ಬೆಂಗಳೂರು: ಅವಧಿ ಮುಕ್ತಾಯಗೊಳ್ಳುತ್ತಿರುವಂತ ಕರ್ನಾಟಕ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಚುನಾವಣಾ ಆಯೋಗದಿಂದ ಚುನಾವಣೆ ನಡೆಸೋದಕ್ಕಾಗಿ ದಿನಾಂಕ ನಿಗದಿ ಮಾಡಲಾಗಿದೆ. ಮುಂದಿನ ತಿಂಗಳ ಜೂನ್ 3, 2022ರಂದು ಮತದಾನಕ್ಕೆ ಡೇಟ್ ಫಿಕ್ಸ್ ಮಾಡಲಾಗಿದೆ.
ಈ ಕುರಿತಂತೆ ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿದ್ದು, ದಿನಾಂಕ 14-06-2022ರಂದು ಕರ್ನಾಟಕದ 7 ವಿಧಾನ ಪರಿಷತ್ ಸದಸ್ಯರ ಕಾಲಾವಧಿ ಮುಕ್ತಾಯಗೊಳ್ಳಲಿದೆ. ಹೀಗಾಗಿ...
ಮೇಕೆದಾಟು ಪಾದಯಾತ್ರೆ ಸಂಪೂರ್ಣ ರಾಜಕೀಯ ಕಾರಣಕ್ಕಾಗಿ ನಡೆದಿರೋದು. ಐದು ವರ್ಷ ಕಾಂಗ್ರೆಸ್ ಸರ್ಕಾರ ಇದ್ದಾಗ ಯಾಕೆ ಮಾಡಲಿಲ್ಲ. ನಮಗೆ ದೇವೇಗೌಡರೇ ರಾಷ್ಟ್ರೀಯಮಟ್ಟದ ನಾಯಕರು. ನಮ್ಮಲ್ಲಿ ಚೋಟಾಮಟ್ಟದ ಕಾರ್ಯಕರ್ತರೇ ನಾಯಕರು ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಎರಡು ಭಾರಿ ಸಿಎಂ ಆಗಿದ್ದಾಗಲೂ ಸ್ವತಂತ್ರ ಸರ್ಕಾರ ಇರಲಿಲ್ಲ....
ಬಾದಾಮಿ: ಆಜಾನ್ ಮತ್ತು ಬಜನ್ ವಿಚಾರವಾಗಿ ಬಿಜೆಪಿ ಸರಕಾರವು ಜಾಣಮೌನದ ಲಾಭ ಪಡೆದು ಸಮಾಜಕ್ಕೆ ಬೆಂಕಿ ಇಡುವ ಕೆಲಸ ಮಾಡುತ್ತಿರುವ ಪ್ರಮೋದ್ ಮುತಾಲಿಕ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ ಮಾಡಿದರು.
ಬಾದಾಮಿಯಲ್ಲಿ ಇಂದು ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು, ಭಾವನಾತ್ಮಕ ವಿಷಯಗಳನ್ನಿಟ್ಟುಕೊಂಡು ಸಮಾಜದ...
ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರ ನೇತೃತ್ವ ಮತ್ತು ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಬಿಜೆಪಿ ಮುಂದಿನ ಚುನಾವಣೆ ಎದುರಿಸಲಿದ್ದು, 150 ಸ್ಥಾನಗಳನ್ನು ಗೆಲ್ಲಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಅತಿ ಹೆಚ್ಚು ಶಾಸಕರು ಬಿಜೆಪಿ ಬಾಗಿಲು ತಟ್ಟುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರಾದ ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದರು.
ಮಲ್ಲೇಶ್ವರದ ರಾಜ್ಯ ಕಾರ್ಯಾಲಯ “ಜಗನ್ನಾಥ...
ಬೆಂಗಳೂರು : ರಾಜ್ಯದಲ್ಲಿ ಹಿಂದುಳಿದ ವರ್ಗಗಳಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡುವ ಕುರಿತು ಅಧ್ಯಯನ ನಡೆಸಲು ಸರ್ಕಾರವು ಪ್ರತ್ಯೇಕ ಆಯೋಗವನ್ನು ನ್ಯಾಯಮೂರ್ತಿ ಭಕ್ತವತ್ಸಲ ಅವರ ಅಧ್ಯಕ್ಷತೆಯಲ್ಲಿ ರಚಿಸಿದೆ.
ನಿವೃತ್ತ ಐಎಎಸ್ ಅಧಿಕಾರಿ ಸಿ.ಆರ್. ಚಿಕ್ಕಮಠ ಅವರು ಈ ಆಯೋಗದ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಹಿಂದುಳಿದ ವರ್ಗಗಳಿಗೆ ಪಂಚಾಯತ್ ರಾಜ್ ಸಂಸ್ಥೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೂಕ್ತ ಪ್ರಾತಿನಿಧ್ಯ...
