Monday, June 29, 2026

ರಾಜಕೀಯ

ಪಕ್ಷದ ಮುಖಂಡರನ್ನೇ ಕಡೆಗಣಿಸುತ್ತಿರುವ ಜೆಡಿಎಸ್ ಶಾಸಕ ಶ್ರೀನಾಥ್

ಕೋಲಾರ : 2023ರ ವಿಧಾನಸಭಾ ಚುನಾವಣಾ ಹೊಸ್ತಿಲಲ್ಲಿ ಜೆಡಿಎಸ್ ನಲ್ಲಿ ಬಂಡಾಯ ಕೂಗು ಕೇಳಿ ಬಂದಿದೆ, ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಬಲಿಷ್ಟವಾಗಿದ್ದು ಚುನಾವಣೆಗೂ ಮುನ್ನ ಭಿನ್ನಮತ ಸ್ಫೋಟಗೊಳ್ಳುವ ಮೂಲಕ ಜೆಡಿಎಸ್ ಗೆ ದೊಡ್ಡ ಶಾಕ್ ಎದುರಾಗಿದೆ. ಹೌದು ಕೋಲಾರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಕಳೆದ ನಾಲ್ಕುವರೆ ವರ್ಷದಿಂದ ಜನಸೇವೆ ಮೂಲಕ ಮನೆಮಾತಾಗಿದ್ದು ಇದನ್ನು...

ನರೇಂದ್ರಸ್ವಾಮಿ ಗೆಲುವಿಗೆ ದೇವರ ಬಸಪ್ಪನ ಅಭಯ..!

ಮಂಡ್ಯ: ಮಂಡ್ಯದಲ್ಲಿ ಮಾಜಿ ಸಚಿವ ನರೇಂದ್ರಸ್ವಾಮಿಗೆ ಚುನಾವಣೆ ಗೆಲುವಿನ ಭರವಸೆ ಸಿಕ್ಕಿದೆ. ಈ ಭರವಸೆ ಕೊಟ್ಟಿದ್ದು, ಪವಾಡ ಬಸಪ್ಪ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚಿಕ್ಕರಸಿನಕೆರೆಯ ಶ್ರೀ ಕಾಲಭೈರವೇಶ್ವರ ದೇಗುಲದ ಶ್ರೀ ಪವಾಡ ಬಸಪ್ಪನ ಬಳಿ, ನರೇಂದ್ರಸ್ವಾಮಿ ಆಶೀರ್ವಾದ ಪಡೆದಿದ್ದಾರೆ. ಇಲ್ಲಿ ನಡೆಯುವ ಜಾತ್ರಾ ಮಹೋತ್ಸವಕ್ಕೆ ಭೇಟಿ ನೀಡಿದ್ದ ನರೇಂದ್ರ ಸ್ವಾಮಿ, ತಾನು ಈ ಬಾರಿ...

ಚುನಾವಣಾ ಪ್ರಚಾರಕ್ಕೆ ಬಂದಿದ್ದ ಶಾಸಕರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

political news : ಚುನಾವಣಾ ಪ್ರಚಾರಕ್ಕೆ ಬಂದಿದ್ದ ಶಾಸಕರನ್ನು ತರಾಟೆಗೆ ತೆಗೆದುಕೊಂಡು ಗ್ರಾಮಸ್ಥರು. ಚುನಾವಣಾ ಸಮೀಪಿಸುತಿದ್ದಂತೆ ಹಾಲಿ ಶಾಸಕರು, ಅಭ್ಯರ್ಥಿಗಳು . ಹಾಗೂ ಟಿಕೆಟ್ ಆಕಾಂಕ್ಷಿಗಳು ಚುನಾವನಾ ಪ್ರಛಾರದಲ್ಲಿ ನಿರತರಾಗಿದ್ದಾರೆ. ಅದೇ ರೀತಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾದ ಪುಟ್ಟರಂಗಶೆಟ್ಟಿ ಅವರು ಚಾಮರಾಜನಗರದ ಶಿವಪುರ ಗ್ರಾಮಕ್ಕೆ ಚುನಾವಣಾ ಪ್ರಚಾರಕ್ಕೆ ಬಂದಿರುವ ಸಂದರ್ಭದಲ್ಲಿ ಗ್ರಾಮಸ್ಥರು ಶಾಸಕರು...

