Wednesday, October 29, 2025

ರಾಜಕೀಯ

ನಿಖಿಲ್ ಸ್ಪರ್ಧೆ ಬಗ್ಗೆ ಪರೋಕ್ಷವಾಗಿ ಸೂಚನೆ ಕೊಟ್ಟ ಹೆಚ್‌ಡಿಕೆ..

ಮೈಸೂರು: ತಾಯಿ ಚಾಮುಂಡೇಶ್ವರಿ ಅನುಗ್ರಹದಿಂದ ಹಾಗೂ ಜನರ ಆಶೀರ್ವಾದದಿಂದ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ಬೆಳಗ್ಗೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಂದಿನ ಚುನಾವಣೆಯ ಸಂಭವನೀಯ ಅಭ್ಯರ್ಥಿಗಳು, ಶಾಸಕರು, ಮಾಜಿ ಶಾಸಕರ ಜೊತೆ ತೆರಳಿ ನಾಡದೇವತೆ ತಾಯಿ ಚಾಮುಂಡೇಶ್ವರಿ...

ಜೆಡಿಎಸ್ ಬದುಕಿರುವುದೇ ರೈತರು, ದೀನ ದಲಿತರಿಗಾಗಿ- ಹೆಚ್‌ಡಿಕೆ

ಮೈಸೂರು: ಜೆಡಿಎಸ್ ಪಕ್ಷ ಬೆಳೆದು ಬದುಕಿರುವುದು ರೈತರು ಹಾಗೂ ದೀನ ದಲಿತರಿಗಾಗಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ. ಮೈಸೂರಿನಲ್ಲಿ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಜೆಡಿಎಸ್ ಕಾರ್ಯಗಾರದಲ್ಲಿ ಮಾತನಾಡಿದ ಅವರು, ತಳ ಸಮುದಾಯದರಿಗೂ ರಾಜಕೀಯ ಮೀಸಲಾತಿ ದೊರಕಿಸಿಕೊಟ್ಟಿರುವುದು ದೇವೇಗೌಡರು ಮಾತ್ರ. ಈಗಲೂ ಬಹಳಷ್ಟು ಜನರು ಇದರ ಉಪಯೋಗ ಪಡೆಯುತ್ತಿದ್ದಾರೆ ಎಂದು ತಿಳಿಸಿದರು. ಹಾಸನಾಂಬೆಯ ದರ್ಶನಕ್ಕೆ...

ಕಾಂಗ್ರೆಸ್ ಹೈಕಮಾಂಡ್ ನಾಯಕರ ಕಸರತ್ತಿನ ನಡುವೆಯೂ ಕೋಲಾರ ಬಣ ರಾಜಕೀಯ ಮುಂದುವರಿಕೆ..

ಕೋಲಾರ: ಹಾಲಿ ಶಾಸಕ ಶ್ರೀನಿವಾಸಗೌಡಗೆ ಕಾಂಗ್ರೆಸ್ ಟಿಕೆಟ್ ನೀಡಬಾರದು ಎಂದು ಆಗ್ರಹಿಸಿ ಕೆಎಚ್ ಮುನಿಯಪ್ಪ ಬಣದಿಂದ ಪತ್ರಿಕಾಗೋಷ್ಠಿ ನಡೆಸಲಾಗಿತ್ತು. ಸುದ್ದಿಗೋಷ್ಠಿಯಲ್ಲಿ ಕೋಲಾರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಪ್ರಸಾದ್ ಬಾಬು , ಎಸ್ಸಿ ಎಸ್ಟಿ ಜಿಲ್ಲಾ ಘಟಕದ ಅಧ್ಯಕ್ಷ ಹಾಗೂ ಅಲ್ಪಸಂಖ್ಯಾತರ ಜಿಲ್ಲಾಧ್ಯಕ್ಷರು ಭಾಗವಹಿಸಿದ್ದರು. ಹುಬ್ಬಳ್ಳಿಯಲ್ಲಿ “ಬನಾರಸ್” ಚಿತ್ರದ ಪ್ರೀ ರಿಲೀಸ್ ಇವೆಂಟ್: ಇವೆಂಟ್‌ಗೆ ಬರಲಿದ್ದಾರೆ ದರ್ಶನ್! ಶಾಸಕ...