ಬೆಂಗಳೂರು: ಜೈಲಿನಲ್ಲಿ ಇರಬೇಕಾದಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಯುತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಹೊರಗೆ ಓಡಾಡುತ್ತಿದ್ದಾರೆ. ಇಂತಹ ತಂಡ ಕಾಂಗ್ರೆಸ್ ನಲ್ಲಿದೆ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ಧಾಳಿ ನಡೆಸಿದ್ದಾರೆ.
ನಗರದಲ್ಲಿ ಬಿಜೆಪಿ ಯುವ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದಂತ ಅವರು,ರಾಹುಲ್ ಗಾಂಧಿ ನೇಪಾಳಕ್ಕೆ ಯಾಕೆ ಹೋಗಿದ್ರು ? ನೈಟ್...
ದಾವಣೆಗೆರೆ: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಸಚಿವರು ಇಲ್ಲವೆ ಬಿಜೆಪಿ ಮುಖಂಡರ ಕೈವಾಡವಿದ್ದರೆ ಮಾಜಿ ಸಿಎಂಎ ಚ್.ಡಿ.ಕುಮಾರಸ್ವಾಮಿ ಗಾಳಿಯಲ್ಲಿ ಗುಂಡು ಹೊಡೆಯುವ ಬದಲು ದಾಖಲೆಗಳನ್ನು ಬಿಡುಗಡೆ ಮಾಡಲಿ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸವಾಲು ಹಾಕಿದ್ದಾರೆ.
ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು 2 ಬಾರಿ ಸಿಎಂ ಆಗಿದ್ದವರು. ಜೊತೆಗೆ...
ಬೆಂಗಳೂರು: ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದಂತ ಒಂದು ಗಂಟೆಯಲ್ಲೇ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆಯಾದ್ರು. ಇವರಲ್ಲದೇ ಮಾಜಿ ಸಚಿವ ವರ್ತೂರು ಪ್ರಕಾಶ್, ಮಾಜಿ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಕೂಡ ಬಿಜೆಪಿ ಸೇರ್ಪಡೆಯಾದ್ರು.
ಇಂದು ನಗರದ ನಡೆದಂತ ಸರಳ ಸಮಾರಂಭದಲ್ಲಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್...
ಬೆಂಗಳೂರು: ತೇಜೇಂದರ್ ಬಗ್ಗಾ ತಂದೆ-ತಾಯಿ ಹಲ್ಲೆ ಮಾಡಿದಂತ ಪಂಜಾಬ್ ಪೊಲೀಸರ ಕೃತ್ಯ ಖಂಡನೀಯವಾಗಿದೆ. ದೆಹಲಿಗೆ ಪಂಜಾಬ್ ಪೊಲೀಸರನ್ನು ಕಳಿಸಿ ಅರೆಸ್ಟ್ ಮಾಡಿಸೋ ದುಸ್ಸಾಹಕ್ಕೆ ಕೈಹಾಕಿದ್ದು ಖಂಡನೀಯವೆಂದು ಆರೋಪಿಸಿ, ಬಿಜೆಪಿ ಯುವ ಮೋರ್ಚಾದಿಂದ ಇಂದು, ಎಎಪಿ ಕಚೇರಿಗೆ ರಾಜ್ಯಾಧ್ಯಕ್ಷ ಡಾ ಸಂದೀಪ್ ನೇತೃತ್ವದಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.
ನಗರದಲ್ಲಿನ ಎಎಪಿ ಕಚೇರಿಯ ಮುಂದೆ ಅರವಿಂದ್ ಕೇಜ್ರಿವಾಲ್...
ಬೆಂಗಳೂರು: ಕೆಪಿಸಿಸಿ ಉಪಾಧ್ಯಕ್ಷರಾಗಿದ್ದಂತ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಪಕ್ಷಕ್ಕೆ ರಾಜೀನಾಮೆ ನೀಡಿ, ಗುಡ್ ಬೈ ಹೇಳಿದ್ದಾರೆ.
ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಹಾಗೂ ಕೆಪಿಸಿಸಿ ಉಪಾಧ್ಯಕ್ಷರ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ. ಈ ಸಂಬಂಧ ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಸಲ್ಲಿಸಿದ್ದಾರೆ.
ಅಂದಹಾಗೇ ಕಾಂಗ್ರೆಸ್ ಪಕ್ಷದಿಂದ ಈ ಹಿಂದೆ ಪ್ರಮೋದ್ ಮಧ್ವರಾಜ್ ಅವರು ಕ್ರೀಢಾ...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...