ಶಾಸಕರು ನೀಡಿರುವ ಕುಕ್ಕರ್ ಅಡುಗೆ ಮಾಡುವ ಸಮಯದಲ್ಲಿ ಬ್ಲಾಸ್ಟ್

political news : ಕಳೆದ ಐದು ವರ್ಷಗಳಿಂದ ಕಾಲಹರಣ ಮಾಡುತಿದ್ದ ರಾಜಕೀಯ ನಾಯಕರು ಈಗ ಫುಲ್ ಚಟುವಟಿಕೆಯಿಂದ ಕ್ಷೇತ್ರದಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುತಿದ್ದಾರೆ. ಚುನಾವಣಾ ಸಮೀಪಿಸುತಿದ್ದಂತೆ ಕ್ಷೇತ್ರದ ತುಂಬಾ ಓಡಾಡಿ ಜನಗಳಿಗೆ ಹಣ ಸರಾಯಿ , ಮಹಿಳೆಯರಿಗೆ ಸೀರೆ ಕುಕ್ಕರ್ ,ಶಾಲಾ ಮಕ್ಕಳಿಗೆ  ಬ್ಯಾಗು ಪೆನ್ನು ಪೆನ್ಸಿಲ್ ಹಾಗೂ ಇನ್ನಿತರ ವಸ್ತುಗಳನ್ನು ಶಾಸಕರು ನೀಡಿ...

ಕೋಲಾರ ಜೆಡಿಎಸ್‌ ಪಕ್ಷದಲ್ಲಿ ಭಿನ್ನಮತ ಸ್ಪೋಟ..?

ಕೋಲಾರ:  2023ರ ವಿಧಾನಸಭಾ ಚುನಾವಣಾ ಹೊಸ್ತಿಲಲ್ಲಿ ಜೆಡಿಎಸ್ ನಲ್ಲಿ ಬಂಡಾಯ ಕೂಗು ಕೇಳಿ ಬಂದಿದೆ. ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಬಲಿಷ್ಟವಾಗಿದ್ದು, ಚುನಾವಣೆಗೂ ಮುನ್ನ ಭಿನ್ನಮತ ಸ್ಫೋಟಗೊಳ್ಳುವ ಮೂಲಕ ಜೆಡಿಎಸ್ ಗೆ ದೊಡ್ಡ ಶಾಕ್ ಎದುರಾಗಿದೆ. ಹೌದು ಕೋಲಾರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಕಳೆದ ನಾಲ್ಕುವರೆ ವರ್ಷದಿಂದ ಜನಸೇವೆ ಮೂಲಕ ಮನೆಮಾತಾಗಿದ್ದು, ಇದನ್ನು ಗಮನಿಸಿದ...

ಕಾಂಗ್ರೆಸ್ ಮತ್ತು ಬಿಜೆಪಿ ಬಹುಮತ ಸಾಧಿಸುವುದಿಲ್ಲ-ಕುಮಾರಸ್ವಾಮಿ

political news ನಿನ್ನೆ ಮಾಧ್ಯಮದವರು ಪ್ರತಿಕ್ರಿಯಿಸಿದ ಜೆಡಿಎಸ್ ನ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿಯವರು ಕರ್ನಾಟಕದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ 60-70 ಸ್ಥಾನವನ್ನು ಗೆಲ್ಲವುದು ಕಷ್ಟ ಜೆಡಿಎಸ್ ಪಕ್ಷ 120 -130 ಸ್ಥಾನ ಗೆದ್ದು ಅಧಿಕಾರಕ್ಕೆ ಬರೋದು. ಕಾಂಗ್ರೆಸ್ ನಲ್ಲಿ ನಾಯಕರ ದೊಡ್ಡ ಪಟ್ಟಿಯೇ ಇದೆ. ಅಷ್ಟಕ್ಕೂ ನಂಬರ್ ಗಳಿದ್ದರೆ ತಾನೆ ಕಾಂಗ್ರೆಸ್ ನಾಯಕರು...

ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆಗೆ ಗುದ್ದಾಟ ಶುರುವಾಗಿದೆ.

ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆಗೆ  ಒಳ ಗುದ್ದಾಟ ಶುರುವಾಗಿದೆ. ಚುನಾವಣಾ ದಿನಾಂಕ ಘೋಷಣೆ ಆಗುತಿದ್ದಂತೆ ಅಭ್ಯರ್ಥಿಗಳು ಮತ್ತು ಆಕಾಂಕ್ಷಿಗಳು ಬಿರುಸಿನ ಪ್ರಚಾರವನ್ನು ಕೈಗೊಂಡಿದ್ದಾರೆ.ಆದರೆ ಕಾಂಗ್ರೆಸ್ ನಲ್ಲಿ ಮಾತ್ರ ಸಿಎಂ ಆಗಬೇಕು ಎನ್ನುವ ಹಂಬಲದಿಂದ ಗದ್ದುಗೆಗಾಗಿ ಗುದ್ದಾಟ ಶುರುವಾಗಿದೆ. ಕಾಂಗ್ರೆಸ್ನಲ್ಲಿ ಈ ಮೊದಲು ಸಿಎಂ ಸ್ಥಾನಕ್ಕೆ ಒಳ ಮಾತುಗಳು ನಡೆದಿದ್ದವು ಆದರೆ ಆಗಿನ್ನು ಚುನಾವಣೆ ಇರಲಿಲ್ಲ ಹಾಗಾಗಿ ಕೆಲವು...

