ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮುಸಲ್ಮಾನರಿಗೂ ಅಪಮಾನ ಮಾಡುವ ರಾಜಕಾರಣ ಎಂದು ಕೆಸ್ ಈಶ್ವರಪ್ಪ ಕಾಂಗ್ರೆಸ್ ಪಕ್ಷದ ಬಗ್ಗೆ ಟೀಕೆ ಮಾಡಿದ್ದಾರೆ ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ತನವೀರ್ ಸೇಟ್ ನನ್ನು ತುಳಿಯುವುದಕ್ಕೆ ಮುಂದಿನ ಗುರಿ ಇಟ್ಟುಕೊಂಡಿದ್ದಾರೆ ಎಂದು ಕೆಎಸ್ ಈಶ್ವರಪ್ಪ ಹೇಳಿದ್ದಾರೆ,
ದೇವೆಗೌಡರೇ ಸೋನಿಯಾ ಗಾಂಧಿ ಹತ್ತಿರ ಮಾತನಾಡಿ ಜೆಡಿಎಸ್ ಗೆ ಬೆಂಬಲವನ್ನು ಕೇಳಿದ್ರು,ಸೋನಿಯಾ ಗಾಂಧಿ...
ತಮಕೂರು: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗೋದು ಖಚಿತ. ಡಿಕೆಶಿ ಮುಖ್ಯಮಂತ್ರಿ ಆದರೆ ಕುಣಿಗಲ್ಗೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಕುಣಿಗಲ್ ಕ್ಷೇತ್ರದ ಶಾಸಕ ಡಾ.ಎಚ್.ಡಿ.ರಂಗನಾಥ್ ಹೇಳಿರುವ ವಿಡಿಯೋ ಸದ್ಯ ವೈರಲ್ ಆಗುತ್ತಿದೆ.
ಕುಣಿಗಲ್ ಕ್ಷೇತ್ರದ ಹಳ್ಳಿಯೊಂದರಲ್ಲಿ ರಸ್ತೆ ಸಮಸ್ಯೆ ಇದೆ ಎಂದು ಹೇಳಿಕೊಂಡ ಮತದಾರರಿಗೆ ಸಮಸ್ಯೆ ಬಗೆಹರಿಸುವೆ ಎಂದ ಶಾಸಕ, ನಿಮಗೆ ಒಂದು ಸವಾಲು ಬರುತ್ತೆ.
ನೀವೆಲ್ಲ ಡಿಕೆಶಿ...
ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ನಡುವೆ ಬಿಗ್ ಫೈಟ್ ಶುರುವಾಗಿದೆ. ಬಿಜೆಪಿ ಪಕ್ಷದ ಮೂರನೇ ಅಭ್ಯರ್ಥಿ, ಕಾಂಗ್ರೆಸ್ ಪಕ್ಷದ 2ನೇ ಅಭ್ಯರ್ಥಿ ಹಾಗೂ ಜೆಡಿಎಸ್ ನ ಒರ್ವ ಅಭ್ಯರ್ಥಿಗೆ ಮತಗಳ ಕೊರತೆ ಇದೆ. ಯಾವುದಾದರೂ ಒಂದು ಪಕ್ಷದ ಬೆಂಬಲ ದೊರೆತರೆ ಮಾತ್ರವೇ ಗೆಲುವು ಸಾಧ್ಯವಾಗಿದೆ. ಈ ಹಿನ್ನಲೆಯಲ್ಲಿಯೇ ಮಾಜಿ...
ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆ ಬಯಸಿ ಬಿಜೆಪಿ ಅಭ್ಯರ್ಥಿ ಹಾಗೂ ಪಕ್ಷದ ರಾಜ್ಯ ವಕ್ತಾರ ಜಗ್ಗೇಶ್ ಇಂದು ತಮ್ಮ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವÀ ಮಾಧುಸ್ವಾಮಿ ಅವರು ಉಪಸ್ಥಿತರಿದ್ದರು. ಜಗ್ಗೇಶ್ ಅವರು ಎರಡನೇ ಪ್ರತಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಶಾಸಕರಾದ ಶ್ರೀಮತಿ ಭಾರತಿ ಶೆಟ್ಟಿ ಹಾಗೂ ಜಯರಾಮ್...
ಬೆಂಗಳೂರು : ಸಮಾಜದ ಕಟ್ಟಕಡೆಯ ಜನರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮೇಲೆತ್ತುವ ಕೆಲಸವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಳೆದ ಎಂಟು ವರ್ಷಗಳಲ್ಲಿ ಮಾಡಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಮಿಡಿಯುವ ಹೃದಯ ಶ್ರೀಮಂತಿಕೆ ಮೋದಿಯವರದ್ದು. ಹಿಂದೆಂದೂ ಈ ಪ್ರಮಾಣದಲ್ಲಿ ಇಂತಹ ಕೆಲಸ ಆಗಿರಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.
ಅವರು ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...
ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ. ಈ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.
ವಿಧಾನಸಭೆ ಕಾರ್ಯದರ್ಶಿ ಕಚೇರಿಗೆ ತೆರಳಿದಂತ ಅವರು, ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಸಿದರು. ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಅಶೋಕ್,...
