Thursday, October 30, 2025

ರಾಜಕೀಯ

ಮಂಡ್ಯ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ: ಸಚಿವ ಆರ್. ಅಶೋಕ್..

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವ, ಆರ್. ಅಶೋಕ್, ಮಂಡ್ಯ ಜಿಲ್ಲೆಯ ಜನತೆಗೆ 67 ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಸೌಹಾರ್ದತೆಯಾಗಿ ನಾವೆಲ್ಲರೂ ಬದುಕಬೇಕು. ದಶಕದ ಹೋರಾಟದ ಫಲವಾಗಿ, ಮೈಸೂರು ರಾಜ್ಯ ಉದಯವಾಗಿತ್ತು. ಹಲವರು ಹೋರಾಟಗಾರರು ಹೋರಾಡಿದಂತವರು. ನಾವು ಅವರನ್ನ ನೆನಪು ಮಾಡಿಕೊಳ್ಳಬೇಕು. ದೇವರಾಜು ಅರಸ್ ಅವರು ಮೈಸೂರು...

ಮಂಡ್ಯದಲ್ಲಿ ಮತ್ತೊಮ್ಮೆ ಆಪರೇಷನ್ ಕಮಲ..? ಸಚಿವ ಅಶೋಕ್ ಸೂಚನೆ..?

ಮಂಡ್ಯ: ಮಂಡ್ಯದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ, ಸಚಿವ ಆರ್. ಅಶೋಕ್, ಡಿಸೆಂಬರ್‌ಗೆ ಮತ್ತೊಂದು ಆಪರೇಷನ್ ಕಮಲ ಮಾಡುವ ಸೂಚನೆ ನೀಡಿದಂತಿದೆ. ಕಾಂಗ್ರೆಸ್-ಜೆಡಿಎಸ್ ನಿಂದ ಮತ್ತಷ್ಟು ಶಾಸಕರು ಬಿಜೆಪಿ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ ಅಶೋಕ್, ಸೇರ್ಪಡೆ ಬಗ್ಗೆ ಡಿಸೆಂಬರ್‌ಗೆ ನಿರ್ಧಾರವಾಗುತ್ತೆ. ಬಹಳಷ್ಟು ಜನರ ಹತ್ತಿರ ಮಾತನಾಡಿದ್ದೇವೆ. ಬಿಜೆಪಿಗೆ ಬರುವಂತವರ ಸಂಖ್ಯೆ ಜಾಸ್ತಿಯಾಗುತ್ತೆ. ನರೇಂದ್ರ...

ಜೆಡಿಎಸ್ ಅಭ್ಯರ್ಥಿಗಳ ಕೈಯಲ್ಲಿ ಪ್ರಮಾಣ ಮಾಡಿಸಿದ ಮಾಜಿ ಸಿಎಂ ಕುಮಾರಸ್ವಾಮಿ.. ಯಾಕೆ ಗೊತ್ತಾ..?

ಕೋಲಾರ: 2023 ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಐತಿಹಾಸಿಕ ಪಂಚರತ್ನ ರಥಯಾತ್ರೆಗೆ ಕೋಲಾರ ಜಿಲ್ಲೆಯ ಮುಳಬಾಗಿಲಿನ ಕುರುಡಮಲೆ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹೆಚ್.ಡಿ.ದೇವೇಗೌಡರು ಮತ್ತು ಹೆಚ್.ಡಿ.ಕುಮಾರಸ್ವಾಮಿ ಅವರು ಚಾಲನೆ ನೀಡಿದ್ದಾರೆ. ಕುರುಡುಮಲೆ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ನಾಡಿನ ಜನರಿಗೆ ಒಳಿತಾಗಬೇಕು,...

ಎ. ಚೋಳೇನಹಳ್ಳಿ ಗ್ರಾಮ ಪಂಚಾಯತಿ ಉಪಚುನಾವಣೆಯಲ್ಲಿ ವಿಜೇತರಾದ ಸಿ.ಎನ್ ಕುಮಾರ್

ಚನ್ನರಾಯಪಟ್ಟಣ: ಚನ್ನರಾಯಪಟ್ಟಣ ತಾಲೂಕಿನ ಕಸಬಾ ಹೋಬಳಿಯ ನಲ್ಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಎ.ಚೋಳೇನಹಳ್ಳಿ ಗ್ರಾಮದ ಉಪ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಸಿ ಎನ್ ಕುಮಾರ್ ಜಯಗಳಿಸಿದ್ದಾರೆ. ಸೆಪ್ಟಂಬರ್ 28ರಂದು ನಡೆದ ಗ್ರಾಮ ಪಂಚಾಯತಿ ಉಪಚುನಾವಣೆ ಮತದಾನ ನಡೆದಿತ್ತು, ಈ ದಿನ ಬೆಳಿಗ್ಗೆ 8ಗಂಟೆಗೆ ಪ್ರಾರಂಭವಾದ ಮತ ಎಣಿಕೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಅಶೋಕ-299...

