ನವದೆಹಲಿ : ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರ ಜತೆ ಚರ್ಚೆಯಾಗಿಲ್ಲ. ಸುಪ್ರೀಂ ಕೋರ್ಟ್ ಬಿಬಿಎಂಪಿ ಹಾಗೂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸೂಚಿಸಿರುವ ಹಿನ್ನೆಲೆಯಲ್ಲಿ ಅದರ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಅಮಿತ್ ಶಾ ಅವರ ಸೂಚನೆಯಂತೆ ರಾಜ್ಯ...
ಉಡುಪಿ : ಮೇಲ್ಮನೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆ ಇಂದು ಅಥವಾ ನಾಳೆ ಅಂತಿಮವಾಗಬೇಕಾಗಿದ್ದು, ನಾನು ಹಾಗೂ ಸಿದ್ದರಾಮಯ್ಯ ಅವರು ದೆಹಲಿಗೆ ಭೇಟಿ ನೀಡುತ್ತಿದ್ದೇವೆ. ಎಂದು ಡಿಕೆ ಶಿವಕುಮಾರ್ ತಿಳಿಸಿದ್ರು.
ಇಂದು ಬೆಳಗ್ಗೆ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಪಕ್ಷದ ಮುಖಂಡರ ಸಭೆ ಮಾಡಿದ್ದೇನೆ. ಉಡುಪಿ ವಿಧಾನಸಭಾ ಕ್ಷೇತ್ರದ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರನ್ನು ಅಭಿನಂದಿಸುತ್ತೇನೆ. ಪ್ರಮೋದ್...
ಉಡುಪಿ: ವಿಶ್ವದ ಅತಿದೊಡ್ಡ ಸೋಲಾರ್ ಪಾರ್ಕ್ ಎಂಬ ಕೀರ್ತಿ ಪಡೆದಿರುವ ಪಾವಗಡ ಸೋಲಾರ್ ಪಾರ್ಕ್ ಯೋಜನೆಯಲ್ಲಿ ನಾನು ಶೇ. 0.1ರಷ್ಟು ತಪ್ಪು ಮಾಡಿದ್ದರೂ ನಾನು ಅದರ ಹೊಣೆ ಹೊರಲು ಬದ್ಧನಾಗಿದ್ದೇನೆ. ಬಿಜೆಪಿ ಸರ್ಕಾರ ಯಾವ ತನಿಖೆಯನ್ನಾದರೂ ಮಾಡಲಿ, ಎಲ್ಲ ತನಿಖೆಗೂ ಸಿದ್ಧನಾಗಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಉಡುಪಿಯ ಉಪ್ಪುಂದದ ದುರ್ಗಾಪರಮೇಶ್ವರಿ...
ಬೆಂಗಳೂರು: ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲಕಾಪೂರೆ ಅವರನ್ನು ನೇಮಕ ಮಾಡಲಾಗಿದೆ.
ನಿನ್ನೆಯಷ್ಟೇ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿಯವರು ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆಯಿಂದ ತೆರವಾಗಿದ್ದಂತ ಸ್ಥಾನಕ್ಕೆ, ಇದೀಗ ಪರಿಷತ್ ಸದಸ್ಯ ರಘುನಾಥ್ ರಾವ್ ಮಲಕಾಪೂರೆ ಅವರನ್ನು ನೇಮಕ ಮಾಡಲಾಗಿತ್ತು.
ನೂತನ ಸಭಾಪತಿಯಾಗಿ ನೇಮಕಗೊಂಡಂತ ಅವರು, ಇಂದು ವಿಧಾನಸೌಧದದ ಸಭಾಪತಿಗಳ ಕೊಠಡಿಯಲ್ಲಿ ನೂತನ ಹಂಗಾಮಿ ಸಭಾಪತಿಯಾಗಿ...
ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಹಾಗೂ ಪರಿಷತ್ ಸದಸ್ಯ ಸ್ಥಾನ ಎರಡಕ್ಕೂ ಬಸವರಾಜ ಹೊರಟ್ಟಿಯವರು ರಾಜೀನಾಮೆ ಸಲ್ಲಿಸಿದ್ದಾರೆ.
ರಾಜೀನಾಮೆ ಸಲ್ಲಿಸಿದ ಬಳಿಕ ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂದು ನಾನು ಸಭಾಪತಿ ಸ್ಥಾನಕ್ಕೆ ವಿಧಾನ ಪರಿಷತ್ ಕಾರ್ಯದರ್ಶಿಗಳಿಗೆ ರಾಜೀನಾಮೆ ನೀಡಿದ್ದಾರೆ. ವಿಧಾನಪರಿಷತ್ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡಿದ್ದೇನೆ ಎಂದರು.
ಏಳು ಭಾರಿ ಜನರು ನನ್ನನ್ನ...
