Monday, June 29, 2026

ರಾಜಕೀಯ

DK Shivakumar ಒಗ್ಗಟ್ಟಿನ ಪ್ರದರ್ಶನದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ..!

ಬೆಂಗಳೂರು: ಚುನಾವಣೆಯಾದ ಎರಡೂವರೆ ತಿಂಗಳ ನಂತರ ಪಕ್ಷದ ಸಭೆ ಕರೆದಿದ್ದೇವೆ. 2023ರ ವಿಧಾನಸಭೆ ಚುನಾವಣೆಯ ಫಲಿತಾಂಶಕ್ಕೆ ಕೊಡುಗೆ ನೀಡಿದ ನೀವೆಲ್ಲಾ ನಾಯಕರಿಗೆ ಅಭಿನಂದನೆ ಸಲ್ಲಿಸಲು ಬಯಸುತ್ತೇನೆ. ನಿಮ್ಮೆಲ್ಲರ ಒಗ್ಗಟ್ಟಿನ ಪ್ರದರ್ಶನದಿಂದ ರಾಜ್ಯದಲ್ಲಿ 1989ರ ನಂತರ ಪಕ್ಷ ಬಹುದೊಡ್ಡ ಗೆಲವು ಸಾಧಿಸಲಾಗಿದೆ. ಆಮೂಲಕ ದಕ್ಷಿಣ ಭಾರತದಲ್ಲಿ ಬಿಜೆಪಿ ಬಾಗಿಲು ಮುಚ್ಚಲಾಗಿದೆ. ನಾವು ಜನರ ವಿಶ್ವಾಸ ಉಳಿಸಿಕೊಳ್ಳಲು ನಾನು...

DK Shivakumar: ಪಂಚಾಯ್ತಿ ಮತ್ತು ಪಾಲಿಕೆ ಚುನಾವಣೆಗೆ ತಯಾರಾಗಿ

ಬೆಂಗಳೂರು: ನಮ್ಮ ಮುಂದಿನ ಸವಾಲು ಜಿಲ್ಲಾ, ತಾಲೂಕು ಪಂಚಾಯ್ತಿ ಹಾಗೂ ಪಾಲಿಕೆ ಚುನಾವಣೆ. ಪಾಲಿಕೆ ಚುನಾವಣೆ ವಿಚಾರದಲ್ಲಿ ನಿನ್ನೆ ನ್ಯಾಯಾಲಯದ ಅವಧಿ ಮುಗಿದಿದೆ. ಈ ವಿಚಾರವಾಗಿ ನಾವು ಸಹಿ ಮಾಡಿದ್ದೇವೆ. ಬಿಜೆಪಿ ಸರ್ಕಾರ 243 ವಾರ್ಡ್ ಗಳನ್ನು ಮಾಡಿದ್ದು, ಕಾನೂನು ರೀತಿಯ ವ್ಯತ್ಯಾಸಗಳಿದ್ದವು. ನಾವು ಅದನ್ನು ಸರಿ ಮಾಡಲಿದ್ದೇವೆ. ಇದಕ್ಕಾಗಿ ಪ್ರತ್ಯೇಕ ಸಮಿತಿ ರಚಿಸಿದ್ದೇವೆ....

Basana Gowda Yathnal : ಆರೇಳು ತಿಂಗಳಿನಲ್ಲಿ ಸರ್ಕಾರ ಬೀಳುತ್ತದೆ : ಭವಿಷ್ಯ ನುಡಿದ ಯತ್ನಾಳ್

Political News : ಶಾಸಕ ಬಸನಗೌಡ ಪಾಟೀಲ್  ಯತ್ನಾಳ್ ಕಾಂಗ್ರೆಸ್ ಸರ್ಕಾರದ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಯತ್ನಾಳ್ ಮುಂದಿನ 6 ತಿಂಗಳಿನಲ್ಲಿ ಸರ್ಕಾರ ಪತನವಾಗುತ್ತದೆ ಎಂದು  ಭವಿಷ್ಯ ನುಡಿದಿದ್ದಾರೆ. ಚುನಾವಣೆಯಲ್ಲಿ ತಮ್ಮ ವಿಜಯಕ್ಕಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಏರ್ಪಡಿಸಿದ್ದ ಔತಣಕೂಟದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರಿಗೇ ಕೊಡುವುದಕ್ಕೆ ಸರ್ಕಾರದಲ್ಲಿ ಅನುದಾನ ಇಲ್ಲ. ಹೀಗಾಗಿ ಅವರ ಶಾಸಕರೇ ಅಳುತ್ತಿದ್ದಾರೆ. ಇನ್ನು,...

