ಉಡುಪಿ ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಭಗವದ್ಗೀತೆ ಪಠಣ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಬಂದಿಳಿಯುವ ನಮೋ, ಉಡುಪಿಗೆ ಸೇನಾ ಹೆಲಿಕಾಪ್ಟರ್ ನಲ್ಲಿ ಆಗಮಿಸಲಿದ್ದಾರೆ. ಪ್ರಧಾನಿಗಳ ಭೇಟಿ ಸಮಯದಲ್ಲಿ ಶಿಷ್ಟಾಚಾರ ಪಾಲಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾಧಿಕಾರಿ ಟಿ.ಕೆ ಸ್ವರೂಪ್ ಆದೇಶಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ...
ಕೊಟ್ಟ ಮಾತಿಗೆ ತಪ್ಪಿ ನಡೆದರೆ ಪರಮಾತ್ಮ ಮೆಚ್ಚುವುದಿಲ್ಲ. ಉಳಿದ ಎರಡೂವರೆ ವರ್ಷ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಕೊಡಬೇಕು ಎಂದು ನಂಜಾವಧೂತ ಸ್ವಾಮೀಜಿಗಳು ಡಿಕೆಶಿ ಪರವಾಗಿ ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಕುರ್ಚಿ ಗೊಂದಲದ ಬಗ್ಗೆ ಮಾತನಾಡಿದ ಅವರು— ಸಿದ್ದರಾಮಯ್ಯ ಈಗ ಉತ್ತಮ ಆಡಳಿತ ಮಾಡುತ್ತಿದ್ದಾರೆ, 5 ಗ್ಯಾರಂಟಿಗಳನ್ನು ಸಕ್ರಿಯಗೊಳಿಸಿ ಜನರಿಗೆ ಲಾಭವಾಗುವಂತೆ...
ರಾಜ್ಯ ಕಾಂಗ್ರೆಸ್ ನಲ್ಲಿ ಕುರ್ಚಿ ಕಾದಾಟ ಜೋರಾಗಿದೆ. ಇಂದು ಎಕ್ಸ್ ನಲ್ಲಿ ಡಿಸಿಎಂ ಡಿಕೆಶಿವಕುಮಾರ್ ಮಾಡಿರುವ ಪೋಸ್ಟ್ ಕೂಡ ವೈರಲ್ ಆಗುತ್ತಿದೆ. ಇತ್ತ ನಿರ್ಮಲಾನಂದ ಸ್ವಾಮೀಜಿಗಳ ಹೇಳಿಕೆ ಕೂಡ ಬಹಳ ಚರ್ಚೆಗೆ ಕಾರಣವಾಗಿದೆ. ಅವರ ಹೇಳಿಕೆಗೆ ಕಾಗಿನೆಲೆ ಸ್ವಾಮೀಜಿಗಳು ಸೇರಿದಂತೆ ತಿರುಗೇಟನ್ನು ನೀಡುತ್ತಿದ್ದಾರೆ. ಇನ್ನು ಇತ್ತ ಗೊಂದಲ ಸೆಟಲ್ ಮಾಡುವ ಸುಳಿವು ನೀಡಿದ್ದಾರೆ ಎಐಸಿಸಿ...
ರಾಜ್ಯದಲ್ಲಿ ಸಿಎಂ–ಡಿಸಿಎಂ ಪವರ್ ಶೇರಿಂಗ್ ವಿವಾದ ತೀವ್ರವಾಗಿರುವ ಸಂದರ್ಭದಲ್ಲಿ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹೊಸ ಸೋಷಿಯಲ್ ಮೀಡಿಯಾ ಪೋಸ್ಟ್ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
“Word Power is World Power. ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ ಅಂತ ಇಂದು ತಮ್ಮ ಎಕ್ಸ್ನಲ್ಲಿ ಬರೆದುಕೊಂಡಿದ್ದು, ಇದು ನೇರವಾಗಿ ಸಿಎಂ ಸಿದ್ದರಾಮಯ್ಯ...
Political News: ಮೈಸೂರಿನಲ್ಲಿ ಡ್ರಗ್ಸ್ ಹಾವಳಿ ಜೋರಾಗಿದ್ದು, ಮೈಸೂರು ಮ್ಯಾಂಗೋ ಮತ್ತು ಮೈಸೂರ್ ಕುಶ್ ಅನ್ನೋ ಬ್ರ್ಯಾಂಡ್ನ ಡ್ರಗ್ಸ್ಳ ಮಾರಾಟ ಹೆಚ್ಚಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಈ ವಿಷಯಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಖ್ಯ ಮಂತ್ರಿಗಳ ಸ್ವ ಕ್ಷೇತ್ರದಲ್ಲಿ ಶಾಲಾ ಮಕ್ಕಳು ಶೌಚಾಲಯಗಳನ್ನು ಸ್ವಚ್ಛ...
ರಾಜ್ಯ ಕಾಂಗ್ರೆಸ್ನಲ್ಲಿ ಕುರ್ಚಿ ಕಿತ್ತಾಟ ಫೈಟ್ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ನಿಂತಿದೆ. ಪಕ್ಷದ ಒಳಕಲಹಕ್ಕೆ ತೆರೆ ಎಳೆಯುವ ಪ್ರಯತ್ನವಾಗಿ, ಇಂದೇ ದೆಹಲಿಯ ಕಾಂಗ್ರೆಸ್ ಭವನದಲ್ಲಿ ನಿರ್ಣಾಯಕ ಹೈಕಮಾಂಡ್ ಸಭೆ ನಡೆಯಲಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುವ ಈ ಮಹತ್ವದ ಸಭೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಇಬ್ಬರೂ ಹಾಜರಾಗುವ ಸಾಧ್ಯತೆ ರಾಜಕೀಯ...
