Political News : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮೂರು ಡಿಸಿಎಂ ಹುದ್ದೆ ಸೃಷ್ಟಿಯ ಅನಿವಾರ್ಯತೆ ಇದೆ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಬೇಕಾದರೆ ಇದರ ಅಗತ್ಯತೆ ಇದೆ. ಒಂದು ವೇಳೆ ಕಡಿಮೆ ಲೋಕಸಭಾ ಸ್ಥಾನವನ್ನು ಗೆದ್ದರೆ ರಾಜ್ಯದಲ್ಲಿ ಅಭದ್ರ ಸರ್ಕಾರ ಉಂಟಾಗುತ್ತದೆ ಎಂದು ಸಚಿವ ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ.
ಈ ಮೂಲಕ...
Political News : ವಿಧಾನಸಭಾ ಚುನಾವಣೆಗೂ ಮುನ್ನ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್ಗಳನ್ನು ಹಂಚಿದ್ದೇವೆ ಎಂದಿದ್ದ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ವರುಣ ಕ್ಷೇತ್ರದ ಮಡಿವಾಳ ಸಮುದಾಯದವರನ್ನು ಸಂಘಟನೆ ಮಾಡಬೇಕೆಂದು, ಸಾವಿರಾರು ಜನರನ್ನು ಸೇರಿಸಿ ಕುಕ್ಕರ್ ಮತ್ತು ಇಸ್ತ್ರಿಪೆಟ್ಟಿಗೆಗಳನ್ನು ನೀಡಲಾಗಿತ್ತು. ಆ ಸಮಾಜದ ರಾಜ್ಯಾಧ್ಯಕ್ಷ...
Political News:ನವದೆಹಲಿ: ಹೊಸ ಪಾರ್ಲಿಮೆಂಟ್ ಉದ್ಘಾಟನೆಯಾಗಿದ್ದು, ಗಣಪತಿ ಹಬ್ಬದಂದು ಇಲ್ಲಿ ಮೊದಲ ಅಧಿವೇಶನ ನಡೆಸಲಾಯಿತು. ಈ ವೇಳೆ ಸುಮಲತಾ ಅಂಬರೀಷ್ ಮಾತನಾಡಿದ್ದು, ನನೆಗ ಮೊದಲ ಬಾರಿ ಈ ಹೊಸ ಸಂಸತ್ ಭವನದಲ್ಲಿ ಭಾಷಣ ಮಾಡಲು ಹೆಮ್ಮೆಯಾಗುತ್ತಿದೆ ಎಂದಿದ್ದಾರೆ.
ತಾನು ಕರ್ನಾಟಕದಿಂದ (ಮಂಡ್ಯ) ಆರಿಸಿ ಬಂದ ಮೊದಲ ಮಹಿಳಾ ಸ್ವತಂತ್ರ ಅಭ್ಯರ್ಥಿಯಾಗಿ, ಗೆಲುವು ಸಾಧಿಸಿದ್ದೇನೆ. ಒಂದು ಹೆಣ್ಣು...
ಚನ್ನಪಟ್ಟಣ: ಜನರಿಗೆ ಆಸೆ, ಆಮಿಷ ಒಡ್ಡಿ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಸರಕಾರವನ್ನು ವಜಾ ಮಾಡಬೇಕು. ಕೇಂದ್ರ ಚುನಾವಣಾ ಆಯೋಗ ಸೂಕ್ತ ರೀತಿಯಲ್ಲಿ ಕ್ರಮ ಜರುಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.
ಚನ್ನಪಟ್ಟಣದಲ್ಲಿ ಇಂದು ಅವರು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಮುಖ್ಯಮಂತ್ತರಿ ಕುಮಾರಸ್ವಾಮಿ ಈ ಸರಕಾರ ವಾಮಮಾರ್ಗದಲ್ಲಿ ಅಧಿಕಾರಕ್ಕೆ ಬಂದಿದೆ....
Political News : ರಾಜ್ಯ ಸರ್ಕಾರ ಪತನವಾಗುತ್ತೆ ಎಂದು ಯತ್ನಾಳ್ ಹೇಳಿಕೆಯನ್ನು ಕೊಟ್ಟಿದ್ದರು. ಈ ಹೇಳಿಕೆಗೆ ಕೆರಳಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸವಾಲನ್ನು ಹಾಕಿದ್ದಾರೆ.
