Kolar: ಕೋಲಾರ: ಹಿಂದೂ ಧರ್ಮದ ವಿರುದ್ಧ ಮಾತನಾಡಿದರೆ ಪಾಕಿಸ್ತಾನ ಪರ ಇರುವವರು ನಮಗೆ ಮತ ಹಾಕುತ್ತಾರೆ ಅಂತ ಕೆಲವರು ಅನ್ಕೊಂಡಿದ್ದಾರೆ. ಬಿಜೆಪಿ ಹಿಂದೂಪರ ಇದ್ದು, I.N.D.I.A ಒಕ್ಕೂಟ ಪಾಕಿಸ್ತಾನ ಪರ ಹೋಗ್ತಿದೆ ಎಂದು ಸನಾತನ ಧರ್ಮದ ಕುರಿತು ಮಾತನಾಡಿರುವ ಉದಯನಿಧಿ ಸ್ಟಾಲಿನ್ ವಿರುದ್ಧ ಸಂಸದ ಮುನಿಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಬಿಇ...
Ramanagara News: ರಾಮನಗರ: ತಾಲೂಕಿನ ಅವ್ವೇರಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ. ಒಟ್ಟು 12 ಸ್ಥಾನಗಳಲ್ಲಿ 11 ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ, ಒಂದೇ ಒಂದು ಸ್ಥಾನ ಕಾಂಗ್ರೆಸ್ ಪಾಲಾಗಿದೆ.
ಈ ಊರು ಜೆಡಿಎಸ್ ಮಾಜಿ ಶಾಸಕ, ಸದ್ಯ ಕಾಂಗ್ರೆಸ್‌ನಲ್ಲಿರುವ ಕೆ.ರಾಜು ಕ್ಷೇತ್ರವಾಗಿದ್ದರೂ ಕೂಡ, ಈ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ...
ಹುಬ್ಬಳ್ಳಿ: ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ವ್ಯವಸ್ಥಿತವಾಗಿ ತುಳಿಯಲಾಗುತ್ತಿದೆ. ಪಕ್ಷ ನಿಷ್ಠೆ ಬಿಟ್ಟು ಬಕೆಟ್ ಹಿಡಿದವರಿಗೆ ಮನ್ನಣೆ ನೀಡಲಾಗುತ್ತಿದೆ, ಇದೇ ಮೊದಲ ಬಾರಿಗೆ ಬಹಿರಂಗವಾಗಿ ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,ರಾಜ್ಯದಲ್ಲಿ ಲಿಂಗಾಯತರಿಗೆ ನಾಯಕತ್ವ ಕೊಡಬೇಕು, ಲಿಂಗಾಯತ ನಾಯಕರನ್ನು ತುಳಿದಿದ್ದೆ ವಿಧಾನಸಭಾ ಚುನಾವಣೆ ಸೋಲಿಗೆ ಕಾರಣ.ಮಾಜಿ...
ಬೆಂಗಳೂರು: ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಆ. 31ನೇ ತಾರೀಕು ನಡೆದ ಸಭೆಯಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಹಾಜರಾಗಿಲ್ಲ. ಅವರಿಗೆ ಐತಿಹಾಸಿಕ ಅತಿಥಿ ಗೃಹವನ್ನು ಮನರಂಜನೆಯ ಕ್ಲಬ್ ಅನ್ನಾಗಿ ಪರಿವರ್ತಿಸುವ ಬಗ್ಗೆ ಅಭ್ಯಂತರವಿದೆ ಎಂಬುದು ತಿಳಿದುಬಂದಿದೆ. ಸಭೆಯಲ್ಲಿ ವಿಧಾನಸಭಾಧ್ಯಕ್ಷ ಅಬ್ದುಲ್ ಖಾದರ್ , ರಿಜ್ವಾನ್ ಹರ್ಷದ್, ನಯನ ಮೊಟ್ಟಮ್ಮ , ಎನ್.ಎ. ಹ್ಯಾರಿಸ್ ಇನ್ನಿತರರು ಭಾಗವಹಿಸಿದ್ದ ಮಾಹಿತಿ...
ಬೆಂಗಳೂರು: ಶಾಸಕರದ್ದು ಒಂದಷ್ಟು ಬೇಡಿಕೆಗಳು, ತೊಂದರೆಗಳು ಇರುತ್ತವೆ, ಅವುಗಳನ್ನು ಮುಖ್ಯಮಂತ್ರಿಗಳ ಬಳಿ ಹೇಳಿಕೊಳ್ಳಬಾರದೇ? ಶಾಸಕರು ತಮ್ಮ ನೋವು ಸಮಸ್ಯೆ ಹೇಳಿಕೊಳ್ಳುವುದರಲ್ಲಿ ತಪ್ಪೇನಿದೆ?" ಎಂದು ಉಪಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ತಿಳಿಸಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರು ಶಾಸಕ ಬಸವರಾಜ ರಾಯರೆಡ್ಡಿ ಅವರು ಸಿಎಂಗೆ ಬರೆದಿರುವ ಪತ್ರದ ವಿಚಾರವಾಗಿ ಕೇಳಿದ ಪಶ್ನೆಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು...
