Thursday, July 9, 2026

ರಾಜಕೀಯ

‘ಕನ್ನಡಿಗರೆಂದರೆ – ಸಾಧುಂಗೆ ಸಾಧು, ಬಾದಿಪ್ಪ ಕಲಿಗೆ ಕಲಿಯುಗ ವಿಪರೀತನ್’

ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. https://youtu.be/nHYVwXiuUwA ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ. ಎಂಇಎಸ್, ಶಿವಸೇನೆ ಅಥವಾ...

ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿಷಯ: ಸಿ.ಟಿ.ರವಿ ವಿರುದ್ಧ ಗುಂಡೂರಾವ್ ಆಕ್ರೋಶ..!

ವಿಜಯಪುರದ ಸಿಂದಗಿಯಲ್ಲಿ‌ ನಡೆದಿರುವ ದಲಿತ ಯುವಕನ ಹತ್ಯೆ ಹೇಯವಾದುದು ಮತ್ತು ಮನುಷ್ಯರೆಲ್ಲರೂ ತಲೆತಗ್ಗಿಸುವಂತಹದ್ದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿಯವರು ತಕ್ಷಣ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮಕ್ಕೆ ಚಾಲನೆ ನೀಡಬೇಕು. ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ನಡೆಸಿದರೆ ಮುಖವಾಡ ಬಯಲು ಮಾಡಲು ಬೀದಿಗೆ ಇಳಿಯಬೇಕಾಗುತ್ತದೆ. ಸಂವಿಧಾನವನ್ನು...

‘ಬಾಯಲ್ಲಿ ಸಮಾನತೆಯ ಮಂತ್ರ, ಆಚರಣೆಯಲ್ಲಿ ಅಸಮಾನತೆಯ ಕುತಂತ್ರ’

ವಿಜಯಪುರದ ಸಿಂದಗಿಯಲ್ಲಿ‌ ನಡೆದಿರುವ ದಲಿತ ಯುವಕನ ಹತ್ಯೆ ಹೇಯವಾದುದು ಮತ್ತು ಮನುಷ್ಯರೆಲ್ಲರೂ ತಲೆತಗ್ಗಿಸುವಂತಹದ್ದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿಯವರು ತಕ್ಷಣ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮಕ್ಕೆ ಚಾಲನೆ ನೀಡಬೇಕು. ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ನಡೆಸಿದರೆ ಮುಖವಾಡ ಬಯಲು ಮಾಡಲು ಬೀದಿಗೆ ಇಳಿಯಬೇಕಾಗುತ್ತದೆ ಎಂದು...

ಪಿಡಿಓಗೆ ಚಳಿ ಬಿಡಿಸಿದ ಶಾಸಕರು..!

ಹೌದು ಮಾಲೂರು ತಾಲೂಕಿನ ಹುಳದೇನಹಳ್ಳಿ ಗ್ರಾಮಕ್ಕೆ, ಮಾಲೂರು ಶಾಸಕರು ಬೇಟಿ ನೀಡಿದ್ರು. ಹುಳದೇನಹಳ್ಳಿ ಗ್ರಾಮದಲ್ಲಿ ಬೃಹತ್ ವಿದ್ಯುತ್ ದೀಪಗಳನ್ನು ಹಾಕಲಾಗಿದೆ. ಆದ್ರೆ ಅದರಲ್ಲಿ ಯಾವುದು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಗ್ರಾಮದ ಸಾರ್ವಜನಿಕರು ಶಾಸಕರಿಗೆ ದೂರು ನೀಡಿದ್ರು. ಇದರಿಂದ ಬೇಸತ್ತ ಶಾಸಕರು ಪಿಡಿಓಗೆ, ಕೆಲವೇ ದಿನಗಳಲ್ಲಿ ವಿದ್ಯುತ್ ದೀಪಗಳನ್ನು ಸರಿಪಡಿಸುವಂತೆ ತಾಕಿತ್ತು ಮಾಡಿದ್ರು. ಇನ್ನು...

ಅಕ್ಟೋಬರ್‌ನಿಂದ ಶುರುವಾಗಲಿದೆ ಕಾಲೇಜು: ಅಶ್ವತ್ಥ್ ನಾರಾಯಣ್ ಸ್ಪಷ್ಟನೆ

ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ ನಿಂದ ನೇರ (ಆಫ್‌ಲೈನ್) ತರಗತಿಗಳು ಶುರುವಾಗಲಿವೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಟ್ವೀಟ್ ಮೂಲಕ ಅನೌನ್ಸ್ ಮಾಡಿದ್ದಾರೆ. https://youtu.be/ymGtMUEGsis ಕೇಂದ್ರ ಸರಕಾರದಿಂದ ನೇರವಾಗಿ ತರಗತಿಗಳನ್ನು ಆರಂಭ ಮಾಡುವುದರ ಬಗ್ಗೆ ಮಾರ್ಗಸೂಚಿ ಬರಬೇಕಿದೆ. ಸೆಪ್ಟೆಂಬರ್ ತಿಂಗಳಲ್ಲಿ...

‘ಕೈ’ ಮುಖಂಡ ಗೋಪಾಲಕೃಷ್ಣ ವಿರುದ್ಧ ಯಲಹಂಕ ಮಾಧ್ಯಮ ಕೇಂದ್ರದ ಪದಾಧಿಕಾರಿಗಳ ಆಕ್ರೋಶ..!

