ಜಪಾನ್ 100ನೇ ಪ್ರಧಾನಿಯಾಗಿ ಕಿಶಿಡಾ ಅಧಿಕಾರ ಸ್ವೀಕಾರ
ಜಪಾನಿನ 100ನೇ ಪ್ರಧಾನಿಯಾಗಿ ಫುಮಿಯೋ ಕಿಶಿಡಾ ಅಧಿಕಾರ ಸ್ವೀಕರಿಸಿದ್ದಾರೆ. ಲಿಬರಲ್ ಡೆಮಾಕ್ರೆಟಿಕ್ ಪಾರ್ಟಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಕಿಶಿಡಾ ಇಂದು ಪ್ರಧಾನಿ ಗದ್ದುಗೆ ಏರಿದ್ದಾರೆ. ವಿದೇಶಾಂಗ ವ್ಯವಹಾರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಕಿಶಿಡಾ, ಪ್ರಧಾನಿ ಹುದ್ದೆಗೆ ಆಯ್ಕೆಯಾಗುತ್ತಿದ್ದಂತೆ ತಮ್ಮ ನೂತನ ಕ್ಯಾಬಿನೆಟ್ನ್ನು ಘೋಷಿಸಿದ್ದಾರೆ. 20 ಮಂದಿ...
1. ಇಂಗ್ಲೆಂಡ್ನಿಂದ ಭಾರತಕ್ಕೆ ಆಗಮಿಸುವವರಿಗೆ 10 ದಿನ ಕ್ವಾರಂಟೈನ್..!
ಇಂಗ್ಲೆಂಡ್ನಿಂದ ಭಾರತಕ್ಕೆ ಆಗಮಿಸುವವರಿಗೆ 10 ದಿನಗಳ ಕಾಲ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ. ಕೊವಿಡ್ ಹಿನ್ನೆಲೆ ಇಂಗ್ಲೆಂಡ್ನಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಅಕ್ಟೋಬರ್ 4ರಿಂದ ಅನ್ವಯವಾಗುವಂತೆ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಇಂಗ್ಲೆಂಡ್ ಕೋವಿಶೀಲ್ಡ್ ಲಸಿಕೆಯ ಎರಡು ಡೋಸ್ಗಳನ್ನು ಪಡೆದವರಿಗೆ ತನ್ನ...
1.ಸಂಬಳ ಏರಿಕೆಗೆ ಪಿಎಂ ನಿರ್ಧಾರ...!
ದೇಶದ ಆರ್ಥಿಕತೆಯನ್ನು ಮೇಲೆತ್ತಲು ಉದ್ಯೋಗಿಗಳ ಸಂಬಳ ಹೆಚ್ಚಿಸುವುದೇ ಪರಿಹಾರ ಅಂತ ಜಪಾನ್ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿರುವ ಫುಮಿಯೊ ಕಿಶಿಡಾ ಹೇಳಿದ್ದಾರೆ..
ದೇಶದ ಸಕಲ ಸಮಸ್ಯೆಗಳಿಗೆ ಸಂಬಳ ಏರಿಕೆಯೇ ಪರಿಹಾರ ಅಂತ ಅಭಿಪ್ರಾಯಪಟ್ಟಿರೋ ಕಿಶಿಡಾ ತಾವು ಅಧಿಕಾರ ವಹಿಸಿಕೊಂಡ ಕೂಡಲೇ ಎಲ್ಲಾ ವಲಯಗಳಲ್ಲಿನ ನೌಕರರಿಗೆ ಭತ್ಯೆ ಹೆಚ್ಚಳ ಮಾಡೋ ನಿರೀಕ್ಷೆಯಿದೆ. ಹೀಗಾಗಿ...
