ಬೆಂಗಳೂರು: ನಿನ್ನೆ ರಾತ್ರಿವರೆಗೂ ಕಾಂಗ್ರೆಸ್ ನಾಯಕರಿಗೆ ಸಾಥ್ ನೀಡಿದ್ದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇದೀಗ ದಿಢೀರನೆ ಮುಂಬೈ ಸೇರಿದ್ದಾರೆ. ಶ್ರೀಮಂತ್ ಪಾಟೀಲ್ ರವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಬೈನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದಿನ ವಿಶ್ವಾಸಮತಕ್ಕೆ ಹಾಜರಾಗಲಿದ್ದ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇಂದು ಮುಂಬೈನಲ್ಲಿ...
ಬೆಂಗಳೂರು: ಇಂದಿನ ವಿಶ್ವಾಸಮತ ಯಾಚನೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಶಾಸಕರು ಗೈರಾಗಿದ್ದಾರೆ. ಈ ಮೂಲಕ ತಾವು ಯಾವುದೇ ಕಾರಣಕ್ಕೂ ತಮ್ಮ ನಿರ್ಧಾರ ಬದಲಿಸಲ್ಲ ಅನ್ನೋ ಮಾತಿಗೆ ಬದ್ಧರಾಗಿದ್ದಾರೆ. ಆದ್ರೆ ಕೊನೆ ಕ್ಷಣದಲ್ಲಿ ಅತೃಪ್ತರು ಮನಸ್ಸು ಬದಲಿಸಿ ಬರುತ್ತಾರೇನೋ ಎಂಬ ವಿಶ್ವಾಸದಲ್ಲಿದ್ದ ದೋಸ್ತಿಗಳಿಗೆ ನಿರಾಶೆಯಾಗಿದೆ.
ಇದೀಗ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಮಂಡನೆಯಾಗುತ್ತಿದ್ದು, ಇನ್ನೇನು ಕೆಲವೇ...
ಬೆಂಗಳೂರು: ವಿಶ್ವಾಸಮತ ಯಾಚನೆಗೆ ಇನ್ನು ಕೆಲವೇ ಗಂಟೆ ಬಾಕಿ ಇರುವ ಬೆನ್ನಲ್ಲೇ ದೋಸ್ತಿ ನಾಯಕರಿಗೆ ಕಳವಳ ಎದುರಾಗಿದೆ. ತಮ್ಮ ಭವಿಷ್ಯ ನಿರ್ಧಾರವಾಗಲಿರೋ ನಾಳೆಯ ಬರುವಿಕೆಗಾಗಿ ಮೈತ್ರಿ ನಾಯಕರು ಕಾದು ಕುಳಿತಿದ್ದು, ಸರ್ಕಾರ ಉಳಿಸಿಕೊಳ್ಳೋ ನಿಟ್ಟಿನಲ್ಲಿ ಕೊನೇ ಕ್ಷಣದವರೆಗೂ ಕಸರತ್ತು ನಡೆಸಲಿದ್ದಾರೆ. ಆದ್ರೆ ಮೇಲ್ನೋಟಕ್ಕೆ ಮಾತ್ರ ತಾವು ನಿರಾಳರಾಗಿರುವಂತೆ ದೋಸ್ತಿಗಳು ಕಂಡುಬರುತ್ತಿದ್ದಾರೆ.
ತಮ್ಮ ಟ್ವಿಟ್ಟರ್ ನಲ್ಲಿ...
ಬೆಂಗಳೂರು: ಮೈತ್ರಿ ಸರ್ಕಾರದ ಮೇಲೆ ಮುನಿಸಿಕೊಂಡು ರಾಜೀನಾಮೆ ನೀಡಿ ಅತೃಪ್ತರ ಪಟ್ಟಿ ಸೇರಿದ್ದ ಕಾಂಗ್ರೆಸ್ ನ ಹಿರಿಯ ಶಾಸಕ ರಾಮಲಿಂಗಾ ರೆಡ್ಡಿ ಕೊನೆಗೂ ರಾಜೀನಾಮೆ ಹಿಂಪಡೆಯಲು ನಿರ್ಧರಿಸಿದ್ದಾರೆ.