ಯಲಹಂಕ: ತಮ್ಮ ವಿರುದ್ಧ ನೀಡಿರುವ ಅವಹೇಳನಕಾರಿ ಹೇಳಿಕೆಗೆ ಬೇಷರತ್ ಕ್ಷಮೆಯಾಚಿಸುವಂತೆ ಪತ್ರಕರ್ತರು ಒತ್ತಾಯಿಸಿದ ಘಟನೆ ಯಲಹಂಕದಲ್ಲಿ ನಡೆಯಿತು. https://youtu.be/iouXEZ_cIOE ಹೌದು, ಕಾಂಗ್ರೆಸ್ ಮುಖಂಡ ಎಂ.ಎನ್. ಗೋಪಾಲಕೃಷ್ಣ ಯಲಹಂಕದ ಮಿನಿ ವಿಧಾನಸೌಧದ ಮುಂಭಾಗ ಜನಧ್ವನಿ ಕಾರ್ಯಕ್ರಮದ ಹೆಸರಲ್ಲಿ ಪ್ರತಿಭಟನೆ ನಡೆಸಿದ್ರು, ಈ ವೇಳೆ ಸಾರ್ವಜನಿಕವಾಗಿ ಮಾತನಾಡುವ ವೇಳೆ ಸ್ಥಳೀಯ ಶಾಸಕರು 'ಮಾಧ್ಯಮದವರನೆಲ್ಲಾ ಕೊಂಡುಕೊಂಡಿದ್ದಾರೆ' ಎಂಬ...

‘ಮಾಧ್ಯಮಗಳ ಮುಂದೆ ಕುಳಿತು “ಪೋಜು” ಕೊಡುವುದು ಬಿಟ್ಟು ಮೈಬಗ್ಗಿಸಿ ಕೆಲಸ ಮಾಡಿ’

ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಮಾಧ್ಯಮಗಳ ವರದಿಗಳನ್ನು ಗಮನಿಸುವಷ್ಟು ವ್ಯವಧಾನವಿರದ ನೀವು ಮಾಧ್ಯಮಗಳ ಮುಂದೆ ಕುಳಿತು "ಪೋಜು" ಕೊಡುವುದು ಬಿಟ್ಟು ಮೈಬಗ್ಗಿಸಿ ಕೆಲಸ ಮಾಡಿ ತೋರಿಸಿ. ಕರೋನಾ ಸೋಂಕಿನ ವಿಷಯದಲ್ಲಿ ಆರು ತಿಂಗಳಿಂದ ಮಾತಿನ ಮಂಟಪ ಕಟ್ಟಿದರೆ ಹೊರತು ಅನುಷ್ಠಾನದಲ್ಲಿ ಮಕಾಡೆ...

ತುಮಕೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡ ರವರ ನೇತೃತ್ವದಲ್ಲಿ ರೈತರ ಪರ ಹೋರಾಟ..

ತುಮಕೂರು : ಇಂದು ಜಿಲ್ಲಾ ಜೆಡಿಎಸ್ ಕಚೇರಿ ಅವರಣದಲ್ಲಿ ಜೆಡಿಎಸ್ ಕಾರ್ಯಕರ್ತರು ಮತ್ತು ಹಾಲಿ ಶಾಸಕರು ಮಾಜಿ ಶಾಸಕರು ಮತ್ತು ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡ ರವರ ಸಮುಖದಲ್ಲಿ ಶಿರಾ ಶಾಸಕರಾಗಿದ್ದ ಬಿ.ಸತ್ಯನಾರಾಯಣ ರವರ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ನೆರವೇರಿಸಲಾಯಿತು. https://youtu.be/CC_GXFMo5xg https://youtu.be/y9F8i7TiOa4 ನಂತರ ಜೆಡಿಎಸ್ ಕಚೇರಿಯಿಂದ ತುಮಕೂರು ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ನಡೆಸಿ ಅಲ್ಲಿ...

‘ರಾಜಕೀಯ ಸೂಕ್ಷ್ಮ ಪ್ರಜ್ಞೆ ಅರಸು ಅವರಲ್ಲಿ ನಾನು ಕಂಡಿದ್ದೇನೆ’

ಮಾಜಿ ಸಿಎಂ ಕುಮಾರಸ್ವಾಮಿ, ದೇವರಾಜ ಅರಸರ ಜನ್ಮ ದಿನಕ್ಕೆ ಟ್ವೀಟ್ ಮಾಡುವ ಮೂಲಕ ಶುಭ ಕೋರಿದ್ದಾರೆ. https://youtu.be/A2M2oRNda5E ಕರ್ನಾಟಕ ನಾಮಕರಣ, ಹಾವನೂರು ಕಮಿಷನ್, ಭೂ ಸುಧಾರಣೆ, ಮಲ ಹೊರುವ ಪದ್ಧತಿ ನಿಷೇಧ, ಜೀತ ಪದ್ಧತಿ ನಿರ್ಮೂಲನೆ ಹಾಗೂ ಶೋಷಿತ ಸಮುದಾಯಕ್ಕೆ ರಾಜಕೀಯ ಆಸರೆ ಒದಗಿಸಿದ ಮಹಾನ್ ನಾಯಕ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ...

‘ಬಾಯಿಮಾತಿನ ಅನುಕಂಪಕ್ಕಿಂತ ರಸಗೊಬ್ಬರ ಪೂರೈಕೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ?’

ರೈತರ ಸಮಸ್ಯೆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಲ್ಲಿ ಏದುಸಿರು ಬಿಡುತ್ತಿರುವ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ರಸಗೊಬ್ಬರ, ವಿಶೇಷವಾಗಿ ಯೂರಿಯಾ, ಸಮರ್ಪಕವಾಗಿ ಪೂರೈಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. https://youtu.be/CC_GXFMo5xg ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರ ಕೊರತೆ ಎದುರಾಗಿದ್ದು ರೈತರು...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img