Political News: ಹಾಸನ: ರಾಜ್ಯಕ್ಕೆ ಕಾಂಗ್ರೆಸ್ ನೀಡಿರುವ ಜನಪರ ಯೋಜನೆಗಳು ಈ ಭಾರಿ ಲೋಕಸಭಾ ಚುನಾವಣೆ ಗೆಲುವಿಗೆ ಸಹಕಾರಿ ಆಗಲಿವೆ. ಹಾಸನದಲ್ಲಿ ಕೂಡ ಈ ಬಾರಿ ಕಾಂಗ್ರೆಸ್ ನ ಹಾಸನ ಲೋಕಸಭಾ ಸದಸ್ಯನ ಆಯ್ಕೆ ಖಚಿತ ಎಂದು ಕಾಂಗ್ರೆಸ್ ಮುಖಂಡ ಜತ್ತೆನಹಳ್ಳಿ ರಾಮಚಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ
ನಗರದ ಖಾಸಗಿ ಹೋಟೆಲ್ ನಲ್ಲಿ ಇಂದು ಲೋಕಸಭಾ ಚುನಾವಣೆ...
Political News: ರಾಜ್ಯ ಸರ್ಕಾರ, ಯುದ್ಧದಲ್ಲಿ ಮರಣ ಹೊಂದಿದ ಸೈನಿಕ ಪ್ರಾಂಜಲ್ ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ಒದಗಿಸಿದ್ದಾರೆ. ಪ್ರಾಂಜಲ್ ಅವರ ತಾಯಿ, ಪತ್ನಿ ಇಬ್ಬರಿಗೂ ತಲಾ 25 ಲಕ್ಷ ರೂಪಾಯಿ ಪರಿಹಾರ ಧನ ನೀಡಲಾಗಿದೆ.
ನಮ್ಮ ಸರ್ಕಾರ ಘೋಷಿಸಿದಂತೆ ಹುತಾತ್ಮ ಯೋಧ "ಕ್ಯಾಪ್ಟನ್ ಎಂ.ವಿ.ಪ್ರಾಂಜಲ್" ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ...
Hubballi News:ಹುಬ್ಬಳ್ಳಿ: ದಕ್ಷಿಣ ಭಾರತದ ಮುಸ್ಲಿಂ ಧರ್ಮ ಗುರುಗಳ ಸಮಾವೇಶ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಭಾಷಣ ಮಾಡಿದ್ದು, ಇವತ್ತು ನಾಳೆ ಎರಡು ದಿನ ಸಮಾವೇಶ ನಡೀತಾ ಇದೆ. ಈ ಎರಡು ದಿನಗಳ ಸಮಾವೇಶದಲ್ಲಿ ಸಮಾಜದಲ್ಲಿ ಸಾಮರಸ್ಯ, ಸೌಹಾರ್ದತೆ ಉಂಟುಮಾಡಲು ಚರ್ಚೆ ನಡಿಯುತ್ತೆ. ಚರ್ಚೆಯಲ್ಲಿ 200 ಕ್ಕೂ ಹೆಚ್ಚು ಧರ್ಮ ಗುರುಗಳು ಇರ್ತಾರೆ. ಇಡೀ ಪ್ರಪಂಚದಲ್ಲೇ...
Political News:ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ದಕ್ಷಿಣ ಭಾರತದ ಮುಸ್ಲಿಂ ಧರ್ಮ ಗುರುಗಳ ಸಮಾವೇಶ ನಡೆದಿದ್ದು, ಅಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯ ಸಿಎಂ ಸಿದ್ದರಾಮಯ್ಯ ಅವರನ್ನು ಹೊಗಳಿದ್ದಾರೆ.
ಕೋಮುವಾದಿ ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲ ಜಾತಿ ಧರ್ಮದ ನಡುವೆ ವಿಷ ಬೀಜ ಬಿತ್ತುವ ಕೆಲಸ ನಡೀತಾ ಇದೆ. ಇರೋದು ಎರಡೇ ಜಾತಿ ಗಂಡು-ಹೆಣ್ಣು. ಇತ್ತೀಚಿಗೆ ಜಾತಿ ಧರ್ಮ ಆಧಾರದಲ್ಲಿ ದೇಶ...
Political News: ಕಲಬುರಗಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಾವಮೈದುನ ಮನೆ ಮೇಲೆ ಲೋಕಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಳ್ಳಂ ಬೆಳಗ್ಗೆ ಕಲಬುರಗಿ ನಗರದ ಕರುಣೇಶ್ವರ ಕಾಲೋನಿಯಲ್ಲಿರುವ ವಿಜಯೇಂದ್ರ ಅವರ ಪತ್ನಿಯ ಸಹೋದರ, ಡಾ.ಪ್ರಭುಲಿಂಗ್ ಮಾನಕರ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಾ. ಪ್ರಭುಲಿಂಗ ಮಾನ್ಕರ್ ಯಾದಗಿರಿಯ ಜಿಲ್ಲಾ ಆರೋಗ್ಯಾಧಿಕಾರಿಯಾಗಿದ್ದಾರೆ.
