Thursday, July 9, 2026

ರಾಜಕೀಯ

ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ದಿಬ್ಬೂರು ಜಯಣ್ಣ

ಕರ್ನಾಟಕ ಟಿವಿ ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ  ದಿಬ್ಬೂರು ಜಯಣ್ಣ ಅವರು  52ನೇ ಹುಟ್ಟುಹಬ್ಬವನ್ನು ತಮ್ಮ ನಿವಾಸದಲ್ಲಿ ಸರಳವಾಗಿ ಆಚರಿಸಿಕೊಂಡರು.  ಈ ಹಿಂದೆ ಯಲಹಂಕ ಕ್ಷೇತ್ರದ ಬಿಜೆಪಿ ಅಧ್ಯಕ್ಷರಾಗಿ ಹಾಗೂ ಬೆಂಗಳೂರು ಡೈರಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು, ಯಲಹಂಕ ಕ್ಷೇತ್ರದಲ್ಲಿ ಬಿಜೆಪಿಯನ್ನು ಕಟ್ಟಿ-ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇದೇ ವೇಳೆ ದಿಬ್ಬೂರು ಜಯಣ್ಣ ಅವರಿಗೆ ಮುಖ್ಯಮಂತ್ರಿಗಳ ರಾಜಕೀಯ...

ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಟ್ವೀಟಾಸ್ತ್ರ..!

ಇಂದು ಮಾಜಿ ಸಿಎಂ ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ಟ್ವಿಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಸಾಲು ಸಾಲು ಪ್ರಶ್ನೆಗಳನ್ನ ಕೇಳಿದ್ದಾರೆ. ಶಾಸಕರನ್ನು ಖರೀದಿಸಿ, ಸರ್ಕಾರಗಳನ್ನು ಉರುಳಿಸುತ್ತಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ "ಪ್ರಜಾಪ್ರಭುತ್ವ ಉಳಿಸಿ" ಎಂದು ಹೋರಾಟ ನಡೆಸುತ್ತಿದೆ. ಇದೇ ಕಾಂಗ್ರೆಸ್ ರಾಜಸ್ಥಾನದಲ್ಲಿ ಏನು ಮಾಡಿದೆ? ಸರ್ಕಾರ ರಚಿಸಲು ಬೆಂಬಲ...

ಮಾಸ್ಕ್ ಧರಿಸದಿದ್ದರೆ ಒಂದು ಲಕ್ಷ ರೂಪಾಯಿ ದಂಡ, ಲಾಕ್‌ಡೌನ್ ನಿಯಮ ಉಲ್ಲಂಘಿಸಿದರೆ ಎರಡು ವರ್ಷ ಜೈಲು..?!

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ದೆಹಲಿ, ಮುಂಬೈ ಸಾಲಿಗೆ ಕರ್ನಾಟಕವೂ ಸೇರಿಕೆಯಾಗುವ ಎಲ್ಲಾ ಲಕ್ಷಣಗಳಿದ್ದು, ಈಗಾಗಲೇ ಕೊರೋನಾ ಸೋಂಕಿತರ ಸಂಖ್ಯೆ 80ರ ಗಡಿ ದಾಡಿದೆ. ಈ ಕಾರಣಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ನಮ್ಮ ರಾಜ್ಯದಲ್ಲಿ ಅಧಿಕವಾಗುವ ಮುನ್ನವೇ ಅದನ್ನ ತಡೆಯುವ ನಿಟ್ಟಿನಲ್ಲಿ ಜಾರ್ಖಂಡ್ ರಾಜ್ಯ ಕಠಿಣ ಕ್ರಮವನ್ನ ಕೈಗೊಂಡಿದೆ. ಆ ಕಠಿಣ ಕ್ರಮವೇನೆಂದರೆ, ...

‘ನಾಳೆಯಿಂದ ಲಾಕ್‌ಡೌನ್ ಇರೋದಿಲ್ಲಾ, ಆದ್ರೆ…?’

