ಬೆಳಗಾವಿ: ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸಿಎಂ ಆಗಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ, ಸಂವಿಧಾನದ ಅಡಿಯಲ್ಲಿ ಪ್ರತಿಯೊಬ್ಬರಿಗೂ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ ಎಂಬುದಾಗಿ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಈ ಮೂಲಕ ಮುಚ್ಚಿಕೊಂಡು ಕೆಲಸ ಮಾಡಬೇಕು ಎಂಬುದಾಗಿ ಹೇಳಿದಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಟಕ್ಕರ್ ಕೊಟ್ಟಿದ್ದಾರೆ.
ಆಗಸ್ಟ್ 3ರಂದು ನಡೆಯಲಿರುವ ವಿರೋಧ...
ಅರ್ಪಿತಾ ಮುಖರ್ಜಿ ಮನೆಯಲ್ಲಿ 20ಕೋಟಿ ಹಣ ಪತ್ತೆ..!
ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆದಿದೆ ಎನ್ನಲಾದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಅವರ ಸಹಾಯಕರ ಮನೆ ಮೇಲೆ ಶುಕ್ರವಾರ ದಾಳಿ ನಡೆಸಿದ ಜಾರಿ ನಿರ್ದೇಶನಾಲಯ 20 ಕೋಟಿ ರುಪಾಯಿಯ ರಾಶಿ ರಾಶಿ ಹಣವನ್ನು ಶುಕ್ರವಾರ ವಶಪಡಿಸಿಕೊಂಡಿತ್ತು.
ಜುಲೈ. 23 ಪಶ್ಚಿಮ ಬಂಗಾಳದ...
ನವದೆಹಲಿ : ಮುಂದಿನ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಬಲ ಮಾರ್ಗದರ್ಶನ ಇರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸುಸ್ತಾಗಲಿ ನಿವೃತ್ತಿಯಾಗಲಿ ಇಲ್ಲ. ಅವರು ನಿರಂತರ ಹೋರಾಟಗಾರರು. ಅವರು ಭಾಜಪ ದೊಂದಿಗೆ ಸದಾ ಇದ್ದಾರೆ. ಅವರಿಗೆ ತಮ್ಮದೇ ಆದ ಮಹತ್ವವಿದ್ದು, ಪಕ್ಷದ ವರಿಷ್ಠರಿಗೂ...
ಬೆಂಗಳೂರು: ಕಾಂಗ್ರೆಸ್ ಸರಕಾರವಿದ್ದಾಗಲೂ, ಸಂವಿಧಾನ ಅಳವಡಿಸಿದ ಬಳಿಕ, ಗಣತಂತ್ರ ವ್ಯವಸ್ಥೆ ಜಾರಿಯಾದ ನಂತರ ಈ ವ್ಯವಸ್ಥೆಗಳು ಜಾರಿಯಲ್ಲಿವೆ. ಕಾಂಗ್ರೆಸ್ ಸರಕಾರವು ಅಧಿಕಾರದಲ್ಲಿದ್ದಾಗ ನರೇಂದ್ರ ಮೋದಿ ಅವರನ್ನು ಇ.ಡಿ. ತನಿಖೆ ಮಾಡಿಲ್ಲವೇ?, ಸಿಬಿಐ ಅಮಿತ್ ಶಾ ಅವರ ತನಿಖೆ ನಡೆದಿಲ್ಲವೇ? ಅಮಿತ್ ಶಾ ಅವರು ಜೈಲಿಗೆ ಹೋಗಿರಲಿಲ್ಲವೇ? ಎಂಬ ಪ್ರಶ್ನೆಗಳಿಗೆ ಕಾಂಗ್ರೆಸ್ ಉತ್ತರ ಕೊಡಲಿ ಎಂದು...
ಶಿವಮೊಗ್ಗ: ರಾಜ್ಯ ರಾಜಕೀಯದಲ್ಲಿ ಮಹತ್ತರ ಸಂಚಲನ ಮೂಡಿಸುವಂತೆ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮಹತ್ವರ ಘೋಷಣೆಯನ್ನು ಮಾಡಿದ್ದಾರೆ. ಅದೇ ಇಂದು ಶಿಕಾರಿಪುರದಿಂದ ತಾನು ಸ್ಪರ್ಧಿಸೋದಿಲ್ಲ. ನನ್ನ ಪುತ್ರ ಬಿವೈ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ. ಆತನಿಗೆ ನನಗೆ ನೀಡಿದಂತೆ ಬೆಂಬಲ ನೀಡುವಂತೆ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಇಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮಾತನಾಡಿದಂತ ಅವರು, ಶಿಕಾರಿಪುರದಿಂದ...
