ಬೆಂಗಳೂರು: ಗ್ರಾಮವಾಸ್ತವ್ಯದ ವೇಳೆ ವೈಟಿಪಿಎಸ್ ಸಿಬ್ಬಂದಿ ಮೇಲೆ ಸಿಎಂ ಸಿಟ್ಟಾದ ಬಗ್ಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ದೇವೇಗೌಡ, ನನ್ನ ಮಗ ಸಿಎಂ ಕುಮಾರಸ್ವಾಮಿಯ ಗ್ರಾಮವಾಸ್ತವ್ಯ ಸಹಿಸದೇ ಯಾವುದೋ ಶಕ್ತಿ ಅಡಚಣೆ ಮಾಡುತ್ತಿದೆ. ಗ್ರಾಮವಾಸ್ತವ್ಯಕ್ಕೆ ಹೋಗೋ ಮಾರ್ಗಮಧ್ಯೆ ತಡೆದು ನಮ್ಮ ಕೆಲಸ ಈಗಲೇ ಮಾಡಿಕೊಡಿ ಅಂದರೆ ಹೇಗೆ ಸಾಧ್ಯ...
ಹಾಸನ: ಗ್ರಾಮ ವಾಸ್ತವ್ಯ ಕೈಗೊಂಡು ಸಿಎಂ ಕುಮಾರಸ್ವಾಮಿ ಜನರನ್ನು ತಲುಪಲು ಅನುಸರಿಸುತ್ತಿರುವ ಹಾದಿಯನ್ನೇ ಇದೀಗ ಸಹೋದರ ಎಚ್.ಡಿ ರೇವಣ್ಣ ಅನುಸರಿಸಲಿದ್ದಾರೆ.
ಹಾಸನದಲ್ಲಿ ಮಾತನಾಡಿದ ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ, ನಾನೂ ಕೂಡ ಗ್ರಾಮ ವಾಸ್ತವ್ಯ ಮಾಡಲು ಯೋಚನೆ ಮಾಡಿರುವೆ. ಇದಕ್ಕೆ ಸಂಬಂಧಪಟ್ಟಹಾಗೆ ಅಧಿಕಾರಿಗಳ ಸಭೆ ಕರೆಯುತ್ತೇನೆ. ಹಳ್ಳಿಗಳ ಪಟ್ಟಿ ತೆಗೆದುಕೊಂಡು ಅದರ ವಸ್ತುಸ್ಥಿತಿ ಆಧರಿಸಿ...
ಬೆಂಗಳೂರು: ಕಳೆದ ಭಾನುವಾರವಷ್ಟೇ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಉದ್ಘಾಟಿಸಿದ್ದ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರದ ನಾಮಫಲಕವನ್ನು ಬಿಬಿಎಂಪಿ ತೆರವುಗೊಳಿಸಿದೆ. ಇದನ್ನು ಪ್ರಶ್ನಿಸಿರೋ ಕೇಂದ್ರ ಸಚಿವ ಡಿವಿಎಸ್ ಕಿಡಿ ಕಾರಿದ್ದಾರೆ.
ಬೆಂಗಳೂರಿನ ದಾಸರಹಳ್ಳಿಯಲ್ಲಿ ಕಳೆದ ಭಾನುವಾರ ಜನೌಷಧಿ ಕೇಂದ್ರವನ್ನು ಕೇಂದ್ರ ಸಚಿವ ಸದಾನಂದಗೌಡ ಉದ್ಘಾಟಿಸಿದ್ರು. ಆದ್ರೆ ಈಗ ಜನೌಷಧಿ ಕೇಂದ್ರದ ಬೋರ್ಡನ್ನು ಬಿಬಿಎಂಪಿ ತೆರವುಗೊಳಿಸಿರೋದು ಸದಾನಂದಗೌಡರ...