ಇಂದು 5 ಗಂಟೆಗೆ ಫೇಸ್‌ಬುಕ್‌ನಲ್ಲಿ ಲೈವ್ ಬಂದ ಸಿಎಂ ಯಡಿಯೂರಪ್ಪ, ರಾಜ್ಯವನ್ನುದ್ದೇಶಿಸಿ ಮಾತನಾಡಿದ್ದಾರೆ. ಕೊರೊನಾ ನಿಯಂತ್ರಣದ ಬಗ್ಗೆ ಮಾತನಾಡಿದ ಸಿಎಂ, ಮೊದ ಮೊದಲ ಕೊರೊನಾ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದೆವು. ಆದ್ರೆ ಇತ್ತೀಚೆಗೆ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ನೀವು ಮಾಸ್ಕ್ ಹಾಕಿ, ಸಾಮಾಜಿಕ ಅಂತರ ಕಾಪಾಡಿದ್ರೆ ಮಾತ್ರ ಕೊರೊನಾ ಸೋಂಕನ್ನ ಕಡಿಮೆ ಮಾಡಬಹುದು ಎಂದು ಸಿಎಂ...

ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರಾಜೀವ್ ಗಾಂಧಿ ಹತ್ಯೆ ಅಪರಾಧಿ..!

ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆ ಪ್ರಕಣದ ಅಪರಾಧಿ ನಳಿನಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ನಳಿನಿ ಕಳೆದ 29 ವರ್ಷದಿಂದ ಜೈಲಿನಲ್ಲಿದ್ದು, ಮಾನಸಿಕವಾಗಿ ಕುಗ್ಗಿದ್ದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆನ್ನಲಾಗಿದೆ. ಕೆಲ ದಿನಗಳ ಹಿಂದೆ ನಳಿನಿ ಮತ್ತು ಜೈಲಿನ ಇನ್ನೊಂದು ಖೈದಿಗೆ ಜಗಳ ನಡೆದಿದ್ದು, ಈ ಜಗಳ ತಾರಕಕ್ಕೇರಿತ್ತು. ಈ ಬಗ್ಗೆ ಇನ್ನೋರ್ವ ಖೈದಿ ಜೈಲಾಧಿಕಾರಿಗೆ ತಿಳಿಸಿದ್ದು,...

ಸುದ್ದಿಗೋಷ್ಠಿ ನಡೆಸಿದ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದೇನು..?

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕೊರೊನಾ ಸಂಬಂಧಿಸಿದರ ಬಗ್ಗೆ ಮತ್ತು ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳದ ಬಗ್ಗೆ ಮಾತನಾಡಿದ್ದಾರೆ. ಈ ಬಗ್ಗೆ ಕೆಲ ಮುಖ್ಯಾಂಶಗಳು ಇಂತಿವೆ. 1.. ಮುಂದಿನ 6 ತಿಂಗಳವರೆಗೆ ರಾಷ್ಟ್ರೀಯ ಆರೋಗ್ಯ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರಿಗೆ 45 ರಿಂದ 48 ಸಾವಿರದವರೆಗೆ ಮಾಸಿಕ ವೇತನ ಸರ್ಕಾರವೇ...

‘ಆರೋಗ್ಯ ತಪಾಸಣೆಗೆ ಶೀಘ್ರದಲ್ಲೇ ಬರಲಿದೆ ಕಾಂಗ್ರೆಸ್ ಆರೋಗ್ಯ ಅಭಯ ಹಸ್ತ ಯೋಜನೆ’

ಬೆಂಗಳೂರು: ಹಳ್ಳಿ ಜನರ ಆರೋಗ್ಯ ತಪಾಸಣೆಗೆ ಶೀಘ್ರದಲ್ಲೇ ಕಾಂಗ್ರೆಸ್ ಆರೋಗ್ಯ ಅಭಯ ಹಸ್ತ ಯೋಜನೆ ಹಮ್ಮಿಕೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾ, ವಿಧಾನಸಭಾ ಕ್ಷೇತ್ರ, ಬ್ಲಾಕ್ ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಉಸ್ತುವಾರಿಗೆ ನಿಯೋಜಿತರಾಗಿರುವ ಪ್ರತಿನಿಧಿಗಳೊಂದಿಗೆ ಜತೆ ಚರ್ಚೆ ನಡೆಸಿದ ಡಿ.ಕೆ ಶಿವಕುಮಾರ್...

