Movie News: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಮತ್ತು ವಿತರಕ ಕೆ ಸಿ ಎನ್ ಮೋಹನ್ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಶೋಕ ವ್ಯಕ್ತಪಡಿಸಿದ್ದಾರೆ.
ಕನ್ನಡ ಚಲನಚಿತ್ರ ರಂಗದ ಅತ್ಯಂತ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಎಂದು ಹೆಸರಾಗಿದ್ದ ಕೆ ಸಿ ಎನ್ ಸಂಸ್ಥೆ ಕನ್ನಡದಲ್ಲಿ ದೊಡ್ಡ...
Hubballi News: ಹುಬ್ಬಳ್ಳಿ: ಮಾಜಿ ಶಾಸಕ ರೇಣುಕಾಚಾರ್ಯರಿಗೆ ನೋಟೀಸ್ ಕೊಟ್ಟ ವಿಚಾರದ ಬಗ್ಗೆ ಮಾತನಾಡಿದ ಕೇಂದ್ರ ಸಚಿವ, ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಪಕ್ಷದ ಚೌಕಟ್ಟನಲ್ಲಿ ಮಾತನಾಡಲು ರೇಣುಕಾಚಾರ್ಯಗೆ ಹೇಳುವೆ ಎಂದಿದ್ದಾರೆ.
ಅಲ್ಲದೇ, ಬಿಎಸ್ವೈ ಆಪ್ತರೆಂದು ನೋಟೀಸ್ ಎಂದು ಆರೋಪಕ್ಕೆ ಉತ್ತರ ಕೊಟ್ಟ ಅವರು, ಯಾರನ್ನೆಲ್ಲ ಕರೆದಿದ್ದೀವಲ್ಲ, ಅದರ ನೇತೃತ್ವ ಬಿ ಎಸ್ ಯಡಿಯೂರಪ್ಪ ಅವರೇ ವಹಿಸಿದ್ದರು....
Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಸಚಿವ ಸಂತೋಷ್ ಲಾಡ್, ಫುಡ್ ಕಾಪೋರೇಷನ್ ಆಫೀಸ್ ಇಂಡಿಯಾದವರು ನಮಗೆ ಅಕ್ಕಿ ಕೊಡ್ತೇನೆ ಅಂದಿದ್ರು. 7.50 ಲಕ್ಷ ಟನ್ ಅಕ್ಕಿ ಸ್ಟಾಕ್ ಇದ್ರೂ ಸಹ ನಮಗೆ ಲಿಖಿತ ರೂಪದಲ್ಲಿ ಕೊಡ್ತೀವಿ ಅಂತ ಹೇಳಿ ವಾಪಸ್ ಪಡೆದಿದ್ದಾರೆ. ಅಷ್ಟು ದೊಡ್ಡ ಮೊತ್ತದ ಅಕ್ಕಿ ಖರೀದಿಗೆ ಸ್ವಲ್ಪ ಮಟ್ಟಿಗೆ ಅನಾನುಕೂಲ...
Dharwad News: ಧಾರವಾಡ : ಗ್ಯಾರಂಟಿ ಭರವಸೆ ವಿಚಾರದಲ್ಲಿ ನಿರಂತರವಾಗಿ ಸುಳ್ಳು ಹೇಳುತ್ತಿರುವ ಕಾಂಗ್ರೆಸ್ ಪಕ್ಷ ಹಾಗೂ ಸುಳ್ಳು ಎರಡೂ ಸಹ ಒಂದೇ ನಾಣ್ಯದ ಎರಡು ಮುಖಗಳು ಅಂತ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ವಾಗ್ದಾಳಿ ನಡೆಸಿದ್ದಾರೆ.
ಧಾರವಾಡದಲ್ಲಿಂದು ಪತ್ರಕರ್ತರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಗ್ಯಾರಂಟಿ ವಿಚಾರದಲ್ಲಿ ಸುಳ್ಯ ಹೇಳೋದನ್ನ ಕಾಂಗ್ರೆಸ್ ಪಕ್ಷ ತನ್ನ...
Political News: ಹುಬ್ಬಳ್ಳಿ: ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡ ಬಿಜೆಪಿಗೆ ಈಗ ಮತ್ತೇ ಹಿನ್ನಡೆಯಾಗುತ್ತಿದೆ. ಗೆದ್ದು ಬೀಗುತ್ತೇನೆ ಎಂದ ನಂಬಿದ್ದ ಕಮಲ ಪಡೆ ಕಳೆದ ಚುನಾವಣೆಯಲ್ಲಿ ದೂಳಿಪಟವಾಗಿತ್ತು. ಈಗ ಅಂತಹುದೇ ಮತ್ತೊಂದು ಸಂಕಷ್ಟಕ್ಕೆ ಬಿಜೆಪಿಗೆ ಎದುರಾಗಿದೆ. ಅಷ್ಟಕ್ಕೂ ಏನಾಗ್ತಿದೆ ಕಮಲ ಪಡೆಯಲ್ಲಿ ಅಂತೀರಾ ಇಲ್ಲಿದೆ ನೋಡಿ ಇಂಟ್ರಸ್ಟಿಂಗ್ ಸ್ಟೋರಿ..
