ಬೆಂಗಳೂರು: ಸದನದಲ್ಲಿ ಸಭಾಧ್ಯಕ್ಷರ ಏಕಪಕ್ಷೀಯ ವರ್ತನೆ ಕುರಿತು ಇಂದು ರಾಜ್ಯಪಾಲರ ಗಮನ ಸೆಳೆಯಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ತಿಳಿಸಿದರು. ಇಂದು ರಾಜ್ಯಪಾಲರ ಬಳಿ ನಿಯೋಗ ತೆರಳಿ ಮನವಿ ಸಲ್ಲಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಪೇಪರ್ ಹರಿದು ಹಾಕಿದ್ದಕ್ಕೆ ಅಮಾನತು ಮಾಡುವುದಾದರೆ ಹಿಂದೆ ಕುರ್ಚಿ ಎಳೆದುದಕ್ಕೆ...
Political news: ಬಿಜೆಪಿ ಶಾಸಕರು ಹತಾಶೆಯಿಂದ ದಲಿತ ಸ್ಪೀಕರ್ ಮೇಲೆ ಗೂಂಡಾ ವರ್ತನೆ ತೋರಿದ್ದಾರೆ. ಅವರು ಪ್ರತಿಭಟನೆ ಮಾಡಲಿ, ನಮ್ಮ ತಪ್ಪು ಕಂಡುಹಿಡಿದು ಪ್ರಶ್ನಿಸಲಿ. ದೆಹಲಿ ನಾಯಕರು ತಮ್ಮ ಫೋಟೋ ನೋಡಲಿ, ಎಂದು ಅವರಲ್ಲೇ ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿ ನಾಯಕರು ಮಹಾಭಾರತದ ನಾಟಕ ತೋರಿಸುತ್ತಿದ್ದು, ತೋರಿಸಲಿ. ಅವರು ಏನು ಬೇಕಾದರೂ ಹೇಳಿಕೊಳ್ಳಲಿ. ನಾವು ನಮ್ಮ...
Political News : ಸದನದಲ್ಲಿ ಬಿಜೆಪಿ ನಾಯಕರು ಅತಿರೇಕದ ವರ್ತನೆ ಮಾಡಿದ್ದಾರೆಂದು 10 ಬಿಜೆಪಿ ನಾಯಕರನ್ನು ಅಮಾನತು ಮಾಡಲಾಗಿತ್ತು. ಈ ವಿಚಾರವಾಗಿ ವಿಧಾನ ಸೌಧದ ಗಾಂಧಿ ಪ್ರತಿಮೆ ಬಳಿ ಜುಲೈ 20 ಅಂದರೆ ಗುರುವಾರ ಪ್ರತಿಭಟನೆ ಮಾಡುತ್ತಿದ್ದಾರೆ. ಇನ್ನು ಬಿಜೆಪಿಗರ ವಿಚಾರವಾಗಿ ಡಿಸಿಎಂ ಡಿಕೆಶಿ ಬಿಜೆಪಿಗರು ದಲಿತ ಡೆಪ್ಯುಟಿ ಸ್ಪೀಕರ್ ಮೇಲೆ ಬಿಲ್ ಹರಿದು...
Political News: ಬಿಜೆಪಿ ನಾಯಕರು ಸದನದ ಬಾವಿಗಿಳಿದು ವಿಧೇಯಕ ಪತ್ರ ಹಾಗು ಬಿಲ್ ಗಳನ್ನು ಹರಿದು ಡೆಪ್ಯುಟಿ ಸ್ಪೀಕರ್ ಮೇಲೆ ಬಿಸಾಕಿದ್ದರು. ಈ ಕಾರಣದಿಂದ ಬಿಜೆಪಿ ನಾಯಕರ 10 ಹೆಸರುಗಳನ್ನು ನಮೂದಿಸಿ ಸ್ಪೀಕರ್ ಯು.ಟಿ ಖಾದರ್ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದರು.
ಈ ಕಾರಣದಿಂದ ಜುಲೈ 20 ಗುರುವಾರ ಬಿಜೆಪಿ ನಾಯಕರು ವಿಧಾನಸೌಧದ ಗಾಂಧಿ...
Political news: ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಿ ಬಜೆಟ್ ಸಹ ಮಂಡನೆಯಾಗಿದೆ ಆದರೆ ಇಲ್ಲಿಯವರೆಗೂ ವಿಪಕ್ಷ ನಾಯಕರ ಆಯ್ಕೆ ಆಗದಿರುವುದು ಕಾಂಗ್ರೆಸ್ ನವರ ಬಾಯಿಗೆ ತುತ್ತಾಗಿದ್ದಾರೆ. ಇನ್ನು ಈ ಬಗ್ಗೆ ವಿಪಕ್ಷ ನಾಯಕರ ಆಯ್ಕೆ ವಿಚಾರದಲ್ಲಿ ವಿಪಕ್ಷ ನಾಯಕರಿಗೆ ಯಾರನ್ನು ವಿಪಕ್ಷ ನಾಯಕನನ್ನಾಗಿ ಮಾಡಬೇಕೆಂಬ ಗೊಂದಲದಲ್ಲಿದ್ದಾರೆ.
ಆದರೆ ರಾಜಕೀಯ ವಲಯದಲ್ಲಿ ಇರುವರನ್ನು ಬಿಟ್ಟು ಹೊಸ ಶಾಸಕರಿಗೆ...