ಬೆಂಗಳೂರು: ಉರ್ದು ಶಾಲೆಯಲ್ಲಿ ಈ ಹಿಂದಿನಿಂದಲೂ ರಾಷ್ಟ್ರಗೀತೆ ಹಾಡುತ್ತಾ ಬರಲಾಗುತ್ತಿದೆ. ರಾಷ್ಟ್ರಗೀತೆ ಹಾಡುತ್ತಿಲ್ಲಾ ಎಂಬುದು ಸುಳ್ಳು ಆರೋಪ. ಬರೀ ರಾಜಕೀಯ ಗಿಮಿಕ್. ಮುತಾಲಿಕ್ ನಿಂದ ನಾವೇನ್ ರಾಷ್ಟ್ರಗೀತೆ ಹಾಡೋದನ್ನು ಕಲಿಯಬೇಕಿಲ್ಲ ಎಂಬುದಾಗಿ ಶಾಸಕ ಬಿ.ಜೆಡ್ ಜಮೀರ್ ಅಹ್ಮದ್ ಖಾನ್ ತಿರುಗೇಟು ನೀಡಿದ್ದಾರೆ.
ಇಂದು ಪೆನ್ಷನ್ ಮೊಹಲ್ಲಾದಲ್ಲಿನ ಸರ್ಕಾರಿ ಉರ್ದು ಶಾಲೆಯ ನೂತನ ಕಟ್ಟಡ ಉದ್ಘಾಟನೆಯ ಬಳಿಕ...
ಮಹಾರಾಷ್ಟ್ರದ ಬಿಜೆಪಿ ವಕ್ತಾರ ವಿನಾಯಕ ಅಂಬೇಕರ್, ಶರದ್ ಪವಾರ್ ವಿರುದ್ಧ ಕಾಮೆಂಟ್ ಹಾಕಿದ ಕಾರಣಕ್ಕೆ, ನ್ಯಾಷನಲ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಪಾಳ ಮೋಕ್ಷ ಮಾಡಿದ್ದಾರೆ. ಬಿಜೆಪಿ ಆಫೀಸಿಗೆ ಬಂದ ನಾಲ್ಕೈದು ಕಾಂಗ್ರೆಸ್ ಕಾರ್ಯಕರ್ತರು, ವಿನಾಯಕರನ್ನ ಮುತ್ತಿಗೆ ಹಾಕಿದ್ದಾರೆ. ನಮ್ಮ ಲೀಡರ್ ಶರದ್ ಪವಾರ್ ಬಗ್ಗೆ ಕಾಮೆಂಟ್ ಮಾಡೋಕ್ಕೆ ಎಷ್ಟು ಧೈರ್ಯ ಅಂತಾ ಕೇಳಿದ್ದಾರೆ.
ವಿನಾಯಕ ಅದಕ್ಕೆ...
ಬೆಂಗಳೂರು: ದಕ್ಷ, ಜನಪರ ಆಡಳಿತ ಮಾಡುವುದು ಬಹಳ ಮುಖ್ಯ. ನಾಳೆ ನಾಡಿದ್ದು ವರಿಷ್ಠರೊಂದಿಗೆ ದೂರವಾಣಿ ಮೂಲಕ ಸಂಪರ್ಕ ಮಾಡಲಾಗುವುದು. ಅವರ ಸೂಚನೆಯಂತೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಜಾನ್, ಹಿಜಾಬ್, ಹಲಾಲ್ ವಿಷಯಗಳನ್ನು ಸೌಹಾರ್ದ ಯುತವಾಗಿ, ಕಾನೂನಾತ್ಮಕವಾಗಿ ಬಗೆಹರಿಸಲಾಗಿದೆ. ನ್ಯಾಯ...
ಬೆಂಗಳೂರು: ಹಿಂದುಳಿದ ವರ್ಗಗಳಿಗೆ ಮೀಸಲಾತಿ ತಪ್ಪಲು ಕಾಂಗ್ರೆಸ್ಸೇ ಕಾರಣ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ತಿಳಿಸಿದರು.
ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮಹಾರಾಷ್ಟ್ರದ ಕಾಂಗ್ರೆಸ್ ಬೆಂಬಲಿತ ಸರಕಾರವು ಸರಿಯಾಗಿ ಸಮರ್ಥನೆ ಮಾಡಿ ಹಿಂದುಳಿದ ವರ್ಗದ ಹಿತಾಸಕ್ತಿಯನ್ನು ಎತ್ತಿ ಹಿಡಿಯದ...
ರಾಜಸ್ಥಾನ: ಇಲ್ಲಿನ ಉದಯಪುರದಲ್ಲಿ ಎಐಸಿಸಿ ಚಿಂತನಾ ಶಿಬಿರ ನಡೆಯುತ್ತಿದೆ. ಈ ಶಿಬಿರದಲ್ಲಿ ಪಾಲ್ಗೊಂಡಿದ್ದಂತ ಕರ್ನಾಟಕ ಕಾಂಗ್ರೆಸ್ ನ ಕೈ ನಾಯಕರು ತಮ್ಮ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ ಕುಚುಕು ಗೆಳೆಯರಾಗಿದ್ದು ಗಮನಸೆಳೆಯಿತು.
ರಾಜ್ಯ ರಾಜಕೀಯದಲ್ಲಿ ಡಿಕೆ ಶಿವಕುಮಾರ್ VS ರಮ್ಯಾ ಟ್ವಿಟ್ಟರ್ ವಾರ್...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...