Political News: ಧಾರವಾಡ: ಸಂತಸ್ ಭವನದಲ್ಲಿ ಗಲಾಟೆ ಮತ್ತುಅದು ಕಾಂಗ್ರೆಸ್ ಕುತಂತ್ರ ಅಂತಾ ಆರೋಪಗಳ ವಿಚಾರದ ಬಗ್ಗೆ ಸಚಿವ ಜಮೀರ್ ಅಹಮದ್ ಮಾತನಾಡಿದ್ದು, ಇದರಲ್ಲಿ ಕಾಂಗ್ರೆಸ್ ಕುತಂತ್ರ ಹೇಗಿರುತ್ತೆ? ಅವರಿಗೆ ಪಾಸ್ ಕೊಟ್ಟವರು ಯಾರು? ಇದರಲ್ಲಿ ರಾಜಕೀಯ ಮಾತನಾಡಲು ನಾನು ಇಷ್ಟಪಡುವುದಿಲ್ಲ. ಇದರಲ್ಲಿ ಭದ್ರತಾ ವೈಫಲ್ಯ ಆಗಿದೆ. ಆತ ಪ್ರೇಕ್ಷಕರ ಗ್ಯಾಲರಿ ಮೇಲಿಂದ ಜಂಪ್...
Kolar News: ಕೋಲಾರ: ಕೋಲಾರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಮುನಿಸ್ವಾಮಿ, ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಿಪ್ಪು ಸುಲ್ತಾನ್ ಭಾರತ ದೇಶದ ಒಬ್ಬ ಖಳ ನಾಯಕ. ಹಿಂದೂಸ್ತಾನ್ ಹೆಸರಿರುವ ಭಾರತಕ್ಕೆ ಮತಾಂತರ ಮಾಡಿ ಸಾವಿರಾರು ಜನರನ್ನ ಬಲಿ ಪಡೆದವನು. ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡಲು ನಮ್ಮ ವಿರೋಧವಿದೆ. ಕ್ರೂರಿಗಳು, ಕೊಲೆ...
Dharwad News: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಮೊದಲಿಂದಲೂ ಬಹಳ ಕ್ರಿಯಾಶೀಲ ಹಾಗೂ ಜನಮುಖಿ ಕೆಲಸಗಳಿಗಾಗಿ ಜನಪ್ರಿಯತೆ ಪಡೆದವರು. ಅಧಿಕಾರದಲ್ಲಿರಲಿ ಇರದಿರಲಿ ಸಂತೋಷ್ ಲಾಡ್ ಮಾತ್ರ ಒಂದಿಲ್ಲೊಂದು ಜನಸೇವೆಯಲ್ಲಿ ತೊಡಗಿರ್ತಾರೆ.
ತಮ್ಮ ಫೌಂಡೇಶನ್ ಮೂಲಕ ಸಾವಿರಾರು ಜನರ ಬಾಳು ಬೆಳಗಿರುವ ಸಂತೋಷ್ ಲಾಡ್ ಅವರು ಕಾರ್ಮಿಕ ಸಚಿವರಾದ ಮೇಲಂತೂ ಇಲಾಖೆಯಲ್ಲಿ...
Dharawad News: ಧಾರವಾಡ: ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾಡಳಿತದ ಆಶ್ರಯದಲ್ಲಿ ಧಾರವಾಡ ಜಿಲ್ಲೆಯ ವಿಶೇಷ ಚೇತನರಿಗೆ ಮೋಟಾರ್ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ, ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣೆ ಸಮಾರಂಭ ಹಾಗೂ ಗಿಗ್ ಕಾರ್ಮಿಕರ ನೋಂದಣಿ ಹಾಗೂ ದಿನಪತ್ರಿಕೆ ವಿತರಣೆ ಕಾರ್ಮಿಕರ ವಿಮಾ ಯೋಜನೆ ಚಾಲನಾ...
National Political News: ಕಾಂಗ್ರೆಸ್ ನಾಯಕ ಶಶಿ ತರೂರ್ ಕೆಲಸಕ್ಕೆ ಹೋಗುವ, ಮುಟ್ಟಾದ ಹೆಣ್ಣು ಮಕ್ಕಳಿಗೆ ವೇತನ ಸಹಿತ ರಜೆ ಕೊಡಬೇಕು ಎಂಬ ಹೇಳಿಕೆಗೆ, ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿರುಗೇಟು ಕೊಟ್ಟಿದ್ದಾರೆ. ಮುಟ್ಟು ಅನ್ನೋದು ಅಂಗವೈಕಲ್ಯವಲ್ಲ. ಹೆಣ್ಣು ಮಕ್ಕಳಿಗೆ ವೇತನ ಸಹಿತ ರಜೆಯ ಅಗತ್ಯವಿಲ್ಲ ಎಂದಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ಮೃತಿ ಇರಾನಿ, ಮುಟ್ಟು...
