Political News: ಬೆಂಗಳೂರು: ಬಿಜೆಪಿ ಜೊತೆಗೆ ನನ್ನ ಸಂಬಂಧ ನೂರಕ್ಕೆ ನೂರು ಮುಗಿದ ಅಧ್ಯಾಯ ಎಂದು ಗಂಗಾವತಿ ಕ್ಷೇತ್ರದ ಕೆಆರ್ಪಿಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು. ವಿಧಾನಸಭೆ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ (BJP) ಗಾಲಿ ಜನಾರ್ದನ ರೆಡ್ಡಿ ಅವರು ಕಟ್ಟಿದ ಕೆಆರ್ಪಿಪಿ ಪಕ್ಷ ದೊಡ್ಡ ಹೊಡೆತ ನೀಡಿತ್ತು. ಇದರಿಂದಾಗಿ ಎಚ್ಚೆತ್ತ...
Bellary News: ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿಗೆ ಸೇರ್ಪಡೆ ವಿಚಾರದ ಬಗ್ಗೆ ಮಾಜಿ ಸಚಿವ ಶ್ರೀರಾಮುಲು ಪ್ರತಿಕ್ರಿಯಿಸಿದ್ದು, ‘ಬಿಜೆಪಿ ಪಾರ್ಟಿ(BJP Party)ಯನ್ನು ಒಬ್ಬ ರಾಮುಲು ಮಾತ್ರ ಕಟ್ಟಿಲ್ಲ. ರಾಜ್ಯದಲ್ಲಿರುವ ಕೊಟ್ಯಾಂತರ ಕಾರ್ಯಕರ್ತರು ಶ್ರಮದಿಂದ ಇವತ್ತು ಇಷ್ಟು ದೊಡ್ಡ ಪಾರ್ಟಿ ಆಗಿ ಬೆಳೆದಿದೆ. ಇಂತಹ ಸಂದರ್ಭದಲ್ಲಿ ಯಾರನ್ನೂ ಸೇರಬೇಡ ಎನ್ನಲು ನನಗೆ ಅಧಿಕಾರ...
Dharwad News: ಧಾರವಾಡ: ಜಿಲ್ಲೆಯಲ್ಲಿ ಜವಾಬ್ದಾರಿ ಮರೆತ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಕೆಲಸವನ್ನು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಮುಂದುವರೆಸಿದ್ದಾರೆ.
ಜನಸಮಸ್ಯೆಗಳಿಗೆ ಸ್ಪಂದಿಸದ, ಆಡಳಿತದಲ್ಲಿ ನಿರ್ಲಕ್ಷ ವಹಿಸಿದ ಅಧಿಕಾರಿಗಳಿಗೆ ಸಚಿವರು ಚೆನ್ನಾಗಿಯೇ ಮೈಚಳಿ ಬಿಡಿಸುವ ಕೆಲಸವನ್ನು ಇತ್ತೀಚಿನ ಸಭೆಗಳಲ್ಲಿ ಮಾಡುತ್ತಿದ್ದಾರೆ. ಶುಕ್ರವಾರವೂ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಕರೆದಿದ್ದ ಬರ ಪರಿಹಾರ...
Political News: ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಭದ್ರಕೋಟೆ ಅಂತಾನೇ ಹೇಳಲಾಗ್ತಿದೆ. ಇದಕ್ಕೆ ಕಾರಣ ಸಾಕಷ್ಟು ಇದೆಯಾದರೂ ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಿಂದ ಬಿಜೆಪಿಯಿಂದ ಟಿಕೆಟ್ ವಂಚಿತಗೊಂಡು ಪಕ್ಷೇತರವಾಗಿ ಸ್ಪರ್ಧಿಸಿದ್ದ ಅರುಣ್ ಪುತ್ತಿಲವೇ ಸಾಕ್ಷಿ.
ಬಿಜೆಪಿಯಿಂದ ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಆಶಾ ತಿಮ್ಮಪ್ಪ ಗೌಡಗೆ ಟಿಕೆಟ್ ನೀಡಿದ ಪರಿಣಾಮ ಟಿಕೆಟ್...
Hubballi News: ಹುಬ್ಬಳ್ಳಿ: ಅಪಘಾತದಲ್ಲಿ ತನ್ನ ಮಡದಿ ಮಕ್ಕಳನ್ನ ಕಳೆದುಕೊಂಡು ಮಾರಕ ರೋಗದಿಂದ ಬಳಲುತ್ತಿದ್ದ ಪೊಲೀಸ್‌ರೋರ್ವರಿಗೆ ಹುಬ್ಬಳ್ಳಿ ಧಾರವಾಡ ಕಮೀಷನರೇಟ್ ವ್ಯಾಪ್ತಿಯ ಡಿಸಿಪಿ ರವೀಶ ಸಿ.ಆರ್ ಅವರು ಆರ್ಥಿಕ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಅವಳಿನಗರದ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ರವೀಶ್ ಅವರು, ಪೇದೆಗೆ ಒಂದು ಲಕ್ಷ ರೂಪಾಯಿಗಳನ್ನ ನೀಡಿದ್ದು, ಅವರನ್ನ...