DK Shivakumar : ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರಿಂದ ಮಾತ್ರ ಕಮಿಷನ್ ಆರೋಪ : ಡಿಸಿಎಂ ಡಿ.ಕೆ. ಶಿವಕುಮಾರ್

Banglore News : "ನಮ್ಮ ಸರ್ಕಾರದ ಸಚಿವರು ಶಾಸಕರು ಲಂಚ ಕೇಳಿಲ್ಲ ಎಂದು ಕೇವಲ ಕೆಂಪಣ್ಣ ಮಾತ್ರವಲ್ಲ, ಇತರೆ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಕೇವಲ ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರರು ಮಾತ್ರ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡುತ್ತಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು 'ಕಮಿಷನ್ ಕೇಳಿದ್ದು...

ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಗೆ ರಾಹುಲ್ ಗಾಂಧಿ ಆಗಮಿಸಲಿದ್ದಾರೆ – ಸಿಎಂ ಸಿದ್ದರಾಮಯ್ಯ

Political News: ಬೆಳಗಾವಿ; ಈ ತಿಂಗಳ ಅಂತ್ಯದಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಗೆ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾರ್ಯಕ್ರಮ ನಡೆಯಲಿರುವ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ಥಳ ಪರಿಶೀಲನೆ ನಡೆಸಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಈ ಜಾಗ ಗುರುತಿಸಲಾಗಿದೆ. ರಾಹುಲ್ ಗಾಂಧಿ ಅವರು...

‘ಡಿಸಿಎಂ ಡಿ.ಕೆ.ಶಿವಕುಮಾರ್, ಚೆಲುವರಾಯಸ್ವಾಮಿ, ರಾಜೀನಾಮೆ ಕೊಡಬೇಕು’

Political News: ಬೆಂಗಳೂರು: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ನಾಯಕ ಅಶ್ವತ್ಥ ನಾರಾಯಣ್,  ಚಲುವನಾರಾಯಣಸ್ವಾಮಿ ಮತ್ತು ಡಿಕೆಶಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಚಲುವರಾಯಸ್ವಾಮಿ ಅವ್ರ  ಮೇಲೆ ರಾಜ್ಯಪಾಲರರಿಗೆ ದೂರು ಕೊಟ್ಟಿದ್ದಾರೆ.. ಈ ಬಗ್ಗೆ ರಾಜ್ಯಪಾಲರು ಕೂಡ  ವಿಚಾರಿಸಿ ಎಂದು ಸೂಚನೆ ಕೊಟ್ಟಿದ್ದಾರೆ.. ಇಲ್ಲಿ ಪೇ ಸಿಎಂ.. ಪೇ ಡಿಸಿಎಂ, ಪೇ ಚೆಲುವರಾಯಸ್ವಾಮಿ ಅಂತಾ...

ಡಿಕೆಶಿಯವರ ಟ್ರ್ಯಾಕ್ ರೆಕಾರ್ಡ್ ಅವರ ವ್ಯಕ್ತಿತ್ವ ತೋರಿಸುತ್ತದೆ: ಅಶ್ವತ್ಥ್ ನಾರಾಯಣ್.

Political News: ಬೆಂಗಳೂರು: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಬಿಜೆಪಿ ನಾಯಕ ಅಶ್ವತ್ಥ್‌ ನಾರಾಯಣ, ಡಿಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗುತ್ತಿಗೆದಾರರ ಆವಾಗ ಏನು ಕ್ಯಾಂಪೇನಪ್ಪ..? ಆವಾಗ‌ ನಿರಾಧಾರ ಆರೋಪಗಳನ್ನು ಮಾಡಿದರು. ಇವಾಗ ಗುತ್ತಿಗೆದಾರರು ಗವರ್ನರ್ ಗೆ ದೂರು ಕೊಟ್ಟಿದ್ದಾರೆ. ಡಿಕೆ ಶಿವಕುಮಾರ್ ಏನು ಅಂತಾ ಅವರ ವ್ಯಕ್ತಿತ್ವದಿಂದಲೇ ಗೊತ್ತಾಗುತ್ತದೆ. ಅವರ ಟ್ರ್ಯಾಕ್ ರೆಕಾರ್ಡ್...