ಮಳವಳ್ಳಿ ಬಾಲಕಿ ಕುಟುಂಬಕ್ಕೆ ಸಾಂತ್ವನ ಹೇಳಿ ಪರಿಹಾರ ನೀಡಿದ ಸಿದ್ದರಾಮಯ್ಯ ಮತ್ತು ಜಮೀರ್..

ಮಂಡ್ಯ: ಇಂದು ಮಾಜಿ ಸಿಎಂ ಸಿದ್ದರಾಮಯ್ಯ, ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಸಂತ್ರಸ್ತೆಯ ಮನೆಗೆ ಭೇಟಿ ನೀಡಿ, ಸಾಂತ್ವಾನ ಹೇಳಿದ್ದಾರೆ. ಆರೋಪಿಗೆ ಮರಣದಂಡನೆಯೇ ಯೋಗ್ಯ ಶಿಕ್ಷೆ. ಬಹಳ ಅಮಾನುಷವಾಗಿ ಅತ್ಯಾಚಾರ ಮಾಡಿ, ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದಾರೆ. 10 ವರ್ಷದ ಬಾಲಕಿ ಮೇಲೆ ನಡೆದಿರುವ ಕೃತ್ಯ ಸರಿಯಲ್ಲ. ಪ್ರಾಣಿಗಳು, ರಾಕ್ಷಸರು ಕೂಡ ಈ ರೀತಿ...

ಸಂಸದೆ ಸುಮಲತಾ ಅಂಬರೀಷ್ ಮನವಿಗೆ ಸ್ಪಂದಿಸಿದ ಸಿಎಂ..

ಮಂಡ್ಯದ ಮಳವಳ್ಳಿಯಲ್ಲಿ ಅತ್ಯಾಚಾರ ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ, ಸಂಸದೆ ಸುಮಲತಾಾ ಸಿಎಂ ಬಳಿ ಪರಿಹಾರ ನೀಡಲು ಮನವಿ ಸಲ್ಲಿಸಿದ್ದರು. ಈ ಬಗ್ಗೆ ಸಿಎಂ ಸ್ಪಂದಿಸಿದ್ದಾರೆಂದು, ಸಂಸದರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ. ಅಮಾನುಷ ಕೃತ್ಯದಿಂದ ಸಾವಿಗೀಡಾದ ಮಳವಳ್ಳಿಯ ಬಾಲಕಿಯ ಕುಟುಂಬಕ್ಕೆ ಪರಿಹಾರ ಕೋರಿ ನಾನು ಮಾಡಿದ ಮನವಿಗೆ ಕೂಡಲೇ ಸ್ಪಂದಿಸಿ ಇಂದು ಜಿಲ್ಲಾಧಿಕಾರಿಗಳಿಗೆ ಸರ್ಕಾರದಿಂದ ರೂ.10 ಲಕ್ಷ...

ಸಂಸದೆ ಸುಮಲತಾ ಎದುರೇ ಧಿಕ್ಕಾರ ಕೂಗಿದ ಜನರು..

