ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಹೊರಗಿಟ್ಟು ಕೈ ನಾಯಕರು ಔತಣಕೂಟದಲ್ಲಿ ಚರ್ಚೆ ನಡೆಸಿದ್ದಾರೆ. ಡಿಕೆಶಿ ಮನೆ ಪಕ್ಕದಲ್ಲಿಯೇ ಇದ್ದರೂ ಅವರಿಗೆ ಆಹ್ವಾನ ನೀಡದೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವರು ಸಭೆ ನಡೆಸಿರುವುದು ಕುತೂಹಲ ಮೂಡಿಸಿದೆ.
ಈ ಮೂಲಕ ಅಧಿಕಾರ ಹಂಚಿಕೆಯ 50-50 ಫಾರ್ಮುಲಾ ಬಗ್ಗೆ ಮಾತನಾಡುತ್ತಿರುವ ಡಿ.ಕೆ. ಶಿವಕುಮಾರ್ ಆಪ್ತ ಶಾಸಕರಿಗೆ ಸಿಎಂ...
Mysuru Political News: ಮೈಸೂರು: ದಸರಾ ಹಬ್ಬ ಮುಗಿಯುವುದರೊಳಗಾಗಿ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕವಾಗಲಿದೆ ಎಂಬ ನಿರೀಕ್ಷೆ ಜೋರಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಕಟ್ಟಲು ಹೈಕಮಾಂಡ್ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ಇದರೊಂದಿಗೆ ಮಹಿಳೆಯೋರ್ವರು ರಾಜ್ಯ ಬಿಜೆಪಿ ಚುಕ್ಕಾಣಿ ಹಿಡಿಯಬಹುದು ಎಂಬ ಮಾತು ದಟ್ಟವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ...
Bellary: ಬಳ್ಳಾರಿ: ಲೋಕಸಭೆ ಚುನಾವಣೆಗೆ ಈಗಿನಿಂದಲೇ ತಾಲೀಮು ನಡೆಸಿರೋ ಕಾಂಗ್ರೆಸ್ ಹತ್ತು ಹಲವು ಕಾರ್ಯಕ್ರಮ ಮಾಡೋ ಮೂಲಕ ಕಾರ್ಯರ್ತಕರನ್ನು ಜೊತೆಗೆ ಕರೆದುಕೊಂಡು ಹೋಗುವ ಯತ್ನ ಮಾಡುತ್ತಿದೆ. ಎಸ್ಸಿ, ಎಸ್ಟಿ, ಓಬಿಸಿ ಮತ್ತು ಅಲ್ಪಸಂಖ್ಯಾತರಿಗಾಗಿಯೇ ಕಾಂಗ್ರೆಸ್ ಈ ಬಾರಿ ಲೀಡರ್ಶಿಪ್ ಡೆವಲಪ್ಮೆಂಟ್ ಮಿಷನ್ ಎನ್ನುವ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಆದ್ರೇ ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತ ಮುಖಂಡರ ಪೋಟೋ ಹಾಕಿಲ್ಲವೆಂದು...
Chikkodi News: ಚಿಕ್ಕೋಡಿ : 'ಚಂದದ ನರ್ಸಗಳು ನಂಗೆ ಅಜ್ಜಾ ಎನ್ನುವುದು ತ್ರಾಸ್ ಆಗೇತಿ' ಎಂದು ಬಹಿರಂಗವಾಗಿ ಆಕ್ಷೇಪಾರ್ಹ ಮಾತಾಡಿದ್ದ ಕಾಗವಾಡ ಶಾಸಕ ರಾಜು ಅವರ ಮಾತಿಗೆ ಎಲ್ಲೆಡೆ ವ್ಯಾಪಕ ಆಕ್ಷೇಪ ವ್ಯಕ್ತವಾಗುತ್ತಿರುವ ಹಿನ್ನೆಲೆ ಇದೀಗ ಕ್ಷಮೆ ಕೇಳಿದ್ದಾರೆ.
ಇಂದು ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಾಸಕ ರಾಜು ಕಾಗೆ, ನರ್ಸ್...
Mysore political News: ಮೈಸೂರು: ಕಾರ್ಯಕರ್ತರ ಅಭಿಲಾಷೆಯಂತೆ, ಅವಕಾಶವಿದ್ದರೆ ರಾಜ್ಯ ರಾಜಕಾರಣಕ್ಕೆ ಬನ್ನಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಕೋರಿದ್ದೇವೆ ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದರು.
ಇಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ಕರಂದ್ಲಾಜೆ ಹಿರಿಯ ನಾಯಕಿ.ಪಕ್ಷದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಅದನ್ನು ಗುರುತಿಸಿಯೇ ಕೇಂದ್ರ ಸಚಿವೆಯನ್ನಾಗಿ ಮಾಡಲಾಗಿದೆ. ಸಂಘಟನೆ ಬಲಪಡಿಸುವುದಕ್ಕೂ...
Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಉಪ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿದ್ದು, ಈಗಾಗಲೇ ರಾಜ್ಯದಲ್ಲಿ ಅನಾವೃಷ್ಟಿ ಬಂದಿದೆ. ಇಂತಹ ಸಮಯದಲ್ಲಿ ರಾಜಕಾರಣ ಮಾಡುವುದನ್ನು ಬಿಡಬೇಕು. ರಾಜ್ಯದ ಅಭಿವೃದ್ಧಿ ಬಗ್ಗೆ ಪ್ರಯತ್ನ ಮಾಡಬೇಕು. ಸಂದಿಗ್ಧ ಪರಿಸ್ಥಿತಿಯಲ್ಲಿ ಜನರ ಹಿತಾಸಕ್ತಿ ಬಗ್ಗೆ ಗಮನಹರಿಸಬೇಕು. ಇವತ್ತಿನ ದಿನಮಾನಗಳಲ್ಲಿ ರಾಜಕೀಯ ಬಗ್ಗೆ ಕಡಿಮೆ ಮಾತನಾಡಬೇಕೆಂದು ನನಗೆ ಅನಿಸ್ತಾ ಇದೆ....