ಮಂಡ್ಯ : ಕಾಂಗ್ರೆಸ್ ನಾಯಕರು ಬಾಯಿಗೆ ಹಾಕಿದ್ಯಾರು ಅನ್ನೋದಕ್ಕೆ ಉತ್ತರ ಸಿಕ್ಕಿದೆ. ಯಾಕಂದ್ರೆ ಮೈತ್ರಿ ಪಕ್ಷದ ವಿರುದ್ಧವೇ ಮಾತನಾಡುತ್ತಿದ್ದ ನಾಯಕರು ಈಗ ಸೈಲೆಂಟ್ ಆಗಿದ್ದಾರೆ. ಈಗ ಕೈ ನಾಯಕರ ಸೈಲೆಂಟ್ ರಹಸ್ಯವನ್ನ ಡಿಕೆಶಿ ಬಿಚ್ಚಿಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡದಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಈ...
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ವಿರುದ್ಧ ಹೀನಾಯವಾಗಿ ಸೋತಿದ್ದ ನಿಖಿಲ್ ಕುಮಾರ್ ಇದೀಗ ರಾಜಕೀಯದಲ್ಲಿ ಹೊಸ ಹುಮ್ಮಸ್ಸು ತೋರುತ್ತಿದ್ದಾರೆ. ಸೋತ ಕ್ಷೇತ್ರದಲ್ಲಿ ಗೆಲ್ಲಲೇಬೇಕೆಂದು ಪಣ ತೊಟ್ಟಿರೋ ನಿಖಿಲ್ ಇದೀಗ ಪಾದಯಾತ್ರೆ ಮೂಲಕ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ.
ಸಾಕಷ್ಟು ಪ್ರಾಬಲ್ಯವಿದ್ದರೂ ಮಂಡ್ಯದಲ್ಲಿ ಸೋಲನುಭವಿಸಿದ್ದ ನಿಖಿಲ್ ಕುಮಾರ್ ಗೆ ತೀವ್ರ ಮುಖಭಂಗವಾಗಿತ್ತು....
ಬೆಂಗಳೂರು: ಸಚಿವ ಡಿ.ಕೆ ಶಿವಕುಮಾರ್ ಶಕುನಿ ಇದ್ದ ಹಾಗೆ ಅಂತ ಟೀಕಿಸಿದ್ದ ಶ್ರೀರಾಮುಲು ಇದೀಗ ಮತ್ತೆ ಟ್ವಟ್ಟರ್ ನಲ್ಲಿ ಕಿಡಿ ಕಾರಿದ್ದಾರೆ.
ಸಚಿವ ಡಿ.ಕೆ ಶಿವಕುಮಾರ್ ಚುನಾವಣೆಯಲ್ಲಿ ಸೋತು ಬಳ್ಳಾರಿಗೆ ಬರೋದಕ್ಕೆ ಹಿಂದೂ ಮುಂದೂ ನೋಡ್ತಿದ್ದಾರೆ. ಇದರಿಂದ ಬಳ್ಳಾರಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಗಳಾಗ್ತಿಲ್ಲ ಅಂತ ಆರೋಪಿಸಿದ್ದ ಶ್ರೀರಾಮುಲು ಇದೀಗ ಟ್ವೀಟ್ ಮಾಡೋ ಮೂಲಕ ಸಚಿವ ಡಿ.ಕೆ...
ಮೈಸೂರು: ಮೈತ್ರಿ ಸರ್ಕಾರದ ಕುರಿತಾಗಿ ಹೇಳಿಕೆ ನೀಡಿದ್ದ ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಜಿ.ಟಿ ದೇವೇಗೌಡ ಪ್ರತಿಕ್ರಿಸಿದ್ದಾರೆ. ಹೋಗಿ ಅಂತ ಹೇಳೋದಕ್ಕೆ ಯಾರಿಗೂ ಅಧಿಕಾರವಿಲ್ಲ ಅಂತ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಚಿವ ಜಿ.ಟಿ ದೇವೇಗೌಡ, ನಾಲ್ಕು ವರ್ಷ ಕುಮಾರಸ್ವಾಮಿಯವರೇ ಸಿಎಂ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ಸರ್ಕಾರ ಸುಭದ್ರ ಅಂತ ಕುಮಾರಸ್ವಾಮಿ ಕೂಡ ಭರವಸೆಯಿಂದಿದ್ದಾರೆ. ಹೀಗಿರುವಾಗ ಕಾಂಗ್ರೆಸ್...