ರಾಜೀನಾಮೆ ಹಿಂಪಡೆಯೋ ಕುರಿತಾಗಿ ಪರೋಕ್ಷವಾಗಿ ಸುಳಿವು ನೀಡಿದ್ದ ಬೆಂಗಳೂರಿನ ಬಿಟಿಎಂ ಲೇಔಟ್ ನ ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ ಇದೀಗ ನಿರ್ಧಾರಕ್ಕೆ ಬಂದಿದ್ದಾರೆ. ರಾಜೀನಾಮೆಯನ್ನು ವಾಪಸ್ ಪಡೆಯೋದಾಗಿ...
ಕರ್ನಾಟಕ ಟಿವಿ
: ಗುರುವಾರ ಬೆಳಗ್ಗೆ ವಿಧಾನಸಭೆಯಲ್ಲಿ ಸಿಎಂ ಕುಮಾರಸ್ವಾಮಿಗೆ ಅಗ್ನಿಪರೀಕ್ಷೆ ಪಾಸ್ ಮಾಡ್ತಾರಾ..?
ಅಗ್ ನಿಪರೀಖ್ಷೆ ಎದುರಿಸಲಾಗದೇ ವಿದಾಯ ಭಾಷಣ ನೀಡಿ ರಾಜೀನಾಮೆ ಘೋಷಣೆ ಮಾಡ್ತಾರಾ..? ಹೀಗೊಂದು ಪ್ರಶ್ನೆ
ಎಲ್ಲರನ್ನೂ ಕಾಡ್ತಿದೆ.. 16 ಕಾಂಗ್ರೆಸ್, ಜೆಡಿಎಸ್ ಶಾಸಕರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ
ಹಿನ್ನೆಲೆ ದೋಸ್ತಿ ಸರ್ಕಾರ ಬಹುಮತ ಕಳೆದುಕೊಂಡಿದೆ.. ಆದ್ರೆ ಸ್ಪೀಕರ್ ರಾಜೀನಾಮೆ ಅಂಗೀಕಾರ ಮಾಡದ
ಹಿನ್ನೆಲೆ ಕಾನೂನಾತ್ಮಕವಾಗಿ...
ಬೆಂಗಳೂರು: ಮುಂಬೈನಲ್ಲಿ ಬಿಜೆಪಿ ಮುಖಂಡರ ಸಂಪರ್ಕದಲ್ಲಿರೋ ಪಕ್ಷೇತರ ಶಾಸಕರಿಗೆ ಕೇಸರಿ ನಾಯಕರು ರಕ್ಷಣೆ ನೀಡುತ್ತಿದ್ದು, ಕಾಂಗ್ರೆಸ್, ಜೆಡಿಎಸ್ ಮುಖಂಡರ ಸಂಪರ್ಕಕ್ಕೆ ಸಿಗದಂತೆ ನೋಡಿಕೊಳ್ಳುತ್ತಿದ್ದಾರೆ. ಆದರೆ ನಾಳೆ ವಿಶ್ವಾಸಮತಕ್ಕೆ ಹಾಜರಾಗಬೇಕಿರುವ ಈ ಇಬ್ಬರೂ ಪಕ್ಷೇತರರನ್ನು ಬೆಂಗಳೂರಿಗೆ ಕರೆತರಲು ಡಿಕೆಶಿ ಮತ್ತು ಸಿದ್ದರಾಮಯ್ಯ ಭೀತಿ ಬಿಜೆಪಿ ನಾಯಕರನ್ನು ಕಾಡುತ್ತಿದೆ.
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ಹೊಕ್ಕಿರುವ...
ಬೆಂಗಳೂರು: ಅತೃಪ್ತ ಶಾಸಕರ ಅರ್ಜಿ ಕುರಿತು ಇಂದು ಸುಪ್ರೀಂಕೋರ್ಟ್ ನೀಡಿರುವ ಮಧ್ಯಂತರ ತೀರ್ಪಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುಪ್ರೀಂಕೋರ್ಟ್ ತೀರ್ಪಿನ ಕುರಿತು ಟ್ವೀಟ್ ಮಾಡಿರುವ ಕೆಪಿಪಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಅತೃಪ್ತ ಶಾಸಕರು ವಿಪ್ ಉಲ್ಲಂಘನೆ ಮಾಡಲು ಸಹಕಾರಿಯಾಗಲೆಂದೇ ಸುಪ್ರೀಂ ಕೋರ್ಟ್ ಆದೇಶ ನೀಡಿದಂತಿದೆ ಅಂತ ಅಸಮಾಧಾನ ಹೊರಹಾಕಿದ್ದಾರೆ.
