ಬಿಡದಿ: ಸಣ್ಣಪುಟ್ಟ ಸಮುದಾಯಗಳ ಇಪ್ಪತ್ತಕ್ಕೂ ಹೆಚ್ಚು ಪೀಠಗಳ ಸ್ವಾಮೀಜಿಗಳು ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಆಶೀರ್ವದಿಸಿದರು.
ಬಿಡದಿಯ ಕೇತಿಗಾನಹಳ್ಳಿ ಗ್ರಾಮದಲ್ಲಿರುವ ಮಾಜಿ ಮುಖ್ಯಮಂತ್ರಿಗಳ ತೋಟಕ್ಕೆ ಭೇಟಿ ನೀಡಿ ಎಲ್ಲ ಶ್ರೀಗಳು, ತಮ್ಮ ಸಮುದಾಯಗಳ ಸ್ಥಿತಿಗತಿಗಳು, ಸಮಸ್ಯೆಗಳು, ಸವಾಲುಗಳು ಸೇರಿದಂತೆ ರಾಜ್ಯದ ಆಗುಹೋಗುಗಳ ಬಗ್ಗೆ ಚರ್ಚೆ ನಡೆಸಿದರು.
ದೊಡ್ಡಬಳ್ಳಾಪುರದ ವಾಲ್ಮೀಕಿ ಗುರು ಪೀಠದ ಶ್ರೀ...
ಬೆಂಗಳೂರು : ಯಾವುದೇ ಸಮಾಜ, ಸಂಘಟನೆಯಾಗಲಿ ಕಾನೂನನ್ನು ಕೈಗೆ ತೆಗೆದುಕೊಳ್ಳದಂತೆ ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲ ಕ್ರಮ ತೆಗೆದುಕೊಳ್ಳಲಾಗುವುದು. ಸರ್ಕಾರದ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಯಾವುದೇ ಭೇಧಭಾವವಿಲ್ಲದೆ ಕೆಲಸ ಮಾಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಏಪ್ರಿಲ್...
ಬೆಂಗಳೂರು: ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಮಾಡಿ, ಸರಿಯಾಗಿ ವಿದ್ಯುತ್ ಪೂರೈಕೆ ಮಾಡದ ಸರಕಾರ, ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ ಮಾಡಿದೆ. ಗುಣಮಟ್ಟದ ವಿದ್ಯುತ್ ಕೊಡಲು ಕೈಲಾಗದ ಸರಕಾರವು ಬೆಲೆ ಏರಿಕೆಯಲ್ಲಿ ಮಾತ್ರ ರಾಕೆಟ್ ವೇಗದಲ್ಲಿದೆ ಮಾಡಿದೆ ಎಂಬುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಇಂದು ಅವರು ಸರಣಿ ಟ್ವಿಟ್ ಮಾಡಿದ್ದು,...
ಬೆಂಗಳೂರು: ಐಪಿಎಸ್ ಹುದ್ದೆಗೆ ಸ್ವಯಂ ನಿವೃತ್ತಿ ಪಡೆದ ಬಳಿಕ, ಇಂದು ದೆಹಲಿಯಲ್ಲಿ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಮ್ಮುಖದಲ್ಲಿ ಪಕ್ಷವನ್ನು ಸೇರ್ಪಡೆಗೊಂಡರು.
ಇಂದು ದೆಹಲಿಯ ಎಎಪಿ ಕಚೇರಿಯಲ್ಲಿ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು, ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಂದ ಎಎಪಿ ಟೋಫಿ, ಶಾಲು ನೀಡಿ, ಎಎಪಿ ಪಕ್ಷಕ್ಕೆ ಬರಮಾಡಿಕೊಂಡರು.
ಈ ವೇಳೆ ಕರ್ನಾಟಕ...
ಬೆಂಗಳೂರು: ಈ ಸರ್ಕಾರ ಸ್ವತಂತ್ರವಾಗಿ ನಡೆಯುತ್ತಿಲ್ಲ. ಯಾವುದೋ ರಿಮೋಟ್ ನಲ್ಲಿ ಸರ್ಕಾರ ನಡೆಯುತ್ತಿದೆ. ಆರ್ಎಸ್ಎಸ್ ರಿಮೋಟ್ ನಲ್ಲಿ ಸರ್ಕಾರ ನಡೆಯುತ್ತಿದೆ. ನಾನೇನು ವಚನ ಭ್ರಷ್ಟನಾಗಲಿಲ್ಲ. ಏಳು ದಿನ ಅಧಿಕಾರ ಕೊಟ್ಡರೂ ಅವರು ಉಳಿಸಿಕೊಳ್ಳಲಿಲ್ಲ. ನಾನು ಬಿಜೆಪಿ ಜೊತೆ ಸರ್ಕಾರ ರಚಿಸಿದಾಗ ಕೋಮುಗಲಭೆಗೆ ಅವಕಾಶ ಕೊಟ್ಟಿದ್ದೆನಾ ? ಗಾಳಿಪಟಕ್ಕೆ ಇರುವ ಶಕ್ತಿ ಬೇರೆ ಯಾವುದಕ್ಕೂ ಇಲ್ಲ. ಕಾಂಗ್ರೆಸ್ ನಾಯಕರಿಗೆ ಧ್ವನಿಯೇ ಇಲ್ಲ. ಗೋಹತ್ಯೆ ನಿಷೇಧ ಕಾಯ್ದೆ ತಂದಾಗ ಪಲಾಯನವಾದ...
