Friday, May 8, 2026

ರಾಜಕೀಯ

Political News: ರಾಹುಲ್ ಅವರಿಗೆ ಮತ ಮತಿಭ್ರಮಣೆ !: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Political News: ರಾಹುಲ್ ಗಾಂಧಿ ಹರಿಯಾಣಾದಲ್ಲಿ ಮತಗಳ್ಳತನವಾಗಿದೆ ಎಂಬ ಆರೋಪ ಮಾಡಿದ್ದ ಬಗ್ಗೆ ವ್ಯಂಗ್ಯವಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಹುಲ್ ಅವರಿಗೆ ಮತ ಮತಿಭ್ರಮಣೆಯಾಗಿದೆ ಎಂದಿದ್ದಾರೆ. ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶದ ಹೀನಾಯ ಸೋಲನ್ನು ಈಗಲೇ ಊಹಿಸಿರುವ ರಾಹುಲ್ ಗಾಂಧಿ ಅವರು ಮೊದಲ ಹಂತದ ಮತದಾನಕ್ಕೆ ಮುನ್ನವೇ ಮೈ ಪರಚಿಕೊಳ್ಳುತ್ತಿದ್ದಾರೆ ! ಹಾಗಾಗಿ, ಸೋಲಿಗೊಂದು ಪೂರ್ವ...

ಇದು ಪಾಪಿಗಳ ಸರ್ಕಾರ : ರೈತನ ಸಾವಿಗೆ ಅವರೇ ಕಾರಣ

ಮಂಡ್ಯದಲ್ಲಿ ರೈತ ಆತ್ಮಹತ್ಯೆ ಪ್ರಕರಣ ಮತ್ತೊಮ್ಮೆ ಸರ್ಕಾರದ ವಿರುದ್ಧ ವಿರೋಧಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎರಡು ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರೈತ ಮಂಜೇಗೌಡ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸರ್ಕಾರವೇ ನೇರ ಕಾರಣ ಎಂದು...

DCM ಡಿ.ಕೆ.ಶಿವಕುಮಾರ್ ಸಿಎಂ ಆಗಲೆಂದು ಪೂಜೆ, ಹೋಮ-ಹವನ ಮಾಡಿದ ಅಭಿಮಾನಿಗಳು

Tumakuru News: ತುಮಕೂರು: ಕಾಂಗ್ರೆಸ್‌ನ ಕೆಲ ನಾಯಕರೇ ಹೇಳಿರುವಂತೆ ನವೆಬಂರ್ ಕ್ರಾಂತಿ ನಡೆಯಲಿದೆ. ಈ ವೇಳೆ ಸಚಿವ ಸಂಪುಟ ವಿಸ್ತರಣ ಆಗಲಿದೆ, ಸಿಎಂ ಬದಲಾಗುತ್ತಾರೆ ಅನ್ನೋ ಗುಸುಗುಸು ಜೋರಾಗಿಯೇ ಕೇಳುತ್ತಿದೆ. ಅದಕ್ಕೆ ತಕ್ಕಂತೆ ರಾಜ್ಯದಲ್ಲಿ ರಾಜಕೀಯ ಬೆಳವಣಿಗೆ ಜೋರಾಗಿಯೇ ಇದೆ. ಇನ್ನು ಡಿಸಿಎಂ ಡಿ.ಕೆ.ಶಿ ಫ್ಯಾನ್ಸ್ ಕೂಡ ತಮ್ಮ ನೆಚ್ಚಿನ ನಾಯಕ ಸಿಎಂ ಆಗಲಿ ಎಂದು...

ಬಿಹಾರದಲ್ಲಿ 121 ಕ್ಷೇತ್ರಗಳಿಗೆ ಮತದಾನ

ಬಿಹಾರ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಮತದಾನ ಆರಂಭವಾಗಿದೆ. ಇಂದು 18 ಜಿಲ್ಲೆಗಳ 121 ವಿಧಾನಸಭಾ ಕ್ಷೇತ್ರಗಳಲ್ಲಿ ಜನರು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. 3.75 ಕೋಟಿ ಮತದಾರರು ಮತದಾರರು 1,314 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸುತ್ತಿದ್ದಾರೆ. ಈ ಚುನಾವಣೆಯೂ ಬಿಹಾರ ರಾಜ್ಯ ರಾಜಕೀಯದ ದಿಕ್ಕನ್ನು ನಿರ್ಧರಿಸುವುದಲ್ಲದೇ, ಎನ್‌ಡಿಎ ಮತ್ತು ಮಹಾ ಮೈತ್ರಿಕೂಟ ಎರಡಕ್ಕೂ ಅಗ್ನಿಪರೀಕ್ಷೆಯಾಗಿದೆ. ಇಂದು ಸಂಜೆಯವರೆಗೆ...

