ಉತ್ತರಾಖಂಡ : ಉತ್ತರಾಖಂಡದ ಬಿಜೆಪಿ ಸರ್ಕಾರದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನ ಹಿನ್ನಲೆಯಲ್ಲಿ ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಮಂಗಳವಾರ ಸಂಜೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ ಭವನದಲ್ಲಿ ರಾಜ್ಯಪಾಲರಾದ ಬೇಬಿ ರಾಣಿ ಮೌರ್ಯ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದರು.
https://www.youtube.com/watch?v=d19dy3zVLWg
ವಿಧಾನಸಭೆ ಚುನಾವಣೆಗೆ ಇನ್ನೊಂದು ವರ್ಷವಷ್ಟೇ ಬಾಕಿ ಉಳಿದಿರುವ ವೇಳೆ, ತ್ರಿವೇಂದ್ರ ಸಿಂಗ್ ರಾವತ್ ಅವರ...
ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನ ಇಂದು ಆರಂಭಗೊಂಡಿದ್ದು, ಒಂದು ದೇಶ ಒಂದು ಚುನಾವಣೆ ವಿಷಯದ ಚರ್ಚೆಗೆ ಪ್ರತಿಪಕ್ಷದ ನಾಯಕರು ವಿರೋಧವನ್ನು ವ್ಯಕ್ತಪಡಿಸಿದ್ದಾರೆ.
ಇಂದು ಮೊದಲ ದಿನದ ಅಧಿವೇಶನದ ಸಭೆಯಲ್ಲಿ ಸ್ಪೀಕರ್ ಕಾಗೇರಿಯವರು ಒಂದು ದೇಶ ಒಂದು ಚುನಾವಣೆ ಬಗ್ಗೆ ಪ್ರಸ್ತಾಪಿಸಿದ್ದು, ಇದಕ್ಕೆ ವಿರೋಧ ಪಕ್ಷದ ನಾಯಕರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ದೇಶ ಒಂದು ಚುನಾವಣೆ ಯೇಚನೆ...
ನವದೆಹಲಿ : ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿ ಸೇರಿ ಐದು ರಾಜ್ಯಗಳ ವಿಧಾನ ಸಭಾ ಚುನಾವಣೆಗೆ ದಿನಾಂಕ ಪ್ರಕಟಿಸಿದ ಕೇಂದ್ರ ಚುನಾವಣೆ ಆಯೋಗ.
ಪಂಚ ರಾಜ್ಯಗಳ ಚುನಾವಣೆ ಜೊತೆಗೆ ಕರ್ನಾಟಕದ ಬೆಳಗಾವಿ ವಿಧಾನ ಸಭಾ ಕ್ಷೇತ್ರಕ್ಕೂ ಉಪಚುನಾವಣೆ ನಡೆಸಲಾಗುವುದು. ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ. ಕೊರೊನಾ ವೈರಸ್...
ಮೈಸೂರು : ಮೈಸೂರು ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ತೆಕ್ಕೆಗೆ ಸ್ಥಾನಗಳು ಒಲಿದಿವೆ.
ಜೆಡಿಎಸ್ ಪಕ್ಷದ ಅಭ್ಯರ್ಥಿ ರುಕ್ಮೀಣಿ ಮಾದೇಗೌಡ ೨೩ನೇ ಮೇಯರ್ ಆಗಿ ಆಯ್ಕೆಯಾಗಿದ್ದು, ಕಾಂಗ್ರೆಸ್ನಿಂದ 23ನೇ ಉಪಮೇಯರ್ ಆಗಿ ಅನ್ವರ್ ಬೇಗ್ ಆಯ್ಕೆಯಾಗಿದ್ದಾರೆ.
https://www.youtube.com/watch?v=02hLrOiFikY
ಮೇಯರ್ ಸ್ಪರ್ಧೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ರುಕ್ಮೀಣಿ ಮಾದೇ...
ಕರ್ನಾಟಕ ಟಿವಿ ಸಂಪಾದಕೀಯ : ಶಿವಕುಮಾರ್ ಬೆಸಗರಹಳ್ಳಿ
ಜಿಟಿ ದೇವೇಗೌಡ ಜೆಡಿಎಸ್ ನಾಯಕರ ವಿರುದ್ಧ ತೊಡೆತಟ್ಟಿದ್ದಾರೆ.. ಜೆಡಿಎಸ್ ವಿರೋಧಿಗಳು ಜಿ.ಟಿ ದೇವೇಗೌಡ ಮತ್ತು ಪುತ್ರ ಹರೀಶ್ ಗೌಡ ದಳಪತಿಗಳಿಗೆ ಸಖತ್ ಕೌಂಟರ್ ಕೊಡ್ತಿದ್ದಾರೆ ಅಂತ ಖುಷಿಯಾಗಿದ್ದಾರೆ.. ಆದ್ರೆ ಜಿ.ಟಿ ದೇವೇಗೌಡರ ಸ್ಥಿತಿ ಒಳಗೊಳಗೆ ಯಾರಿಗೂ ಬೇಡವಾದ ವ್ಯಕ್ತಿಯಾಗಿದ್ದಾರೆ.. ಬೆಳಗ್ಗೆ ಬಿಜೆಪಿ, ಕತ್ತಲಾದ್ಮೇಲೆ ಕಾಂಗ್ರೆಸ್ ಅನ್ನುವ...
