Political News: ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಹಾಲಿನ ದರ ಹೆಚ್ಚಿಸಿದ್ದಕ್ಕೆ, ಸಾಲು ಸಾಲು ಟ್ವೀಟ್ ಮಾಡುವ ಮೂಲಕ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.
ಹಾಲಿನ ದರ ಹೆಚ್ಚಳ ಮಾಡಿದ್ದಕ್ಕೆ, ಗೃಹಜ್ಯೋತಿ ಹೆಸರಿನಲ್ಲಿ ಆರಂಭದಲ್ಲೇ ಕರೆಂಟ್ ಶಾಕ್ ಕೊಟ್ಟಿದ್ದಕ್ಕೆ, ದನಕ್ಕೆ ಹಾಕುವ ಹಿಂಡಿ ಬೆಲೆ ಹೆಚ್ಚಳದ ಬಗ್ಗೆ ಹೀಗೆ ಸರ್ಕಾರದ ಹಲವು...
Political News : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸದನ ಕಲಾಪ ಇಂದು ಅಂದರೆ ಜುಲೈ 21 ರಂದು ಮುಕ್ತಾಯಗೊಂಡಿದೆ. ಹಾಗು ಅಧಿವೇಶನವನ್ನು ಆಗಸ್ಟ್ ತಿಂಗಳಿಗೆ ಮುಂದೂಡಲಾಗಿದೆ. ಇದೇ ವೇಳೆ ಇದೇ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನಿಲ್ಲದೆ ವಿಧಾನಸಭೆ ಅಧಿವೇಶನ ನಡೆದಿದೆ.
ಸರ್ಕಾರದ ದೋಷಗಳು ಮತ್ತು ಲೋಪಗಳನ್ನು ಎತ್ತಿ ತೋರಿಸುವುದು ವಿಪಕ್ಷ ನಾಯಕನ ಕೆಲಸ....
Political News : ಕಾಂಗ್ರೆಸ್ ಹಾಗು ಬಿಜೆಪಿ ಟ್ವಿಟ್ ಕದನ ಮತ್ತೆ ಶುರುವಾಗಿದೆ. ಇತ್ತ ಸದನ ಕಲಾಪ ಮುಕ್ತಾಯವಾಗುತ್ತಿದ್ದಂತೆ ಟ್ವಿಟ್ ಮೂಲಕವೇ ಕಾಂಗ್ರೆಸ್ ಬಿಜೆಪಿಗೆ ಕುಟುಕಿದೆ.
ಬಿಜೆಪಿ ನಾಯಕರ ಅಮಾನತು ವಿಚಾರದಲ್ಲಿಯೂ ಬಿಜೆಪಿ ಜೊತೆ ಜೆಡಿಎಸ್ ನಾಯಕ ಕುಮಾರಸ್ವಾಮಿ ಕೈಜೋಡಿಸಿರುವುದು ಗೊತ್ತಿರೋ ವಿಚಾರ. ಈ ವಿಚಾರವಾಗಿಯೇ ಕಾಂಗ್ರೆಸ್ ಬಿಜೆಪಿ ಹಾಗು ಜಡಿಎಸ್ ನ್ನು ಟ್ವಿಟ್ ಮೂಲಕವೇ...
Political News: ಬಿಜೆಪಿ-ಜೆಡಿಎಸ್ ಹೊಂದಾಣಿಕೆಯ ಬಗ್ಗೆ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡುವ ಮೂಲಕ ಟಿಂಗಲ್ ಮಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿಯ ಹೊಂದಾಣಿಕೆಯು "ಕುರುಡನ ಹೆಗಲ ಮೇಲೆ ಕುಂಟನ ಸವಾರಿ"ಯಂತಿದೆ! ಒಬ್ಬರಿಗೆ ನಡೆಯಲಾಗದು, ಮತ್ತೊಬ್ಬರಿಗೆ ಕಣ್ಣು ಕಾಣದು. ಒಟ್ಟಿನಲ್ಲಿ ಈ ಸವಾರಿಯು ದಾರಿ ತಪ್ಪಿ ಪ್ರಪಾತಕ್ಕೆ ಬೀಳುವುದು ನಿಶ್ಚಿತ....
Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಟ್ವೀಟ್ ಮಾಡಿದ್ದು, ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ. ದಲಿತ ಉಪಸಭಾಧ್ಯಕ್ಷರ ಮೇಲೆ ಕಾಂಗ್ರೆಸ್ ನಾಯಕರು ಅನುಕಂಪ ತೊರಿಸುವ ಬದಲು, ಸಚಿವ ಸ್ಥಾನವನ್ನ ಅವರಿಗೆ ಬಿಟ್ಟುಕೊಡಲಿ. ಇಷ್ಟು ದಿನ ಕೇಳಿಬರುತ್ತಿದ್ದ ದಲಿತ ಸಿಎಂ ಕೂಗು ಈಗೇಕಿಲ್ಲ..? ಈಗಲೂ ದಲಿತರನ್ನೇ ಸಿಎಂ ಮಾಡಲಿ ಎಂದು ಟಾಂಗ್ ನೀಡುವ...
