ಬೆಂಗಳೂರು: ‘ಸುಳ್ಳು ನಮ್ಮಲ್ ಇಲ್ಲವಯ್ಯ, ಸುಳ್ಳೇ ನಮ್ಮನೆ ದೇವರು... ಪುರಂದರ ದಾಸರು ಹೇಳಿದ್ದು ಕಾಂಗ್ರೆಸ್ ಮುಖಂಡರನ್ನು ನೋಡಿಯೇ ಇರಬೇಕು. ಸುಳ್ಳೇ ಅವರ ಮನೆಯ ದೇವರಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಚಿಕ್ಕಮಗಳೂರು ಶಾಸಕರಾದ ಸಿ.ಟಿ.ರವಿ ಅವರು ತಿಳಿಸಿದ್ದಾರೆ.
500 ಎಕರೆ ಜಮೀನು ಹೊಂದಿದ್ದಾರೆ ಎಂದು ನನ್ನ ಮೇಲೆ ಆರೋಪ ಮಾಡಿರುವ ನಿಮಗೆ ಕಾನೂನೇ...
ಹಾಸನ: ಮೊದಲು ನಾನು ಕೇಳಿರುವ ನಾಲ್ಕು ಪ್ರಶ್ನೆಗಳಿಗೆ ಉತ್ತರ ಕೊಡಿ. ನಿಮ್ಮ ಉದ್ದರಿ ಉಪದೇಶ ನನಗೆ ಬೇಕಿಲ್ಲ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮೇಲೆ ತೀವ್ರ ವಾಗ್ದಾಳಿ ನಡೆಸಿದರು.
ಹಾಸನದಲ್ಲಿ ಇಂದು ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು; ತಮ್ಮ ಹಾಗೂ ತಮ್ಮ ತಂದೆಯವರ ಬಗ್ಗೆ ಹೇಳಿಕೆ ನೀಡಿರುವ ಸಿದ್ದರಾಮಯ್ಯ...
ಬೆಂಗಳೂರು: ತಮ್ಮನ್ನು ಪದೇಪದೆ ಕೆಣಕುತ್ತಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ಕೊಟ್ಟಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಪ್ರತಿಪಕ್ಷ ನಾಯಕರಿಗೆ ನಾಲ್ಕು ನೇರ ಪ್ರಶ್ನೆಗಳನ್ನು ಕೇಳಿದ್ದಾರೆ.
ನಿನ್ನೆ ಮಂಡ್ಯದಲ್ಲಿ ತಮ್ಮ ಬಗ್ಗೆ ಅಸಂಬದ್ಧ ಹೇಳಿಕೆ ನೀಡಿರುವ ಸಿದ್ದರಾಮಯ್ಯ ವಿರುದ್ಧ ಟ್ವಿಟರ್ ನಲ್ಲಿ ಮಾಜಿ ಮುಖ್ಯಮಂತ್ರಿಗಳು ಟೀಕಾಪ್ರಹಾರ ನಡೆಸಿದ್ದಾರೆ. ಅವರ ಟ್ವೀಟ್ ನ ಪೂರ್ಣಪಾಠ ಇಲ್ಲಿದೆ.
ಆಪರೇಷನ್...
ಬೆಂಗಳೂರು: ಮುಖ್ಯಮಂತ್ರಿ ಆಗಿದ್ದಾಗ ಕೈಗೆ ಕಟ್ಟಿಕೊಂಡು ಮೆರೆದ ಹ್ಯೂಬ್ಲೆಟ್ ವಾಚ್ ಅನ್ನು ತಂದು ಕೊಟ್ಟವರು ಯಾರು? ಅದು ನಿಮ್ಮ ಕೈ ಸೇರಿದ್ದು ಹೇಗೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ಹಾಸನದಲ್ಲಿ ಸೋಮವಾರ ಮಾಜಿ ಪ್ರಧಾನಿ ದೇವೇಗೌಡರು, ಜೆಡಿಎಸ್ ಪಕ್ಷ ಹಾಗೂ ತಮ್ಮ ಬಗ್ಗೆ ಟೀಕೆ ಮಾಡಿರುವ ಸಿದ್ಧರಾಮಯ್ಯ...
ಬೆಂಗಳೂರು: ಹುಬ್ಬಳ್ಳಿ ಗಲಾಟೆ ಪ್ರಕರಣ, ಪಿಎಸ್ಐ ನೇಮಕಾತಿ ಅಕ್ರಮ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಇಂದು ಏನ್ ಹೇಳಿದ್ರು ಅಂತ ಮುಂದೆ ಓದಿ..
ಇಂದು ತಮ್ಮ ಆರ್.ಟಿ ನಗರದ ನಿವಾಸದಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ ಗಲಾಟೆ ಪ್ರಕರಣದಲ್ಲಿ ಎಲ್ಲರನ್ನೂ ಅರೆಸ್ಟ್ ಮಾಡಿದ್ದೇವೆ.
