Tumakuru News: ತುಮಕೂರು: ತುಮಕೂರಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಅಂತಾ ಶತ್ರು ಸಂಹಾರ ಯಾಗ ಮಾಡಿಸಿರುವ ಕಾಂಗ್ರೆಸ್ ಶಾಸಕ ರಂಗನಾಥ್ ಬಳಿಕ ಮಾಧ್ಯಮದ ಜತೆ ಮಾತನಾಡಿದ್ದಾರೆ.
ಕುಣಿಗಲ್ ತಾಲ್ಲೂಕಿನ ಜನ ಎಡೆಯೂರು ಸಿದ್ಧಲಿಂಗೇಶ್ವರನಲ್ಲಿ ಸಂಕಲ್ಪ ಮಾಡಿಕೊಂಡಿದ್ದಾರೆ. ಅದಕ್ಕೆ ನನ್ನನ್ನು ಆಹ್ವಾನಿಸಿದ್ದಾರೆ. ನಾಡಿನ ಜನತೆಗೆ ಕರ್ನಾಟಕ ಜನತೆಗೆ ಒಳ್ಳೆದಾಗಲಿ ಮುಖ್ಯಮಂತ್ರಿಗಳಿಗೆ ಆಶಿರ್ವಾದ ಮಾಡಲಿ,
ಉಪ ಮುಖ್ಯಮಂತ್ರಿಗಳಿಗೆ ಆಶಿರ್ವಾದ...
ತುಮಕೂರು ಜಿಲ್ಲೆಯ ಕುಣಿಗಲ್ ಶಾಸಕ ಡಾ. H.D. ರಂಗನಾಥ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಆಗಲೆಂದು ಪ್ರಾರ್ಥನೆ ಸಲ್ಲಿಸುವ ಉದ್ದೇಶದಿಂದ ಕುಣಿಗಲ್ ತಾಲ್ಲೂಕಿನ ಎಡೆಯೂರಿನಲ್ಲಿ ವಿಶೇಷ ಮೃತ್ಯುಂಜಯ ಹೋಮ ನೆರವೇರಿಸಿದರು.
ಈ ಧಾರ್ಮಿಕ ಕಾರ್ಯವನ್ನು ಡಿಕೆ ಶಿವಕುಮಾರ್ ಅವರ ಸಂಬಂಧಿ ಹಾಗೂ ಕುಣಿಗಲ್ ಶಾಸಕರಾದ ಡಾ. ರಂಗನಾಥ್ ಅವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು. ಸಿಎಂ ಸ್ಥಾನಕ್ಕೆ...
ರಾಜಕೀಯದ ಕುರ್ಚಿ ಕಿತ್ತಾಟ ಮತ್ತಷ್ಟು ತೀವ್ರಗೊಂಡಿದ್ದು, ಡಿಕೆ ಶಿವಕುಮಾರ್ ಪರವಾಗಿ ಒಕ್ಕಲಿಗ ಸಮುದಾಯ ಬ್ಯಾಟಿಂಗ್ ಆರಂಭಿಸಿದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಪರವಾಗಿ ಕುರುಬ ಸಮುದಾಯವೂ ಅಖಾಡಕ್ಕಿಳಿದಿದೆ. ಸಿದ್ದರಾಮಯ್ಯರನ್ನು ಮುಖ್ಯಮಂತ್ರಿಪಟ್ಟದಿಂದ ಕೆಳಗೆ ಇಳಿಸಿದರೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ ಹಾಕುವುದಾಗಿ ಸಮುದಾಯ ನಾಯಕರು ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಇಂದು ಬೆಂಗಳೂರಿನ ಕರ್ನಾಟಕ...
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆಯ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಪರವಾಗಿ ಸಹೋದರ ಡಿಕೆ ಸುರೇಶ್ ಅವರು ಅಖಾಡಕ್ಕೆ ಇಳಿದಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ನಾಯಕರು ಸಭೆ ನಡೆಸುತ್ತಿರುವ ಸಂದರ್ಭದಲ್ಲಿ ಡಿಕೆ ಸುರೇಶ್ ಅವರು ದೆಹಲಿಗೆ ತೆರಳಿದ್ದಾರೆ.
ತಂತ್ರಕ್ಕೆ ಪ್ರತಿ ತಂತ್ರಗಳನ್ನು ಎರಡು ಬಣ ಹೂಡುತ್ತಿದೆ. ದೆಹಲಿಗೆ ರಾಜ್ಯ ನಾಯಕರು ತೆರಳುವುದಕ್ಕೂ ಮೊದಲೇ ಡಿಕೆ ಸುರೇಶ್...
ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕತ್ವದ ವಿಷಯ ತೀವ್ರವಾಗುತ್ತಿದ್ದಂತೆ, ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಅಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ ಅವರು ಅಹಿಂದ ಸಮುದಾಯದಿಂದ ಕಾಂಗ್ರೆಸ್‌ಗೆ ಶೇ.70ರಷ್ಟು ಮತ ಬಂದಿದ್ದರೂ, ಒಕ್ಕಲಿಗರಿಂದ ಕೇವಲ ಶೇ.20ರಷ್ಟು ಮತ ಸಿಕ್ಕಿದೆ ಎಂದು ಆರೋಪಿಸಿದ್ದಾರೆ. ವೋಟು ಹಾಕುವುದು ನಾವು, ಮಜಾ ಮಾಡುವುದು ಒಕ್ಕಲಿಗರೇ? ಎಂದು ಪ್ರಶ್ನಿಸಿದ್ದಾರೆ. ಒಕ್ಕಲಿಗರ ಸಂಘದ ಪತ್ರಿಕಾಗೋಷ್ಠಿ ನಂತರ...
