ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕದ ಎಟಿಎಂ ಸರ್ಕಾರದ ಮುಲಾಜಿನಲ್ಲಿದ್ದಾರೆ. ಹೀಗಾಗಿ ಅವರು ಗುತ್ತಿಗೆದಾರರಿಗೆ ಬಿಲ್ ಕೊಡಿಸಲು ಮಧ್ಯ ಪ್ರವೇಶ ಮಾಡುವುದಿಲ್ಲ. ರಾಜ್ಯ ಸರ್ಕಾರದ ಭ್ರಷ್ಟಾಚಾರಗಳ ವಿರುದ್ದ ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಸಿಎಂ ಡಿಕೆ ಶಿವಕುಮಾರ್ ಅವರು...
Political News: ಬೆಂಗಳೂರು: "ಎಲ್ಲರ ಅನುಕೂಲಕ್ಕೆ ಅನುಗುಣವಾಗಿ ಆ. 20 ರ ಬದಲಿಗೆ ಆ. 27 ರಂದು ರಾಜ್ಯದ 11 ಸಾವಿರ ಕಡೆಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಬೃಹತ್ ಮಟ್ಟದಲ್ಲಿ ಚಾಲನೆ ನೀಡಲು ತೀರ್ಮಾನಿಸಿದ್ದೇವೆ. ಈ ಯೋಜನೆಯಲ್ಲಿ ನೋಂದಣಿಯಾಗಿರುವ 1.50 ಕೋಟಿ ಫಲಾನುಭವಿಗಳಿಗೆ ಆಗಸ್ಟ್ ತಿಂಗಳ ಹಣ ಖಾತೆಗೆ ಜಮೆ ಆಗಲಿದೆ" ಎಂದು ಡಿಸಿಎಂ ಡಿ.ಕೆ....
Political News: ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಕಾಂಗ್ರೆಸ್ ಸರ್ಕಾರದಲ್ಲಿ 65% ಕಮಿಷನ್ ಕೇಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಮನಕ್ಕೆ ತಂದಿದ್ದಾರೆ. ರಾಹುಲ್ ಗಾಂಧಿ ಭ್ರಷ್ಟಾಚಾರ ಸಹಿಸದೇ ಇದ್ದರೇ ತಕ್ಷಣ ಮಧ್ಯ ಪ್ರವೇಶ ಮಾಡಿ, ಗುತ್ತಿಗೆದಾರರ ಬಿಲ್ ಬಿಡುಗಡೆಗೆ ಸೂಚಿಸಬೇಕು. ಇಲ್ಲದಿದ್ದರೆ ಕರ್ನಾಟಕ ಕಾಂಗ್ರೆಸ್ ನ ಎಟಿಎಂ ಎನ್ನುವುದು ಸಾಬೀತಾದಂತೆ ಎಂದು...
Political News: ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಹಾಗೂ ಚಾಲನೆ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆ ಕುರಿತು ಪರಾಮರ್ಶಿಸಲು ವಿಕಾಸಸೌಧದಲ್ಲಿ ಗುರುವಾರ ಜೂಮ್ ಮೂಲಕ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಂವಾದ ಸಭೆ ನಡೆಯಿತು.
ಈ ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ,...
political news: ಬೆಂಗಳೂರು: ಪ್ರತಿಪಕ್ಷದ ನಾಯಕನ ಸ್ಥಾನದ ಕುರಿತು ಆಗಸ್ಟ್ 15 ರ ನಂತರ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಪಕ್ಷದ ಹೈಕಮಾಂಡ್ ನಾಯಕರು ತಿಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಸಂಸತ್ ಅಧಿವೇಶನ ಸಂದರ್ಭದಲ್ಲಿ ಸಂಸದರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದೆ, ಇದೇ ಸಂದರ್ಭದಲ್ಲಿ...
Political News: ಬೆಂಗಳೂರು: ಕಾಮಗಾರಿಗಳ ಟೆಂಡರ್ ವಿಚಾರದಲ್ಲಿ ಭ್ರಷ್ಟಾಚಾರದ ಬಗ್ಗೆ ಕೆಂಪಣ್ಣ ಅವರು ದೂರು ನೀಡಿದ್ದು ಅವರಿಗೆ ನ್ಯಾಯ ಒದಗಿಸಬೇಕು. ಅದಕ್ಕಾಗಿ ಕಾನೂನು ಪ್ರಕಾರ ತನಿಖೆ ಮಾಡಲು ಹೇಳಿದ್ದೇವೆ." ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಗುತ್ತಿಗೆದಾರರು ಪ್ರತಿ ಪಕ್ಷ ನಾಯಕರ ಭೇಟಿ ವಿಚಾರವಾಗಿ ಪ್ರಶ್ನೆ ಮಾಡಿದಾಗ ಉತ್ತರಿಸಿದ ಶಿವಕುಮಾರ್...