ತನಿಖೆಯಾಗುತ್ತಿದೆ. ಇದರ ಹಿಂದೆ ಯಾರ್ ಇದ್ದಾರೆ, ಯಾವ ನಾಯಕರು ಇದ್ದಾರೆ, ಎಲ್ಲರದ್ದು ತನಿಖೆಯಾಗಿ,...
ಬೆಂಗಳೂರು: ಕೆ.ಎಸ್ ಈಶ್ವರಪ್ಪನವರು ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ನಡೆಸಿದಂತ ಸಿಎಂ ಮನೆ ಮುತ್ತಿಗೆ ಪ್ರಕರಣದಲ್ಲಿ, ಇದೀಗ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಸೇರಿ 36 ಕಾಂಗ್ರೆಸ್ ಮುಖಂಡರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಹೌದು.. ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ವಿಪಕ್ಷ ನಾಯಕ...
ಬೆಂಗಳೂರು: ರಾಜ್ಯದಲ್ಲಿ ಕೇವಲ ನಕಾರಾತ್ಮಕ ಧೋರಣೆಯನ್ನು ಆಚರಿಸುವ ವಿರೋಧ ಪಕ್ಷವಾದ ಕಾಂಗ್ರೆಸ್ ಬಗ್ಗೆ ಒಂದು ಖಂಡನಾ ನಿರ್ಣಯವನ್ನು ಕಂದಾಯ ಸಚಿವ ಆರ್.ಅಶೋಕ್ ಅವರು ಇಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿಯ ಅಧಿವೇಶನದಲ್ಲಿ ಮಂಡಿಸಿದರು. ಈ ನಿರ್ಣಯವನ್ನು ಲಕ್ಷ್ಮಣ್ ಸವದಿ ಮತ್ತು ಅಪ್ಪಚ್ಚು ರಂಜನ್ ಅವರು ಅನುಮೋದಿಸಿದರು ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರರಾದ ಎಂ.ಜಿ.ಮಹೇಶ್ ಅವರು...
ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಿಂದಾಗಿ ಯುವಕರ ಕನಸನ್ನು ಸರ್ಕಾರ ನುಚ್ಚು ನೂರು ಮಾಡುವಂತ ಕೆಲಸ ಮಾಡಿದೆ. 545ರಲ್ಲಿ 300 ಮಂದಿ ಅಕ್ರಮ ಆಯ್ಕೆ ಆಗಿದ್ದು, ಪ್ರತಿ ಅಭ್ಯರ್ಥಿಯಿಂದ ಕನಿಷ್ಠ 70-80 ಲಕ್ಷ ಪಡೆದಿದ್ದು, ಅಲ್ಲಿಗೆ 210 ಕೋಟಿ ಅವ್ಯವಹಾರ ನಡೆದಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.
ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ...
ಬೆಂಗಳೂರು: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅನೇಕ ಯೋಜನೆ ಮಾಡಿದ್ದಾರೆ. ಬಡವರಿಗೆ ಅನ್ಯಾಯ ಆಗಬಾರದು ಅಂತ ಅನೇಕ ಕಾರ್ಯಕ್ರಮ ಸಿದ್ಧಪಡಿಸಿಕೊಂಡಿದ್ದಾರೆ. ನಿನ್ನೆ ಜಲಧಾರೆ ಕಾರ್ಯಕ್ರಮ ಪ್ರಾರಂಭ ಮಾಡಿದ್ದಾರೆ. ಜಲಧಾರೆ ಕುಮಾರಸ್ವಾಮಿ ಅವರ ಕಲ್ಪನೆಯ ಕೂಸು. ಇದೊಂದು ಶ್ರೇಷ್ಠ ಕಾರ್ಯಕ್ರಮವಾಗಿದೆ ಎಂಬುದಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.
ಇಂದು ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ...
ಬೆಂಗಳೂರು: ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಇದೇ ಸಂದರ್ಭದಲ್ಲಿ ಪಕ್ಷದ ಧ್ವಜ ನೀಡುವ ಮೂಲಕ ಹೆಚ್.ಕೆ ಕುಮಾರಸ್ವಾಮಿಯಿಂದ ಸಿಎಂ ಇಬ್ರಾಹಿಂಗೆ ಅಧಿಕಾರ ಹಸ್ತಾಂತರ ಮಾಡಿದರು. ಇದೇ ವೇಳೆ ಜೆಡಿಎಸ್ ಸಂಸದೀಯ ಮಂಡಳಿ ಅಧ್ಯಕ್ಷರಾಗಿ ಹೆಚ್.ಕೆ ಕುಮಾರಸ್ವಾಮಿ ಅಧಿಕಾರ ಸ್ವೀಕರಿಸಿದರು.
ಈ ವೇಳೆ ಮಾತನಾಡಿದಂತ ಜೆಡಿಎಸ್ ವರಿಷ್ಠ ಮಾಜಿ ಸಿಎಂ...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...