www.karnatakatv.net : ರಾಜ್ಯ: ಮಾಜಿ ಸಿಎಂ :ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಹೆಚ್ಡಿಕೆ ನಡುವೆ ನಡೆಯುತ್ತಿರುವ ವಾಗ್ಯುದ್ಧ ಗೊತ್ತೇ ಇದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ ನಾನ್ಯಾಕೆ ಸುಮಲತಾ ಬಳಿ ಕ್ಷಮೆ ಕೇಳಬೇಕು? ಕನ್ನಡ ಸಂಸ್ಕೃತಿ ಗೌರವಗಳ ಬಗ್ಗೆ ನನಗೆ ಚೆನ್ನಾಗಿ ತಿಳಿದಿದೆ ಆ ಬಗ್ಗೆ ಸುಮಲತಾ ಬಳಿ ತಿಳಿದುಕೊಳ್ಳುವ ಅಗತ್ಯ ಇಲ್ಲ,...
www.karnatakatv.net: ರಾಜಕೀಯ- ಬೆಂಗಳೂರು: ಮುಂಬರುವ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಜೆಡಿಎಸ್‌ಗೆ ಇಂದು ವಿವಿಧ ಪಕ್ಷಗಳ ನೂರಾರು ಮುಖಂಡರು ಪಕ್ಷಕ್ಕೆ ಸೇರ್ಪಡೆಯಾದ್ರು. ಬೆಂಗಳೂರಿನ ಜೆಪಿ ಭವನದದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆಯಾಗಿರುವ ನಿಯಾಜ್ ಶೇಖ್ ನೇತೃತ್ವದ 300ಕ್ಕೂ ಹೆಚ್ಚು ಕಾರ್ಯಕರ್ತರು ಮಾಜಿ...
www.karnatakatv.net: ರಾಜ್ಯ- ಮೈಸೂರು- ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರ ನೇಮಕ ವಿಚಾರದಲ್ಲಿ ಗೊಂದಲ ಉಂಟಾಗಿರುವ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಅದೇ ಪ್ರತ್ಯೇಕವಾದ ವ್ಯವಸ್ಥೆ. ಆದ್ರೂ, ನಾನು ಸಲಹೆ ಕೊಟ್ಟಿದ್ದೇನೆ ಎಂದ್ರು. ಇನ್ನು, ಈ ವಿಚಾರದಲ್ಲಿ ಪ್ರತ್ಯೇಕ ಚುನಾವಣೆ ನಡೆದ ಮೇಲೆ ಅವರ...
www.karnatakatv.net ಮೈಸೂರು : ಒಂದು ತಿಂಗಳ ಬಳಿಕ ಯಡಿಯೂರಪ್ಪ ನೇತೃತ್ವದ ಸರ್ಕಾರ ಪತನವಾಗಲಿದೆ ಎಂದು ಮೈಸೂರಿನಲ್ಲಿ ವಾಟಾಳ್ ನಾಗರಾಜ್ ಭವಿಷ್ಯ ನುಡಿದಿದ್ದಾರೆ. ಯಡಿಯೂರಪ್ಪ ಭ್ರಷ್ಟರಲ್ಲೇ ಭ್ರಷ್ಟ ಸಿಎಂ, ಜೈಲಿಗೆ ಹೋಗಿ ಬಂದ ಮೊದಲ ಸಿಎಂ, ವಿಧಾನಸೌಧದಲ್ಲಿ ಭ್ರಷ್ಟರ ಕೂಟವೇ ಇದೆ ರಾಜಕೀಯ ಕಾರಣಕ್ಕೆ ಇದೀಗ ಬಸವಣ್ಣನವರ ಪುತ್ಥಳಿ ನಿರ್ಮಿಸಲು ಹೊರಟಿದ್ದಾರೆ. ವಿಧಾನಸೌಧದಲ್ಲಿ ಈಗಾಗಲೇ ಬಸವಣ್ಣನವರ...
www.karnatakatv.net ಮೈಸೂರು : ಕಾಂಗ್ರೆಸ್ ನಲ್ಲಿ ಭಾವಿ ಮುಖ್ಯಮಂತ್ರಿ ಚರ್ಚೆ ವಿಚಾರ ಕೆಲವರು ಅಭಿಮಾನದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಆದರೆ ಈ ವಿಚಾರವಾಗಿ ಯಾರೂ ಮಾತನಾಡಬಾರದು ಎಂದು ಹೈಕಮಾಂಡ್ ಸೂಚಿಸಿದೆ ಎಂದು ಮೈಸೂರಿನಲ್ಲಿ ಮಾಜಿ ಸಚಿವ ಎಂ ಬಿ ಪಾಟೀಲ್ ಹೇಳಿಕೆ ನೀಡಿದ್ರು. ಮುಂದಿನ ಮುಖ್ಯಮಂತ್ರಿ ವಿಚಾರ ಇತ್ತೀಚಿನ ದಿನಗಳಲ್ಲಿ ಚರ್ಚೆಯಾಗಿದೆ. ಆದರೆ ಕಾಂಗ್ರೆಸ್ ಇತಿಹಾಸದಲ್ಲೇ...