ಬಿಜೆಪಿ ಭದ್ರಕೋಟೆಯಲ್ಲಿಯೇ ವಿಲ ವಿಲ ಒದ್ದಾಡುತ್ತಿದೆ...
Political News: ಧಾರವಾಡ : ಪಂಚೆ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರೋ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಕೂಡ ಲುಂಗಿ ಲೀಡರ್ ಅನ್ನೋದನ್ನ ಮರೆಯಬಾರದು ಅಂತ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ತಿರುಗೇಟು ನೀಡಿದ್ದಾರೆ.
ಧಾರವಾಡದಲ್ಲಿಂದು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷದ ಲೋ ಲೆವೆಲ್ ಲಾಂಗ್ವೇಜ್ ಇದು. ಆದರೆ ನಾನು ಭಾರತ ಸರ್ಕಾರದ ಮಂತ್ರಿಯಾಗಿ...
Political News: ಭಾರತರತ್ನ ಪ್ರೊ. ಸಿ ಎನ್ ಆರ್ ರಾವ್ ಅವರ 9೦ ನೇ ವರ್ಷದ ಹುಟ್ಟು ಹಬ್ಬದ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ಹಾರ್ದಿಕ ಶುಭಾಶಯ ಕೋರಿದ್ದಾರೆ.
ಪ್ರೊ. ಸಿ ಎನ್ ಆರ್ ರಾವ್ ಅವರು ಭಾರತೀಯ ಬಾಹ್ಯಾಕಾಶ ತಂತ್ರಜ್ಞಾನ ಹಾಗೂ ರಾಸಾಯನಿಕ...
Mandya News: ಮಂಡ್ಯ: ಚುನಾವಣೆಯಲ್ಲಿ ಸೋತರೂ, ಬಿಜೆಪಿ ಅಭ್ಯರ್ಥಿ ಒಬ್ಬರು, ಕೊಟ್ಟ ಮಾತು ಉಳಿಸಿಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಮಂಡ್ಯದ ಮದ್ದೂರು ಬಿಜೆಪಿ ಅಭ್ಯರ್ಥಿಯಾಗಿದ್ದ ಸಾದೊಳಲು ಸ್ವಾಮಿ ಅವರು, ವಿಶ್ವೇಶ್ವರಯ್ಯ ಪ್ರತಿಮೆಗೆ ಛಾವಣಿ ನಿರ್ಮಿಸಲು ಚಾಲನೆ ನೀಡಿದ್ದಾರೆ. ಕ್ಷೇತ್ರದ ಮಾದರಹಳ್ಳಿ ಗ್ರಾಮದಲ್ಲಿರುವ ವಿಶ್ವೇಶ್ವರಯ್ಯ ಪ್ರತಿಮೆಗೆ ಛಾವಣಿ ಇರಲಿಲ್ಲ. ಹಾಗಾಗಿ ಇಲ್ಲಿನ ಜನ ಸಾದೊಳಲು ಸ್ವಾಮಿ ಅವರಲ್ಲಿ...
Gadaga News: ಗದಗ: ಗದಗ ನಗರದಲ್ಲಿಂದು ಮಾಜಿ ಸಚಿವ, ಶಾಸಕ ಸಿ.ಸಿ.ಪಾಟೀಲ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಸ್ ಫೀ, 200 ಯೂನಿಟ್ ಫ್ರೀ, ಮಹಿಳೆಯರಿಗೆ 2 ಸಾವಿರ ಹಣ. ಮನೆಯಿಂದ ಹೊರಗಡೆ ಹೋಗದೆ, ಎಲ್ಲಿಯೂ ದುಡಿಯಲು ಹೋಗದೆ, ಗಂಡ ಹೆಂಡತಿ ಮಕ್ಕಳು ಮನೆಯಲ್ಲಿ ಅರಾಮ ತಿನ್ನಬಹುದು. ಅವರ ಘೋಷಣೆ...
Kolar News: ಕೋಲಾರ : ಕೋಲಾರದ ಬಿಜೆಪಿ ಪಕ್ಷದ ಕಚೇರಿಯಲ್ಲಿ ಕರ್ನಾಟಕ ಕೇಸರಿ ಜಗನ್ನಾಥ್ ರಾವ್ ಜೋಶಿ ಪುಸ್ತಕ ಬಿಡುಗಡೆ ಮಾಡಲಾಯಿತು. ಬಿಜೆಪಿ ಸಂಸದ ಎಸ್ ಮುನಿಸ್ವಾಮಿ , ಮತ್ತು ಗಣ್ಯರು ಪುಸ್ತಕ ಬಿಡುಗಡೆ ಮಾಡಿದ್ದು, ಪರಿವಾರದ ಹಿರಿಯ ಕಾರ್ಯಕರ್ತರಾದ ತಿಮ್ಮಣ್ಣ ಭಟ್ ಈ ಪುಸ್ತಕವನ್ನು ಬರೆದಿದ್ದಾರೆ.
ಪುಸ್ತಕ ಬಿಡುಗಡೆ ಸಮಾರಂಭದ ಬಳಿಕ ಮಾತನಾಡಿದ ಮುನಿಸ್ವಾಮಿ,...
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...