ಶನಿವಾರ ಮಧ್ಯಾಹ್ನ 12 ಗಂಟೆಯಿಂದ ವಿಧಾನಸಭಾ ಚುನಾವಣೆ ಕುರಿತು ಕರ್ನಾಟಕ ಟಿವಿಯಲ್ಲಿ ಮೆಗಾ ಸರ್ವೆ..

ಶನಿವಾರ ಮಧ್ಯಾಹ್ನ 12 ಗಂಟೆಯಿಂದ ಕರ್ನಾಟಕ ಟಿವಿಯಿಂದ ಕರ್ನಾಟಕ ವಿಧಾನಸಭಾ ಚುನಾವಣೆ ಕುರಿತು ಮೆಗಾ ಸರ್ವೆ ಮಾಡಲಾಗುತ್ತಿದೆ. ಈಗ ಜನರ ಅಭಿಪ್ರಾಯ ಏನಿದೆ..? ಯಾವ ಪಕ್ಷದ ಪರ ಒಲವಿದೆ..? ಯಾರಿಗೆ ಎಷ್ಟು ಸ್ಥಾನ ಎಂದು ಕ್ಷೇತ್ರವಾರು ವಿಶ್ಲೇಷಣೆ ಪ್ರಕಟ ವಾಗಲಿದೆ. 2023ರ ವಿಧಾನ ಸಭಾ ಎಲೆಕ್ಷನ್‌ಗೆ ಸಂಬಂಧಿಸಿದಂತೆ, ಕರ್ನಾಟಕ ಟಿವಿ ಮೆಗಾ ಸರ್ವೆ ನಡೆಸುತ್ತಿದೆ. ಈಗಾಗಲೇ...

‘ನಾನು ಯಾರಿಂದಲೂ ಛೀ, ಥೂ ಎನಿಸಿಕೊಂಡು ಅಧಿಕಾರ ಮಾಡಲಿಲ್ಲ’..

ಮಂಡ್ಯ: ಮಂಡ್ಯದ ತಿರುಮಲಾಪುರದ ಹುಲಿಯೂರಮ್ಮ ದೇವಸ್ಥಾನವನ್ನು ಉದ್ಘಾಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಕಿಡಿ ಕಾರಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಏನೇನು ಮಾಡಿತ್ತು ಅನ್ನೋದರ ಬಗ್ಗೆ ಹೇಳಿದ್ದಾರೆ. ನೀವು ಆಶೀರ್ವಾದ ಮಾಡಿದ್ರಿಂದ 5 ವರ್ಷ ಸಿಎಂ ಆಗಿದ್ದೆ.  ಯಾರಿಂದಲೂ ಛೀ ಥೂ ಅನಿಸಿಕೊಂಡು ಅಧಿಕಾರ ಮಾಡಲಿಲ್ಲ. ನುಡಿದಂತೆ ನಡೆದಿದ್ದೇವೆ. 158 ಭರವಸೆಗಳನ್ನೂ ಈಡೇರಿಸಿದ್ದೇವೆ. ಅದನ್ನು...

ಮಹಿಳೆಯರ ಸಬಲೀಕರಣ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಿ: ಕೃಷ್ಣ ಪಾಲ್ ಗುರ್ಜರ್

ಕೇಂದ್ರ ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ಮಾತೃವಂದನಾ ಯೋಜನೆ, ಸ್ತ್ರೀ ಶಕ್ತಿ ಸಂಘಗಳಿಗೆ ಸಾಲ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಮಹಿಳೆಯರು ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಸಬಲರಾಗಬೇಕು ಎಂದು ಇಂಧನ ಮತ್ತು ಬೃಹತ್ ಕೈಗಾರಿಕೆಗಳ ರಾಜ್ಯ ಸಚಿವರಾದ ಕ್ರಿಶನ್ ಪಾಲ್ ಗುರ್ಜರ್ ಅವರು ತಿಳಿಸಿದರು. ಅವರು ಇಂದು ಮದ್ದೂರಿನ ತಾಲ್ಲೂಕಿನ ಸರ್ಕಾರಿ ಕ್ರೀಡಾಂಗಣದಲ್ಲಿ  ಕೇಂದ್ರ...