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ಸಂದರ್ಭದಲ್ಲಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರೊಂದಿಗೆ ಸಮಗ್ರವಾಗಿ ಚರ್ಚಿಸಿದ ನಂತರ ಅಧಿಕಾರ ಹಂಚಿಕೆಯ ಗೊಂದಲವನ್ನು ಬಗೆಹರಿಸಲಾಗುವುದು ಎಂದು ತಿಳಿಸಿದ್ದಾರೆ.
ಖರ್ಗೆ ಅವರ ಈ ಹೇಳಿಕೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ....
Tamilunadu News: ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ಬರ್ತ್‌ಡೇ ಪಾರ್ಟಿಯಲ್ಲಿ ಅಶ್ಲೀಲ ನೃತ್ಯ ಏರ್ಪಡಿಸಿದ್ದು, ಆ ನೃತ್ಯಗಾರ್ತಿಯರು ಸಚಿವರ ಮುಂದೆಯೇ ಅಶ್ಲೀಲವಾಗಿ ನರ್ತಿಸಿದ ವೀಡಿಯೋ ವೈರಲ್ ಆಗಿದೆ.
ಶಿವಗಂಗಾದಲ್ಲಿ ಸ್ಟಾಲಿನ್ ಬರ್ತ್‌ಡೇ ಪಾರ್ಟಿ ಆಯೋಜಿಸಲಾಗಿತ್ತು.ಈ ವೇಳೆ ಈ ಸಮಾರಂಭದಲ್ಲಿ ಭಾಾಗಿಯಗಿದ್ದ ಸಚಿವ ಎಸ್. ಪೆರಿಯಕರುಪ್ಪನ್ ಅವರ ಮುಂದೆ ನೃತ್ಯಗಾರ್ತಿ ಬಂದು ಕುಣಿಯುತ್ತಿದ್ದಾಗ, ಅವರು ಚಪ್ಪಾಳೆ ತಟ್ಟಿ...
Tumakuru News: ತುಮಕೂರು: ತುಮಕೂರಿನಲ್ಲಿ ದಲಿತ ಸಿಎಂ ಆಗಲಿ ಎಂದು ಆಗ್ರಹಿಸಿ, ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ದಲಿತ ಸಂಘಟನೆಯವರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ವಿರುದ್ದ ರೊಚ್ಚಿಗೆದ್ದ ದಲಿತ ಸಂಘಟನೆಯವರು ಅರೆಬೆತ್ತಲೆಯಾಗಿ ರಸ್ತೆಯಲ್ಲಿ ನಿಂತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಬದಲಾವಣೆ ಆಗುವುದೇ ಆದರೆ, ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಗೇ ಸಿಎಂ ಸ್ಥಾನ ನೀಡಿ ಎಂದು...
Political News: ದಕ್ಷಿಣ ಕನ್ನಡ ಉಸ್ತುವಾರಿ ಸಚಿವರಾಗಿರುವ ದಿನೇಶ್ ಗುಂಡೂರಾವ್ ಅವರು ಇಂದು ಉಡುಪಿಗೆ ಆಗಮಿಸಿದ್ದ ಪ್ರಧಾನಿ ಮೋದಿಯವರನ್ನು ವಿಮಾನ ನಿಲ್ದಾಣದಲ್ಲಿ ಹೃತ್ಪೂರ್ವಕವಾಗಿ ಸ್ವಾಗತಿಸಿದರು.
ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು ಬರೆದ ಪತ್ರ ಪ್ರಧಾನಿ ಅವರಿಗೆ ನೀಡಿರುವ ಗುಂಡೂರಾವ್ ಬೆಳೆ ಹಾನಿ ಬಗ್ಗೆ ಕೇಂದ್ರ ಸರ್ಕಾರ ಗಮನ ಹರಿಸಬೇಕು ಎಂದು ವಿನಂತಿಸಿದರು. ಈ ಬಗ್ಗೆ...
ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿ ಕದನ ಮತ್ತಷ್ಟು ತೀವ್ರಗೊಂಡಿದೆ. ಬಣಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು, ಒಕ್ಕಲಿಗ ಮತ್ತು ಅಹಿಂದ ಸಂಘಟನೆಗಳ ಪ್ರತ್ಯೇಕ ಹೋರಾಟಕ್ಕೂ ಸ್ವಾಮೀಜಿಗಳ ಹೇಳಿಕೆಗಳು ಬಲ ನೀಡಿ ರಾಜಕೀಯ ಚರ್ಚೆ ಹೆಚ್ಚಿಸಿವೆ.
ಈ ನಡುವೆ ಸಿಎಂ ಸಿದ್ದರಾಮಯ್ಯ ಶಿಬಿರದ ಆರು ಸಚಿವರು ದೆಹಲಿಗೆ ದಂಡಯಾತ್ರೆಗೆ ಸಜ್ಜಾಗಿದ್ದಾರೆ ಎನ್ನಲಾಗಿದೆ. ಗೃಹ ಸಚಿವ ಡಾ. ಜಿ....
ಹುಬ್ಬಳ್ಳಿಯಲ್ಲಿ ಸಾರಿಗೆ ಬಸ್ ಗಳೇ ಈಗ ಕಳ್ಳರ ʼಟಾರ್ಗೆಟ್ ಜೋನ್ʼ ಆಗಿದೆ. KSRTC ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ತುಮಕೂರಿನ ಮಹಿಳೆಯೊಬ್ಬರಿಗೆ ದೊಡ್ಡ ಶಾಕ್ ಎದುರಾಗಿದೆ. ತುಮಕೂರು ವಾಲ್ಮೀಕಿ...