Political News: ಜಾತಿಗಣತಿ ಕುರಿತು ಕಾಂತರಾಜು ವರದಿ ವಿಚಾರದ ಬಗ್ಗೆ ರಾಮನಗರದಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಸರ್ಕಾರ ಇನ್ನೂ ನಾಲ್ಕು ತಿಂಗಳು ಇದನ್ನ ಸ್ಟಡಿ ಮಾಡ್ತೀವಿ ಅಂದಿದ್ದಾರೆ. ಇದು ಪಾರ್ಲಿಮೆಂಟ್ ಚುನಾವಣೆ ವರೆಗೆ ಏನೂ ಆಗಲ್ಲ. ಯಾರೂ ಗಾಬರಿ ಆಗಬೇಕಾದ ಅವಶ್ಯಕತೆ ಇಲ್ಲ. ಇವರ ಕೈಯಲ್ಲಿ ಏನೂ ಆಗಲ್ಲ. ಇದೇ ಸಿದ್ದರಾಮಯ್ಯ 2018ರಲ್ಲಿ ಕಾಂತರಾಜು...
Political News: ಡಿಸಿಎಂ ಡಿಕೆಶಿ ವಿರುದ್ಧ ಸಿಬಿಐ ಕೇಸ್ ವಾಪಸ್ ವಿಚಾರಕ್ಕೆ ಸಂಬಂಧಿಸಿದಂತೆ, ರಾಮನಗರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿದ್ದು, ಸಿಎಂ ಸಿದ್ದರಾಮಯ್ಯ ವಕೀಲರಾಗಿ, ವಕೀಲ ಉಪನ್ಯಾಸಕರಾಗಿ ಕೆಲಸ ಮಾಡಿದ್ದಾರೆ. ನಿನ್ನೆ ಅವರ ನೇತೃತ್ವದ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ ಸರಿಯಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ಹಲವಾರು ಸುಪ್ರೀಂ ಕೋರ್ಟ್ ತೀರ್ಪುಗಳು ನಮ್ಮ ಕಣ್ಣಮುಂದೆ ಇದೆ. ಈಗಾಗಲೇ...
Tumakuru News: ತುಮಕೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ಕೇಸ್ ವಾಪಸ್‌ಗೆ ಸಂಪುಟ ನಿರ್ಧಾರ ವಿಚಾರಕ್ಕೆ ಸಂಬಂಧಿಸಿದಂತೆ, ಕೆಂದ್ರ ಸಚಿವ ಎ.ನಾರಾಯಣಸ್ವಾಮಿ ಮಾತನಾಡಿದ್ದು, ರಾಜ್ಯದ ಜನತೆ ಮುಂದೆ ಸರ್ಕಾರ ಬೆತ್ತಲಾಗಿದೆ. ಸಿಎಂ ಸಿದ್ದರಾಮಯ್ಯ ಆಕ್ಟ್, ಸೆಕ್ಷನ್ ಬಗ್ಗೆ ಮಾತನಾಡ್ತಾರೆ. ಅಂದು ಸಿಬಿಐ ನವರು ಅನುಮತಿ ಕೇಳಿದ್ರು. ಸರ್ಕಾರ ಅನುಮತಿ ನೀಡಿತ್ತು. ರಾಜ್ಯದ ಡಿಸಿಎಂ ನ್ಯಾಯಾಲಯಗಳಿಗೆ...
Dharwad News: ಧಾರವಾಡ: ಬರ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದ್ದಾರೆ.
ಧಾರವಾಡ ಜಿಲ್ಲಾ ಪಂಚಾಯಿತಿಯ ಸಮ್ಮೇಳನಾ ಸಭಾಂಗಣದಲ್ಲಿ ಶುಕ್ರವಾರ ನಡೆದ, ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಬರ...
Political News: ಬೆಂಗಳೂರು : ಡಿ.ಕೆ. ಶಿವಕುಮಾರ್ ಅವರಿಗೆ ಈಗ ಗೋಲ್ಡನ್ ಆಪರ್ಚುನಿಟಿ ಇದೆ. ಡಿಕೆಶಿ ಅವರು ತಾವು ಸತ್ಯಹರಿಶ್ಚಂದ್ರರು ಅಂತ ಸಾಬೀತು ಮಾಡುವ ಅವಕಾಶ ಇದೆ. ಜನತೆಯ ಮುಂದೆ ನೀವು ತಪ್ಪು ಮಾಡಿಲ್ಲ ಅಂತ ತನಿಖೆ ಎದುರಿಸಿ ತೋರಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸವಾಲೆಸೆದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು...
Dharwad News: ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ. ಆದರೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರು ಗ್ರಾಮದ...