ರಾಜಕೀಯ ಹಿನ್ನಲೆಯಲ್ಲಿ ನಡೆಯುತ್ತಿರುವ ಚರ್ಚೆಗಳ ನಡುವೆ, ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಕೆಲ ಗಂಟೆಗಳಲ್ಲೇ ಸಚಿವ ಸತೀಶ್ ಜಾರಕಿಹೊಳಿ ತಮ್ಮ ಆಪ್ತ ಶಾಸಕರೊಂದಿಗೆ ನಗರದಲ್ಲಿರುವ ಗೋಲ್ಡ್ ಫಿಂಚ್ ಹೋಟೆಲಿನಲ್ಲಿ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ.
ಮಂಗಳವಾರ ರಾತ್ರಿ ಜಾರಕಿಹೊಳಿ ಜೊತೆ ಡಿಕೆಶಿ ಮಾತುಕತೆ ನಡೆಸಿದ್ದರು. ಈ ವೇಳೆ ತಮ್ಮ ಬೆಂಬಲಕ್ಕೆ ನಿಲ್ಲುವಂತೆ ಡಿಕೆಶಿ ಜಾರಕಿಹೊಳಿಗೆ ಮನವಿ ಮಾಡಿದ್ದಾರೆ...
Political News: ಸಿಎಂ ಕುರ್ಚಿಗಾಗಿ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಕದನದ ಬಗ್ಗೆ ಎಲ್ಲರಿಗೂ ತಿಳಿದಿದೆ. ಅಲ್ಲದೇ 1 ಕಡೆ ಕುರ್ಚಿಗಾಾಗಿ ಜಗಳ ನಡೆಯುತ್ತಿದ್ದರೆ, ಇನ್ನ``ಂದು ಕಡೆ ರೈತರು ಸಮಸ್ಯೆಗೆ ಪರಿಹಾರ ನೀಡಿ ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕಾರಣಕ್ಕೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದು, ವಾಗ್ದಾಳಿ ನಡೆಸಿದ್ದಾರೆ.
ಕುರ್ಚಿ ಕಿತ್ತಾಟದಲ್ಲಿ ಅನ್ನದಾತರನ್ನ ಸಂಪೂರ್ಣವಾಗಿ ಮರೆತಿರುವ...
Tumakuru News: ತುಮಕೂರು: ತುಮಕೂರಿನ ಚಿಕ್ಕನಾಯಕನಹಳ್ಳಿಯಲ್ಲಿ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಾತನಾಡಿದ್ದು, ಕಾಂಗ್ರೆಸ್ನ ಕುರ್ಚಿ ಕದನ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಎಲ್ಲರೂ ಚುನಾವಣೆಗೆ ಹೋಗೋಣ. ಡಿಕೆ ನೇತೃತ್ವದಲ್ಲಿ ಚುನಾವಣೆ ಹೋಗಿ, ನಾವೆಲ್ಲಾ ಒಟ್ಟಿಗೆ ಕೆಲಸ ಮಾಡಿ, ಬಹುಮತ ತಂದು ಆಗ ಡಿಕೆ ಶಿವಕುಮಾರ್ ಐದು ವರ್ಷ ಸಿಎಂ ಆಗಲಿ ಎಂದು ಕೆ.ಎನ್.ರಾಜಣ್ಣ ಹೇಳಿದ್ದಾರೆ.
ಸಿದ್ದರಾಮಯ್ಯರನ್ನು ಎಲೆಕ್ಟ್ ಮಾಡಿದ್ದು...
2023ರ ಆಳಂದ ವಿಧಾನಸಭಾ ಚುನಾವಣೆಯಲ್ಲಿ ನಡೆದಿದ್ದ ವೋಟ್ ಚೋರಿ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಸರ್ಕಾರ ರಚಿಸಿದ್ದ ಎಸ್ಐಟಿ ತನಿಖೆ ಗಂಭೀರ ಹಂತ ಪ್ರವೇಶಿಸಿದೆ. ಮೊದಲ ಹಂತದಲ್ಲಿ ಐವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ ತನಿಖಾ ತಂಡ ಈಗ ಎರಡನೇ ಹಂತದ ಪರಿಶೋಧನೆಗೆ ಇಳಿದಿದೆ.
ಎರಡನೇ ಹಂತದ ತನಿಖೆಯ ಭಾಗವಾಗಿ, ಎಸ್ಐಟಿ ಅಧಿಕಾರಿಗಳು ಕಳೆದ ಒಂದು ತಿಂಗಳಿನಿಂದಲೇ...
ಯಾದಗಿರಿ ಜನರ ಜೀವನಾಡಿಯಾಗಿದ್ದ ಕೃಷ್ಣಾ ನದಿ, ಬಿಸಿಲಿನ ಬೇಗೆಗೆ ಬತ್ತಿ ಹೋಗಿದೆ. ಜಿಲ್ಲೆಯಲ್ಲಿ ತುಂಬು ತುಳುಕುತ್ತಿದ್ದ ಕೃಷ್ಣಾ ನದಿಯಲ್ಲಿ ಕಣ್ಣೀರು ಬಿದ್ದರೂ ಬತ್ತುವಂತ ಸ್ಥಿತಿ ತಲುಪಿದೆ....