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವಿರುದ್ಧ ಗೋಪಾಲಯ್ಯ ಕಿಕ್ ಬ್ಯಾಕ್ ಆರೋಪ

Political News: ಬೆಂಗಳೂರು: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ನಾಯಕ ಕೆ.ಗೋಪಾಲಯ್ಯ ಮತ್ತು ಅಶ್ವತ್ಥ್ ನಾರಾಯಣ್, ಕೆಂಪಣ್ಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೆಂಪಣ್ಣನವರು 40% ಕಮಿಷನ್ ಎಂದು ಬೆಂಗಳೂರಿನಿಂದ ದೆಹಲಿವರೆಗೂ ದೂರು ಕೊಟ್ರಿ. ಈಗ ಕೆಂಪಯ್ಯನವರು ಗುತ್ತಿಗೆದಾರರ ಪರ ನಿಲ್ಲುತ್ತಿರಾ ಅಥವಾ ಕಾಂಗ್ರೆಸ್‌ನಿಂದ ಕಿಕ್ ಬ್ಯಾಕ್ ಪಡೆದು ಅವರ ಪರ ನಿಲ್ಲುತ್ತಿರಾ. 224 ಶಾಸಕರಲ್ಲಿ ಯಾರಿಗೆ...

‘ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ತನಿಖೆಗೆ ಒಪ್ಪಿಸಿದ್ದೇವೆ’

Political News: ಈ ಹಿಂದೆ ಚುನಾವಣೆ ನಡೆಯುವುದಕ್ಕೂ ಮುನ್ನ, ತಾವು ಅಧಿಕಾರಕ್ಕೆ ಬಂದರೆ, ಬಿಜೆಪಿ ಸರ್ಕಾರದ ಹಗರಣಗಳನ್ನು ಬಯಲಿಗೆ ಎಳೆಯುವುದಾಗಿ, ಕಾಂಗ್ರೆಸ್ ಹೇಳಿತ್ತು. ಇದೀಗ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀೀಟ್ ಮಾಡಿದ್ದಾರೆ. ನಾವು ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ತನಿಖೆ ಮಾಡಿಸುವ ಭರವಸೆ ನೀಡಿದ್ದೆವು....

‘ಅವರು ಕಮಿಷನ್ ದರವನ್ನು 40% ನಿಂದ 15% ಗೆ ಇಳಿಸಿರುವುದು ಸಂತೋಷದ ವಿಷಯ’

Political News: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು 15% ಕಮಿಷನ್ ಆರೋಪ ಮಾಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ, ತಿರುಗೇಟು ಕೊಟ್ಟಿದ್ದಾರೆ. ನಮ್ಮ ಸರ್ಕಾರದ ವಿರುದ್ಧ ಮಾಜಿ ಸಚಿವರಾದ ಆರ್. ಅಶೋಕ್ ಅವರು ಮಾಡಿರುವ 15% ಕಮಿಷನ್ ಆರೋಪ ಸತ್ಯಕ್ಕೆ ದೂರವಾದದ್ದೇ ಆದರೂ ಅದರಲ್ಲಿ ಅವರು ಕಮಿಷನ್ ದರವನ್ನು 40%...
- Advertisement -spot_img

Latest News

Hubli News: ಕೇವಲ ಐನೂರು ರೂಪಾಯಿ ಸಾಲದ ವಿಚಾರ… ಮಾತಿಗೆ ಮಾತು ಬೆಳೆದು ಹ*ತ್ಯೆ

Hubli News: ಕೇವಲ ಐನೂರು ರೂಪಾಯಿ ಸಾಲದ ವಿಚಾರ… ಮಾತಿಗೆ ಮಾತು ಬೆಳೆದು ಕಲ್ಲಿನಿಂದ ಹಲ್ಲೆ… ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ....
- Advertisement -spot_img