಸಚಿವರ ಜೊತೆ ಮಾತಾಡಿದ್ದೇ‌ನೆ. ತಜ್ಞರ ಜೊತೆ ಮೀಟಿಂಗ್ ಮಾಡಲು ಸೂಚಿಸಿದ್ದೇನೆ. ಎಲ್ಲಾ ರೀತಿಯ ಕ್ರಮಕ್ಕೆ ಸರ್ಕಾರ ಸಿದ್ಧವಾಗಿದೆ ಎಂದಿದ್ದಾರೆ. ಮಾಲೂರಿನಲ್ಲಿ ಮಲ ಕ್ಲೀನ್ ಮಾಡಲು ಮಕ್ಕಳ ಬಳಕೆ ವಿಚಾರದ ಬಗ್ಗೆ ಮಾತನಾಡಿದ ಸಿಎಂ,...

ಶೆಟ್ಟರ್‌ ಕಡೆಯಿಂದ ಸನ್ಮಾನ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ.. ಕಾರಣವೇನು..?

 Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಪಕ್ಷದ ಕಾರ್ಯಕ್ರಮದ ನಿಮಿತ್ತ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾದರು. ಜೊತೆಗೆ ಶೆಟ್ಟರ್‌ಗೆ 68ನೇ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದರು. ಸಿಎಂ ಸಿದ್ದರಾಮಯ್ಯ ಅವರಿಗೆ, ಹುಬ್ಬಳ್ಳಿಯ ಮಧುರಾ ಎಸ್ಟೇಟ್‌ನಲ್ಲಿರುವ ಶೆಟ್ಟರ್ ನಿವಾಸಕ್ಕೆ ಭರ್ಜರಿ ಸ್ವಾಗತ ಕೋರಲಾಯಿತು. ಆದರೆ ಸಿದ್ದರಾಮಯ್ಯ ಅವರಿಗೆ ಶೆಟ್ಟರ್ ಅವರು ಸನ್ಮಾನ...

‘ನಾನೇನು ಸನ್ಯಾಸಿ ಅಲ್ಲ. ನಮಗೂ ಆಸೆ ಇರುತ್ತೆ. ಕೊಡದೆ ಇದ್ರೆ ನಾವೇನು ಪಕ್ಷ ವಿರೋಧಿ ಆಗಲ್ಲ’

Political News: ಹುಬ್ಬಳ್ಳಿ: ಇಂದು ಪ್ರದೀಪ್ ಶೆಟ್ಟರ್, ತಮ್ಮ ಸಹೋದರರಾದ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿ ಶುಭಕೋರಿದರು. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರನ್ನು ಸಹ ಭೇಟಿಯಾದರು. ಈ ವೇಳೆ ಮಾತನಾಡಿದ ಪ್ರದೀಪ್ ಶೆಟ್ಟರ್, ಸಿಎಂ ಜೊತೆ ರಾಜಕೀಯ ಮಾತುಕತೆ ಮಾಡಲು ಅವಕಾಶ ಸಿಕ್ಕಿಲ್ಲ. ವೀರಶೈವ ಲಿಂಗಾಯತರಿಗೆ ನಮ್ಮ ಪಕ್ಷದಲ್ಲಿ ಮಹತ್ವ ನೀಡಬೇಕು. ಈ ಹಿನ್ನೆಲೆ...

ಕಾರ್ಮಿಕ ಇಲಾಖೆಯ ಸಚಿವ ಸಂತೋಷ್ ಲಾಡ್ ಅವರಿಂದ ಐತಿಹಾಸಿಕ ಕಾರ್ಯಕ್ರಮ…

Political News: ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ರಾಜ್ಯದಲ್ಲಿ ಇತಿಹಾಸವನ್ನ ಸೃಷ್ಠಿ ಮಾಡಿದ್ದಾರೆ.. ರಾಜ್ಯದ ಯಾವ ಕಾರ್ಮಿಕ ಸಚಿವರು ಮಾಡದಂತ ಕಾರ್ಯಕ್ರಮವನ್ನ ಇಂದು ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ವಿಶೇಷ ಚೆತನರಿಗೆ 550 ತ್ರಿಚಕ್ರ ವಾಹನವನ್ನ ಕೊಡುವುದರ ಜೊತೆಗೆ ಬಡ ಕಾರ್ಮಿಕರ ಪರವಾಗಿ ಜನಪರ ಯೋಜನೆಯನ್ನ ಸಂತೋಷ ಲಾಡ ಅವರು ಸದ್ಯ ಲಾಡ್...
- Advertisement -spot_img

Latest News

Haveri News: ಯಾವುದೇ ಕಾರಣಕ್ಕೂ ವಿದ್ಯುತ್ ಖಾಸಗಿ ಕರಣ ಆಗುವುದಿಲ್ಲ: ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ

Haveri News: ಹಾನಗಲ್ ಪಟ್ಟಣ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ, ರೈತರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ. ವಿದ್ಯುತ್...
- Advertisement -spot_img