ಶಿವಮೊಗ್ಗ: ರಾಜ್ಯ ರಾಜಕೀಯದಲ್ಲಿ ಮಹತ್ತರ ಸಂಚಲನ ಮೂಡಿಸುವಂತೆ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮಹತ್ವರ ಘೋಷಣೆಯನ್ನು ಮಾಡಿದ್ದಾರೆ. ಅದೇ ಇಂದು ಶಿಕಾರಿಪುರದಿಂದ ತಾನು ಸ್ಪರ್ಧಿಸೋದಿಲ್ಲ. ನನ್ನ ಪುತ್ರ ಬಿವೈ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ. ಆತನಿಗೆ ನನಗೆ ನೀಡಿದಂತೆ ಬೆಂಬಲ ನೀಡುವಂತೆ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಇಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮಾತನಾಡಿದಂತ ಅವರು, ಶಿಕಾರಿಪುರದಿಂದ...
ಮಂಡ್ಯ : 2018-19 ರಲ್ಲಿ ಅಧಿಕಾರವನ್ನು ಸ್ವಾರ್ಥಕ್ಕಾಗಿ, ತಮ್ಮವರ ಸ್ವಾರ್ಥಕ್ಕಾಗಿ ಅಲ್ಲದೇ ತಮ್ಮ ಅಧಿಕಾರವನ್ನು ಉಳಿಸಿಕೊಳ್ಳಲು ಎಲ್ಲರ ಜೊತೆ ರಾಜಿಯಾಗಿ, ಕಾನೂನು ಸುವ್ಯವಸ್ಥೆಯನ್ನು ಗಾಳಿಗೆ ತೂರಿ ಸಮಯವನ್ನು ವ್ಯರ್ಥ ಮಾಡಿ, ಸ್ವಾರ್ಥಕ್ಕೆ ಲಾಭ ಮಾಡಿಕೊಂಡಿರುವುದನ್ನು ನಾವು ನೋಡಿದ್ದೇವೆ. ಅದು ಅಧಿಕಾರ ಪಡೆಯುವ ಮತ್ತು ಉಳಿಯುವ ರಾಜಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು...
ಬೆಂಗಳೂರು: ಗುತ್ತಿಗೆದಾರನ ಆತ್ಮಹತ್ಯೆಯ ನಂತರ ಭಾರಿ ವಿವಾದದ ನಂತರ ಕರ್ನಾಟಕದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಈ ಪ್ರಕರಣದ ತನಿಖೆಯ ನಂತರ ಪೊಲೀಸರು ಅವರಿಗೆ ಕ್ಲೀನ್ ಚಿಟ್ ನೀಡಿದ್ದಾರೆ. ಈ ಮೂಲಕ ಕೆ.ಎಸ್ ಈಶ್ವರಪ್ಪಗೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಏಪ್ರಿಲ್ 12 ರಂದು...
ಮೈಸೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ನಾನೊಂದು ತೀರ, ನೀನೊಂದು ತೀರ ವಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮೈಸೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ 'ಮೊದಲು ಅವರ ತಟ್ಟೆಯಲ್ಲಿ ಏನಿದೆ ಎಂದು ಮೊದಲು ನೋಡಿಕೊಳ್ಳಲಿ. ಆಮೇಲೆ ಮತ್ತೊಬ್ಬರ ತಟ್ಟೆಯಲ್ಲಿ ಇರುವುದನ್ನು ಗಮನಿಸಿ'...
ಸಂಪಾದಕೀಯ : ಶಿವಕುಮಾರ್ ಬೆಸಗರಹಳ್ಳಿ
ಬೆಂಗಳೂರು : ಈ ಹಿಂದೆ ಹೋರಾಟಕ್ಕೆ, ಹೋರಾಟಗಾರರನ್ನ ಕಂಡ್ರೆ ಸರ್ಕಾರ ನಡುಗುತ್ತಿತ್ತು. ಅಧಿಕಾರಿಗಳು ಹೆದರುತಿದ್ರು. ಆದ್ರೆ, ಕಾಲ ಕ್ರಮೇಣ ಹೋರಾಟ ಮಾರಾಟವಾಗೋಕೆ ಶುರುವಾಯ್ತೋ ಭ್ರಷ್ಟಾಚಾರಿಗಳ ಆರ್ಭಟ ಜೋರಾಯ್ತು. ಜನ ಹೋರಾಟಗಾರರನ್ನ ಕಂಡ್ರೆ ಎಷ್ಟಕ್ಕೆ ಸೇಲ್ ಆಗಿದ್ದಾನೆ ಅಂತ ಪಕ್ಕಾ ಹೇಳುವಷ್ಟರ ಮಟ್ಟಿಗೆ ಬಂದುಬಿಟ್ಟಿದ್ದಾರೆ. ಯಾಕಂದ್ರೆ ಹೋರಾಟದ ಹೆಸರಲ್ಲಿ ಸಾವಿರರು ಜನ...