Political News : ವಿಪಕ್ಷನಾಯಕರು ಬಾವಿಗಿಳಿದು ಡೆಪ್ಯುಟಿ ಸ್ಪೀಕರ್ ಮೇಲೆ ಬಿಲ್ ಹರಿದು ಹಾಕಿರುವುದರ ಪರಿಣಾಮ 10 ಬಿಜೆಪಿ ಶಾಸಕರನ್ನು ಅಮಾನತು ಮಾಡಲಾಗಿತ್ತು. ಆದರೆ ಬಿಜೆಪಿ ಶಾಸಕರೆಲ್ಲಾ ಸೇರಿ ವಿಧಾನ ಸೌಧ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆಯನ್ನು ಮಾಡುತ್ತಿದ್ದಾರೆ. ಇನ್ನು ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸದನದಲ್ಲಿ ಕಿಡಿ ಕಾರಿದ್ದಾರೆ.
ಬಿಜೆಪಿ ನಾಯಕರು ಗೋಡ್ಸೆ ಪ್ರತಿಮೆ...
ನವದೆಹಲಿ : ದಿನಕ್ಕೊಂದು ಷರತ್ತು ಹಾಕುತ್ತಾ ಕಲಾಪಕ್ಕೆ ಅಡ್ಡಿಪಡಿಸುತ್ತಿರುವ ವಿರೋಧ ಪಕ್ಷಗಳಿಗೆ ಅಧಿವೇಶನ ನಡೆಯೋದು, ಜನ ಪರ ವಿಚಾರಗಳು ಚರ್ಚೆಯಾಗೋದೇ ಬೇಕಾಗಿಲ್ಲ ಅಂತ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನವದೆಹಲಿಯಲ್ಲಿಂದು ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಮಣಿಪುರ ವಿಚಾರದ ಕುರಿತ ಚರ್ಚೆಗೆ ನಾವು ಸಿದ್ದರಿದ್ದೇವೆ. ಇದನ್ನ ಅಧಿವೇಶನದಲ್ಲಿ ನಿನ್ನೆಯೂ ನಾವು...
ರಾಜಕೀಯ ಸುದ್ದಿ: ವಿಧಾನಸಭೆ ಚುನಾವನೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ದ ಕೆಲಸ ಮಾಡಿದ್ದಾರೆಂದು ಪಕ್ಷದಿಂದ ಮಾಜಿ ಶಾಸಕ ವಾಸು ಅವರಿಗೆ ಪಕ್ಷದಿಂದ ಉಚ್ಚಾಟನೆ ಮಾಡಿತ್ತಾರೆ ಎನ್ನಲಾಗುತ್ತಿದೆ.ಪಕ್ಷ ವಿರೋಧಿ ಚಟುವಟಿಕೆ ದೂರು ಬಂದ ಹಿನ್ನೆಯಲ್ಲಿ ಕಾಂಗ್ರೆಸ್ ಶಿಸ್ತುಪಾಲನ ಸಮಿತಿ ಅಧ್ಯಕ್ಷರಾದ ರೆಹಮಾನ್ ಖಾನ್ ಅವರು ಮಾಜಿ ಶಾಸಕ ವಾಸುಗೆ ನೋಟಿಸ್ ನೀಡಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ...
ರಾಜಕೀಯ ಸುದ್ದಿ: ದಿವಂಗತ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿಯವರು ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೆ ನವದೆಹಲಿಯಲ್ಲಿ ತೆಜಸ್ವಿನಿ ಅನಂತ್ ಕುಮಾರ್ ಅವರು ಪ್ರಧಾನಿಗಳನ್ನು ಬೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನಂತರ ಟ್ವೀಟ್ ಮಾಡಿದ ಅವರು ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಇನ್ನು 2019 ರ ಚುನಾವಣೆಯಲ್ಲಿ ಅನಂತ್...
Political News :ಬಿಜೆಪಿ ನಾಯಕರು ಸದನದ ಬಾವಿಗಿಳಿದು ವಿಧೇಯಕ ಪತ್ರ ಹಾಗು ಬಿಲ್ ಗಳನ್ನು ಹರಿದು ಡೆಪ್ಯುಟಿ ಸ್ಪೀಕರ್ ಮೇಲೆ ಬಿಸಾಕಿದ್ದರು. ಈ ಕಾರಣದಿಂದ ಬಿಜೆಪಿ ನಾಯಕರ 10 ಹೆಸರುಗಳನ್ನು ನಮೂದಿಸಿ ಸ್ಪೀಕರ್ ಯು.ಟಿ ಖಾದರ್ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದರು.
ಈ ಕಾರಣದಿಂದ ಜುಲೈ 20 ಗುರುವಾರ ಬಿಜೆಪಿ ನಾಯಕರು ವಿಧಾನಸೌಧದ ಗಾಂಧಿ...