ಮಂಡ್ಯ: ಸುಮಲತಾ ಅಂಬರೀಷ್ ಇಂದು ಮಂಡ್ಯ ಜಿಲ್ಲೆಗೆ ಭೇಟಿ ನೀಡಿದ್ದು, ಮಂಡ್ಯದಿಂದ ಚಿಕ್ಕ ಮಂಡ್ಯ ಹೆದ್ದಾರಿಯಲ್ಲಿ ರೈತರು ಸಂಸದೆ ಸುಮಲತಾ ಅಂಬರೀಷ್ ಎದುರೇ ಧಿಕ್ಕಾರ ಕೂಗಿದ್ದಾರೆ. ಇಲ್ಲಿನ ನಾಲೆಯೊಂದನ್ನು ಒಡೆಯಬೇಕು ಎಂದು ನಿನ್ನೆ ಬೀಡಿ ಕಾಲನಿ ಜನರು ಪ್ರತಿಭಟನೆ ನಡೆಸಿದ್ದರು. ಅಲ್ಲದೆ ಜಿಲ್ಲಾಧಿಕಾರಿಯ ಕಚೇರಿಗೆ ನುಗ್ಗಿ ಶಾಶ್ವತ ಪರಿಹಾರಕ್ಕಾಗಿ ಪಟ್ಟು ಹಿಡಿದಿದ್ದರು. ನಾಲೆ ಒಡೆದು ಬೀಡಿ...

ಜಿಲ್ಲೆಯ 6 ಶಾಸಕರಿಗೂ ಸವಾಲು ಹಾಕಿದ ಸಂಸದೆ ಸುಮಲತಾ ಅಂಬರೀಶ್..

ಮಂಡ್ಯ:  ಮಳೆಯಿಂದ ಹಾನಿಯಾಗಿರುವ ಮಂಡ್ಯ ಬುದುನುರೂ ಕೆರೆಗೆ ಸಂಸದೆ ಸುಮಲತಾ ಅಂಬರೀಷ್ ಭೇಟಿ ನೀಡಿದ್ದು, 2ನೇ ಭಾರಿ ಕೊಡಿ ಒಡೆದ  ಕಾರಣ ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಆಗುತ್ತಿರುವ ಹಿನ್ನಲೆಯಲ್ಲಿ ಅಧಿಕಾರಿಗಳಿಗೆ ಸುಮಲತಾ ಕ್ಲಾಸ್ ತೆಗೆದುಕೊಂಡರು. ‘ಇಡೀ ದೇಶದಲ್ಲಿ ಬೂದುಗಾಜು ಇಟ್ಕಂಡು ಹುಡುಕಬೇಕು ಕಾಂಗ್ರೆಸ್ ಎಲ್ಲಿದೆ ಅಂತ’ ಸಂಸದೆ ಸುಮಲತಾ ಅಂಬರೀಷ್ ಭೇಟಿ ಕೊಟ್ಟರು ಸಹ ಅಧಿಕಾರಿಗಳು ಸ್ಥಳಕ್ಕೆ...

‘ಇಡೀ ದೇಶದಲ್ಲಿ ಬೂದುಗಾಜು ಇಟ್ಕಂಡು ಹುಡುಕಬೇಕು ಕಾಂಗ್ರೆಸ್ ಎಲ್ಲಿದೆ ಅಂತ’

ಹಾಸನ : ಹಾಸನಕ್ಕೆ ಭೇಟಿ ನೀಡಿ ಮಾತನಾಡಿದ ಮಾಜಿ ಸಚಿವ ಈಶ್ವರಪ್ಪ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.  ಭಾರತ್ ಜೋಡೋ ಯಾತ್ರೆಯಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂದು ರಾಹುಲ್‌ಗಾಂಧಿ ಬಳಿ ಹೇಳಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ಕೊಟ್ಟಿರುವ ಈಶ್ವರಪ್ಪ, ಅವರೇ ಮೂರು ಜನ ವೆಂಕ, ನಾಣಿ, ಸೀನ. ಇಂತಹ ಎಷ್ಟು ಯಾತ್ರೆಯನ್ನು ನಾವು ಮಾಡಿದ್ದೀವಿ. ಲಾಲ್...

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾಜಿ ಸಚಿವ ಈಶ್ವರಪ್ಪ ಹೇಳಿದ್ದೇನು..?