Hubballi political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕಾಂಗ್ರೆಸ್ ಎಂಎಲ್‌ಸಿ ಜಗದೀಶ್ ಶೆಟ್ಟರ್, ಸಂಸತ್ ನಲ್ಲಿ ಯುವಕರು ಒಳನುಗ್ಗಿರೋ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಇದು ಸಂಪೂರ್ಣ ತನಿಖೆಯಾಗಬೇಕು. ನಿನ್ನೆ ಆದ ಘಟನೆ ಬಹಳ ಖಂಡೀನಿಯ. ಈ ರೀತಿ ಘಟನೆ ನಡೆಯಬಾರದು. ಹಿಂದಿನ ಕಹಿ ನೆನಪು ಇನ್ನು ಇದೆ. ಕೆಲ ಯುವಕರು ನಿನ್ನೆ ಒಳಹೋಗಿದ್ದಾರೆ. ಯಾರಿಗೆ ಜೀವ...
Political News: ಬಿಜೆಪಿ ಇಂದು ಕಾಂಗ್ರೆಸ್ ವಿರುದ್ಧ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದು, ರಾಜ್ಯದಲ್ಲಿ ಆಗುತ್ತಿರುವ ತೊಂದರೆ ಬಗ್ಗೆ, ರಾಜ್ಯ ಸರ್ಕಾರದ ಆಡಳಿತದ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
1. ನಮ್ಮ ಸರ್ಕಾರದ ವಿರುದ್ಧ ಬಿಜೆಪಿ ಇಂದು ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಯನ್ನು...
Political News: ಲೋಕಸಭೆ ಕಲಾಪ ನಡೆಯುತ್ತಿರುವಾಗಲೇ, ಸಂಸತ್ತಿನಲ್ಲಿ ಮೇಲಿನಿಂದ ಜಿಗಿದ ಇಬ್ಬರು, ಅಶ್ರುವಾಯು ಸಿಡಿಸಿದ ಘಟನೆಯನ್ನು, ಡಿಸಿಎಂ ಡಿ.ಕೆ.ಶಿವಕುಮಾರ್ ಖಂಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 2001ರ ಸಂಸತ್ ದಾಳಿಯ ವಾರ್ಷಿಕೋತ್ಸವದ ಸಂದರ್ಭದಲ್ಲಿ ಇಂದು ಲೋಕಸಭೆಯ ಒಳಗೆ ಭದ್ರತಾ ಉಲ್ಲಂಘನೆಯು ತೀವ್ರ ಕಳವಳಕಾರಿಯಾಗಿದೆ. ನಮ್ಮ ಸಂಸತ್ತು ದೇಶದ ಅತ್ಯಂತ ಉತ್ತಮ ಸಂರಕ್ಷಿತ ಸ್ಥಳಗಳಲ್ಲಿ ಒಂದಾಗಿದೆ...
Political News: ಲೋಕಸಭೆ ಕಲಾಪ ನಡೆಯುತ್ತಿರುವಾಗಲೇ, ಸಂಸತ್ತಿನಲ್ಲಿ ಮೇಲಿನಿಂದ ಜಿಗಿದ ಇಬ್ಬರು, ಅಶ್ರುವಾಯು ಸಿಡಿಸಿದ ಘಟನೆಯನ್ನು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಖಂಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಈ ಬಗ್ಗೆ ವಿಚಾರಣೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು. ಮತ್ತೆ ಇಂಥ ಘಟನೆ ಸಂಭವಿಸದಂತೆ ನೋಡಿಕೊಳ್ಳಬೇಕು ಎಂದಿದ್ದಾರೆ.
ನೂತನ ಸಂಸತ್ ಭವನದ ಒಳಗೆ...
Political News: ಇಂದು ಲೋಕಸಭೆ ಕಲಾಪ ನಡೆಯುವಾಗಲೇ, ಸಂಸತ್ತಿನಲ್ಲಿ ಅನಾಮಿಕರು ಅಶ್ರುವಾಯು ಸಿಡಿಸಿದ್ದರ ಬಗ್ಗೆ ಸಿಎಂ ಸಿದ್ದರಾಮಯ್ಯ, ಟ್ವೀಟ್ ಮಾಡುವ ಮೂಲಕ, ಘಟನೆಯ ವಿರುದ್ಧ ಕೇಂದ್ರ ಸರ್ಕಾರ, ಕಠಿಣ ಕ್ರಮ ಜರುಗಿಸಬೇಕು ಎಂದು ಹೇಳಿದ್ದಾರೆ.
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು. ಸಂಸದರೆಲ್ಲರೂ...