www.karnatakatv.net : ರಾಜ್ಯದಲ್ಲಿ ಕೋವಿಡ್ ಎರಡನೆ ಅಲೆ ಕಡಿಮೆಯಾಗ್ತಿದ್ದ ಹಾಗೆಯೇ ರಾಜ್ಯದಲ್ಲಿ ಸಿಎಂ ಬದಲಾವಣೆ ಲೆಕ್ಕಾಚಾರ ಶುರುವಾಗಿದೆ. ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್ ಯಡಿಯೂರಪ್ಪ ಅವರನ್ನ ಬದಲಾವಣೆ ಮಾಡಿ ಸಿಎಂ ಸ್ಥಾನಕ್ಕೆ ಲಿಂಗಾಯತ ಸಮುದಾಯದ ಹೊಸ ಮುಖವನ್ನ ಪ್ರತಿಷ್ಠಾಪನೆ ಮಾಡಲು ಬಿಜೆಪಿ ಹೈಕಮಾಂಡ್ ಮುಂದಾಗಿದೆ..
https://www.youtube.com/watch?v=NJ9EaRpe2is
ರಾಜ್ಯಕ್ಕೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಿದ್ದು ಶಾಸಕರು ಹಾಗೂ...
www.karnatakatv.net : ಬೆಂಗಳೂರು : ಕೋವಿಡ್ ನಿಂದ ಮೃತಪಟ್ಟ ಬಿಪಿಎಲ್ ಕಾಡರ್್ ದಾರರಿಗೆ 1 ಲಕ್ಷ ಪರಿಹಾರ ಕೊಡುವುದಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ಕೊಡುವುದಾಗಿ ಸಿಎಂ ಘೋಷಣೆ ಮಾಡಿದ್ದಾರೆ.. ಒಂದು ಕುಟುಂಬದಲ್ಲಿ ಇಬ್ಬರು ಕೋವಿಡ್ಗೆ ಬಲಿಯಾಗಿದ್ರೂ ಓರ್ವ ವ್ಯಕ್ತಿಯ ಸಾವಿಗೆ ಮಾತ್ರ ಪರಿಹಾರ ನೀಡ್ತೇವೆ ಅಂತ...
www.karnatakatv.net : ಬೆಂಗಳೂರು : ಒಂದು ಕಾಲದ ಚಡ್ಡಿ ದೋಸ್ತಿಗಳ ರೀತಿ ಇದ್ದ ಜಮೀರ್ ಅಹ್ಮದ್ ಖಾನ್ ಹಾಗೂ ಮಾಜಿ ಸಿಎಂ ಕುಮಾರ್ಸವಾಮಿ ನಡುವಿನ ಪ್ರಕರಣ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ.. ಸದಾಶಿವನಗರ ವ್ಯಾಪ್ತಿಯ ಗೆಸ್ಟ್ ಹೌಸ್ ಬೀಗ ಒಡೆದ ಪ್ರಕರಣಕ್ಕೆ ಸಂಬಂಧ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ...
www.karnatakatv.net : ರಾಜ್ಯ ಬಿಜೆಪಿಯಲ್ಲಿ ಸಿಎಂ ಬದಲಾವಣೆ ಚರ್ಚೆ ಬಿರುಗಾಳಿಯಂತೆ ಎದ್ದಿದೆ. ಬಿಎಸ್‌ವೈ ಪರ ಹಾಗೂ ವಿರುದ್ಧ ಟೀಂಗಳು ಪರಸ್ಪರ ಟಾಂಗ್ ಕೊಟ್ಟಿಕೊಂಡು ಓಡಾಡ್ತಿದ್ದಾರೆ.. ರೇಣುಕಾಚಾರ್ಯ ಸಹಿ ಸಂಗ್ರಹ ಮಾಡಿರೋದಾಗಿ ತಿಳಿಸಿದ್ದಾರೆ. ಈ ನಡುವೆ ಹೈಕಮಾಂಡ್ ಎಚ್ಚರಿಕೆ ನೀಡಿದ್ದು ಯಾರೊಬ್ಬರೂ ಹೇಳಿಕೆ ನೀಡದಂತೆ ತಿಳಿಸಿದ್ದಾರೆ. ಕಾರ್ಕಳ ಶಾಸಕ ವಿಧಾನಸಭೆ ಮುಖ್ಯಸಚೇತಕ ಸುನೀಲ್ ಕುಮಾರ್ ಇದೀಗ...
www.karnatakatv.net : ಮಾಜಿ ಸಚಿವ ಬಿಜೆಪಿ ಹಿರಿಯ ನಾಯಕ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆಪ್ತ ಸಿಎಂ ಉದಾಸಿ ಇಂದು ಮೃತಪಟ್ಟಿದ್ದಾರೆ.. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದ ಉದಾಸಿಯವರ ಸ್ಥಿತಿ ಕೆಲ ದಿನಗಳಿಂದ ಗಂಭೀರವಾಗಿತ್ತು.. ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.. ಸಿಎಂ ಉದಾಸಿಯವರ ಪುತ್ರ ಶಿವಕುಮಾರ್ ಉದಾಸಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ...