ನವದೆಹಲಿ : ಇಂದು ದಿಢೀರ್ ಎಐಸಿಸಿ ರಾಜ್ಯ ಕಾಂಗ್ರೆಸ್ ಮೇಲೆ ಸಮರ ಸಾರಿದೆ. ಕೆಪಿಸಿಸಿ ಅಧ್ಯಕ್ಷ, ಕಾರ್ಯಾಧ್ಯಕ್ಷರನ್ನ ಹೊರತುಪಡಿಸಿ ಎಲ್ಲರನ್ನ ತತಕ್ಷಣದಿಂದಲೇ ವಜಾ ಮಾಡಿ ಆದೇಶ ಹೊರಡಿಸಿದೆ.. ದೆಹಲಿಗೆ ತೆರಳಿ ರಾಜ್ಯದಲ್ಲಿ ದೋಸ್ತಿ ಮುರಿದುಕೊಂಡು ಕಾಂಗ್ರೆಸ್ ಉಳಿಸಿ ಇಲ್ಲವೇ ಮುಂದೆ ಸರ್ಕಾರ ಪತನವಾದ್ರೆ ನಾನು ಹೊಣೆಯಲ್ಲ ಅಂತ ಸಿದ್ದರಾಮಯ್ಯ ಎ.ಕೆ ಆ್ಯಂಟನಿಗೆ ಹೇಳಿದ ಬೆನ್ನಲ್ಲೆ...
ಬೆಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿದ್ದ ಶಾಸಕ, ಮಾಜಿ ಸಚಿವ ರೋಷನ್ ಬೇಗ್ ಮತ್ತೆ ತಮ್ಮ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ. ನಾನು ಸತ್ಯ ಹೇಳಿದ್ದು ಪಕ್ಷ ವಿರೋಧಿ ಚಟುವಟಿಕೆಯಾದ್ರೆ ಸುಮಲತಾ ಪರ ಪ್ರಚಾರ ಮಾಡಿದ್ದವರ ಮೇಲೆ ಕ್ರಮ ಯಾಕೆ ಕೈಗೊಳ್ಳಲಿಲ್ಲ ಅಂತ ಕಿಡಿ ಕಾರಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೋಷನ್ ಬೇಗ್,...
ಬೆಂಗಳೂರು : ಕಳೆದೊಂದು ವರ್ಷದಲ್ಲಿ ಜನರಿಗೆ ಅಸಹ್ಯವಾಗಿರುವ ಪದ ಅಂದ್ರೆ ಆಪರೇಷನ್.. ಯಾಕಂದ್ರೆ ಸರ್ಕಾರ ಆಗ ಬೀಳುತ್ತೆ ಈಗ ಬೀಳುತ್ತೆ.. ಆಪರೇಷನ್ ಕಮಲ ಮಾಡ್ಬಿಟ್ರು.. ಹೀಗೆ ಪದೇ ಪದೇ ಕೇಳಿ ಜನ ಸಾಕಾಗಿ ಹೋಗಿದ್ದಾರೆ.. ಲೋಕಸಭಾ ಫಲಿತಾಂಶಧ ನಂತರ ಬಿಜೆಪಿ ಹೈಕಮಾಂಡ್ ಯಡಿಯೂರಪ್ಪ ಟೀಂಗೆ ಯಾಔಉದೇ ಆಪರೇಷನ್ ಮಾಡಬೇಡಿ ಸರ್ಕಾರ ಅದೇ ಬಿದ್ದರೇ ಬೀಳಲಿ...
ಶಿವಮೊಗ್ಗ: ಸರ್ಕಾರ ಉಳಿಸಿಕೊಳ್ಳೋದಕ್ಕೆ ಕೆಲ ಕಾಂಗ್ರೆಸ್ ನಾಯಕರ ಉದ್ಧಟತನ ಸಹಿಸಿಕೊಳ್ಳಲು ಸಾಧ್ಯವಿಲ್ಲ. ರೋಷನ್ ಬೇಗ್ ಅಮಾನತು ಮಾಡಿರೋದು ಸರಿಯಾಗಿಯೇ ಇದೆ ಅಂತ ಸಚಿವ ಕೃಷ್ಣ ಭೈರೇಗೌಡ ಸಮರ್ಥಿಸಿಕೊಂಡಿದ್ದಾರೆ.