ವಿಜಯಪುರ: ಸಚಿವ ಡಿ. ಕೆ. ಶಿವಕುಮಾರ ತಮ್ಮ ವಿರುದ್ಧ ದಾಖಲಾಗಿರುವ ಐಟಿ, ಇಡಿ ಪ್ರಕರಣಗಳಿಂದ ನುಣುಚಿಕೊಳ್ಳೋದಕ್ಕೆ ಯತ್ನಿಸುತ್ತಿದ್ದು ಇದಕ್ಕಾಗಿ ಕೇಂದ್ರದಲ್ಲಿ ಲಾಭಿ ನಡೆಸಿದ್ದಾರೆ ಅಂತ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆರೋಪಿಸಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಚಿವ ಡಿ.ಕೆ.ಶಿವಕುಮಾರ್ ತಮ್ಮ ಮೇಲಿರುವ ಐಟಿ ಮತ್ತು ಇಡಿ ಪ್ರಕರಣಗಳನ್ನು ರದ್ದು...
ಬೆಂಗಳೂರು: ಇತ್ತೀಚೆಗಷ್ಟೇ ರಾಜ್ಯ ಸಚಿವ ಸಂಪುಟ ಸೇರಿದ್ದ ಇಬ್ಬರು ಪಕ್ಷೇತರರಿಗೆ ನಾಳೆ ಖಾತೆ ಹಂಚಿಕೆ ಮಾಡಲಾಗುತ್ತದೆ.
ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ಪಕ್ಷೇತರರಾದ ಆರ್.ಶಂಕರ್ ಮತ್ತು ಎಂ.ನಾಗೇಶ್ ಗೆ ನಾಳೆ ಖಾತೆ ಹಂಚಿಕೆಯಾಗಲಿದೆ. ಈ ಇಬ್ಬರು ಸಚಿವರಾಗಿ 10 ದಿನಗಳಾದ್ರೂ ಈವರೆಗೂ ಖಾತೆ ಹಂಚಿಕೆಯಾಗಿಲ್ಲ. ಇವರಿಬ್ಬರಿಗೆ ಖಾತೆ ಹಂಚಿಕೆ ಕುರಿತಾಗಿ ಸಾಕಷ್ಟು ಚರ್ಚೆ ನಡೆಯುತ್ತಿದ್ದು, ಕಾಂಗ್ರೆಸ್-ಜೆಡಿಎಸ್...
ಬೆಂಗಳೂರು: ಬಿಜೆಪಿ ಸೇರ್ಪಡೆಯಾಗಲು ಬಿಜೆಪಿಯ ಒಬ್ಬರು ನನಗೆ ಆಫರ್ ನೀಡಿದ್ದರು ಅಂತ ಪರೋಕ್ಷವಾಗಿ ಶ್ರೀರಾಮುಲು ವಿರುದ್ಧ ಆರೋಪ ಮಾಡಿದ್ದ ಸಚಿವ ಡಿಕೆಶಿಗೆ ಇದೀಗ ಶ್ರೀರಾಮುಲು ಟಾಂಗ್ ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರೋ ಶ್ರೀರಾಮುಲು, ಬಳ್ಳಾರಿ ನಂದು ಅಂತ ಹೇಳಿಕೊಂಡು ಓಡಾಡುತ್ತಿದ್ದ ಸಚಿವ ಡಿ.ಕೆ ಶಿವಕುಮಾರ್ ಚುನಾವಣೆಯಲ್ಲಿ ಸೋತು ಇವತ್ತು ರಾಜ್ಯದ ಮಂತ್ರಿಯಾಗಿ ಬಳ್ಳಾರಿಗೆ ಕಾಲಿಡೋದಕ್ಕೆ ಹಿಂದೂಮುಂದೂ...
ಇನ್ಮುಂದೆ ನೀವು ಕಾರನ್ನ ಚಾಲನೆ ಮಾಡೋ ಅವಶ್ಯಕತೆ ಇಲ್ಲಾ. ಯಾಕಂದ್ರೆ ಡ್ರೈವರ್ಲೆಸ್ ಕಾರ್ ಬಂದಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ವಿಪ್ರೋ ಮತ್ತು ಇಂಡಿಯನ್...