Friday, July 11, 2025

ರಾಜಕೀಯ

ಈ ದಿನದ ಪ್ರಮುಖ ಸುದ್ದಿಗಳು..!

1. ಪಾಕ್ ಗೆ 50 ಲಕ್ಷ ಚೀನಾ ಸಿಬ್ಬಂದಿ…!ಸಮರ್ಪಕ ಆರೋಗ್ಯ ಸೇವೆಗಾಗಿ ಇನ್ನು 3 ವರ್ಷಗಳಲ್ಲಿ ಚೀನಾದ 5 ಮಿಲಿಯನ್ ಸಿಬ್ಬಂದಿ ಪಾಕಿಸ್ತಾನಕ್ಕೆ ತೆರಳಲಿದ್ದಾರೆ. ಇನ್ನು ದೇಶದಲ್ಲಿ ಉತ್ತಮ ಆರೋಗ್ಯ ಸೇವೆ ಒದಗಿಸೋ ನಿಟ್ಟಿನಲ್ಲಿ ಪಾಕಿಸ್ತಾನ ಈಗಾಗಲೇ ಚೀನಾ ಜೊತೆ ಒಪ್ಪಂದ ಮಾಡಿಕೊಂಡಿದ್ದು. ಚೀನಾದಲ್ಲಿನ ಮೆಡಿಕಲ್ ವಿವಿಗಳು, ಸಂಶೋಧನಾ ಸಂಸ್ಥೆ ಮತ್ತು ಜೈವಿಕ ತಂತ್ರಜ್ಞಾನ...

ಈ ದಿನದ ಪ್ರಮುಖ ಸುದ್ಧಿಗಳು..!

1.ರಷ್ಯಾದಲ್ಲಿ ಮತ್ತೊಮ್ಮೆ ಪುಟಿನ್...!? ರಷ್ಯಾದ ಸಾರ್ವತ್ರಿಕ ಚುನಾವಣೆಯ ಅಂತಿಮ ಹಂತದ ಮತದಾನ ಪ್ರಕ್ರಿಯೆ ನಿನ್ನೆ ಮುಕ್ತಾಯವಾಯ್ತು. ಸದ್ಯ ಎಣಿಕೆ ಕಾರ್ಯ ಶುರುವಾಗಿದ್ದು, ವ್ಲಾದಿಮೀರ್ ಪುಟಿನ್ ನೇತೃತ್ವದ ಯುನೈಟೆಡ್ ರಷ್ಯಾ ಮುನ್ನಡೆ ಸಾಧಿಸಿದೆ. ದೇಶದ ಒಟ್ಟು 450 ಕ್ಷೇತ್ರಗಳಲ್ಲಿ ಯುನೈಟೆಡ್ ರಷ್ಯಾ 300ಕ್ಕೂ ಹೆಚ್ಚು ಸ್ಥಾನ ಗಿಟ್ಟಿಸಿಕೊಳ್ಳೋ ನಿರೀಕ್ಷೆಯಲ್ಲಿದೆ. ಈ ಮೂಲಕ 1999ರಿಂದ ಅಧಿಕಾರದಲ್ಲಿರೋ ಪುಟಿನ್ ಮತ್ತೊಮ್ಮೆ ರಷ್ಯಾದಲ್ಲಿ...

ಪಂಜಾಬ್ ನ ನೂತನ ಸಿಎಂ ಚರಂಜಿತ್ ಸಿಂಗ್ ಚನ್ನಿ..!

www.karnatakatv.net :ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆಯನ್ನು ನೀಡಿದ ಬೆನ್ನಲ್ಲೇ ನೂತನ ಸಿಎಂ ಆಗಿ ಚರಂಜಿತ್ ಸಿಂಗ್ ಚನ್ನಿರನ್ನು ಆಯ್ಕೆಮಾಡಲಾಗಿದೆ. ಕಾಂಗ್ರೆಸ್ ನ ಹೈಕಮಾಂಡ್ ಜೋತೆ ಚರ್ಚೆಯನ್ನು ನಡೆಸಿ ಬಹುಜನರು ಸುಖ್ ಜಿಂದರ್ ರಾಂಧವ ಹೆಸರನ್ನು ಸೂಚಿಸಲಾಗಿತ್ತು ಆದರೆ ಅಚ್ಚರಿಯಂತೆ ರಾಜಕೀಯ ಬೇಳವಣಿಗೆಯೊಂದರಲ್ಲಿ ಚರಂಜಿತ್ ಸಿಂಗ್ ಚನ್ನಿರನ್ನು ಆಯ್ಕೆಮಾಡಲಾಗಿದೆ.  ನದೆಹಲಿಯಲ್ಲಿ ಎಐಸಿಸಿ ಮಾಜಿ...

ಈ ದಿನದ ಪ್ರಮುಖ ಸುದ್ಧಿಗಳು..!