ಹಾಸನ : ಹಾಸನಕ್ಕೆ ಭೇಟಿ ನೀಡಿ ಮಾತನಾಡಿದ ಮಾಜಿ ಸಚಿವ ಈಶ್ವರಪ್ಪ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.  ಅ.30 ಗುಲ್ಬರ್ಗಾದಲ್ಲಿ ಹಿಂದುಳಿದ ವರ್ಗದ ದೊಡ್ಡ ಸಮಾವೇಶ ನಡೆಯುತ್ತಿದೆ. ಅನೇಕ ವರ್ಷಗಳಿಂದ ಕಾಂಗ್ರೆಸ್ ಘೋಷಣೆ ಹಿಂದುಳಿದ ವರ್ಗದ ಪರ ಇದ್ದೇವೆ ಅಂತ ಮತ‌ ಕೇಳಿದ್ದಾರೆ. ಕಾಂಗ್ರೆಸ್‌ನವರು ಸ್ವಾತಂತ್ರ್ಯ ಬಂದಾಗಿನಿಂದ ಇಲ್ಲಿಯವರೆಗೆ ಏನೇನು ಅನುಕೂಲ ಮಾಡಿಕೊಟ್ಟಿದ್ದಾರೆ ಎಂಬುದಕ್ಕೆ ಬಹಿರಂಗ...

ಸಿಎಂಗಾಗಿ ದೇವಸ್ಥಾನ ನಿರ್ಮಿಸಿದ ಅಭಿಮಾನಿ.. ಪ್ರತಿದಿನ ಇಲ್ಲಿ ನಡೆಯುತ್ತೆ ವಿಶೇಷ ಪೂಜೆ..

ಭಾರತದಲ್ಲಿ ದೇವರನ್ನಷ್ಟೇ ಅಲ್ಲ, ಅಭಿಮಾನಿಗಳು ತಮ್ಮ ಪ್ರೀತಿ ಪಾತ್ರರಿಗಾಗಿಯೂ ದೇವಸ್ಥಾನವನ್ನು ನಿರ್ಮಿಸುತ್ತಾರೆ. ಪ್ರೀತಿಯ ಶ್ವಾನಕ್ಕಾಗಿ, ನೆಚ್ಚಿನ ನಟನಿಗಾಗಿ, ಹೀಗೆ ಇತ್ಯಾದಿ ಜನರಿಗೆ ಅಭಿಮಾನಿಗಳು ದೇವಸ್ಥಾನವನ್ನು ನಿರ್ಮಿಸಿದ್ದಾರೆ. ಅದೇ ರೀತಿ ತನ್ನ ರಾಜ್ಯದ ಮುಖ್ಯಮಂತ್ರಿ ದೇಶದ ಪ್ರಧಾನಿಯಾಗಲಿ ಎಂದು ಹಾರೈಸಿ, ಅಭಿಮಾನಿಯೊಬ್ಬ ದೇವಸ್ಥಾನವನ್ನು ನಿರ್ಮಿಸಿದ್ದಾನೆ. ತೆಲಂಗಾಣ ಸಿಎಂ ಕೆ, ಚಂದ್ರಶೇಖರ್ ರಾವ್‌ಗಾಗಿ ಅವರ ಅಭಿಮಾನಿ ಶ್ರೀನಿವಾಸ್ ಎಂಬುವವರು...
- Advertisement -spot_img

Latest News

ರಾಹುಲ್ ಗಾಂಧಿ VS ಅಮಿತ್ ಶಾ ರಾಜಕೀಯ ಸಮರ ಆರಂಭ !

ಬಿಹಾರ ವಿಧಾನಸಭಾ ಚುನಾವಣೆ 2025 ರ ಹಿನ್ನೆಲೆ ರಾಜಕೀಯ ತಾಪಮಾನ ಏರಿಕೆಯಾಗಿದ್ದು, ಪ್ರಮುಖ ನಾಯಕರಾದ ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ಮತ್ತು ಕೇಂದ್ರ ಗೃಹ ಸಚಿವ...
- Advertisement -spot_img