Friday, July 3, 2026

ರಾಜಕೀಯ

‘ಈ ರೀತಿಯ ಆಡಂಬರ ನನಗೆ ಇಷ್ಟ ಆಗುವುದಿಲ್ಲ. ನಾನು ಇಂತಹುದಕ್ಕೆ ಪ್ರಚೋದನೆ ಕೊಡುವುದೂ ಇಲ್ಲ’

Political News: ಧಾರವಾಡ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮೆರವಣಿಗೆಯಲ್ಲಿ, ಕಾಂಗ್ರೆಸ್ ಕಾರ್ಯಕರ್ತರು ನಿಯಮ ಉಲ್ಲಂಘನೆ ಮಾಡಿದ್ದು, ಬಿ.ಆರ್.ಟಿ.ಎಸ್ ಕಾರಿಡಾರ್‌ನಲ್ಲಿ ಬೈಕ್ ರ್ಯಾಲಿ ಮಾಡುವ ಮೂಲಕ, ಅನಧಿಕೃತ ಪ್ರವೇಶ ಮಾಡಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಧಾರವಾಡ ಲೋಕಸಭಾ ಕ್ಷೇತ್ರದ ವೀಕ್ಷಕಿಯಾಗಿದ್ದು, ನಿನ್ನೆ ಧಾರವಾಡದ ಮಯೂರ ಹೊಟೇಲ್‌ಗೆ ಸಭೆಗಾಗಿ ಆಗಮಿಸಿದ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು, ಅವರನ್ನು ಸ್ವಾಗತಿಸಲು, ಬೃಹತ್ ಮೆರವಣಿಗೆ...

ಜೀರೋ ಭಯೋತ್ಪಾದಕತೆ ಮೋದಿ ಸರ್ಕಾರದ ನಿರ್ಧಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,  ಬೆಳಗಾವಿಯಲ್ಲಿ ನಡೆದಂತಹ ಘಟನೆ ನಾಗರೀಕ‌ ಸಮಾಜ‌ ತಲೆ ತಗ್ಗಿಸುವಂತ ಘಟನೆ ಎಂದಿದ್ದಾರೆ. ರಾಜಸ್ಥಾನ ಕಾಂಗ್ರೆಸ್ ನಲ್ಲೂ ಸಹ ಇದೇ ಪರಿಸ್ಥಿತಿ‌ ಇತ್ತು. ಎಲ್ಲೆಲ್ಲಿ ಕಾಂಗ್ರೆಸ್ ಸರ್ಕಾರ ಇದೆ ಇದೇ ರೀತಿ ಘಟನೆಗಳು ನಡಯುತ್ತಿವೆ. ಸರ್ಕಾರದ ಮೇಲೆ ತೀವ್ರ ಒತ್ತಡ ಹಾಕುವ ಕೆಲಸ ಬಿಜೆಪಿಯಿಂದಲೂ...

ನ್ಯಾಷನಲ್ ಕ್ರೈಮ್ ತೆಗೆದು ನೋಡಿ ಬಿಜೆಪಿ ಕಾಲದ ರೇಪ್ ಬಗ್ಗೆ ಅರ್ಥವಾಗುತ್ತೆ: ಸಿಎಂ ಸಿದ್ಧರಾಮಯ್ಯ ಕಿಡಿ

Political News: ಹುಬ್ಬಳ್ಳಿ: ಬಿಜೆಪಿಯವರಿಗೆ ಸ್ವಲ್ಪ ಬುದ್ದಿ ಕಡಿಮೆ ಅನಿಸುತ್ತದೆ. ಲೇಹರ್ ಸಿಂಗ್ ಅವರೇನು ಆರೋಪ ಮಾಡೋದು. ಯತೀಂದ್ರ ಅವರನ್ನು ಲೋಕಸಭೆಗೆ ನಿಲ್ಲಿಸಲ್ಲ. ಆದ್ರೆ ಜನ ಬಯಸಿದ್ರೆ ಏನ್ ಮಾಡೋದು. ಜನ ಎಲ್ಲ ಬಂದು ನಿಂತುಕೊಳ್ಳಬಹುದು. ಇಲ್ಲ ಅಂದ್ರೆ ಬಿಡಬಹುದು ಎಂದು ಲೇಹರ್ ಸಿಂಗ್ ಆರೋಪದ ಬಗ್ಗೆ ಸಿಎಂ ಸಿದ್ಧರಾಮಯ್ಯ ಟೀಕೆ ಮಾಡಿದರು. ನಗರದಲ್ಲಿಂದು ವಿಮಾನ...

