Friday, July 3, 2026

ರಾಜಕೀಯ

ಪ್ರಮಾಣವಚನ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ಪ್ರಮುಖ ಭರವಸೆ ಈಡೇರಿಸಿದ ಸಿಎಂ ರೇವಂತ್ ರೆಡ್ಡಿ

Political News: ಹೈದರಾಬಾದ್: ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ (CM) ಅಧಿಕಾರ ವಹಿಸಿಕೊಂಡಿರುವ ರೇವಂತ್ ರೆಡ್ಡಿ , ಪ್ರಮಾಣವಚನ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ತಮ್ಮ ಪ್ರಚಾರದ ವೇಳೆ ನೀಡಿದ್ದ ಪ್ರಮುಖ ಭರವಸೆಯೊಂದನ್ನು ಈಡೇರಿಸಿದ್ದಾರೆ. ರೇವಂತ್ ರೆಡ್ಡಿ ಅವರು ತಮ್ಮ ಅಧಿಕೃತ ನಿವಾಸದ ಮುಂಭಾಗವಿರುವ ಕಬ್ಬಿಣದ ಬ್ಯಾರಿಕೇಡ್ ಅನ್ನು ತೆಗೆಸಿದ್ದಾರೆ. ಪ್ರಮಾಣವಚನ ಸ್ವೀಕಾರ ಸಮಾರಂಭ ಮುಗಿಯುವುದಕ್ಕೂ ಮೊದಲೇ ಮುಖ್ಯಮಂತ್ರಿಗಳ...

ನಾವೂ ಟೈಮಿಗೆ ಸರಿಯಾಗಿ ಬಂದಿದ್ದೀವಿ; ಸ್ಪೀಕರ್‌ ಜತೆ ಶಾಸಕರ ಜಗಳ!

Political News; ಬೆಳಗಾವಿ: ಯು.ಟಿ. ಖಾದರ್‌ ಅವರು ವಿಧಾನಸಭೆಯ ಸ್ಪೀಕರ್‌ ಆದ ಬಳಿಕ ಹೊಸ ಪದ್ಧತಿ ಶುರು ಮಾಡಿದ್ದು ಎಲ್ಲರಿಗೂ ಗೊತ್ತೇ ಇದೆ. ಅಧಿವೇಶನಕ್ಕೆ ಶಾಸಕರು ತಡವಾಗಿ ಬರುವುದನ್ನು ತಡೆಯಲು ಮೊದಲು ಬಂದವರಿಗೆ ಟೀ ಕಪ್‌ ಕೊಡುವುದು, ಹೆಸರು ಹೇಳುವುದು ಮೊದಲಾದ ಕ್ರಮಗಳಿಂದ ಸದನಕ್ಕೆ ಬೇಗ ಬರುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ಹೇಗಿದೆ...

ನೂತನ ಕಿಮ್ಸ್ ಪ್ರಭಾರಿ ನಿರ್ದೇಶಕರಿಗೆ ಕಾಂಗ್ರೆಸ್ ಮುಖಂಡ ಶಹಜಮಾನ್ ಶುಭಾಶಯ

Hubballi News: ಹುಬ್ಬಳ್ಳಿ : ಹುಬ್ಬಳ್ಳಿಯ ಪ್ರತಿಷ್ಠಿತ ಕಿಂಸ ಆಸ್ಪತ್ರೆಗೆ ಡಾ: ಎಸ್ ಎಪ್ ಕಮ್ಮಾರ ಅವರನ್ನು ನಿರ್ಧೇಶಕರಾಗಿ ಸರ್ಕಾರ ಆದೇಶ ಹೊರಡಿಸಿದೆ ಈ ಹಿನ್ನಲೆಯಲ್ಲಿ ಅಧಿಕಾರ ವಹಿಸಿಕೊಂಡ ಡಾ. ಎಸ್.ಎಪ್.ಕಮ್ಮಾರ ಅವರನ್ನು ಸ್ಥಳೀಯ ಅಲ್ಪ ಸಂಖ್ಯಾತ ಮುಖಂಡರು ಹಾಗೂ ಕಾಂಗ್ರೆಸ್ ಮುಖಂಡ ಶಾಹಜಮಾನ್ ಮುಜಾಹಿದ ಇಂದು ಬೇಟಿ ಮಾಡಿ ಸನ್ಮಾನಿಸಿದರು ಡಾ:ಎಸ್.ಎಪ್ ಕಮ್ಮಾರ ಅವರು...