ಶಿವಮೊಗ್ಗ ನಗರದಲ್ಲಿ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ, ಶಾಸಕರಾದ ರೋಷನ್ ಬೇಗ್, ರಮೇಶ್ ಜಾರಕಿಹೊಳಿ ಮೈತ್ರಿ ಸರ್ಕಾರದ ಬಗ್ಗೆ ಎಲ್ಲೆ ಮೀರಿ ಮಾತನಾಡುತ್ತಿದ್ದಾರೆ. ಸರ್ಕಾರದ ವಿರುದ್ಧ...
ಬೆಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗವುಂಟುಮಾಡಿದ್ದ ಮಾಜಿ ಸಚಿವ ರೋಷನ್ ಬೇಗ್ ರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ.
ಕಾಂಗ್ರೆಸ್ ನಾಯಕರು ಅಲ್ಪಸಂಖ್ಯಾತರನ್ನು ಕಡೆಗಣಿಸುತ್ತಿರೋದೇ ಕಾಂಗ್ರೆಸ್ ನ ದುಸ್ಥಿಗೆ ಕಾರಣ ಅಂತ ಹೇಳಿಕೆ ನೀಡಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಿದ್ದರಾಮಯ್ಯ ಮತ್ತು ವೇಣುಗೋಪಾಲ್ ವಿರುದ್ಧ ಬಹಿರಂಗವಾಗಿ ಅವಹೇಳನ ಮಾಡಿದ್ದ ಕಾಂಗ್ರೆಸ್...
ಬೆಂಗಳೂರು: ಮೈತ್ರಿ ಸರ್ಕಾರವನ್ನು ಪತನಗೊಳಿಸೋ ನಿಟ್ಟಿನಲ್ಲಿ ಬಿಜೆಪಿ ಮೈತ್ರಿ ಶಾಸಕರಿಗೆ 10 ಕೋಟಿ ನೀಡುವ ಆಮಿಷವೊಡ್ಡಿ ಸೆಳೆಯಲು ಡೀಲ್ ಮಾಡ್ತಿದೆ ಅಂತ ಸಿಎಂ ಕುಮಾರಸ್ವಾಮಿ ಸ್ಫೋಟಕ ಮಾಹಿತಿ ಹೊರಹಾಕಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ರಾತ್ರಿ 11 ಗಂಟೆಗೆ ಬಿಜೆಪಿಯ ಪ್ರಮುಖ ಮುಖಂಡರು ಮೈತ್ರಿ ಶಾಸಕರಿಗೆ ಕರೆ ಮಾಡಿ ಈಗಾಗಲೇ ಮೈತ್ರಿ ಪಕ್ಷದ 10...
ನವದೆಹಲಿ: ಪ್ರಮಾಣವಚನ ಸ್ವೀಕಾರ ಬಳಿ ರಾಜ್ಯ ಸರ್ಕಾರ ಹಾಗೂ ಸಂಸದರ ಜವಾಬ್ದಾರಿ ಕುರಿತಾದ ತಮ್ಮ ಹೇಳಿಕೆಗೆ ಸಂಸದೆ ಸುಮಲತಾ ಸ್ಪಷ್ಟನೆ ನೀಡಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಸಂಸದೆ ಸುಮಲತಾ, ಕಾವೇರಿ ನದಿ ನೀರು ಹಂಚಿಕೆ ವಿಚಾರ ಸುಪ್ರೀಂ ಕೋರ್ಟ್ ನಲ್ಲಿದೆ. ಈ ವಿಚಾರ ಕುರಿತಾಗಿ ಸಾಮೂಹಿಕ ಜವಾಬ್ದಾರಿ ಇರಬೇಕು. ಇದು ನಾನೊಬ್ಬಳೇ ನಿಂತ ಮಾಡುವ ಕೆಲಸವಲ್ಲ. ನಾವೆಲ್ಲರೂ...
