Sunday, June 21, 2026

ರಾಜಕೀಯ

Dharwad News: ಮುಸ್ಲಿಂ ಸಮುದಾಯದ ಐವರು ಶಾಸಕರಿಗೆ ಸಚಿವ ಸ್ಥಾನ ನೀಡಲು ಆಗ್ರಹ

Dharwad News: ಮುಸ್ಲಿಂ ಸಮುದಾಯದ ಐವರು ಶಾಸಕರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ದೀಪಕ ಚಿಂಚೋರೆ ಆಗ್ರಹಿಸಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಮುಸ್ಲಿಂ ಸಮುದಾಯದ ಪ್ರತಿನಿಧಿತ್ವಕ್ಕೆ ಹೆಚ್ಚಿನ ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದರು. ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಕಾಂಗ್ರೆಸ್‌ನ ಹಿರಿಯ ಮುಖಂಡ ದೀಪಕ...

ಜಲಸಂಪನ್ಮೂಲ ಖಾತೆ ನೀಡಿದ್ದಕ್ಕೆ ಬೇಸರವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಮಲಿಂಗಾರೆಡ್ಡಿ

Political News: ಸಾರಿಗೆ ಸಚಿವರಾಗಿದ್ದ ರಾಮಲಿಂಗಾರೆಡ್ಡಿ ಅವರಿಗೆ ಜಲಸಂಪನ್ಮೂಲ ಖಾತೆ ಸಚಿವ ಸ್ಥಾನ ನೀಡಿದ್ದಕ್ಕೆ ಬೇಸರವಾಗಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಮಲಿಂಗಾರೆಡ್ಡಿ ಅವರು ಈ ಬಾರಿ ಸಚಿವ ಸಂಪುಟ ಸರ್ಜರಿ ಬಳಿಕ ತಮಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗುತ್ತದೆ ಎನ್ನುವ ನಂಬಿಕೆಯಲ್ಲಿದ್ದರು. ಆದರೆ ಅವರಿಗೆ ಜಲಸಂಪನ್ಮೂಲ ಖಾತೆ ನೀಡಿದ್ದಕ್ಕೆ ಬೇಸರವಾಗಿ, ಇಂದು ರಾಜೀನಾಮೆ...

Hubli: ಪ್ರಸಾದ್ ಅಬ್ಬಯ್ಯಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ, ಬೀದಿ ಬದಿ ವ್ಯಾಪಾರಸ್ಥರ ಪ್ರತಿಭಟನೆ

Hubli News: ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಹುಬ್ಬಳ್ಳಿಯ ದುರ್ಗದ ಬೈಲ್ ಸರ್ಕಲ್‌ನಲ್ಲಿ ಬೀದಿ ಬದಿ ವ್ಯಾಪಾರಸ್ಥರು ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಅಬ್ಬಯ್ಯ ಪರ ಘೋಷಣೆಗಳನ್ನು ಕೂಗಿ ತಮ್ಮ ಒತ್ತಾಯ ಮಂಡಿಸಿದರು. ಹುಬ್ಬಳ್ಳಿಯ ದುರ್ಗದ ಬೈಲ್ ಸರ್ಕಲ್‌ನಲ್ಲಿ ಬೀದಿ ಬದಿ ವ್ಯಾಪಾರಸ್ಥರು ಇಂದು ಪ್ರತಿಭಟನೆ ನಡೆಸಿದರು....