ಅಡಿಜಾರಿ ಬೀಳುವುದು, ತಡವಿಕೊಂಡೇಳುವುದು,ಕಡುಬ ನುಂಗುವುದು, ಕಹಿಮದ್ದ ಕುಡಿಯುವುದು, ದುಡುಕಿ ಮತಿದಪ್ಪುವುದು, ತಪ್ಪನೊಪ್ಪೆನ್ನುವುದು ಮಾಜಿ ಲಕ್ಕಿ ಡಿಪ್ ಸಿಎಂ ಹೆಚ್ ಡಿ ಕೆ ಅವರಿಗೆ ಇದೇ ಬದುಕು ತಾನೇ? ಎಂಬುದಾಗಿ ಬಿಜೆಪಿ ಅವರ ವಿರುದ್ಧ ಕಿಡಿಕಾರಿದೆ.
ಇಂದು ಸರಣಿ ಟ್ವಿಟ್ ಮಾಡಿರುವಂತ ಕರ್ನಾಟಕ ಬಿಜೆಪಿಯು, ಕುಮಾರಸ್ವಾಮಿಯವರೇ, ನೀವೆಷ್ಟೇ ದಾರ್ಶನಿಕನ ಸೋಗು ಹಾಕಿದರೂ ಅದರ ಹಿಂದಿರುವುದು ಪ್ರತ್ಯೇಕ ಲೆಕ್ಕಾಚಾರವೇ....
ಬೆಂಗಳೂರು: ಮಾತನಾಡುವ ಬರದಲ್ಲಿ ಗಂಡಸ್ತನ ಪದ ಬಳಕೆ ಮಾಡಿದ್ದೇನೆ. ಇದು ಮಾತನಾಡುವ ಆವೇಶದಲ್ಲಿ ಬಂದ ಪದವಾಗಿದೆ. ಇದರಿಂದ ಬೇಸರವಾಗಿದ್ದರೇ ವಿಷಾದ ವ್ಯಕ್ತ ಪಡಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಇಂದು ಮಾತನಾಡಿದಂತ ಅವರು, ಹಿಂದೂ ಸಂಘಟನೆಗಳಿಗೆ ಶಾಂತಿ ಬೇಕಿಲ್ಲ ಎಂಬುದಾಗಿ ಕಿಡಿಕಾರಿದ ಅವರು, ಈ ವಿವಾದ ಹುಟ್ಟು ಹಾಕುತ್ತಿರೋ ಒಬ್ಬರ...
ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ದೂರ ಉಳಿದು, ಜೆಡಿಎಸ್ ಸೇರುವ ಎಲ್ಲಾ ಪ್ರಯತ್ನದಲ್ಲಿ ಇರುವಂತ ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ಹಿರಿಯ ಮುಂಖಡ ಸಿಎಂ ಇಬ್ರಾಹಿಂ ಅವರು, ಇದೀಗ ತಮ್ಮ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿರುವಂತ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರ ಕಚೇರಿಗೆ ತೆರದ ಅವರು, ತಮ್ಮ...
ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ದೂರ ಉಳಿದು, ಜೆಡಿಎಸ್ ಸೇರುವ ಎಲ್ಲಾ ಪ್ರಯತ್ನದಲ್ಲಿ ಇರುವಂತ ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ಹಿರಿಯ ಮುಂಖಡ ಸಿಎಂ ಇಬ್ರಾಹಿಂ ಅವರು, ಇಂದು ತಮ್ಮ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.
ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿರುವಂತ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರ ಕಚೇರಿಗೆ ತೆರಳಿ, ತಮ್ಮ...
ಬೆಂಗಳೂರು: ಹಿಂದೂ ಯುವಕರು ಮಾಂಸದ ಅಂಗಡಿ ತೆಗೆಯಲು ಮುಂದೆ ಬಂದ್ರೆ ನಾನೇ ಸಹಾಯ ಮಾಡುವೆ ಎಂಬುದಾಗಿ ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎಂಪಿ ರೇಣುಕಾಚಾರ್ಯ ಅವರು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಮಾತನಾಡಿದ ಅವರು, ಹಿಜಾಬ್ ಹಿಂದೆ ಜಮೀರ್ ಅಹಮದ್ ಖಾನ್, ಯುಟಿ ಖಾದರ್ ನಂತ ಕಿಡಿಗೇಡಿಗಳಿದ್ದಾರೆ. ಕಾಂಗ್ರೆಸ್ ಮುಖಂಡರಿಗೆ ಎಲ್ಲಾ ಘಟನೆಗಳಿಂದ ಮರ್ಮಾಘಾತವಾಗಿದೆ ಎಂದರು.
ಅವರು...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...