ಮಹಾಘಟಬಂಧನ್‌ ವಿರುದ್ಧ ತೊಡೆತಟ್ಟಿದ ಓವೈಸಿ

ಬಿಹಾರ ಮುಸ್ಲಿಂ ಸಮುದಾಯದವರ ಪ್ರಾಬಲ್ಯವಿರುವ ಸೀಮಾಂಚಲ ಭಾಗದಲ್ಲಿ, aimim ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಮಹಾಘಟಬಂಧನ್ ವಿರುದ್ದ ಅದರಲ್ಲೂ ಪ್ರಮುಖವಾಗಿ, ಮಾಜಿ ಡಿಸಿಎಂ ತೇಜಸ್ವಿ ಯಾದವ್ ವಿರುದ್ದ ತೀವ್ರ ವಾಗ್ದಾಳಿಯನ್ನು ನಡೆಸುತ್ತಿದ್ದಾರೆ. ಮಹಾಘಟಬಂಧನ್ ಭಾಗವಾಗಲು ಪ್ರಯತ್ನಿಸಿದರೂ, ನಮ್ಮನ್ನು ತೇಜಸ್ವಿ ಯಾದವ್ ಕಡೆಗಣಿಸಿದ್ದಾರೆ ಎಂದು ಓವೈಸಿ ಕಿಡಿಕಾರಿದ್ದಾರೆ. ಜೊತೆಗೆ, ತೇಜಸ್ವಿ ಅವರನ್ನು ಮಹಾಭಾರತದ...

ಪ್ರಶಾಂತ್‌ ಕಿಶೋರ್‌ಗೆ BJP ಶಾಕ್

ಚುನಾವಣಾ ಚತುರ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷಕ್ಕೆ ತೀವ್ರ ಹಿನ್ನಡೆ ಎದುರಾಗಿದೆ. ಮೊದಲ ಹಂತದ ಮತದಾನಕ್ಕೆ ಒಂದು ದಿನ ಮೊದಲು ಜನ್ ಸುರಾಜ್ ಪಕ್ಷದ ಅಭ್ಯರ್ಥಿ ಪಕ್ಷ ಬದಲಿಸಿ ಬಿಜೆಪಿ ಸೇರಿದ್ದಾರೆ. ಮುಂಗೇರ್‌ನಲ್ಲಿ ಜೆಎಸ್‌ಪಿಯಿಂದ ಕಣಕ್ಕಿಳಿದಿದ್ದ ಸಂಜಯ್ ಸಿಂಗ್, ಬಿಜೆಪಿ ಅಭ್ಯರ್ಥಿ ಕುಮಾರ್ ಪ್ರಣಯ್ ಸಮ್ಮುಖದಲ್ಲಿ ಪಕ್ಷ ಸೇರಿದ್ದಾರೆ. ಜೆಎಸ್‌ಪಿಯ ಅಭ್ಯರ್ಥಿಗಳ ಸಂಖ್ಯೆ...

ಚಿತ್ತಾಪುರದಲ್ಲಿ ಪಥಸಂಚಲನಕ್ಕೆ RSS ಹೊಸ ಪ್ರಸ್ತಾವನೆ

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಅನುಮತಿ ಸಿಕ್ತಿಲ್ಲ. RSS ಹಿಡಿದ ಹಠ ಬಿಡ್ತಿಲ್ಲ. ಈ ವಿಚಾರ ಹೈಕೋರ್ಟ್‌ ಮೆಟ್ಟಿಲೇರಿದ್ದೂ ಆಯ್ತು. ಎರಡೆರಡು ಬಾರಿ ಶಾಂತಿ ಸಭೆ ನಡೆಸಿದ್ದು ಆಯ್ತು. ಸದ್ಯ, ನವೆಂಬರ್ 13 ಅಥವಾ 16ರಂದು ಚಿತ್ತಾಪುರದಲ್ಲಿ ಪಥ ಸಂಚಲನಕ್ಕೆ ಅನುಮತಿ ನೀಡುವಂತೆ, ಸರ್ಕಾರಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಹೊಸ ಪ್ರಸ್ತಾವನೆ ಸಲ್ಲಿಸಿದೆ. ಪಥ ಸಂಚನಲಕ್ಕೆ ಅನುಮತಿ...