Dharwad News: ಧಾರವಾಡ : ಧಾರವಾಡದಲ್ಲಿ ಮಾತನಾಡಿದ ಗ್ರಾಮೀಣ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ, ಎರಡೂವರೆ ವರ್ಷದ ಬಳಿಕ ಸಚಿವ ಸಂಪುಟ ಬದಲಾವಣೆ ಖಚಿತ ಎಂದು ಹೇಳಿದ್ದಾರೆ.
ನಮ್ಮಲ್ಲಿ ಬಹಳಷ್ಟು ಜನ ಆಕಾಂಕ್ಷಿಗಳಿದ್ದೇವೆ. 135 ಜನ ಶಾಸಕರಿದ್ದೇವೆ. ಎಲ್ಲರನ್ನೂ ಮಂತ್ರಿ ಮಾಡಲು ಸಾಧ್ಯವಿಲ್ಲ. ಆದರೂ ಕೆಲವರಿಗೆ ಅವಕಾಶ ಸಿಗಬೇಕಿದೆ. ಅನೇಕರು ಸಚಿವರಾಗುವ ಅರ್ಹತೆ ಇದ್ದವರು...
Kalaburagi News: ಕಲಬುರಗಿ: ಕಲಬುರಗಿಯಲ್ಲಿ ಬಿಜೆಪಿ ಸಂಸದ ಡಾ.ಉಮೇಶ್ ಸುದ್ದಿಗೋಷ್ಠಿ ನಡೆಸಿದ್ದು, ಈ ಕಾರ್ಯಕ್ರಮದಲ್ಲಿ ಅವರು ಮಾಧ್ಯಮದವರ ಬಳಿ ಕ್ಷಮೆ ಕೇಳಿದ್ದಾರೆ. ಚೇಲಾಗಳು ಎಂಬ ಪದ ಬಳಸಿದ್ದಕ್ಕೆ, ಪತ್ರಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಕಾರಣಕ್ಕೆ ಅವರಿಂದು ಕ್ಷಮೆ ಕೇಳಿದ್ದಾರೆ.
ಸಚಿವ ಪ್ರಿಯಾಂಕ ಖರ್ಗೆಗೆ ನಾನು ಏನು ಹೇಳಿದ್ದೇನೆ ಎಂಬುದು ನೀವು ಕೇಳಿದ್ದೀರಿ. ನಿಮ್ಮ ಚೇಲಾಗಳು ಎಲ್ಲಾ...
Hassan Political News: ಹಾಸನ: ಹಾಸನದಲ್ಲಿ ಲೋಕಸಭೆ ಚುನಾವಣೆಯ ಪೂರ್ವಭಾವಿ ಸಭೆ ನಡೆದಿದ್ದು, ಈ ವೇಳೆ ಮಾತನಾಡಿದ ಕೃಷಿ ಸಚಿವ ಚೆಲುವರಾಯಸ್ವಾಮಿ, ಡಿಕೆಶಿ ನೀಡಿರುವ ಹೇಳಿಕೆ ಬಗ್ಗೆ ಮಾತನಾಡಿದ್ದಾರೆ.
ಸರ್ ಡಿಕೆ ಶಿವಕುಮಾರ್ ಹೇಳಿದರಲ್ಲ, ಶಾಸಕರು ಯಾವುದೇ ಮಾಧ್ಯಮದವರ ಮುಂದೆ ಮಾತಾಡಬಾರದು ಅಂತ. ಪಕ್ಷದ ಅಧ್ಯಕ್ಷರನ್ನು ಕೇಳಬೇಕು ನೀವು. ನನ್ನ ಕೇಳಿದ್ರೆ..? ಅಧ್ಯಕ್ಷರು ಯಾವ ಕಾರಣಕ್ಕೆ...
Hassan Political News: ಹಾಸನ: ಕೆಲ ದಿನಗಳ ಹಿಂದೆ ನಡೆದ ಕಾಂಗ್ರೆಸ್ ಸಭೆಯಲ್ಲಿ, ಸಚಿವ ರಾಜಣ್ಣರ ಎದುರಲ್ಲೇ, ಬೇಲೂರು ಶಾಸಕ ಮತ್ತು ಅರಸಿಕೆರೆ ಶಾಸಕರು ಜಿದ್ದಾ ಜಿದ್ದಿ ನಡೆಸಿದ್ದು, ಈ ಬಗ್ಗೆ ರಾಜಣ್ಣ ಪ್ರತಿಕ್ರಿಯಿಸಿದ್ದಾರೆ.
ಸಭೆ ಸಮಾರಂಭದಲ್ಲಿ ಅಧ್ಯಕ್ಷರ ಭಾಷಣದ ನಂತರ ಅಥವಾ ಗುರುಗಳ ಆಶೀರ್ವಾದ ವಚನದ ಬಳಿಕ ಸಾಮಾನ್ಯವಾಗಿ ಯಾರಿಗೂ ಮಾತನಾಡಲಿಕ್ಕೆ ಅವಕಾಶ ಕೊಡುವುದಿಲ್ಲ....