ಬೆಂಗಳೂರು: ಅಚ್ಚರಿಯ ಬೆಳವಣಿಗೆ ಎನ್ನುವಂತೆ ರಾಜ್ಯಸಭೆ ಚುನಾವಣೆಗೆ ಇಂದು ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಈಗಾಗಲೇ ಕಾಂಗ್ರೆಸ್ ನಿಂದ ಸ್ಪಷ್ಟ ಬಹುಮತ ಇಲ್ಲದೇ ಇದ್ದರೂ ಜೈರಾಂ ರಮೇಶ್ ಬಳಿಕ ಮನ್ಸೂರ್ ಆಲಿ ಖಾನ್ ಕೂಡ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿಯಿಂದಲೂ ನಟ ಜಗ್ಗೇಶ್, ನಿರ್ಮಲಾ ಸೀತಾರಾಮನ್ ಬಳಿಕ ಮೂರನೇ ಅಭ್ಯರ್ಥಿಯಾಗಿ ಲೇಹರ್...
ಕೊವಿಡ್ ಬಳಿಕ ಪ್ರಧಾನಿ ನರೇಂದ್ರ ಮೋದಿ ಜನಪ್ರಿಯತೆ ಮತ್ತಷ್ಟು ಹೆಚ್ಚಾಗಿದೆ ಶೇಕಡ 67% ಜನರು ಮೋದಿ ಎರಡನೇ ಅವಧಿಯ ಆಡಳಿತವನ್ನು ಮೆಚ್ಚಿಕೊಂಡಿದ್ದಾರೆ ಎಂದು ಎಂದು ಹೇಳಲಾಗುತ್ತಿದೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಶೇಕಡಾ 16ರಷ್ಟು ಹೆಚ್ವಳ ಎಂದು ಲೋಕಲ್ ಸರ್ಕಲ್, ಸಮೀಕ್ಷೆ ಹೇಳಿದೆ.ಸೇವೆ,ಉತ್ತಮ ಆಡಳಿತ ,ಬಡವರ ಕಲ್ಯಾಣ ಇನ್ನೂ ಹೀಗೆ ಅನೇಕ ವ್ಯವಸ್ಥೆಯನ್ನು 8 ವರ್ಷದ ಆಡಳಿತದಲ್ಲಿ...
ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಕರ್ನಾಟಕದಿಂದ ನಾಲ್ಕು ಸ್ಥಾನಗಳಿಗೆ ಜೂನ್.10ರಂದು ಚುನಾವಣೆ ಘೋಷಣೆ ಮಾಡಲಾಗಿದೆ. ಬಿಜೆಪಿಯಿಂದ ಇಬ್ಬರು, ಕಾಂಗ್ರೆಸ್ ನಿಂದ ಒಬ್ಬರಿಗೆ ನಿನ್ನೆ ಟಿಕೆಟ್ ಘೋಷಣೆ ಮಾಡಲಾಗಿತ್ತು. ಈ ಬೆನ್ನಲ್ಲೇ ಜೆಡಿಎಸ್ ಗೆ ಬಿಕ್ ಶಾಕ್ ನೀಡುವಂತೆ ಕಾಂಗ್ರೆಸ್ ನಿಂದ 2ನೇ ಅಭ್ಯರ್ಥಿಯಾಗಿ ಮನ್ಸೂರ್ ಆಲಿ ಖಾನ್ ಗೆ ಬಿ-ಫಾರಂ ಟಿಕೆಟ್ ನೀಡಲಾಗಿದೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ...
ಬೆಂಗಳೂರು: ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿಯಿಂದ ಇಬ್ಬರು ಹುರಿಯಾಳುಗಳನ್ನು ಘೋಷಣೆ ಮಾಡಲಾಗಿದೆ. ನಟ ಜಗ್ಗೇಶ್ ಹಾಗೂ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಟಿಕೆಟ್ ನೀಡಲಾಗಿದೆ.
ಬಿಜೆಪಿ ಹೈಕಮಾಂಡ್ ಅಧಿಕೃತವಾಗಿ ಹೆಸರು ಘೋಷಿಸಿದ್ದು, ಜೂನ್ 3ರಂದು ನಡೆಯಲಿರುವಂತ ರಾಜ್ಯಸಭಾ ನಾಲ್ಕು ಸ್ಥಾನಗಳಿಗೆ ಬಿಜೆಪಿಯಿಂದ ನಟ ಜಗ್ಗೇಶ್ ಹಾಗೂ ನಿರ್ಮಲಾ ಸೀತಾರಾಮನ್ ಅವರಿಗೆ ಅಧಿಕೃತವಾಗಿ ಟಿಕೆಟ್...
ಬೆಂಗಳೂರು: ಆರು ದಶಕಗಳ ಕಾಲ ದೇಶದ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷವು ರೈತರ ಬೆನ್ನೆಲುಬಾಗಿ ನಿಂತಿಲ್ಲ. ರೈತರ ಬೆನ್ನೆಲುಬನ್ನು ಗಟ್ಟಿ ಮಾಡುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು.