Uttara Pradesh: ಯೋಗಿಜಿ ನಮ್ಮನ್ನು ಕ್ಷಮಿಸಿ ಎಂದು ಪೋಸ್ಟರ್ ಹಿಡಿದು ಠಾಣೆಗೆ ಬಂದ ರೌಡಿಗಳು

Uttara Pradesh: ರೌಡಿ, ದುಷ್ಕರ್ಮಿಗಳು, ದರೋಡೆಕೋರರು, ರೆಪಿಸ್ಟ್‌ಗಳ ತವರಾಗಿದ್ದ ಉತ್ತರಪ್ರದೇಶ, ಯೋಗಿ ಆದಿತ್ಯನಾಥ್ ಸರ್ಕಾರ ಬಂದ ನಂತರ ಅದೆಷ್ಟು ಬದಲಾವಣೆ ಕಂಡಿದೆ ಎಂದು ನೀವೇ ಹಲವು ವರ್ಷಗಳಿಂದ ನೋಡುತ್ತಿದ್ದೀರಿ. ಇದೀಗ ಯೋಗಿ ಇನ್ನೂ ಹೆಚ್ಚಿನ ಬದಲಾವಣೆ ತಂದು ರಾಜ್ಯದಲ್ಲಿ ಶಿಸ್ತು ಕಾಪಾಡಲು ನಿರ್ಧರಿಸಿದ್ದು, ಜಿರೋ ಟಾಲರೆನ್ಸ್ ರೂಲ್ಸ್ ಜಾರಿಗೆ ತರಲು ಮುಂದಾಗಿದ್ದಾರೆ. ಅಲ್ಲದೇ, ಮಿತಿ ಮೀರಿದ್ರೆ,...

ಸಿಎಂ ಆಗಿ ಡಿ.ಕೆ.ಶಿವಕುಮಾರ್ ಪದಗ್ರಹಣ : ಅಭಿನಂಧಿಸಿ, ಅಭಿವೃದ್ಧಿಯೂ ಮುಖ್ಯ ಎಂದ ಆರ್.ಅಶೋಕ್

Political News: ರಾಜ್ಯದ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಅವರು ಪದಗ್ರಹಣ ಸ್ವೀಕರಿಸಿದ್ದು, ಎಲ್ಲಾ ರಾಜಕೀಯ ಗಣ್ಯರು ನೂತನ ಸಿಎಂಗೆ ಶುಭ ಕೋರಿದ್ದಾರೆ. ಇದೇ ವೇಳೆ ಪ್ರತೀ ಬಾರಿ ಕಾಂಗ್ರೆಸ್ ವಿರುದ್ಧ ಖಾರವಾಗಿ ವಾಗ್ದಾಳಿ ನಡೆಸುತ್ತಿದ್ದ ಆರ್.ಅಶೋಕ್ ,ಈ ಬಾರಿ ನೂತನ ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಆದರೆ ಅಭಿವೃದ್ಧಿ ರೂಡ ಮುಖ್ಯ ಎಂದಿದ್ದಾರೆ. ಸೋಶಿಯಲ್ ಮೀಡಿಯಾ...

Hubli News: ಸಿಎಂ ಆದ ಡಿಕೆ: ಬಣ್ಣ ಹಚ್ಚಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ ಅಭಿಮಾನಿಗಳು

Political News: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ ಸ್ವೀಕರಿಸಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ಸಂಭ್ರಮಾಚರಣೆ ನಡೆಸಿದರು. ಬೃಹತ್ ಎಲ್ಇಡಿ ವಾಲ್ ಅಳವಡಿಸಿ ಪದಗ್ರಹಣ ಕಾರ್ಯಕ್ರಮವನ್ನು ವೀಕ್ಷಿಸಿದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ತಮ್ಮ ಸಂತಸ ವ್ಯಕ್ತಪಡಿಸಿದರು. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ...

Political News: ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ

Political News: ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ನೀಡಿದ್ದಾರೆ. ಇನ್ನು ಕೆಲವೆ ಕ್ಷಣಗಳಲ್ಲಿ ನಡೆಯಲಿರು ಸಿಎಂ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸಚಿವ ಸ್ಥಾನಕ್ಕೆ ಪ್ರಮಾಣ ವಚನ ಸ್ವೀಕರಿಸಲು ಬನ್ನಿ ಎಂದು ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಅವರು ಕರೆ ಮಾಡಿದ್ದಕ್ಕಾಗಿ, ಖಾದರ್ ಈ ರಾಜೀನಾಮೆ ನಿರ್ಧಾರ ಮಾಡಿದ್ದಾರೆನ್ನಲಾಗಿದೆ. ಖಾದರ್ ಯಾವ ಸಚಿವ ಆಕಾಂಕ್ಷಿಯೂ ಆಗಿರಲಿಲ್ಲ....