1.ಭಾರತದ ನೆರವು ಕೋರಿದ ತಾಲಿಬಾನ್
ಆಫ್ಘಾನಿಸ್ತಾನದಲ್ಲಿ ಸ್ಥಗಿತಗೊಳಿಸಲಾಗಿದ್ದ ವಿಮಾನ ಸಂಚಾರವನ್ನು ಪುನರಾರಂಭಿಸಲು ತಾಲಿಬಾನ್ ಸರ್ಕಾರ ಭಾರತವನ್ನು ಕೋರಿದೆ. ಅಫ್ಘಾನಿಸ್ತಾನ ಸರ್ಕಾರ ರಚನೆಯಾದ ಬಳಿಕ ಇದೇ ಮೊದಲ ಬಾರಿಗೆ ಅಧಿಕೃತವಾಗಿ ಭಾರತದೊಂದಿಗೆ ಸಂವಹನ ನಡೆಸಿರೋ ತಾಲಿಬಾನಿಗಳು. ಅಮೆರಿಕ ಹಾಳುಗೆಡವಿ ಹೋಗಿದ್ದ ವಿಮಾನ ನಿಲ್ದಾಣವನ್ನ ಕತಾರ್ ಸರಿಪಡಿಸಿದೆ. ಹೀಗಾಗಿ ನಮ್ಮ ವಿಮಾನಯಾನ ಸಂಸ್ಥೆಗಳ ಫ್ಲೈಟ್ ಗಳು ಭಾರತಕ್ಕೆ ಹಾರಾಟ...
www.karnatakatv.net : ನವಜೋತ್ ಸಿಂಗ್ ಸಿಧು ಹೈಕಮಾಂಡ್ ನಾಯಕರಿಗೆ ವಿಡಿಯೋ ಸಂದೇಶವನ್ನು ಕಳಿಸಿದ್ದಾರೆ.
ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯನ್ನು ಕೊಟ್ಟ ಸಿಧು ‘ನನ್ನ ಕೊನೆಯುಸಿರು ಇರುವವರೆಗೂ ಸತ್ಯಕ್ಕಾಗಿ ನಾನು ಹೋರಾಟವನ್ನು ಮಾಡುತ್ತೆನೆ ಇದು ನನ್ನ ವೈಯಕ್ತಿಕ ಹೋರಾಟವಲ್ಲ ತತ್ವಗಳ ಹೋರಾಟ ನಾನು ತತ್ವಗಳಲ್ಲಿ ಯಾವುದೇ ಕಾರಣಕ್ಕೂ ರಾಜಿಯನ್ನು ಮಾಡಿಕೊಳ್ಳುವುದಿಲ್ಲ ಕಳಂಕಿತರನ್ನು ಮರು ಮಂತ್ರಿಸ್ಥಾನಕ್ಕೆ ಬರುವುದನ್ನು...
1.ಫ್ರಾನ್ಸ್ ಅಧ್ಯಕ್ಷನ ಮೇಲೆ ಮೊಟ್ಟೆ ಎಸೆತ...!
ಫ್ರಾನ್ಸ್ ನ ಲಿಯಾನ್ ನಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಆಹಾರ ಮೇಳಕ್ಕೆ ತೆರಳಿದ್ದ ವೇಳೆ ಮ್ಯಾಕ್ರನ್ ಗುರಿಯಾಗಿರಿಸಿಕೊಂಡು ಹಿಂದಿನಿಂದ ಒಂದು ಮೊಟ್ಟೆಯನ್ನು ಎಸೆಯಲಾಗಿದೆ. ಇನ್ನು ಅದೃಷ್ಟವಶಾತ್ ಮೊಟ್ಟೆ ಮ್ಯಾಕ್ರನ್ ಬೆನ್ನಿಗೆ ತಗುಲಿದೆ. ಅಷ್ಟೇ ಅಲ್ಲ ಆ ಮೊಟ್ಟೆ ಒಡೆಯದೆ ವಾಪಸ್ ಹಿಂದಕ್ಕೆ ಪುಟಿದಿದೆ. ಇನ್ನು ಮೊಟ್ಟೆ ಎಸೆದ ಕೂಡಲೇ ಸೆಕ್ಯೂರಿಟಿ...
www.karnatakatv.net : ಸಿಪಿಐ ನಾಯಕ ಹಾಗೂ ಜೆಎನ್ ಯು ವಿದ್ಯಾರ್ಥಿ ಒಕ್ಕೂಟದ ಮಾಜಿ ನಾಯಕ ಕನ್ಹಯ್ಯ ಕುಮಾರ್ ಮತ್ತು ಗುಜರಾತ್ ಶಾಸಕ ಜಿಗ್ನೇಶ್ ಮೆವಾನಿ ಇಂದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಮ್ಮುಖದಲ್ಲಿ ಜಿಗ್ನೇಶ್ ಮೇವಾನಿ ಮತ್ತು ಕನ್ಹಯ್ಯ ಕುಮಾರ್ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಪ್ರಾಬಲ್ಯ...