ಬಳಿಕ ಮತ್ತೊಂದು ಟ್ವೀಟ್...
ಬೆಂಗಳೂರು: ರಾಜ್ಯ ರಾಜಕೀಯ ಬಿಕ್ಕಟ್ಟಿಗೆ ತಾವು ಕಾರಣ ಅನ್ನೋ ಆರೋಪಕ್ಕೆ ಇಂದು ಸಚಿವ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಕೊಟ್ಟಿರುವ ಕೆಲಸವನ್ನು ನಾನು ಮಾಡ್ತಿದ್ದೇನೆ ಹೊರತು ಬೇರೆ ಯಾವ ಇಲಾಖೆಯಲ್ಲೂ ಹಸ್ತಕ್ಷೇಪ ಮಾಡಿಲ್ಲ ಅಂತ ಹೇಳಿದರು. ಅಲ್ಲದೆ ತಮ್ಮ ಮೇಲೆ ದೈವ ಹಾಗೂ ತಂದೆ ತಾಯಿ ಆಶೀರ್ವಾದ ಇದೆ ಹೀಗಾಗಿ ನನಗೆ ಯಾವ ನಿಂಬೆಹಣ್ಣೂ...
ಬೆಂಗಳೂರು: ಅತೃಪ್ತ ಶಾಸಕರ ಪೈಕಿ ರಾಮಲಿಂಗಾರೆಡ್ಡಿ ಕಾಂಗ್ರೆಸ್ ನಲ್ಲೇ ಮುಂದುವರಿಯಲು ತೀರ್ಮಾನಿಸಿದ್ದು, ರಾಜೀನಾಮೆ ಪಡೆಯುವ ಸುಳಿವು ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ರಾಮಲಿಂಗಾರೆಡ್ಡಿ, ನಾನು ಕಾಂಗ್ರೆಸ್ ಪಕ್ಷದಲ್ಲೇ ಮುಂದುವರಿಯುವೆ. ಇನ್ನು ನನ್ನ ರಾಜೀನಾಮೆ ಹಿಂಪಡೆಯುವ ವಿಚಾರದ ಬಗ್ಗೆ ಮಾಧ್ಯಮದ ಮುಂದೆ ಮಾತನಾಡುವುದಿಲ್ಲ. ಮಾಧ್ಯಮದ ಮುಖಾಂತರ ನನ್ನ ನಿರ್ಧಾರವನ್ನು ಸ್ಪೀಕರ್ ಗೆ ತಿಳಿಸಿದ್ರೆ...
ಬೆಂಗಳೂರು: ಅತೃಪ್ತ ಶಾಸಕರು ಬಿಜೆಪಿಯ ಮಂಗನ ಟೋಪಿ ಹಾಕಿಸಿಕೊಳ್ಳದೆ ಎಚ್ಚರವಹಿಸಿ ಅನರ್ಹತೆ ಅಸ್ತ್ರಕ್ಕೆ ಬಲಿಯಾಗಬೇಡಿ ಅಂತ ಸಚಿವ ಡಿಕೆಶಿ ಅತೃಪ್ತ ಶಾಸಕರಿಗೆ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್, ಸುಪ್ರೀಂಕೋರ್ಟ್ ಸ್ಪೀಕರ್ ಅಧಿಕಾರವನ್ನು ಎತ್ತಿಹಿಡಿದಿದೆ. ಅತೃಪ್ತ ಶಾಸಕರು ಅಧಿವೇಶನಕ್ಕೆ ಬರಬಹುದು, ಬಿಡಬಹುದು ಅದು ಅವರಿಗೆ ಬಿಟ್ಟದ್ದು. ಆದರೆ ಪಕ್ಷದ ಕೈಯಲ್ಲಿ ವಿಪ್...