ರಾಜ್ಯಸಭೆ ಟಿಕೆಟ್ ತಪ್ಪಿದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ತುಮಕೂರು ಮಾಜಿ ಸಂಸದ ,ಕಾಂಗ್ರೆಸ್ ಪಕ್ಷ ಟಿಕೆಟ್ ತಪ್ಪಿಸವ ಹುನ್ನಾರ ಮಾಡಿದ್ದಾರೆ, ಎಂದು ಮಾಜಿ ಸಂಸದ
ಮುದ್ದಹನುಮೇಗೌಡ ಹೇಳಿದ್ದಾರೆ.
ಚುನಾವಣಾ ಸಂದರ್ಭದಲ್ಲಿ ರಾಹುಲ್ ಗಾಂಧಿ ಹಾಗೂ ಆಗಿನ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಭರವಸೆ ನೀಡಿದ್ದರು ಆದರೂ 2020 ರ ರಾಜ್ಯಸಭಾ ಚುನಾವಣೆಯಲ್ಲಿ ಬೇರೆಯವರಿಗೆ ಅವಕಾಶ ನೀಡಿದ್ದಾರೆ.ಈಗಿನ ರಾಜ್ಯಸಭಾ...
ಈ ಶೆಟ್ಟರ ಪಾರ್ಟಿ ಸ್ಯಾಂಡಲ್‌ವುಡ್ಡಲ್ಲಿ ಕ್ರಿಯೇಟಿವ್ ಸಿನಿಮಾಗಳ ಮೂಲಕ ಸಿನಿಪ್ರಿಯರ ಫೇವರಿಟ್ ಆಗ್ಬಿಟ್ಟಿದೆ. ರಕ್ಷಿತ್ ಶೆಟ್ಟಿ, ರಿಷಭ್ ಶೆಟ್ಟಿ, ರಾಜ್ ಬಿ ಶೆಟ್ಟಿ, ಈಗ ಈ ಶೆಟ್ಟರ ಗ್ಯಾಂಗ್‌ನ ಬಗ್ಗೆ ಹೋಪ್‌ಫುಲ್ಲಾಗಿ ಮಾತಾಡಿರೋದು ಪ್ರಮೋದ್ ಶೆಟ್ಟಿ. ಪ್ರಮೋದ್ ಶೆಟ್ಟರು ಆಕ್ಟ್ ಮಾಡಿರೋ ಹೋಪ್ ಸಿನಿಮಾ ಜುಲೈನಲ್ಲಿ ರಿಲೀಸ್ ಆಗ್ತಿದೆ. ಇಲ್ಲಿ ಕರಪ್ಟ್ ಕೆ.ಎ.ಎಸ್ ಆಪೀಸರ್...
ಕರ್ನಾಟಕ ರಾಜ್ಯ ಸಭೆಗೆ ನಡುಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಎರಡನೇ ಅಭ್ಯರ್ಥಿಯಾದ ಮನ್ಸೂರ್ ಅಲಿಖಾನ್ 58 ಕೋಟಿ ರು ಆಸ್ತಿ ಘೋಷಣೆ ಮಾಡಿದ್ದಾರೆ.
13ಕೋಟಿ ಚರಾಸ್ತಿ,44,89ಕೋಟಿ ರು ಸ್ತಿರಾಸ್ತಿ ಇದ್ದು,3.95 ಕೋಟಿ ರು ಸಾರ ಹೊಂದಿರುವುದಾಗಿ ಚುನಾವಣಾಧಿಕಾರಿಗಳಿಗೆ ಸಲ್ಲಿಸುವ ಪ್ರಮಾಣ ಪತ್ರದಲ್ಲಿ ಮನ್ಸೂರ್ ತಿಳಿಸಿದ್ದಾರೆ.
ಚರಾಸ್ತಿ ಪೈಕಿ 8.39ಕೋಟಿ ರು ಮನ್ಸೂರ್ ಅಲಿಖಾನ್ ಹೊಂದಿದ್ದು, ಪತ್ನಿ4.41ಕೋಟಿ ರು...
ಕರ್ನಾಟಕದಲ್ಲಿ ಬೇರೂರಿರುವ ಭ್ರಷ್ಟ ಮತ್ತು ಅನೈತಿಕ ರಾಜಕಾರಣಕ್ಕೆ ಒಂದು ಸ್ವಚ್ಚ ಮತ್ತು ಪ್ರಾಮಾಣಿಕ ರಾಜಕಾರಣವನ್ನು ಪರ್ಯಾಯವಾಗಿ ನೀಡುವ ನಿಟ್ಟಿನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ನಿರಂತರವಾಗಿ ಶ್ರಮಿಸುತ್ತಿದೆ. ಅದರ ಭಾಗವಾಗಿ ಕರ್ನಾಟಕದಾದ್ಯಂತ ಜನತೆಗೆ ಸ್ವಚ್ಚ, ಪ್ರಾಮಾಣಿಕ ರಾಜಕಾರಣದ ಅಗತ್ಯತೆ ಬಗ್ಗೆ ಅರಿವು ಮೂಡಿಸಲು ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದ್ದು, 2020ರಲ್ಲಿ “ಚಲಿಸು ಕರ್ನಾಟಕ” ಸೈಕಲ್ ಯಾತ್ರೆ,...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...