Bengaluru: ಕರ್ನಾಟಕ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ 3 ಕೋಟಿ ರೂ. ಮತ್ತು ಕರ್ನಾಟಕ ರಾಜ್ಯ ಮಾರುಕಟ್ಟೆ ಸಂವಹನ ಹಾಗೂ ಜಾಹೀರಾತು ಸಂಸ್ಥೆ (ಎಂಸಿಎ) ವತಿಯಿಂದ 1 ಕೋಟಿ ರೂ.ಗಳ ಚೆಕ್ ಅನ್ನು 'ಮುಖ್ಯಮಂತ್ರಿಗಳ ಪರಿಹಾರ ನಿಧಿ'ಗೆ ಗುರುವಾರ ನೀಡಲಾಯಿತು.
ಈ ಸಂಸ್ಥೆಗಳ ಅಧ್ಯಕ್ಷರೂ ಆದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ...
National Political News: ಇಂದು ಸಂಸತ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಮೃತಿ ಇರಾನಿಗೆ ಫ್ಲೈಯಿಂಗ್ ಕಿಸ್ ಕೊಟ್ಟಿದ್ದಾರೆ. ಈ ದೃಶ್ಯ ವೀಡಿಯೋದಲ್ಲಿ ಸೆರೆಯಾಗಿದೆ.
ಈ ಹಿಂದೆ ರಾಹುಲ್ ಗಾಂಧಿ, ಪ್ರಧಾನಿ ಮೋದಿಗೆ ಓಡಿ ಬಂದು ಅಪ್ಪುಗೆ ಕೊಟ್ಟು ಹೋಗಿದ್ದರು. ಇನ್ನೊಮ್ಮೆ ಕಣ್ಣು ಮಿಟುಕಿಸಿದ್ದು ಸುದ್ದಿಯಾಗಿತ್ತು. ಈ ಬಾರಿ ರಾಹುಲ್ ಗಾಂಧಿ, ಸ್ಮೃತಿ ಇರಾನಿಯ ಮಾತನ್ನು...
National Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಂಸತ್‌ಗೆ ತೆರಳುತ್ತಿದ್ದಾಗ, ರಸ್ತೆಯಲ್ಲಿ ಓರ್ವ ವ್ಯಕ್ತಿ ಬೈಕ್‌ನಿಂದ ಬಿದ್ದಿದ್ದು, ರಾಹುಲ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಈ ವೀಡಿಯೋ ಅಲ್ಲೇ ಇದ್ದ ಸ್ಥಳೀಯರು ರೆಕಾರ್ಡ್ ಮಾಡಿದ್ದು, ಕಾಂಗ್ರೆಸ್ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.
ರಾಹುಲ್ ಗಾಂಧಿ ತಮ್ಮ ಅಂಗರಕ್ಷಕರೊಂದಿಗೆ ಸ್ಥಳಕ್ಕೆ ಬಂದು, ನಿಮಗೆ ಪೆಟ್ಟು ಬಿದ್ದಿಲ್ಲ ತಾನೇ...
Political News: ಚುನಾವಣೆ ಸೋಲಿನಿಂದ ಕುಮಾರಸ್ವಾಮಿಯವರು ಹತಾಶರಾಗಿದ್ದಾರೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ, ಟ್ವೀಟ್ ಮಾಡುವ ಮೂಲಕ, ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಲಂಚ ಆರೋಪದ ಬಗ್ಗೆ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ವಾಗ್ದಾಳಿ ನಡೆಸಿದ್ದಾರೆ.
ನಮ್ಮ ಸೋಲಿನ ಆಘಾತ ಇರಲಿ, ನಿಮ್ಮ ಶಾಸಕರ ವರಾತದ ಕಥೆ ಏನು? 136 ಸೀಟು ಎಂದು ಬೀಗುತ್ತಿದ್ದೀರಿ, ಹಣದುಬ್ಬರದಂತೆ 'ಅತಿ ಉಬ್ಬರ'ವೂ...
Hubli News: ಕೇವಲ ಐನೂರು ರೂಪಾಯಿ ಸಾಲದ ವಿಚಾರ… ಮಾತಿಗೆ ಮಾತು ಬೆಳೆದು ಕಲ್ಲಿನಿಂದ ಹಲ್ಲೆ… ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ....