ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಏಕವಚನ ಬಳಸಿದಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ರಾಜೀವ್ ಗೌಡ ಜೊತೆಗೆ ಪ್ರಕರಣದಲ್ಲಿ ಆರೋಪಿಯಾಗಿರುವ ಮತ್ತೊಬ್ಬ ವ್ಯಕ್ತಿ ಮೈಕಲ್‌ನನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಮೈಕಲ್ ಮಂಗಳೂರು ಮೂಲದ ಉದ್ಯಮಿಯಾಗಿದ್ದು, ರಾಜೀವ್ ಗೌಡಗೆ...
ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಇದೇ ಜನವರಿ 29ರಂದು ಚುನಾವಣೆ ನಡೆಯಲಿದ್ದು, ಈ ಹುದ್ದೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿರುವ ಶಾಸಕ ಕೆ.ಎನ್. ರಾಜಣ್ಣ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೋದರ ಸಂಬಂಧಿ, ವಿಧಾನ ಪರಿಷತ್ ಸದಸ್ಯ ಎಸ್. ರವಿ ನಡುವೆ ಪೈಪೋಟಿ ಉಂಟಾಗಿದೆ.
ಇದರ ನಡುವೆ, ಬ್ಯಾಂಕಿಗೆ...
ರಾಜ್ಯದ ಉದ್ದಗಲಕ್ಕೂ ಹಿಂದೂ ಸಮಾಜೋತ್ಸವ ನಡೆಯುತ್ತಿದೆ. ಈ ವೇಳೆ ಹಿಂದೂ ಸಂಘಟನೆ ಪ್ರಮುಖರ ಭಾಷಣಕ್ಕೆ ಪೊಲೀಸರು ನಿರ್ಬಂಧ ಹೇರುತ್ತಿರುವುದಕ್ಕೆ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಹರಿಹಾಯ್ದಿದ್ದಾರೆ. ವಿಕಾಸ್ ಪುತ್ತೂರ್ ಅವರಿಗೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಕಾರ್ಯಕ್ರಮದಲ್ಲಿ ಭಾಷಣ ಮಾಡಲು ಷರತ್ತು ಹಾಕಲಾಗಿತ್ತು. ಹಾಗೆಯೇ, ಹಾಸನ ಜಿಲ್ಲೆ ಶ್ರವಣಬೆಳಗೊಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಂತೆ, ಶರಣ್ ಪಂಪ್‌ವೆಲ್‌ಗೆ...
ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿ ಮೀಸಲಾತಿ ಪ್ರಮಾಣವನ್ನು, ಶೇಕಡ 56ಕ್ಕೆ ಏರಿಸಿರುವ ಕಾಯ್ದೆಯನ್ನು, ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸಲು ಕೇಂದ್ರ ಸರ್ಕಾರ ಮುಂದಾಗಬೇಕು. ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ನಡೆಸಲಾಗುವುದು ಎಂದು, ಕಾಂಗ್ರೆಸ್ ಮುಖಂಡ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ರಾಜ್ಯ ವಾಲ್ಮೀಕಿ ಸಮಾಜದ ಸಮಾನ...
ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ ನಡೆ ಏನು ಎಂಬುದು ಕಾಂಗ್ರೆಸ್ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಸಂಪುಟ ಪುನಾರಚನೆ ಹಾಗೂ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ತಣ್ಣಗಾಗದ ನಡುವೆಯೇ, ಡಿಕೆಶಿ ವಾಪಸಾತಿಯ ಬಳಿಕ ಹೊಸ...
ಸ್ವಿಟ್ಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಕರ್ನಾಟಕ ಮತ್ತೊಮ್ಮೆ ಜಾಗತಿಕ ಗಮನ ಸೆಳೆದಿದೆ. DCM DK ಶಿವಕುಮಾರ್ ಹಾಗೂ ಕೈಗಾರಿಕಾ ಸಚಿವ M.B ಪಾಟೀಲ್ ನೇತೃತ್ವದ ರಾಜ್ಯದ ಉನ್ನತ ಮಟ್ಟದ ನಿಯೋಗ ಹೂಡಿಕೆ ಆಕರ್ಷಿಸುವಲ್ಲಿ ಭರ್ಜರಿ ಯಶಸ್ಸು ಕಂಡಿದೆ. ಈ ಬಾರಿಯ ದಾವೋಸ್ ಸಮಾವೇಶದಲ್ಲಿ ಕರ್ನಾಟಕಕ್ಕೆ ಸುಮಾರು ₹13,070 ಕೋಟಿ ಮೊತ್ತದ ಹೂಡಿಕೆ...
