ವಿಜಯಪುರ ಬಿಜೆಪಿ ಲೋಕಸಭಾ ಚುನಾವಣಾ ಕಚೇರಿಯಲ್ಲಿ ಜೋಡೆತ್ತುಗಳ ವಿಚಾರ ಪ್ರಸ್ತಾಪವಾಗಿದೆ. ಸುದ್ದಿಗೋಷ್ಠಿ ನಡೆಸಿದ ಮುದ್ದೇಬಿಹಾಳ ಬಿಜೆಪಿ ಶಾಸಕ ವಿಜಯಪುರ ಜಿಲ್ಲೆಯಲ್ಲಿನ ಮೂರು ಎತ್ತುಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ. ಜಿಲ್ಲೆಯಲ್ಲಿ ಕಳ್ಳ ಎತ್ತು, ಠಕ್ಕ ಎತ್ತು, ವಸೂಲಿ ಎತ್ತು ಇವೆ ಎನ್ನುವ ಮೂಲಕ ಮೂವರು ಸಚಿವರನ್ನ ಟೀಕಿಸಿದ್ದಾರೆ. ಗೃಹ ಸಚಿವ ಎಂ ಬಿ...
ದೇಶದ ಆಳ್ವಿಕೆ ಮತ್ತು ನಾಯಕತ್ವ ಬದಲಾವಣೆಗೆ ಈ ಬಾರಿ ಲೋಕಸಭೆ ಚುನಾವಣೆ ನಡೆಯುತ್ತಿದೆ ಎಂದು ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಬಳ್ಳಾರಿ ಲೋಕಸಭೆ ಮೈತ್ರಿ ಅಭ್ಯರ್ಥಿ ವಿ.ಎಸ್ ಉಗ್ರಪ್ಪ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಸಚಿವರು, 'ಸಮಾಜದ ಎಲ್ಲ ವರ್ಗದ ಜನರ ರಕ್ಷಣೆ ಅಗತ್ಯ'...