ಲಾಕ್‌ಡೌನ್ ಬಗ್ಗೆ ಸಭೆ ಕರೆದ ಸಿಎಂ ಹೇಳಿದ್ದೇನು..? ಮತ್ತೆ ಕಂಟಿನ್ಯೂ ಆಗತ್ತೆ ಕೊರೊನಾ ಕರ್ಫ್ಯೂ..?

ಕೋವಿಡ್-19 ನಿಯಂತ್ರಣ, ಮಳೆ ಪರಿಸ್ಥಿತಿ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು. https://youtu.be/38hyIVSFRdU ಸಭೆಯಲ್ಲಿ ಗೃಹ ಸಚಿವ ಬಸವರಾಜ್ ಬೌಮ್ಮಾಯಿ, ಕಂದಾಯ ಸಚಿವ ಆರ್ ಅಶೋಕ್, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್, ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಯವರ...

ಕೊರೊನಾ ಮಹಾಮಾರಿಗೆ ಕಡಿವಾಣ ಹಾಕಲು ಸರ್ಕಾರದ ನಿರ್ಧಾರ: ಒಂದು ವಾರ ಬೆಂಗಳೂರು ಲಾಕ್‌ಡೌನ್..!

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಇಡೀ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,798 ಮತ್ತು ಕರ್ನಾಟಕದಲ್ಲಿ 1,533 ಇದೆ. ಹೀಗಾಗಿ ಸೋಂಕಿತರ ಸಂಖ್ಯೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಲಾಕ್‌ಡೌನ್ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. ಮಂಗಳವಾರದಿಂದ ಒಂದು ವಾರಗಳ ಕಾಲ ಬೆಂಗಳೂರನ್ನ ಲಾಕ್‌ಡೌನ್ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ...

ಸಚಿವ ನಾರಾಯಣಗೌಡರ ಕಾರಿನಲ್ಲಿ ಜೆಡಿಎಸ್ ಎಂಎಲ್‌ಸಿ ಪಯಣ..!

ನಾಗಮಂಗಲ: ಮಂಡ್ಯದ ನಾಗಮಂಗಲದಲ್ಲಿ ಸಚಿವ ನಾರಾಯಣಗೌಡ ಮಾತನಾಡಿದ್ದು, ಪಿಪಿಇ ಕಿಟ್ ಮತ್ತು ಆರೋಗ್ಯ ರಕ್ಷಾ ಸಾಮಾಗ್ರಿಗಳ ಖರೀದಿಯಲ್ಲಿ ಆರಂಭದಲ್ಲಿ ವ್ಯತ್ಯಾಸವಾಗಿರೊದು ನಿಜ ಎಂದಿದ್ದಾರೆ. ಆರಂಭದಲ್ಲಿ ಟೆಂಡರ್ ನಡೆಸದೆ ಹಾಗೂ ದರ ಪರಿಶೀಲನೆ ನಡೆಸದೆ ಖರೀದಿ ಮಾಡಲಾಗಿದೆ.ಆರಂಭದಲ್ಲಿ ಸಣ್ಣ ಪುಟ್ಟ ವ್ಯತ್ಯಾಸಗಳಾಗಿರೊದು ನಿಜ. ಸರ್ಕಾರ ಇದುವರೆಗೂ ೫೫೦ ರಿಂದ ೬೦೦ ಕೋಟಿ ಅಷ್ಟೇ ಖರ್ಚು...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img