ಹಾಸನ : ಹಾಸನದಲ್ಲಿ ಬಿಜೆಪಿ ಶಾಸಕ ಪ್ರೀತಂಗೌಡ ಭರ್ಜರಿ ರೋಡ್ ಶೋ ನಡೆಸಿದ್ದು, ವಿರೋಧಿಗಳ ವಿರುದ್ಧ ಹರಿಹಾಯ್ದಿದ್ದಾರೆ.
‘ಹಾಸನ ರಾಜಕಾರಣದ ಇತಿಹಾಸದಲ್ಲಿ ಇಷ್ಟು ದೊಡ್ಡ ಜನ ಸೇರಿಲ್ಲ. ನನ್ನ ವಿರುದ್ಧ ರಾಜಕಾರಣ ಮಾಡುವವರು ಇನ್ನೂ ಎದ್ದೇ ಇಲ್ಲಾ. ನನ್ನ ರಾಜಕೀಯ ವಿರೋಧಿ ಯಾರು ಅಂತ ತಯಾರೇ ಆಗಿಲ್ಲಾ. ನಮ್ಮ ರಾಜಕೀಯ ವಿರೋಧಿಗಳು ಜಾತ್ಯಾತೀತ ಜನತಾದಳ. ಕಮಲದ...
ಬೆಂಗಳೂರು: ಇಂದು ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಇದ್ದು, ರಾಜಕಾರಣಗಳು ಸೇರಿ ಹಲವು ಗಣ್ಯರು ಸಾಮಾಜಿಕ ಜಾಲತಾಣದಲ್ಲಿ ಅಂಬೇಡ್ಕರ್ ಅವರಿಗೆ ಗೌರವ ಸೂಚಿಸಿದ್ದಾರೆ. ಅದೇ ರೀತಿ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ ಬರೆದುಕೊಂಡಿದ್ದಾರೆ.
‘ಮತ್ತೆ ಮತ್ತೆ ಹೇಳುತ್ತೇನೆ, ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ...
ಬೆಂಗಳೂರು: ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಚುನಾವಣಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆ, ಟಿಕೇಟ್ ಸಿಗದವರೆಲ್ಲ ಬಂಡೇಳುತ್ತಿದ್ದಾರೆ. ಬಿಜೆಪಿಯಿಂದ ಜೆಡಿಎಸ್, ಜೆಡಿಎಸ್ನಿಂದ ಕಾಂಗ್ರೆಸ್, ಕಾಂಗ್ರೆಸ್ನಿಂದ ಬಿಜೆಪಿ, ಹೀಗೆ ಪಕ್ಷದಿಂದ ಪಕ್ಷಕ್ಕೆ ಜಂಪ್ ಮಾಡುತ್ತಿದ್ದಾರೆ. ಕೆಲವರು ಪಕ್ಷೇತರ ಅಭ್ಯರ್ಥಿಯಾಗಿ ನಿಂತು, ಟಕ್ಕರ್ ಕೊಡಲು ಮುಂದಾಗಿದ್ದಾರೆ. ಅದೇ ರೀತಿ ಬಿಜೆಪಿಯಲ್ಲಿದ್ದು ಹಲವು ವರ್ಷಗಳಿಂದ ಪಕ್ಷ ಸಂಘಟನೆ ಮಾಡಿದ್ದರೂ...
ಶಿಡ್ಲಘಟ್ಟ: ನಿನ್ನೆ (13/4/2023) ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಕೆಂಚಾರ್ಲಹಳ್ಳಿ ವ್ಯಾಪ್ತಿಯ ಗ್ರಾಮಸ್ಥರು ಮಾಜಿ ಶಾಸಕರಾದ ರಾಜಣ್ಣ ಅವರ ಸಮ್ಮುಖದಲ್ಲಿ ಗಂಗೇಶ್ ರೆಡ್ಡಿ(ಗ್ರಾಮ ಪಂಚಾಯತ್ ಸದಸ್ಯರು), ರಾಮ ಚಂದ್ರ(ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು), ಆಂಜನೇಯ ರೆಡ್ಡಿ(ಮುಖಂಡರು), ನಾರಾಯಣ ಸ್ವಾಮಿ(ಗ್ರಾಮ ಪಂಚಾಯತ್ ಸದಸ್ಯರು), ವೆಂಕಟರಮಣ (ಮುಖಂಡರು) ಸೇವಾ ಸೌಧದಲ್ಲಿ ಪಕ್ಷ ಸೇರ್ಪಡೆಯಾದರು.
ಶಿಡ್ಲಘಟ್ಟ ವಿಧಾನ ಸಭಾ ಕ್ಷೇತ್ರದ ನಾಸ್ಗನ...
ಮಂಡ್ಯ: 2023ರ ಸಾರ್ವತ್ರಿಕ ವಿಧಾನ ಸಭಾ ಚುನಾವಣೆ ಹಿನ್ನಲೆ, ಮಂಡ್ಯದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಮಂಡ್ಯ ಜಿಲ್ಲಾಡಳಿತ ಮತ್ತು ಸ್ವೀಪ್ ಸಮಿತಿ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸ್ವೀಪ್ ಐಕಾನ್, ನಟ ನಿನಾಸಂ ಸತೀಶ್ ದೀಪ ಬೆಳಗುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.
ನಟ ನೀನಾಸಂ ಸತೀಶ್ ಚುನಾವಣಾ ರಾಯಭಾರಿಯಾಗಿ ಆಯ್ಕೆಯಾಗಿದ್ದು,...