1.ಪಾಕ್ ಮೇಲೆ ಕಣ್ಣಿಡಬೇಕೆಂದ ಕಮಲಾ ಹ್ಯಾರಿಸ್
ಭಯೋತ್ಪಾದಕರಿಗೆ ಪಾಕಿಸ್ತಾನ ಬೆಂಬಲ ನೀಡುತ್ತಿದ್ದು ಈ ಬಗ್ಗೆ ಸೂಕ್ಷ್ಮ ವಾಗಿ ಗಮನಿಸಬೇಕು ಅಂತ ಪ್ರಧಾನಿ ಮೋದಿಗೆ ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹೇಳಿದ್ದಾರೆ.
ನಿನ್ನೆ ಅಮೆರಿಕಾದಲ್ಲಿ ಮೋದಿ, ಕಮಲಾ ಹ್ಯಾರಿಸ್ ಮತ್ತು ಅವರ ನಿಯೋಗವನ್ನು ಭೇಟಿ ಮಾಡಿದ್ದರು. ಈ ವೇಳೆ ಆಫ್ಘಾನಿಸ್ತಾನದ ಸದ್ಯದ ಪರಿಸ್ಥಿತಿ, ತಾಲಿಬಾನ್ ಆಡಳಿತ ಸೇರಿದಂತೆ ಉಭಯ...
1. ಪಾಕ್ ಗೆ 50 ಲಕ್ಷ ಚೀನಾ ಸಿಬ್ಬಂದಿ…!ಸಮರ್ಪಕ ಆರೋಗ್ಯ ಸೇವೆಗಾಗಿ ಇನ್ನು 3 ವರ್ಷಗಳಲ್ಲಿ ಚೀನಾದ 5 ಮಿಲಿಯನ್ ಸಿಬ್ಬಂದಿ ಪಾಕಿಸ್ತಾನಕ್ಕೆ ತೆರಳಲಿದ್ದಾರೆ. ಇನ್ನು ದೇಶದಲ್ಲಿ ಉತ್ತಮ ಆರೋಗ್ಯ ಸೇವೆ ಒದಗಿಸೋ ನಿಟ್ಟಿನಲ್ಲಿ ಪಾಕಿಸ್ತಾನ ಈಗಾಗಲೇ ಚೀನಾ ಜೊತೆ ಒಪ್ಪಂದ ಮಾಡಿಕೊಂಡಿದ್ದು. ಚೀನಾದಲ್ಲಿನ ಮೆಡಿಕಲ್ ವಿವಿಗಳು, ಸಂಶೋಧನಾ ಸಂಸ್ಥೆ ಮತ್ತು ಜೈವಿಕ ತಂತ್ರಜ್ಞಾನ...
1.ರಷ್ಯಾದಲ್ಲಿ ಮತ್ತೊಮ್ಮೆ ಪುಟಿನ್...!?
ರಷ್ಯಾದ ಸಾರ್ವತ್ರಿಕ ಚುನಾವಣೆಯ ಅಂತಿಮ ಹಂತದ ಮತದಾನ ಪ್ರಕ್ರಿಯೆ ನಿನ್ನೆ ಮುಕ್ತಾಯವಾಯ್ತು. ಸದ್ಯ ಎಣಿಕೆ ಕಾರ್ಯ ಶುರುವಾಗಿದ್ದು, ವ್ಲಾದಿಮೀರ್ ಪುಟಿನ್ ನೇತೃತ್ವದ ಯುನೈಟೆಡ್ ರಷ್ಯಾ
ಮುನ್ನಡೆ ಸಾಧಿಸಿದೆ. ದೇಶದ ಒಟ್ಟು 450 ಕ್ಷೇತ್ರಗಳಲ್ಲಿ ಯುನೈಟೆಡ್ ರಷ್ಯಾ 300ಕ್ಕೂ ಹೆಚ್ಚು ಸ್ಥಾನ ಗಿಟ್ಟಿಸಿಕೊಳ್ಳೋ ನಿರೀಕ್ಷೆಯಲ್ಲಿದೆ. ಈ ಮೂಲಕ 1999ರಿಂದ ಅಧಿಕಾರದಲ್ಲಿರೋ ಪುಟಿನ್ ಮತ್ತೊಮ್ಮೆ ರಷ್ಯಾದಲ್ಲಿ...