1.ರೈತರ ವಿರುದ್ಧದ ಕೇಸ್ ವಾಪಸ್...! ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನೊಂದು ವರ್ಷ ಬಾಕಿ ಇರೋ ಮಧ್ಯೆ ರೈತರ ವಿರುದ್ಧದ ಸುಮಾರು 900 ಕೇಸ್ ಗಳನ್ನು ಹಿಂತೆಗೆದುಕೊಳ್ಳೋದಕ್ಕೆ ಯೋಗಿ ಸರ್ಕಾರ ನಿರ್ಧರಿಸಿದೆ. ಪೈರಿಗೆ ಬೆಂಕಿ ಇಡೋ ಮೂಲಕಪರಿಸರ ಮಾಲಿನ್ಯಕ್ಕೆ ಕಾರಣವಾಗಿದ್ದ ಆರೋಪದ ಮೇರೆಗೆ ರೈತರ ಮೇಲೆ ಕೇಸ್ ದಾಖಲಾಗಿತ್ತು. ಕೊರೋನಾದಿಂದಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿರೋ ರೈತರ...

ಈ ದಿನದ ಪ್ರಮುಖ ಸುದ್ಧಿಗಳು..!

1.ತಾಲಿಬಾನ್ ಪರ ಚೀನಾ ವಕಾಲತ್ತು ಜಪ್ತಿಮಾಡಿರೋ ಅಫ್ಘಾನಿಸ್ತಾನದ ಆಸ್ತಿಗಳನ್ನು ಮುಕ್ತಗೊಳಿಸುವುಂತೆ ಅಮೆರಿಕಾಗೆ ತಾಲೀಬಾನ್ ನ ಒತ್ತಾಯಕ್ಕೆ ಚೀನಾ ಬೆಂಬಲಿಸಿದೆ. ಆಫ್ಘಾನಿಸ್ತಾನದಲ್ಲಿ ತಾಲಿಬಾನಿಯರ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಹಿಂಸಾತ್ಮಕ ನಡೆಗೆ ಕಿಡಿ ಕಾರಿದ್ದ ಅಮೆರಿಕಾ ಅಫ್ಘಾನಿಸ್ತಾನದ ಸೆಂಟ್ರಲ್ ಬ್ಯಾಂಕ್ ಗೆ ಸೇರಿದ ಸುಮಾರು 9.5 ಬಿಲಿಯನ್ ಮೊತ್ತದ ಆಸ್ತಿಯನ್ನು ಜಪ್ತಿಮಾಡಿತ್ತು. ಅಲ್ಲದೆ ಕಾಬೂಲ್ ಗೆ ನಗದು...

ಮಂಡ್ಯದಲ್ಲಿ ಮನೆ ಕಟ್ಟೋದ್ರ ಹಿಂದೆ ಸುಮಕ್ಕನ ಲೆಕ್ಕಾಚಾರವೇನು…?

www.karnatakatv.net : ಕೊನೆಗೂ ಸಂಸದೆ ಸುಮಲತಾ ಜನರಿಗೆ ಕೊಟ್ಟ ಮಾತಿನಂತೆ ಮಂಡ್ಯದಲ್ಲಿ ಸ್ವಂತ ಮನೆ ನಿರ್ಮಾಣ ಮಾಡೋದಕ್ಕೆ ಕೈ ಹಾಕಿದ್ದಾರೆ. ಇವತ್ತು ಇದರ ಗುದ್ದಲಿ ಪೂಜೆ ಕೂಡ ನಡೆಯಿತು. ಆದ್ರೆ ತಮ್ಮ ಪುತ್ರ ಅಭಿಷೇಕ್ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಸುಮಲತಾರ ಈ ನಡೆ ಅನುಸರಿಸಿದ್ರಾ ಅನ್ನೋ ಪ್ರಶ್ನೆ ಮೂಡಿಸುವಂತಿದೆ. ಹೌದು, 2019ರ ಜಿದ್ದಾಜಿದ್ದಿನ ಕಣದ ಲೋಕಸಭಾ...

ಹಳೇ ಮೈಸೂರಲ್ಲಿ ಕೈ-ದಳದ ವಿರುದ್ಧ ಸೆಣಸಾಡಲು ಬಿಜೆಪಿಗೆ ಈ ನಾಲ್ವರ ಬೆಂಬಲ ಬೇಕೇಬೇಕು…!

www.karnatakatv.net :ಬೆಂಗಳೂರು : 2023ರ ಚುನಾವಣೆಗೆ ಬಿಜೆಪಿ ಸಂಪೂರ್ಣ ಬಹುಮತದ ಗೆಲುವಿಗೆ ಈಗಿನಿಂದಲೇ ರಣ ತಂತ್ರ ರೂಪಿಸ್ತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಪ್ರಾಬಲ್ಯವಿರೋ ಹಳೆ ಮೈಸೂರು ಭಾಗಗಳಲ್ಲಿ ಬಲವರ್ಧನೆಗೆ ಕಮಲ ಮುಂದಾಗಿದೆ. ಬಿಜೆಪಿಗೆ ಮುಂದಿನ 2023ರ ಚುನಾವಣೆಗೆ ಹೆಚ್ಚು ಮಹತ್ವ ನೀಡ್ತಿದೆ.  ಹೀಗಾಗಿ ರಾಜ್ಯಾದ್ಯಂತ ಬಿಜೆಪಿ ನಾಯಕರು ಕಾರ್ಯಕರ್ತರು, ಮುಖಂಡರ ಜೊತೆ ಚುನಾವಣೆ ಎದುರಿಸೋ...