ಪಕ್ಕದ ಮನೆಗೆ ಬೆಂಕಿ ಹಚ್ಚಿ ಬೇಳೆ ಬೇಯಿಸಿಕೊಳ್ಳುವ ಬದಲು ಬಿಜೆಪಿ ತಮ್ಮ ತನುವ ಸಂತೈಸಿಕೊಳ್ಳಲಿ: ಪ್ರಿಯಾಂಕ್

Political News: ಕಾಂಗ್ರೆಸ್ ಪಕ್ಷ ದಲಿತ ನಾಯಕರನ್ನು ಸಿಎಂ ಮಾಡುತ್ತೇವೆಂದು ಹೇಳಿ ಆಸೆ ತೋರಿಸಿ, ಈಗ ಮೋಸ ಮಾಡುತ್ತಿದೆ ಎಂದು ಹಲವು ಬಿಜೆಪಿ ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ಸಾಲು ಸಾಲು ಆರೋಪ ಮಾಡಿ, ವಾಗ್ದಾಳಿ ನಡೆಸುತ್ತಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದು ಬಿಜೆಪಿಗರ ವಿರುದ್ಧ ಕಿಡಿಕಾರಿರುವ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಗರಿಗೆ...

Haveri News: ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಪೋಟ: ಸಚಿವ ಸ್ಥಾನಕ್ಕಾಗಿ ಮಾನೆ-ಶಿವಣ್ಣನವರ್ ಮಧ್ಯೆ ಪೈಪೋಟಿ..!

Haveri News: ಹಾವೇರಿ: ಸಂಪುಟ ವಿಸ್ತರಣೆ ಸುಳಿವಿನ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಬಿನ್ನಮತ ಸ್ಟೋಟವಾಗಿದೆ. ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದು, ಈ ವೇಳೆ ಅವಕಾಶ ವಂಚಿತರಾಗಿದ್ದ ಶಾಸಕರಿಗೆ ಸಚಿವರಾಗುವ ಅವಕಾಶ ಸಿಗಲಿದೆ ಅನ್ನೋ ನಂಬಿಕೆ ಇದೆ. ಹೀಗಾಗಿ ಮಂತ್ರಿ ಕುರ್ಚಿಗಾಗಿ ಶಾಸಕರಿಬ್ಬರ ನಡುವೆ ತೆರೆಮರೆಯಲ್ಲಿ ತೀವ್ರ ಪೈಪೋಟಿ ನಡೆದಿದೆ. ಶಾಸಕ ಶ್ರೀನಿವಾಸ್ ಮಾನೆ -...

Haveri: ಶಾಸಕ ಶ್ರೀನಿವಾಸ್ ಮಾನೆಯವರಿಗೆ ಸಚಿವ ಸ್ಥಾನ ಸಿಗಲಿ ಎಂದು ಕಾಶ್ಮೀರ್ ದರ್ಗಾದಲ್ಲಿ ಪ್ರಾರ್ಥನೆ

Haveri News: ಹಾವೇರಿ: ಶ್ರೀನಿವಾಸ್ ಮಾನೆಯವರಿಗೆ ಸಚಿವ ಸ್ಥಾನ ಸಿಗಲಿ ಎಂದು ಹಾನಗಲ್ ಪಟ್ಟಣದಲ್ಲಿ ಕಾಂಗ್ರೆಸನ ಮುಸ್ಲಿಂ ಮುಖಂಡರು ಪಟ್ಟಣದ ಕಾಶ್ಮೀರ್ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿದರು. 2023 ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಚುಕ್ಕಾಣಿ ಹಿಡಿಯಲಿಕ್ಕೆ ಶ್ರೀನಿವಾಸ್ ಮಾನೆ ಅವರ ಪಾತ್ರ ಬಹುಮುಖ್ಯವಾಗಿತ್ತು. ಅಲ್ಲದೇ, 2021ರ ಮರು ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದು ಆಗಿನ ಸಿಎಂ ಹಾವೇರಿ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img