Political News: ಹುಬ್ಬಳ್ಳಿ: ಮಾಜಿ ಸಿಎಂ ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಜೆಡಿಎಸ್ ಹಾಗೂ ಮುಸ್ಲಿಂ ಸಮುದಾಯದ ಮುಖಂಡರು ಹುಬ್ಬಳ್ಳಿಯ ಪತ್ತೆಶಾವಲಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಹುಬ್ಬಳ್ಳಿಯ ಜೆಡಿಎಸ್ ಪಕ್ಷದ ಮುಖಂಡರು ಹಳೇ ಹುಬ್ಬಳ್ಳಿಯ ಪತ್ತೆಶಾವಲಿ ದರ್ಗಾದಲ್ಲಿ ಅನ್ನಸಂತರ್ಪಣೆ ಮಾಡುವ ಮೂಲಕ ಕುಮಾರಸ್ವಾಮಿಯವರು ಶೀಘ್ರ ಗುಣಮುಖರಾಗಿ ಮುಂದಿನ ದಿನಗಳಲ್ಲಿ ಉತ್ತಮವಾದ ಆಡಳಿತ ಹಾಗೂ...
ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ ನ ನೂತನ ಸದಸ್ಯರಾಗಿ ಶ್ರೀಮತಿ ಉಮಾಶ್ರೀ, ಎಮ್ ಆರ್ ಸೀತಾರಾಮ್ ಮತ್ತು ಹೆಚ್ ಪಿ ಸುದಾಮ್ ದಾಸ್ ಅವರು ಪ್ರಮಾಣವಚನ ಸ್ವೀಕರಿಸಿದರು.
ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಹೆಚ್ ಕೆ ಪಾಟೀಲ್, ಬೋಸರಾಜು ಸೇರಿದಂತೆ ಹಲವು ಶಾಸಕರುಗಳು, ನೂತನ ಶಾಸಕರುಗಳ...
ರಾಜಕೀಯ ಸುದ್ದಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೇಟ್ಟರ್ ಅವರಿಗೆ ಕೆಂದ್ರ ಗೃಹ ಸಚಿವ ಅಮಿತ್ ಶಾ ಅವರು ಪೋನ್ ಮಾಡಿದ್ದರು ಎನ್ನುವ ವಂದಂತಿಗಳು ಕೆಲವು ದಿನಗಳ ಹಿಂದೆ ಹಬ್ಬಿತ್ತು ಈ ಬಗ್ಗೆ ಇಲ್ಲಿಯವರೆಗೂ ಯಾವುದೇ ರೀತಿಯ ಹೇಳಿಕೆ ನೀಡದ ಶೇಟ್ಟರ್ ಅವರು ಇಂದು ವದಂತಿಗೆ ತೆರೆ ಎಳೆದಿದ್ದಾರೆ.
ಉಡುಪಿಯಲ್ಲಿ ಯಾರೋ ಪೋನ್ ಕರೆ ಕುರಿತು ಸುಳ್ಳು...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪ್ರಧಾನ ಮಂತ್ರಿಗಳು ಬಂದಾಗ ಪ್ರೊಟೋಕಾಲ್ ಪಾಲಿಸಿಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ.
ಅದಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸ್ಪಷ್ಟನೆ ನೀಡಿದ್ದಾರೆ. ಅವರು ಆಕಸ್ಮಿಕವಾಗಿ ದೂರದಿಂದ ಬರೋದ್ರಿಂದ ಭಾಷಣದಲ್ಲೇ ಹೇಳಿದ್ದಾರೆ. ಅದು ವಿವಾದದ ಪ್ರಶ್ನೆ ಅಲ್ಲಾ, ಎಲ್ಲದರಲ್ಲೂ ನಾನು ವಿವಾದ ಮಾಡಲು ಬಯಸೋದಿಲ್ಲ. ಅದು...
Dharwad News: ಧಾರವಾಡ: ಧಾರವಾಡಕ್ಕೆ ಭೇಟಿ ಕೊಟ್ಟಿದ್ದ ಸಚಿವ ಸಂತೋಷ್ ಲಾಡ್, ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಯಾವ ಯಾವ ಇಲಾಖೆಯಲ್ಲಿ ಹಗರಣ ಆಗಿದೆ ಎಲ್ಲವನ್ನ ತನಿಖೆ ಮಾಡಲಾಗುತ್ತಿದೆ. ವಿಪಕ್ಷದಲ್ಲಿದ್ದಾಗ ನಾವು ಒತ್ತಾಯ ಮಾಡಿದ್ದೆವೆ. ಆದರೆ ಈಗ ನಮ್ಮದೆ ಆಡಳಿತವಿದೆ ಅದಕ್ಕೆ ತನಿಖೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಅದರಲ್ಲೂ ಆರೋಗ್ಯ ಇಲಾಖೆಯಲ್ಲಿ ದೊಡ್ಡ ಮಟ್ಟದ ಅವ್ಯವಹಾರ ಆಗಿದೆ. ಬೇರೆ...