ಬೆಂಗಳೂರು: ಜೆಡಿಎಸ್ ನ ಯುವ ಮುಖಂಡರಾದ ನಿಖಿಲ್ ಮತ್ತು ಪ್ರಜ್ವಲ್ ರೇವಣ್ಣಾಗೆ ಈಗಾಗಲೇ ಸಾಕಷ್ಟು ಪ್ರಚಾರ ಸಿಕ್ಕಿದೆ. ಹೀಗಾಗಿ ಅವರು ತೆರೆ ಮರೆಯಲ್ಲಿರೋದು ಸೂಕ್ತ ಅನ್ನೋ ಮೂಲಕ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ ದತ್ತಾ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಕುಟುಂಬ ರಾಜಕಾರಣಕ್ಕೆ ಖ್ಯಾತಿ ಪಡೆದಿರೋ ಜೆಡಿಎಸ್ ನೊಳಗೇ ಕುಟುಂಬ ರಾಜಕಾರಣಕ್ಕೆ ಸಣ್ಣದೊಂದು ಭಿನ್ನರಾಗ...
ಬೆಂಗಳೂರು: ಜಿಂದಾಲ್ ಭೂಮಿ ಪರಭಾರೆ ವಿಚಾರದಲ್ಲಿ ರಾಜಕೀಯ ನಾಯಕರ ಕೆಸರೆರಚಾಟ ಮುಂದುವರಿದಿದೆ. ಜಿಂದಾಲ್ ಭೂಮಿ ವಿಚಾರವಾಗಿ ಯಡಿಯೂರಪ್ಪ ಸಿಎಂ ಆಗಿದ್ದಾಗ 20 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದಿದ್ರು ಅಂತ ಹೇಳಿದ್ದ ಸಿಎಂಗೆ ಬಿಎಸ್ ವೈ ಖಡಕ್ ಉತ್ತರ ನೀಡಿದ್ದಾರೆ.
ಜಿಂದಾಲ್ ಭೂಮಿ ಪರಭಾರೆ ವಿಚಾರವಾಗಿ ತಮ್ಮ ವಿರುದ್ಧ ಆರೋಪ ಮಾಡಿದ್ದ ಸಿಎಂ ಕುಮಾರಸ್ವಾಮಿಗೆ ಯಡಿಯೂರಪ್ಪ...
ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕರ ಅಸಮಾಧಾನದ ಮಧ್ಯೆಯೇ ಪಕ್ಷೇತರದ ಶಾಸಕರಿಬ್ಬರಿಗೆ ಮಂತ್ರಿಗಿರಿ ಕೊಟ್ಟಾಗಿದೆ. ಆದ್ರೆ ಪಕ್ಷಕ್ಕೆ ನಿಷ್ಠೆಯಿಂದಿರುವ ಹಲವಾರು ಕಾಂಗ್ರೆಸ್ ಮುಖಂಡರು ಮೈತ್ರಿ ವಿರುದ್ಧ ತಿರುಗಿಬೀಳೋ ಎಲ್ಲಾ ಲಕ್ಷಣಗಳು ಕಾಣ್ತಿದ್ದು ಇದಕ್ಕೂ ನಾಯಕರು ಫಾರ್ಮುಲಾ ಕಂಡು ಹಿಡಿದಿದ್ದಾರೆ.
ರೆಬೆಲ್ ಲಿಸ್ಟ್ ನಲ್ಲಿರುವ ಶಾಸಕರಾದ ಅಖಂಡ ಶ್ರೀನಿವಾಸ ಮೂರ್ತಿ, ಭೀಮಾ ನಾಯ್ಕ್, ಮಹೇಶ್ ಕುಮಟಳ್ಳಿ, ಎಸ್.ರಾಮಪ್ಪ ಸೇರಿದಂತೆ...