RSS ಅಂಕುಶಕ್ಕೆ ನಿರ್ಧರಿಸಿದ್ದ ಸರ್ಕಾರಕ್ಕೆ ಹಿನ್ನಡೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳಿಗೆ ಪರೋಕ್ಷವಾಗಿ ಅಂಕುಶ ಹೇರಲು ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ, ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆ ಪ್ರಶ್ನಿಸಿ ಸರ್ಕಾರದ ಪರವಾಗಿ ಸಲ್ಲಿಕೆಯಾದ ಮೇಲ್ಮನವಿಯನ್ನ, ಹೈಕೋರ್ಟ್ ದ್ವಿಸದಸ್ಯ ಪೀಠ ವಜಾಗೊಳಿಸಿದೆ. ಏಕಸದಸ್ಯ ಪೀಠದಲ್ಲೇ ಇದನ್ನ ಇತ್ಯರ್ಥ ಮಾಡಿಕೊಳ್ಳಿ ಎಂದು, ಧಾರವಾಡದ ವಿಭಾಗೀಯ ಪೀಠ ತಿಳಿಸಿದ್ದು, ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ...

1 ಇಂಜೆಕ್ಷನ್‌ಗೆ ಲಕ್ಷ, ಲಕ್ಷ ಖರ್ಚು

ಕೆಜಿಎಫ್‌ನ ಚಾಚಾ ಖ್ಯಾತಿಯ ಹರೀಶ್‌ ರಾಯ್‌ ಥೈರಾಯ್ಡ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ರು. ತಮ್ಮ ಕೂದಲಿನಿಂದಲೇ ಸಿನಿಮಾದಲ್ಲಿ ಅವಕಾಶ ಗಿಟ್ಟಿಸಿಕೊಳ್ಳುತ್ತಿದ್ದ ಹರೀಶ್‌ ರಾಯ್‌ಗೆ, ಓಂ ನಂತರ ಕೆಜಿಎಫ್‌ ಸಿನಿಮಾದಿಂದ ನನಗೆ ದೊಡ್ಡ ಬ್ರೇಕ್‌ ಸಿಕ್ಕಿತ್ತು. ಆದರೆ, ಹರೀಶ್‌ ರಾಯ್‌ ಅವರಿಗೆ ಥೈರಾಯ್ಡ್‌ ಕ್ಯಾನ್ಸರ್‌ 4ನೇ ಹಂತದಲ್ಲಿದ್ದು, ಹೊಟ್ಟೆಗೆ ವ್ಯಾಪಿಸಿದೆ. ಚಿಕಿತ್ಸೆಗೆ ಸುಮಾರು 70 ಲಕ್ಷಕ್ಕೂ ಅಧಿಕ ರೂಪಾಯಿಗಳ ಅಗತ್ಯವಿತ್ತಂತೆ....

ನವೆಂಬರ್ ಅಲ್ಲ ಕ್ರಾಂತಿಗೆ ಮುಹೂರ್ತ

ನವೆಂಬರ್‌ ಕ್ರಾಂತಿ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ನಿನ್ನೆಯೇ ದೆಹಲಿಗೆ ಹೋಗಿದ್ದಾರೆ. ಆದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಯಾರನ್ನೂ ಭೇಟಿ ಮಾಡಿಲ್ಲ ಎಂದು ಡಿಕೆ ಹೇಳಿದ್ದಾರೆ. ಯಾವ ಸಂಪುಟ ವಿಸ್ತರಣೆ ಬಗ್ಗೆಯೂ ಚರ್ಚೆ ಮಾಡಿಲ್ಲ. ಸಿಎಂ ಎಲ್ಲವನ್ನೂ ಮಾಡಿಕೊಳ್ಳುತ್ತಾರೆ. ನಾನು ಯಾವುದೇ ಲೀಡರ್‌ಗಳನ್ನು ಭೇಟಿ ಮಾಡುವ ಕಾರ್ಯಕ್ರಮ ಇಟ್ಟುಕೊಂಡಿಲ್ಲ. ಆದ್ರೆ...
- Advertisement -spot_img

Latest News

ಸ್ಮಾರ್ಟ್ ಶಾಪಿಂಗ್ ಕಾಲ ಶುರು! ಏನಿದು ಹೊಸ ʼAIʼ ಫೀಚರ್?

ಅಮೆಜಾನ್ ಇಂಡಿಯಾ ತನ್ನ ಬಹುನಿರೀಕ್ಷಿತ ʼಗ್ರೇಟ್ ಸಮ್ಮರ್ ಸೇಲ್ 2026ʼ ಅನ್ನು ಮೇ 8ರಿಂದ ಅಧಿಕೃತವಾಗಿ ಆರಂಭಿಸಿದೆ. ಈ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್, ಎಲೆಕ್ಟ್ರಾನಿಕ್ಸ್, ಗೃಹೋಪಯೋಗಿ ವಸ್ತುಗಳು,...
- Advertisement -spot_img