ರಾಜ್ಯ ಸರ್ಕಾರ ಪತನವಾಗುವ ಬಗ್ಗೆ ಹಾಗೂ 45 ಕಾಂಗ್ರೆಸ್ ಶಾಸಕರು ನಮ್ಮ ಬಳಿ ಇದ್ದಾರೆ ಎಂಬ ಯತ್ನಾಳ್ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸವಾಲು ಹಾಕಿದ್ದು, ಯತ್ನಾಳ್...
Political News: ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಪ್ರಧಾನಿ ಮೋದಿಯವರನ್ನು ಭೇಟಿಯಾಗಿ, ಹುಟ್ಟುಹಬ್ಬದ ಶುಭಾಶಯ ಕೋರಿದರು. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸುಮಲತಾ ಪೋಸ್ಟ್ ಮಾಡಿದ್ದು, ಈ ರೀತಿ ಬರೆದುಕೊಂಡಿದ್ದಾರೆ.
ನಮ್ಮೆಲ್ಲರ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಮಾನ್ಯ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ 73ನೇ ಜನ್ಮ ದಿನದ ಶುಭಾಶಯಗಳನ್ನು ಹೇಳಿದೆ. ಮತ್ತು ಇತ್ತೀಚೆಗಷ್ಟೇ...
Hubballi News : ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್ ಗೆ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಟಿಕೆಟ್ ವಿಚಾರವಾಗಿ ಹೇಳಿಕೆಗೆ ಕುಟುಕಿದ್ದಾರೆ. ಬಿಜೆಪಿಯವರು ಕೆಲವು ಕಡೆ ಹಣ ಪಡೆದು ಟಿಕೆಟ್ ಕೊಟ್ಟಿದ್ದಾರೆ ಎಂಬ ಊಹಾಪೋಹಗಳಿದ್ದು, ಇದಕ್ಕೆ ಬಿಜೆಪಿಯವರೇ ಉತ್ತರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರವಿವಾರ ಕಮಲ ನಾಯಕರ ವಿರುದ್ಧ ವಾಗ್ದಾಳಿ...
Political News : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದೆ.
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪುತ್ರ ಹಾಗೂ ಶಿಕಾರಿಪುರ ಶಾಸಕ ಬಿ ವೈ ವಿಜಯೇಂದ್ರಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಕುರಿತು ಬಿಜೆಪಿ ಪಾಳಯದಲ್ಲಿ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಶಾಸಕ ಬಿ ವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ...
Political News : ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್ಎಸ್ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದು, ಆರ್ಎಸ್ಎಸ್ ತತ್ತ್ವದಿಂದ ಯಾರು ಉದ್ಧಾರ ಆಗಿದ್ದಾರೆಂದು ತೋರಿಸಿ ಎಂದು ಸವಾಲು ಹಾಕಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿ, ಆರ್ಎಸ್ಎಸ್ ತತ್ತ್ವ ಪ್ರಜಾಪ್ರಭುತ್ವ ವಿರೋಧಿ, ದೇಶ ವಿರೋಧಿಯಾಗಿದೆ. ಆರ್ಥಿಕ ಸಮಾನತೆಯೂ ಇಲ್ಲ; ದೇಶ ಭಕ್ತಿಯೂ ಇಲ್ಲ. ನಾನೇನೂ ಆರ್ಎಸ್ಎಸ್ ಬಗ್ಗೆ ಮಾತನಾಡಲು ಭಯಪಡುವುದಿಲ್ಲ ಎಂದು...
Political News : ಕಾಂಗ್ರೆಸ್ನಲ್ಲಿ ಮತ್ತೆ ಪೂರ್ಣಾವಧಿ ಸಿಎಂ ಫೈಟ್ ಶುರುವಾಗಿದೆ. ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಬೇಕು ಎನ್ನುವುದು ನಾನು ಸೇರಿದಂತೆ ಎಲ್ಲಾ ಶಾಸಕರ ಅಭಿಪ್ರಾಯ ಎಂದು ಸಹಕಾರಿ ಸಚಿವ ಕೆಎನ್ ರಾಜಣ್ಣ ಹೇಳಿದ್ದಾರೆ.
ಹೈಕಮಾಂಡ್ ಸಿಎಂ ಆಯ್ಕೆ ಮಾಡಿತ್ತು. ಸಿಎಂ ಅಧಿಕಾರ ಹಂಚಿಕೆ 50:50 ಅನುಪಾತದಲ್ಲಿ ಎಂದು ಯಾರೂ ಹೇಳಿಲ್ಲ ಎಂದರು.
ಆದರೆ, ಎರಡೂವರೆ ವರ್ಷದ...