ಮದ್ದೂರಿನಲ್ಲಿ ಜಯಭೇರಿ ಬಾರಿಸಲೇಬೇಕೆಂದು ಪಣತೊಟ್ಟ ಬಿಜೆಪಿ: ಕ್ಷೇತ್ರಕ್ಕೆ ಕೇಂದ್ರ ಸಚಿವರ ಭೇಟಿ..

ರಾಜ್ಯ ವಿಧಾನಸಭೆ ಚುನಾವಣೆಗೆ ಎಲ್ಲ ಪಕ್ಷಗಳು ಭರದಿಂದ ತಯಾರಿ ನಡೆಸುತ್ತಿದೆ. ಕಾಂಗ್ರೆಸ್‌ನ ರಾಹುಲ್ ಆ್ಯಂಡ್ ಟೀಮ್ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ರೆ, ಜೆಡಿಎಸ್‌ನವರು ಗ್ರಾಮ ವಾಸ್ತವ್ಯಕ್ಕೆ ಸಜ್ಜಾಗುತ್ತಿದ್ದಾರೆ. ಅದೇ ರೀತಿ ಬಿಜೆಪಿಯ ಪ್ರಚಾರದ ಭರಾಟೆ ಜೋರಾಗಿಯೇ ಇದೆ. ಇದೇ ಕಾರಣಕ್ಕೆ ಕೇಂದ್ರ ಬಿಜೆಪಿ ಸಚಿವರು ಮಂಡ್ಯದ ಮದ್ದೂರು ವಿಧಾನ ಸಭೆ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಕೇಂದ್ರ...

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಗೋಪಾಲಯ್ಯ ಆಕ್ರೋಶ..

ಮಂಡ್ಯ: ಮೀಸಲಾತಿ ಹೋರಾಟದ ವಿಚಾರಕ್ಕೆ ಸಂಬಂಧಿಸಿದಂತೆ, ಮಂಡ್ಯದಲ್ಲಿ ಸಚಿವ ಕೆ. ಗೋಪಾಲಯ್ಯ, ಸಿಎಂ ಜೊತೆ ಮಾತನಾಡಿ ಎಲ್ಲಿ ಅನ್ಯಾಯ ಆಗಿದೆ ಅದನ್ನ ಸರಿಪಡಿಸುವ ಕೆಲಸ ಮಾಡ್ತೇವೆ ಎಂದಿದ್ದಾರೆ. ಅಲ್ಲದೇ, ಮೀಸಲಾತಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ಕೊಟ್ಟ ಗೋಪಾಲಯ್ಯ, ಐದು ವರ್ಷ ಕಾಂಗ್ರೆಸ್ ಸರ್ಕಾರ ಇತ್ತು, ಸಂಪೂರ್ಣವಾಗಿ ಮಾಡಬಹುದಿತ್ತು. ರಾಜ್ಯದ ಜನತೆ...

‘ಮೀಸಲಾತಿ ಕ್ರೆಡಿಟ್ ಬಿಜೆಪಿ ಪಕ್ಷಕ್ಕೆ ಮಾತ್ರ ಸಲ್ಲುತ್ತೆ’

ಮಂಡ್ಯ:  ಮಂಡ್ಯಕ್ಕೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಶ್ರೀರಾಮುಲು ಆಗಮಿಸಿದ್ದು, ಮಂಡ್ಯದ ಖಾಸಗಿ ಸಮುದಾಯ ಭವನದಲ್ಲಿ ನಡೆದ ಪರಿಶಿಷ್ಟ ಪಂಗಡ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಭಾಗಿಯಾಗಿದ್ದರು. ಶ್ರೀರಾಮುಲು ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ್ದು, 'ಮೀಸಲಾತಿ ಕ್ರೆಡಿಟ್ ಬಿಜೆಪಿ ಪಕ್ಷಕ್ಕೆ ಮಾತ್ರ ಸಲ್ಲುತ್ತೆ' ಎಂದರು. ಬಿಜೆಪಿ ಐತಿಹಾಸಿಕ ತಿರ್ಮಾನ ತೆಗೆದುಕೊಂಡಿದೆ. ಎಸ್ಸಿ,ಎಸ್ಟಿ ಮೀಸಲಾತಿ ವಿಚಾರದಲ್ಲಿ 1957...
- Advertisement -spot_img

Latest News

ಕರ್ನಾಟಕ ರತ್ನ ‘ಅಪ್ಪು’ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ!

ಇಂದು ಕನ್ನಡದ ಜನಮನ ಗೆದ್ದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ. ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆ ಸ್ಮಾರಕದತ್ತ ಅಭಿಮಾನಗಳ ದಂಡು,...
- Advertisement -spot_img