ತುಮಕೂರಿನಲ್ಲಿ ಇಂದು ರಾಜ್ಯ ರೈತ ಮೋರ್ಚಾ ಕಾರ್ಯಕಾರಿಣಿ ಸಭೆ ನಡೆಯಿತು. ಸಾವಯವ ಕೃಷಿಯಲ್ಲಿ ವಿಶೇಷ...
ಬೆಂಗಳೂರು: ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದಂತ ಹಿರಿಯ ನಟ, ಕಾಂಗ್ರೆಸ್ ಮುಖಂಡ ಮುಖ್ಯಮಂತ್ರಿ ಚಂದ್ರು ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಹಾಗೂವಿಪಕ್ಷ ನಾಯಕ ಸಿದ್ಧರಾಮಯ್ಯ ಅವರಿಗೆ ರಾಜೀನಾಮೆ ಪತ್ರ ಬರೆದಿದ್ದು, ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ವೈಯಕ್ತಿಕ ಕಾರಣಗಳಿಂದ ರಾಜೀನಾಮೆಯನ್ನು ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಇನ್ನೂ...
ಬೆಂಗಳೂರು: ಆರ್.ಎಸ್.ಎಸ್ ನಾಯಕರೇ, ಈ ರಿಮೋಟ್ ಕಂಟ್ರೋಲ್ ರಾಜಕೀಯ ಬಿಟ್ಟು ಬಿಡಿ. ನಿಮ್ಮ ತತ್ವ-ಸಿದ್ದಾಂತದ ಬಗ್ಗೆ ಅಷ್ಟೊಂದು ವಿಶ್ವಾಸ ನಿಮಗಿದ್ದರೆ ಈ ಹಿಂಬಾಗಿಲ ರಾಜಕೀಯ ಮಾಡದೆ ನೇರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಬಿಡಿ, ಗೆಲುವು ಕೋಮುವಾದದ್ದೋ? ಜಾತ್ಯತೀತತೆಯದ್ದೋ? ನೋಡಿಯೇ ಬಿಡೋಣ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಬಿಜೆಪಿಗೆ ಸವಾಲ್ ಹಾಕಿದ್ದಾರೆ.
ಅವರು ಇಂದು ಈ ಬಗ್ಗೆ ಸರಣಿ...
ಮಂಡ್ಯ: ನಗರದಲ್ಲಿ ದಕ್ಷಿಣ ಪದವೀಧರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದ್ದರೂ, ಈ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಕಾಲೇಜುಗಳಲ್ಲಿ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಸಭೆ ನಡೆಸಿ, ಪ್ರಚಾರ ಭಾಷಣ ಕೂಡ ಮಾಡಿದ್ದರು. ಈ ಹಿನ್ನಲೆಯಲ್ಲಿ ಅವರ ವಿರುದ್ಧ ಇದೀಗ ಎಫ್ಐಆರ್ ದಾಖಲಿಸಲಾಗಿದೆ.
ಈಗಾಗಲೇ ಈ ಸಂಬಂಧ ಸಿಇಓ ಸಚಿವ ಅಶ್ವತ್ಥನಾರಾಯಣ ಅವರು ಚುನಾವಣಾ ನೀತಿ ಸಂಹಿತ ಉಲ್ಲಂಘಿಸಿ,...
ನವದೆಹಲಿ:ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಇಡಿ ಅಧಿಕಾರಿಗಳು ಸಲ್ಲಿಸಿದ್ದಂತ ಚಾರ್ಜ್ ಶೀಟ್ ಸಂಬಂಧದ ವಿಚಾರಣೆಯನ್ನು ಇಂದು ಇಡಿ ವಿಶೇಷ ಕೋರ್ಟ್ ನಲ್ಲಿ ನಡೆಯಿತು. ಕೆಲ ವಿಚಾರಣೆಯ ಬಳಿಕ, ಪ್ರಕರಣದ ವಿಚಾರಣೆಯನ್ನು ಮೇ.31ಕ್ಕೆ ಕೋರ್ಟ್ ಮುಂದೂಡಿಕೆ ಮಾಡಿದೆ.
ಕಳೆದ ಎರಡು ದಿನಗಳ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ...
ಬೆಂಗಳೂರು: ಸಚಿವ ಅಶ್ವತ್ಥನಾರಾಯಣ ಅವರು, ಮಂಡ್ಯದಲ್ಲಿ ಪರಿಷತ್ ಚುನಾವಣಾ ನೀತಿ ಸಂಹಿತೆಯಿದ್ದರು, ಕಾಲೇಜುಗಳಲ್ಲಿ ಸಭೆ ಮಾಡಿದ್ದು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಿರುವುದು ನಿಜ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇಂದು ತನ್ನ ಅಧಿಕಾರ ದುರ್ಬಳಕೆ ಮಾಡಿರುವ ಬಿಜೆಪಿ ಮಂತ್ರಿ ರಕ್ಷಣೆಗೆ ಮುಂದಾಗಿದೆ. ರಾಜ್ಯ ಹಾಗೂ ಕೇಂದ್ರ ಚುನಾವಣಾ ಆಯೋಗವಿದ್ದು, ರಾಜ್ಯ ಚುನಾವಣಾ ಆಯೋಗದ ಮುಖ್ಯಸ್ಥರು...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...