ಗೂಳಿ ಹಟ್ಟಿ ಶೇಖರ್‌ಗಾದ ಅನುಭವ ನನಗೂ ಆಗಿದೆ: ಮುಖ್ಯಮಂತ್ರಿ ಚಂದ್ರು

Political News: ಹುಬ್ಬಳ್ಳಿ: ಶೂದ್ರರು ಮತ್ತು ದಲಿತರಿಗೆ ಆರ್‌ಎಸ್‌ಎಸ್ ಗರ್ಭಗುಡಿಯಲ್ಲಿ ಪ್ರವೇಶ ಇಲ್ಲ ಎಂಬ ಗೂಳಿ ಹಟ್ಟಿ ಶೇಖರ್ ಆಡಿಯೋ ವೈರಲ್ ವಿಚಾರದ ಬಗ್ಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್‌ರಿ ಚಂದ್ರು, ಈ ರೀತಿಯ ಅನುಭವಗಳು ನನಗೂ ಆಗಿದೆ ಎಂದಿದ್ದಾರೆ. ನಾನೂ ಆ ಪಕ್ಷದಲ್ಲಿ ಇದ್ದು ಬಂದವನು. ಕೆಲವೊಂದಿಷ್ಟು ವಿಷಯಗಳಲ್ಲಿ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿರಲಿಲ್ಲ. ಕೆಲವೊಂದು...

ತೆಲಂಗಾಣದ ಎರಡನೇ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ!

Political news: ತೆಲಂಗಾಣದಲ್ಲಿ ನೂತನ ಸಿಎಂ ಆಗಿ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹೈದರಾಬಾದ್ನ ಎಲ್ಬಿ ಸ್ಟೇಡಿಯಂನಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು. 11 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮೈಖ್ಯಾಂದ್ರದಿಂದ ತೆಲಂಗಾಣ ಪ್ರತ್ಯೆಕವಾದ ರಾಜ್ಯವಾಗಿ ರೂಪುಗೊಂಡ ಬಳಿಕ ತೆಲಂಗಾಣದ ಎರಡನೇ ಮುಖ್ಯಮಂತ್ರಿಯಾಗಿ ಎನುಮುಲ ರೇವಂತ ರೆಡ್ಡಿ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು,...

‘ಯತ್ನಾಳ್ ಜೋಕರ್ ಇದ್ದ ಹಾಗೇ ಅವರ ಹೇಳಿಕೆಗೆ ಮಹತ್ವ ಕೊಡಬಾರದು’

Political News: ಹುಬ್ಬಳ್ಳಿ: ತಾಲೂಕಿನ ಪಾಳೆ ಗ್ರಾಮದಲ್ಲಿ ನಡೆದ ಮುಸ್ಲಿಂ ಧರ್ಮಗಳ ಸಮಾವೇಶದಲ್ಲಿ ಐಸಿಸ್ ನಂಟು ಹೊಂದಿದ್ದ ಖಾದ್ರಿಗಳು ಭಾಗಿಯಾಗಿದ್ದರು ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆ ಈಗಾಗಲೇ ರಾಜ್ಯದಾದ್ಯಂತ ಸದ್ದು ಮಾಡುತ್ತಿದೆ. ಅದರಂತೆ ಯತ್ನಾಳ ಹೇಳಿಕೆಯನ್ನು ಕಾಂಗ್ರೆಸ್ ಮುಖಂಡರು ಹಾಗೂ ಮುಸ್ಲಿಂ ಮುಖಂಡರು ತೀವ್ರವಾಗಿ ಖಂಡಿಸಿದ್ದು, ಇದೀಗ ಮುಂದುವರೆದು ಮುಸ್ಲಿಂ ಮುಖಂಡ...