ಸಚಿವನಾಗುವ ಕನಸು ಕಂಡಿದ್ದ ಎಸ್. ವಿಶ್ವನಾಥ್ಗೆ ಸುಪ್ರೀಂಕೋರ್ಟ್ ಶಾಕ್ ನೀಡಿದೆ. ವಿಶ್ವನಾಥ್ ವಿಧಾನಸಭೆಗೆ ಮರು ಆಯ್ಕೆಯಾಗುವವರೆಗೂ ಅವರಿಗೆ ಸಚಿವರಾಗುವ ಹಕ್ಕಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ.
https://youtu.be/iA0YMP26ekk
ಮೊದಲು ಕಾಂಗ್ರೆಸ್, ನಂತರ ಜೆಡಿಎಸ್, ತದನಂತರ ಬಿಜೆಪಿ ಸೇರಿ, ಆಪರೇಶನ್ ಕಮಲ ಸಕ್ಸಸ್ ಮಾಡಲು ಸಾಥ್ ಕೊಟ್ಟವರಲ್ಲಿ ವಿಶ್ವನಾಥ್ ಕೂಡ ಒಬ್ಬರು. ಮುಂದೆ ನಾನು ಕೂಡ ಸಚಿವನಾಗ್ತೇನೆ ಎಂದುಕೊಂಡಿದ್ದ...
ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ವಿಚಾರ ಬರೀ ಭಾರತವಷ್ಟೇ ಅಲ್ಲದೇ, ವಿದೇಶದಲ್ಲಿ ಕೂಡ ಸದ್ದು ಮಾಡುತ್ತಿದೆ. ಈ ಬಗ್ಗೆ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿಚಾರವಾಗಿ ದೆಹಲಿ ಹೊರವಲಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಈಗ ದೇಶ ಮಾತ್ರವಲ್ಲದೇ, ವಿಶ್ವದ ಗಮನ ಸೆಳೆಯುತ್ತಿದೆ. ಕೆನಡಾ ಪ್ರಧಾನಿ ಕಳವಳದ ನಡುವೆಯೇ ಈಗ ಅಮೆರಿಕ, ಬ್ರಿಟನ್ ಸಂಸದರೂ...
ಚಿಂತಕರ ಚಾವಡಿ ಎಂದು ಕರೆಯಿಸಿಕೊಳ್ಳುವ ಮೇಲ್ಮನೆಯಲ್ಲಿ ಇಂದು ನಡೆದ ಘಟನೆ ಅತ್ಯಂತ ದುರದೃಷ್ಟಕರವಾಗಿದ್ದು, ಪ್ರಜಾಪ್ರಭುತ್ವದ ಬಗ್ಗೆ ಪಾಠ ಹೇಳುವ ಕಾಂಗ್ರೆಸ್ ನಾಯಕರ ನೈಜ ಬಣ್ಣ ಬಯಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಆಕ್ರೋಶ ವ್ಯಕ್ತಪಡಿಸಿದ್ದಾರೆ.
https://youtu.be/F9Z6fzMbQ1Q
ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯರ ಅನುಚಿತ ವರ್ತನೆ ಕುರಿತು ಪ್ರತಿಕ್ರಿಯಿಸಿರುವ ಸಚಿವರು, ಸದನದ ಮೇಲ್ಮನೆ ಚಿಂತಕರ ಚಾವಡಿ...
ಇದೇ ಡಿಸೆಂಬರ್ 16ರಂದು ಮಾಜಿ ಸಿಎಂ ಕುಮಾರಸ್ವಾಮಿ ಅವರ ಜನ್ಮದಿನವಿದ್ದು, ತಾನು ಹುಟ್ಟು ಹಬ್ಬವನ್ನ ಆಚರಿಸುತ್ತಿಲ್ಲ. ಅಂದು ತಾನು ಬೆಂಗಳೂರಿನಲ್ಲಿಯೂ ಇರುವುದಿಲ್ಲವೆಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
https://www.youtube.com/watch?v=IW_8yRj0a_A
ಡಿ.16 ನನ್ನ ಜನ್ಮದಿನ. ಕೊರೋನಾ ಸಂಕಷ್ಟವು ಜನರನ್ನು ಬಾಧಿಸುತ್ತಿರುವ ಈ ಹೊತ್ತಿನಲ್ಲಿ ಜನ್ಮದಿನ ಆಚರಿಸದಿರಲು ನಿರ್ಧರಿಸಿದ್ದೇನೆ.
ಆ ದಿನ ಬೆಂಗಳೂರಿನಲ್ಲಿ ನಾನು ಲಭ್ಯವಿರುವುದಿಲ್ಲ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ನೀವಿರುವಲ್ಲಿಂದಲೆ...
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್.ವಿಶ್ವನಾಥ್, ಮರಾಠ ಪ್ರಾಧಿಕಾರ ರಚನೆ ಮಾಡಿದ್ದು ತಪ್ಪು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
https://youtu.be/1nbE16cnGqk
ಈ ಬಗ್ಗೆ ಮಾತನಾಡಿದ ವಿಶ್ವನಾಥ್, ಮರಾಠ ಪ್ರಾಧಿಕಾರ ರಚನೆ ಮಾಡಿದ್ದು ತಪ್ಪು. ನಾಳಿನ ಬಂದ್ ಕರೆ ವಿಚಾರ ಏನೆ ಇರಲಿ. ಮರಾಠ ಪ್ರಾಧಿಕಾರ ಮಾಡಿದ್ದು ತಪ್ಪು. ಭಾಷೆಗಾಗಿ ಗಡಿಯಲ್ಲಿ ಹೋರಾಟ ಆಗ್ತಿದೆ. ಹಾಗಂತ ಭಾಷೆಗೊಂದು...