‘ಗುರುವಾರ ಅಥವಾ ಶುಕ್ರವಾರ ಹಾಸನದ ಟಿಕೆಟ್ ಫೈನಲ್’.

ಗುರುವಾರ ಅಥವಾ ಶುಕ್ರವಾರ ಹಾಸನದ ಟಿಕೆಟ್ ಫೈನಲ್ ಮಾಡಲಾಗತ್ತೆ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯದ ಕೆ.ಆರ್.ಪೇಟೆಯಲ್ಲಿ ಮಾತನಾಡಿದ ಕುಮಾರಸ್ವಾಮಿ,  ನಿನ್ನೆಯ ಸಭೆಯಲ್ಲಿ ದೇವೇಗೌಡರು ಕೆಲವು ಮಾರ್ಗದರ್ಶನ ನೀಡಿದ್ದಾರೆ.ದೇವೇಗೌಡರು ದೆಹಲಿಗೆ ಹೋಗಿದ್ದಾರೆ. ದೆಹಲಿಯಿಂದ ಬಂದ‌ ನಂತರ ಸಭೆ ಕರೆಯಲು ಹೇಳಿದ್ದೇನೆ. ಪ್ರಮುಖರನ್ನು ಕರೆದು ಎಲ್ಲರ ಅಭಿಪ್ರಾಯ ಸಂಗ್ರಹಿಸುತ್ತೇವೆ. ಗುರುವಾರ ಅಥವಾ ಶುಕ್ರವಾರ ಹಾಸನದ ಟಿಕೆಟ್...

‘ಭೂ ಹಗರಣದಲ್ಲಿ ಭಾಗಿ ಆಗಿರುವುದು ಸಾಬೀತಾದ್ರೆ ಆತ್ಮಹತ್ಯೆ ಮಾಡಿಕೊಳ್ಳುವೆ’

ಹಾಸನ : ಬಗರ್ ಹುಕುಂ 2750 ಎಕರೆ ಭೂ ಹಗರಣದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಆನಂದ್ ಆರೋಪಿಸಿದ್ದು, ಆದ್ರೆ ನನ್ನ ಅವಧಿಯಲ್ಲಿ ಯಾವುದೇ ಭೂ ಮಂಜೂರಾತಿ ಆಗಿರುವುದಿಲ್ಲ. ಸುಖಸುಮ್ಮನೆ ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದ್ದು, ಕೂಡಲೇ ಈ ಬಗ್ಗೆ ಸಿಬಿಐ ತನಿಖೆ ಆಗಲಿ. ಏನಾದ್ರೂ ಆರೋಪ ಸತ್ಯವಾದ್ರೆ, ನಾನು...

2ನೇ ಬಾರಿ ಸತ್ಯಮೇವ ಜಯತೆ ಕಾರ್ಯಕ್ರಮ ಮುಂದೂಡಿಕೆ

ಕೋಲಾರ : ಕೋಲಾರದಲ್ಲಿ ಎರಡನೇಯ ಬಾರಿಗೆ ಕಾಂಗ್ರೆಸ್ ಪಕ್ಷದ ಸತ್ಯಮೇವ ಜಯತೆ ಕಾರ್ಯಕ್ರಮ ಮುಂದೂಡಿಕೆ ಮಾಡಲಾಗಿದೆ. ಕೋಲಾರ ನಗರದ ಹೊರವಲಯದ ಡಿಸಿ ಕಛೇರಿ ಸಮೀಪದ ಮೈದಾನದಲ್ಲಿ, ಈ ಕಾರ್ಯಕ್ರಮ ಮಾಡಬೇಕೆಂದು ಏಪ್ರಿಲ್ 5ರಂದು ನಿಗದಿ ಪಡಿಸಲಾಗಿತ್ತು. ಕಾರಣಾಂತರಗಳಿಂದ ಏಪ್ರಿಲ್9ಕ್ಕೆ ಮುಂದೂಡಲಾಗಿತ್ತು. ಇದೀಗ ಮತ್ತೆ ಸತ್ಯಮೇವ ಜಯತೆ ಕಾರ್ಯಕ್ರಮ ಏಪ್ರಿಲ್ 10ಕ್ಕೆ ಮುಂದೂಡಿಕೆಯಾಗಿದೆ ಎಂದು ಎಮ್ ಎಲ್...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img