ಈ ಬಾರಿ ಬಿಜೆಪಿಗೆ ಜನರಿಂದ ತಕ್ಕ ಪಾಠ…!

ಬೆಳಗಾವಿ: ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾಗ ಜನರ ಸಮಸ್ಯೆ ಕೇಳಲು ಬಾರದೆ ಇದೀಗ ಚುನಾವಣೆ ಪ್ರಚಾರಕ್ಕೆ ಜನರ ಬಳಿ ಓಡೋಡಿ ಹೋಗುತ್ತಿದ್ದಾರೆ ಅಂತ ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸತೀಶ್ ಜಾರಕಿಹೊಳಿ, ಜಿಲ್ಲೆಯಿಂದ 4 ಮಂದಿ ಸಚಿವರಿದ್ದಾರೆ. ಆದ್ರೆ ಇವರೆಲ್ಲರೂ ಕೋವಿಡ್...

ಕೊನೆಗೂ ಆನಂದ್ ಸಿಂಗ್ ಮುನಿಸು ತಣ್ಣಗಾಗಿದ್ದೇಕೆ..?

www.karnatakatv.net : ಬೆಂಗಳೂರು : ಖಾತೆ ಹಂಚಿಕೆಯಿಂದಾಗಿ ತೀವ್ರ ಅಸಮಾಧಾನಗೊಂಡಿದ್ದ ಸಚಿವ ಆನಂದ್ ಸಿಂಗ್ ಮುನಿಸು ಇದೀಗ ತಣ್ಣಗಾಗಿದೆ. ಇಂದು ಬೆಳಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ರನ್ನು ಭೇಟಿಯಾದ ಆನಂದ್ ಸಿಂಗ್ ಇದೀಗ ತಮಗೆ ನೀಡಿರೋ ಖಾತೆ ನಿಭಾಯಿಸೋದಾಗಿ ನಿರ್ಧರಿಸಿದ್ದಾರೆ. ಸುಮಾರು 15 ನಿಮಿಷಗಳ ನಡೆದ ಚರ್ಚೆಯಲ್ಲಿ ಸಿಎಂ...

ಹೆಬ್ಬಾಳ್ಕರ್ ಹಾಗೂ ಡಿಕೆಶಿ ರಜತ್ ಉಳ್ಳಾಗಡ್ಡಿಮಠ ಕಿಸೆಯಲ್ಲಿ..!

www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಿನ್ನೆಯಷ್ಟೇ ನಾಯಕರು ಶಕ್ತಿ ಪ್ರದರ್ಶನ ನಡೆಸಿದ್ದಾರೆ. ಆದರೆ ವಿಪರ್ಯಾಸಕರ ಸಂಗತಿ ಅಂದರೆ ಕಾರ್ಯಕ್ರಮದ ಬೆನ್ನಲ್ಲೇ ಕಾಂಗ್ರೆಸ್ಸಿನಲ್ಲಿ ಹಾದಿ-ಬೀದಿ ರಂಪಾಟ ಪ್ರಾರಂಭವಾಗಿದೆ. ಹೌದು.. ಕಾಂಗ್ರೆಸ್ ವಲಯದಲ್ಲಿ ಟಿಕೆಟ್ ವಿಚಾರದಲ್ಲಿ ಈಗಿನಿಂದಲೇ ಕಿತ್ತಾಟ ಶುರುವಾಗಿದೆ. ಕಾಂಗ್ರೆಸ್ ಉಸ್ತುವಾರಿ ಸಮ್ಮುಖದಲ್ಲೇ ಆರೋಪ ಪ್ರತ್ಯಾರೋಪ ನಡೆದಿದ್ದು, ಮುಖಂಡರ ವಾಗ್ವದ ಕೇಳಿ ಕಾಂಗ್ರೆಸ್ ಉಸ್ತುವಾರಿ...
- Advertisement -spot_img

Latest News

ಚಿನ್ನದ ಅಂಗಡಿಗೆ ನುಗ್ಗಿ ಹಗಲು ದರೋಡೆ – ಮಾಲೀಕನ ತಲೆಗೆ ಗನ್ ಇಟ್ಟ ರಾಬರ್ಸ್‌!

ಕಲಬುರಗಿಯಲ್ಲಿ, ಹಾಡಹಗಲೇ ಜನಜಂಗುಳಿಯ ನಡುವೆ, ಚಿನ್ನದ ಅಂಗಡಿಗೆ ನುಗ್ಗಿ ಖದೀಮರು ಮಾಲೀಕನ ತಲೆಗೆ ಗನ್ ಇಟ್ಟು, ಲಕ್ಷಾಂತರ ಮೌಲ್ಯದ ಚಿನ್ನ ಲೂಟಿ ಮಾಡಿ ಪರಾರಿಯಾದ ಘಟನೆ...
- Advertisement -spot_img