Political News: ರಾಜ್ಯದಲ್ಲಿ ವ್ಯಾಪಕವಾಗಿರುವ ಅಕ್ರಮ ಬಾಂಗ್ಲಾ ವಲಸಿಗರ ಜಾಲವನ್ನು ಬಯಲಿಗೆಳೆದಿದ್ದಕ್ಕಾಗಿ ಡಾ. ನಾಗೇಂದ್ರಪ್ಪ ಅವರಿಗೆ ಪೊಲೀಸರಿಂದ ಕಿರುಕುಳ ಎಂಬ ಆರೋಪ ಕೇಳಿ ಬಂದಿದೆ. ಇದೇ ಕಾರಣಕ್ಕೆ ವಿಧಾನಸೌಧದ ಮುಂದೆ ಅವರು, ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿರುವ ವೀಡಿಯೋ ವೈರಲ್ ಆಗಿದೆ.
ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ವಿರೋಧ ಪಕ್ಷದ...
ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ಚುಟುಕು ಭಾಷಣ ಮುಗಿಸಿ ಹೊರನಡೆದ ವೇಳೆ ಅವರಿಗೆ ತಡೆದು ಅಗೌರವ ತೋರಿದ್ದಾರೆ ಎನ್ನುವ ಆರೋಪದ ಮೇಲೆ ಕಾಂಗ್ರೆಸ್‌ನ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಸದನದಿಂದ ಅಮಾನತು ಮಾಡಬೇಕೆಂದು ಬಿಜೆಪಿ ಆಗ್ರಹಿಸಿದೆ. ಈ ವಿಷಯವನ್ನು ಮುಂದಿಟ್ಟು ವಿಧಾನಪರಿಷತ್‌ನಲ್ಲಿ ತೀವ್ರ ಕೋಲಾಹಲ ಉಂಟಾಗಿ, ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಲಾಯಿತು.
ಜಂಟಿ ಅಧಿವೇಶನದ ಎರಡನೇ...
JDS ಕಾರ್ಯಕರ್ತರು ಪಕ್ಷವನ್ನು ತಳಮಟ್ಟದಿಂದ ಇನ್ನಷ್ಟು ಸಂಘಟಿಸಿ, ಮುಂಬರುವ ಚುನಾವಣೆಗೆ ಸಜ್ಜಾಗಬೇಕು ಎಂದು JDS ಪಕ್ಷದ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು. ಆನೇಕಲ್ ತಾಲೂಕಿನ ಚಂದಾಪುರದ ಸೂರ್ಯ ಸಿಟಿಯಲ್ಲಿ JDS ಹಿರಿಯ ಮುಖಂಡ K.P ರಾಜು ಅವರ ಅಧ್ಯಕ್ಷತೆಯಲ್ಲಿ, ನಿಖಿಲ್ ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಆಚರಣೆ ಅಂಗವಾಗಿ JDS...
Political News: ಇಂದು ಅಧಿವೇಶನದಲ್ಲಿ ರಾಜ್ಯಪಾಲರು ಪೂರ್ಣವಾಗಿ ಭಾಷಣ ಮಾಡದ ಕಾರಣ, ಕಾಂಗ್ರೆಸ್ ನಾಯಕರು ಅವರಿಗೆ ಘೇರಾವ್ ಹಾಕುವ ಪ್ರಯತ್ನ ಮಾಡಿದ್ದರು.
ಈ ವಿಚಾರಕ್ಕೆ ಸಂಬಂಧಿಸಿದಂತೆ, ಬಿಜೆಪಿ ನಾಯಕ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರ ಹುದ್ದೆ ಒಂದು ಸಾಂವಿಧಾನಿಕ ಹುದ್ದೆ. ಸಂವಿಧಾನದ ಇತಿಮಿತಿಯಲ್ಲಿ ರಾಜ್ಯ ಸರ್ಕಾರಕ್ಕೂ ಪರಮಾಧಿಕಾರವಿದೆ. ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಳ್ಳುವಂತಹ, ರಾಜ್ಯಪಾಲರ ಮೂಲಕ ತನ್ನ ರಾಜಕಾರಣ...