ಕೋಲಾರ: ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಕೆಜಿಎಫ್ ವಿಧಾನಸಭಾ ಕ್ಷೇತ್ರದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಪಕ್ಷದಿಂದ ಬಿ ಫಾರಂ ಪಡೆಯುವ ಕನಸು ಇಟ್ಟುಕೊಂಡಿದ್ದ ಟಿಕೆಟ್ ಆಕಾಂಕ್ಷಿ ಮೋಹನ್ ಕೃಷ್ಣಾಗೆ ನಿರಾಸೆಯಾಗಿದೆ. ಬಿಜೆಪಿ ಟಿಕೆಟ್ ಮಾಜಿ ಶಾಸಕ ಸಂಪಂಗಿ ಮಗಳು ಅಶ್ವಿನಿ ಸಂಪಂಗಿ ಅವರ ಪಾಲಾಗಿದೆ. ಇದರಿಂದ ಅಸಮಾಧಾನಗೊಂಡ ಮೋಹನ್ ಕೃಷ್ಣ ಬೆಂಬಲಿಗರು ಬಿಜೆಪಿ ಪಕ್ಷ ಹಾಗೂ...
ಕೋಲಾರ: ಕೋಲಾರದಲ್ಲಿ ಸಿಎಂಆರ್ ಶ್ರೀನಾಥ್ ಜೆಡಿಎಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ. ಸಾಂಕೇತಿಕವಾಗಿ ಇಂದು ಸಿಎಂಆರ್ ಶ್ರೀನಾಥ್ ಜೆಡಿಎಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದು, ಜೆಡಿಎಸ್ ಈ ಬಾರಿ ಕೋಲಾರದಲ್ಲಿ ಗೆಲುವು ಸಾಧಿಸಲಿದೆ ಎಂದಿದ್ದಾರೆ.
ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಆಗಿಲ್ಲ. ಕೋಲಾರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಡುವೆ ನೇರ ಹಣಾಹಣಿ ನಡೆಯಲಿದೆ. ಯಾರೇ ಅಭ್ಯರ್ಥಿ ಆದರೂ ಜೆಡಿಎಸ್...
ಕೋಲಾರ : ತನಗೆ ಬಿಜೆಪಿ ಟಿಕೇಟ್ ಸಿಕ್ಕೇ ಸಿಗುತ್ತದೆ ಎಂಬ ನಂಬಿಕೆಯಲ್ಲಿದ್ದ ಹೂಡಿ ವಿಜಯ್ ಕುಮಾರ್ಗೆ ಟಿಕೇಟ್ ಕೈ ತಪ್ಪಿಹೋಗಿದೆ. ಈ ಹಿನ್ನೆಲೆಯಲ್ಲಿ ರೆಬೆಲ್ ಆಗಿರುವ ಹೂಡಿ, ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ.
ತಮಗೆ ಟಿಕೇಟ್ ಸಿಗದ ಕಾರಣಕ್ಕೆ ಹೂಡಿ ವಿಜಯ್, ನಿನ್ನೆಯಷ್ಟೇ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಇಂದು ಬಿಜೆಪಿ ವಿರುದ್ಧ ಸೆಡ್ಡು ಹೊಡೆದಿರುವ...
ಹಾಸನ : ಕಳೆದ ಚುನಾವಣೆ ವೇಳೆ ನೀಡಿದ ಎಲ್ಲಾ ಭರವಸೆಗಳನ್ನು ಈಗಾಗಲೇ ಈಡೇರಿಸಿದ್ದೇನೆ. ಮುಂದೆ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಒಂದು ಲಕ್ಷ ಮತ ಪಡೆಯಬೇಕೆಂದು ಬಿಜೆಪಿ ಕಾರ್ಯಕರ್ತರು ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ನಾಮ ಪತ್ರ ಸಲ್ಲಿಸುವ ಮೊದಲು ಅಂಬೇಡ್ಕರ್ ಜಯಂತಿ ಮತ್ತು ರಂಜಾನ್ ಹಬ್ಬದ ಅಂಗವಾಗಿ ಸಾವಿರಾರು ಜನರು ಸೇರಿ ಬೃಹತ್ ರ್ಯಾಲಿ ಮಾಡಲಾಗುವುದು...
ಹಾಸನ : ರೇವಣ್ಣ ಸ್ಪರ್ಧಿಸಿದರೆ ಐವತ್ತು ಸಾವಿರ ಮತಗಳ ಲೀಡ್ನಿಂದ ಗೆಲ್ಲುತ್ತೇನೆ ಎಂಬ ಸವಾಲು ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಶಾಸಕರು, ಹದಿನೆಂಟು ತಿಂಗಳ ಹಿಂದೆ ಸವಾಲು ಹಾಕಿದ್ದೆನು..? ಆಗ ಯಾರು ಉತ್ತರ ಕೊಡಬೇಕು ಕೊಟ್ಟಿದ್ದರೇ ಅದಕ್ಕೆ ಮಾನ್ಯತೆ ಇರುತ್ತಿತ್ತು. ಈಗ ಅದು ಅಪ್ರಸ್ತುತ, ಈಗ ಅವರು ಮಾತನಾಡಿದರೆ ನಾನು ಚರ್ಚೆ ಮಾಡುತ್ತೇನೆ....
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...