ಅಕ್ರಮ ಆಸ್ತಿ ಗಳಿಕೆ...
Political News: ವಿಜಯಪುರ: ಬಿಜೆಪಿ ಶಾಸಕರಾಗಿ ಸ್ವಪಕ್ಷೀಯ ನಾಯಕರನ್ನೇ ನಿಂದನೆ ಮಾಡುತ್ತ ಪಕ್ಷಕ್ಕೆ ಮುಜುಗುರ ಉಂಟು ಮಾಡುತ್ತಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ತಕ್ಷಣ ತಮ್ಮ ವರ್ತನೆಯನ್ನು ಬದಲಿಸಿಕೊಳ್ಳಬೇಕು. ಇಲ್ಲವಾದಲ್ಲಿ ಅವರನ್ನು ಪಕ್ಷದಿಂದ ಉಚ್ಛಾಟಿಸಲು ಆಗ್ರಹಿಸುವ ಹೋರಾಟ ಆರಂಭಿಸುವ ಪರಿಸ್ಥಿತಿ ಎದುರಾಗಲಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಡಾ.ಸುರೇಶ ಬಿರಾದಾರ ಎಚ್ಚರಿಸಿದ್ದಾರೆ.
ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ...
Political News: ಹುಬ್ಬಳ್ಳಿ: ಹುಬ್ಬಳ್ಳಿ ಹೊರವಲಯದಲ್ಲಿರು ಬಾಷಾಪೀರ್ ದರ್ಗಾದಲ್ಲಿ ಮುಸ್ಲಿಂ ಧರ್ಮ ಗುರುಗಳ ಸಮಾವೇಶ ಹಿನ್ನೆಲೆ, ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿದ್ದರು.
ಮೊದಲಿಗೆ ದರ್ಗಾಗೆ ತೆರಳಿ ಸಿಎಂ ಸಿದ್ದರಾಮಯ್ಯ ಪ್ರಾರ್ಥನೆ ಸಲ್ಲಿಸಿದ್ದು, ಸಿಎಂ ಜೊತೆ ಎಚ್ ಕೆ ಪಾಟೀಲ್, ಸಂತೋಷ ಲಾಡ್, ಸಲಿಂ ಅಹ್ಮದ್, ಶ್ರೀನಿವಾಸ್ ಮಾನೆ, ಎನ್ ಹೆಚ್ ಕೋನರಡ್ಡಿ, ಎ ಎಂ ಹಿಂಡಸಗೇರಿ, ಐ...
Political News: ಬೆಳಗಾವಿ : ಈ ಚುನಾವಣೆ ಫಲಿತಾಂಶದಿಂದ ಕಾಂಗ್ರೆಸ್ ಶೋಕದಲ್ಲಿದೆ. ಇನ್ನೇನಿದ್ದರೂ ಮೋದಿ ಕಾಲ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿ, ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ. ಭಾರತ ವಿಶ್ವಗುರುವಾಗಿ ಅಭಿವೃದ್ಧಿ ಪಥದಲ್ಲಿ ಸಾಗಲಿದೆ ಎಂದು ಕಾಂಗ್ರೆಸ್ ವಿರುದ್ಧ ವಿಪಕ್ಷ ನಾಯಕ ಆರ್. ಅಶೊಕ್ ಗುಡುಗಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್...
Political News: ಹೊನ್ನಾಳಿ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ 350ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆದ್ದುಬಂದು ಮೂರನೇ ಬಾರಿಗೆ ನರೇಂದ್ರ ಮೋದಿಯವರೇ ದೇಶದ ಪ್ರಧಾನಿಯಾಗುವುದರಲ್ಲಿ ಯಾವ ಸಂಶಯವಿಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು. ಅವರು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಹಾಗೂ ರಾಜಾಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತಿಸ್ಗಢ ರಾಜ್ಯದಲ್ಲಿ ಬಿಜೆಪಿ ಜಯಭೇರಿ...
Political News: ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಪ್ತನೂ ಆಗಿರುವ ಬೆಳಗಾವಿ ಬಿಜೆಪಿ ಕಾರ್ಯಕರ್ತ ( ಪೃಥ್ವಿ ಸಿಂಗ್ ( ಎಂಬುವರ ಮೇಲೆ ದುಷ್ಕರ್ಮಿಗಳು ಅಟ್ಯಾಕ್ ಮಾಡಿ, ಚಾಕುವಿನಿಂದ ಇರಿದಿದ್ದಾರೆ. ಬೆಳಗಾವಿಯ ಜಯನಗರದಲ್ಲಿ ನಿವಾಸದ ಬಳಿಯಲ್ಲಿ ಘಟನೆ ನಡೆದಿದ್ದು, ಪೃಥ್ವಿ ಸಿಂಗ್ ಕೈ ಹಾಗೂ ಬೆನ್ನಿನ ಭಾಗದಲ್ಲಿ ತೀವ್ರವಾಗಿ ಗಾಯವಾಗಿದೆ. ಕೂಡಲೇ ಅವರನ್ನು...