ಟಿಪ್ಪು ಹೆಸರನ್ನ ಬೇಕಾದ್ರೆ ಶೌಚಾಲಯಗಳಿಗೆ ಇಡಲಿ : ಶಾಸಕ ಯತ್ನಾಳ್

Political News: ಬೆಳಗಾವಿ : ಟಿಪ್ಪು ಸುಲ್ತಾನ್ ಒಬ್ಬ ಮತಾಂಧ. ಟಿಪ್ಪು ಹೆಸರನ್ನ ಬೇಕಾದ್ರೆ ಶೌಚಾಲಯಗಳಿಗೆ ಇಡಲಿ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ. ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಅವರು, ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹೆಸರಿಡಬೇಕು ಎಂದು ಆಗ್ರಹಿಸಿದ್ದಾರೆ. ಟಿಪ್ಪು ನಾಲ್ಕು ಸಾವಿರ ದೇವಸ್ಥಾನ...

‘ನಡ್ಡಾ ಅವರಿಗೆ ದಮ್ಮು-ತಾಕತ್ ಇದ್ದರೆ, ಆರೋಪಗಳ ತನಿಖೆಗೆ ಸತ್ಯಶೋಧನಾ ಸಮಿತಿಯೊಂದನ್ನು ಕಳಿಸಲಿ’

Political News: ಬೆಳಗಾವಿಯಲ್ಲಿ ಮಹಿಳೆಯರನ್ನು ವಿವಸ್ತ್ರಗೊಳಿಸಿ, ಥಳಿಸಿರುವ ಕೇಸ್ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ಸಾಲು ಸಾಲು ಟ್ವೀಟ್ ಮಾಡುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಜೆ.ಪಿ.ನಡ್ಡಾ ಅವರಿಗೆ ದಮ್ಮು ತಾಖತ್ ಇದ್ದರೆ ಈ ನಾಯಕರ ಆರೋಪಗಳ ತನಿಖೆಗೆ ಸತ್ಯಶೋಧನಾ ಸಮಿತಿಯೊಂದನ್ನು...

ಉಳ್ಳಾಗಡ್ಡಿಮಠ ಬೆಂಬಲಿಗರಿಂದ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಭರ್ಜರಿ ಸ್ವಾಗತ: ರಜತ್‌ಗೆ ಟಿಕೆಟ್ ನೀಡುವಂತೆ ಮನವಿ

Political News: ಧಾರವಾಡ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ, ಧಾರವಾಡ ಕ್ಷೇತ್ರದ ಉಸ್ತುವಾರಿಯಾಗಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇಂದು ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಮುಖಂಡರ ಸಭೆ ಆಯೋಜಿಸಿದ್ದರು. ಈ ಹಿನ್ನಲೆಯಲ್ಲಿ ಆಗಮಿಸುತ್ತಿದ್ದ ವೇಳೆ ಧಾರವಾಡದ ಟೋಲ್ ನಾಕಾ ಬಳಿ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿ ಮಠ ಬೆಂಬಲಿಗರು, ಭರ್ಜರಿಯಾಗಿ ಸಚಿವರನ್ನು ವಿಜೃಂಭಣೆಯಿಂದ ಬರಮಾಡಿಕೊಂಡಿದ್ದಾರೆ. 50 ಅಡಿ...

ರೈತರಿಗೆ ಗುಡ್ ನ್ಯೂಸ್: ಸಹಕಾರಿ ಸಾಲದ ಮೇಲಿನ ಬಡ್ಡಿ ಮನ್ನಾ

Political News: ಇಂದು ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಹಲವು ಹೊಸ ಘೋಷಣೆಗಳನ್ನು ಮಾಡಿದ್ದಾರೆ. ಅದರಲ್ಲಿ ರೈತರಿಗೂ ಸಿಎಂ ಗುಡ್‌ ನ್ಯೂಸ್ ಕೊಟ್ಟಿದ್ದು, ಸಹಕಾರಿ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದಿದ್ದಾರೆ. ಅಲ್ಲದೇ, ಸಿದ್ದರಾಮಯ್ಯ ಈ ಬಗ್ಗೆ ವಿವರವಾಗಿ ಟ್ವೀಟ್ ಮಾಡಿದ್ದಾರೆ. ವಿಧಾನ ಮಂಡಲ ಅಧಿವೇಶನದ ಕೊನೆಯ...