ಹುಬ್ಬಳ್ಳಿ ಚಿಟಗುಪ್ಪಿ ಆಸ್ಪತ್ರೆ ವೀಕ್ಷಣೆ ಮಾಡಿದ ಮುಖ್ಯಮಂತ್ರಿ ಚಂದ್ರು..

Political News: ಹುಬ್ಬಳ್ಳಿ: ಆಮ್ ಆದ್ಮ ಪಾರ್ಟಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು, ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಿದ ಹಿನ್ನೆಲೆಯಲ್ಲಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆಯನ್ನು ವೀಕ್ಷಣೆ ಮಾಡಿ ರೋಗಿಗಳ ಆರೋಗ್ಯವನ್ನು ವಿಚಾರಿಸಿದರು.   ಇದೇ ವೇಳೆ ಆಸ್ಪತ್ರೆಗೆ ಇನ್ನೂ ಏನು ಬೇಕು ಮತ್ತು ಯಾವ ರೀತಿಯ ಕುಂದು ಕೊರತೆಗಳನ್ನು ವೈದ್ಯರ ಮೂಲಕ ವಿಚಾರಿಸಿದರು....

ಅಪಘಾತವನ್ನು ಕೊಲೆ ಯತ್ನ ಎಂದಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಪೊಲೀಸ್ ವಶಕ್ಕೆ

Kalaburagi News: ಕಲಬುರಗಿ: ಅಪಘಾತದಲ್ಲಿ ಆಗಿದ್ದ ಗಾಯವನ್ನು ಹಲ್ಲೆ ಮಾಡಿದ್ದಾರೆ ಎಂದು ಕಥೆ ಕಟ್ಟಿದ್ದ ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ನನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದುಕೊಂಡಿದ್ದಾರೆ. ಕಲಬುರಗಿ ನಗರದ ಭಾರತ್ ಪ್ರೈಡ್ ಅಪಾರ್ಟ್ಮೆಂಟ್‌ನಲ್ಲಿದ್ದ ಮಣಿಕಂಠ್ ರಾಠೋಡ್ ನನ್ನು ಇಂದು(ಡಿಸೆಂಬರ್ 07) ಚೌಕ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಪಘಾತವನ್ನು ಕೊಲೆ ಯತ್ನ ಎಂದು...

ಕೆಲ ನಾಯಿ ನರಿಗಳಿಂದ ಸ್ವಲ್ಪ ವ್ಯತ್ಯಾಸವಾಯಿತು : ವಿ. ಸೋಮಣ್ಣ

Political News: ತುಮಕೂರು : 45 ವರ್ಷ ನಾನು ಸಂಪೂರ್ಣವಾಗಿ ಈ ಮಠದಲ್ಲಿ ತೊಡಗಿಸಿಕೊಂಡಿದ್ದೇನೆ. ಹತ್ತಾರು ಕಾರ್ಯಕ್ರಮ ಮಾಡಿದ್ದೇನೆ. ಪಾರ್ಟಿ ಗೀಟಿ ನಮ್ಮ ತಲೆಯಲ್ಲಿ ಇಲ್ಲ. ಕೆಲ ನಾಯಿ‌ ನರಿಗಳಿಂದ ಸ್ವಲ್ಪ ವ್ಯತ್ಯಾಸವಾಯಿತು ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹೇಳುವುದನ್ನೆಲ್ಲಾ 6 ತಾರೀಕಿನ...

ಝಮೀರ್ ಅಹಮದ್ ಎಲ್ಲಿದ್ದಾರಪ್ಪಾ.? ಸ್ವಲ್ಪ ಮುಖ ತೋರಿಸಿ ಎಂದ್ರು ಸಭಾಪತಿ!

Political News: ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಝಮೀರ್ ಅಹಮದ್ ಕಾಣಿಸಲಿಲ್ಲ. ಈ ಹಿನ್ನಲೆಯಲ್ಲಿ ಸ್ವಲ್ಪ ಝಮೀರ್ ಅಹಮದ್ ಗೆ ಮುಖ ತೋರಿಸಲು ಹೇಳಿ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಭಾ ನಾಯಕರಿಗೆ ಸೂಚನೆ ನೀಡಿದರು. ಆದರೆ,...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img