Political News:ವಿಧಾನಸೌಧದಲ್ಲಿ ಮಹಾಮೈತ್ರಿ ಕೂಟದ ಉಪಚಾರದ ಬಗ್ಗೆ ಮಬಹಳ ಸದ್ದು ಗದ್ದಲ ನಡೆದಿತ್ತು ಬಿಜೆಪಿ ನಾಯಕರು ಡೆಪ್ಯುಟಿ ಸ್ಪೀಕರ್ ಗೆ ಪ್ರಶ್ನೆಗಳ ಸುರಿಮಳೆಯೇ ಗರಿದರು. ತದ ನಂತರ ಅವರ ಪ್ರಶ್ನಾವಳಿ ಅತಿರೇಕವನ್ನು ಪಡೆದು ಅಸಭ್ಯ ವರ್ತನೆಗೂ ಗುರಿಯಾಯಿತು.
ಬಿಜೆಪಿ ನಾಯಕರು ಸದನದ ಬಾವಿಗಿಳಿದು ವಿಧೇಯಕ ಪತ್ರ ಹಾಗು ಬಿಲ್ ಗಳನ್ನು ಹರಿದು ಡೆಪ್ಯುಟಿ ಸ್ಪೀಕರ್ ಮೇಲೆ...
Political News : ವಿಧಾನ ಸಭೆ ಕಲಾಪದಲ್ಲಿ ಬಿಜೆಪಿಗರು ಮಹಾ ಮೈತ್ರಿ ಕೂಟಕ್ಕೆ ಅತಿಥಿ ಉಪಚಾರಕ್ಕೆ ಐಎಎಸ್ ಅಧಿಕಾರಿಗಳನ್ನು ಬಳಸಿರುವ ವಿಚಾರವಾಗಿ ವಿರೋಧ ವ್ಯಕ್ತ ಪಡಿಸಿದರು.
ಕಾಂಗ್ರೆಸ್ ಮಹಾ ಮೈತ್ರಿ ಗೆ ಆಗಮಿಸಿದ ನಾಯಕರಿಗೆ ಐಎಎಸ್ ಅಧಿಕಾರಿಗಳಿಂದ ಉಪಚಾರ ಮಾಡಿಸಲಾಗಿದೆ ಎಂಬ ಆರೋಪದಡಿ ಬಿಜೆಪಿ ನಾಯಕರು ಸದನದಲ್ಲಿ ಮಾತಿನ ಚಕಮಕಿ ನಡೆಸಿದರು.ಜೊತೆಗೆ ಕೇವಲ ಮಾತಿನ ಚಕಮಕಿ...
Political News : ಇಂಡಿಯಾ ಹೆಸರನ್ನು ಅನಾವಶ್ಯಕ ಬಳಕೆ ಮಾಡಲಾಗುತ್ತಿದೆ ಎಂದು ಪೊಲೀಸ್ ಠಾಣೆಯಲ್ಲಿ 26 ವಿರೋಧ ಪಕ್ಷಗಳ ವಿರುದ್ಧ ದೂರು ದಾಖಲಾಗಿದೆ.
ಲೋಕಸಭೆ ಚುನಾವಣೆ ಎದುರಿಸುವ ಸಲುವಾಗಿ ಜುಲೈ 18 ರಂದು ಬೆಂಗಳೂರಿನಲ್ಲಿ ಕೇಂದ್ರ ವಿಪಕ್ಷ ನಾಯಕರ ಸಭೆ ನಡೆದಿತ್ತು. ಕಾಂಗ್ರೆಸ್ ಸರಕಾರ ಮೈತ್ರಿ ಕೂಟದ ಹೆಸರು ಬದಲಾಯಿಸಲು ನಿರ್ಧರಿಸಿದ್ದು ಹೆಸರನ್ನು ಬದಲಾವಣೆ ಮಾಡಲಾಗಿದೆ....
Political News : ಕರ್ನಾಟಕ ವಿಧಾನ ಸಭೆಯಲ್ಲಿ ವಿಪಕ್ಷೀಯರ ದುರ್ವರ್ತನೆಗೆ 10 ಮಂದಿ ಬಿಜೆಪಿ ನಾಯಕರನ್ನು ಅಮಾನತು ಮಾಡಲಾಯಿತು. ಈ ವಿಪಕ್ಷ ನಾಯಕರ ದುರ್ವರ್ತನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದರು.
ಕರ್ನಾಟಕ ವಿಧಾನಸಭೆಯಲ್ಲಿ ಇಂದು ಅತ್ಯಂತ ಬೇಸರದ ದಿನ. ನಮ್ಮ ಐದು ಗ್ಯಾರಂಟಿಗಳನ್ನು ನಾಡಿನ ಜನತೆ ಅತ್ಯಂತ ಹೃದಯಪೂರ್ವಕವಾಗಿ ಸ್ವಾಗತಿಸಿದ್ದು ಬಿಜೆಪಿ ಶಾಸಕರ ಹೊಟ್ಟೆಗೆ...
Political News: ಸದನದಲ್ಲಿ ಇಂದು ಅಂದರೆ ಜುಲೈ 19ರಂದು ನಾಯಕರ ಹೈ ಡ್ರಾಮವೇ ನಡೆಯಿತು. ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಮಾತಿನ ಚಕಮಕಿಯಿಂದ ಅಸಭ್ಯ ವರ್ತನೆ ಪ್ರದರ್ಶನವಾಯಿತು. ಈ ಕಾರಣದಿಂದ 10 ಬಿಜೆಪಿ ನಾಯಕರನ್ನು ಅಮಾನತು ಮಾಡಲಾಯಿತು.
ಇದರ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿದ್ದರು. ಬಸವರಾಜ್ ಬೊಮ್ಮಾಯಿ ಯವರ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು.
ಸ್ಪೀಕರ್ ಕಛೇರಿ...