‘ಮಹದಾಯಿ, ಕೃಷ್ಣಾ ಮೇಲ್ದಂಡೆಗೂ ಸರ್ವ ಪಕ್ಷ ನಿಯೋಗ ಕರೆದೊಯ್ಯಲು ನಾವು ಸಿದ್ದರಿದ್ದೇವೆ’

Political News: ಈ ಬಾರಿ ಬೆಳಗಾವಿ ಅಧಿವೇಶನದಲ್ಲಿ ಮಹದಾಯಿ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆ ಬಗ್ಗೆ ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳಲೇಬೇಕು ಎಂದು ಉತ್ತರಕರ್ನಾಟಕ ಭಾಗದ ಜನರು ಆಗ್ರಹಿಸಿದ್ದರು. ಈ ಬಗ್ಗೆ ಇಂದು ಬೆಳಗಾವಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಹದಾಯಿ, ಕೃಷ್ಣಾ ಮೇಲ್ದಂಡೆಗೂ ಸರ್ವ ಪಕ್ಷ ನಿಯೋಗ ಕರೆದೊಯ್ಯಲು ನಾವು ಸಿದ್ದರಿದ್ದೇವೆ ಎಂದಿದ್ದಾರೆ. ಅಲ್ಲದೇ,...

ಹುಟ್ಟುಹಬ್ಬದ ದಿನ ನಾನು ಬೆಂಗಳೂರಿನಲ್ಲಿ ಲಭ್ಯವಿರುವುದಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

Political News: ನಾಳೆ ಅಂದರೆ ಡಿಸೆಂಬರ್ 16ರಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರ ಹುಟ್ಟುಹಬ್ಬವಾಗಿದ್ದು, ಈ ಬಗ್ಗೆ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ತಾವು ಬೆಂಗಳೂರಿನಲ್ಲಿ ಇರುವುದಿಲ್ಲವೆಂದು ಹೇಳಿದ್ದಾರೆ. ಇನ್ನು ಹುಟ್ಟುಹಬ್ಬದ ಸೆಲೆಬ್ರೇಷನ್‌ಗಾಗಿ ಕುಮಾರಸ್ವಾಮಿ, ಕುಟುಂಬಸ್ಥರೊಂದಿಗೆ ಸಿಂಗಾಪೂರಕ್ಕೆ ತೆರಳಿದ್ದಾರೆಂಬ ಸುದ್ದಿ ಇದೆ. ನನ್ನ ಜನ್ಮದಿನವಾದ ಡಿಸೆಂಬರ್ 16ರಂದು, ಅಂದರೆ; ನಾಳೆ ನಾನು ಬೆಂಗಳೂರು ನಗರದಲ್ಲಿ ಲಭ್ಯವಿರುವುದಿಲ್ಲ....

ಸಿಎಂ ಸ್ಥಾನದ ಬಗ್ಗೆ ಪ್ರಶ್ನಿಸಿದ್ದಕ್ಕೆ, ಸದ್ಯ ಕುರ್ಚಿ ಖಾಲಿ ಇಲ್ಲಾ ಎಂದ ಜಮೀರ್..

Political News: ಹುಬ್ಬಳ್ಳಿಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಮಾಧ್ಯಮದೊಂದಿಗೆ ಮಾತನಾಡಿದ್ದು, ಪವರ್ ಶೇರಿಂಗ್ ಚರ್ಚೆ ಬಗ್ಗೆ ಅಡ್ಡ ಗೋಡೆ ಮೇಲೆ ದೀಪವಿಟ್ಟ ಹಾಗೆ ಹೇಳಿಕೆ ಕೊಟ್ಟಿದ್ದಾರೆ. ನಾನು ಯಾವತ್ತೂ ಸಿದ್ಧರಾಮಯ್ಯನವರ ಪರವಾಗಿದ್ದೇನೆ. ಸದ್ಯಕ್ಕೆ ಸಿದ್ದರಾಮಯ್ಯನವರೇ ಸಿಎಂ ಆಗಿದ್ದಾರೆ, ಅವರೇ ಇರುತ್ತಾರೆ ಎಂದರು. ಆದರೆ ಎರಡೂವರೆ ವರ್ಷದ ನಂತರ ಡಿ.ಕೆ‌.‌ ಶಿವಕುಮಾರ್ ಸಿಎಮ್ ಆಗುತ್ತಾರಾ ಎಂಬ...
- Advertisement -spot_img

Latest News

Hubli News: ಪಡಿತರ ಅಕ್ಕಿ ಗುಣಮಟ್ಟ ಹೆಚ್ಚಳಕ್ಕೆ ಕೇಂದ್ರದ ನಿರ್ಧಾರ

Hubli News: ದೇಶದ 80 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಇನ್ನಷ್ಟು ಉತ್ತಮ ಗುಣಮಟ್ಟದ ಪಡಿತರ ಅಕ್ಕಿ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ....
- Advertisement -spot_img