https://www.youtube.com/watch?v=heeTOl08S0Q&t=252s
www.karnatakatv.net : ಮೈಶುಗರ್ ಕಾರ್ಖಾನೆಯನ್ನು ಬಿಜೆಪಿ ನಾಯಕ ಹಾಗೂ ಉದ್ಯಮಿ ಮುರುಗೇಶ್ ನಿರಾಣಿ ಅವರಿಗೆ ಮಾರುವ ವಿಚಾರವಾಗಿ ಹಳೇ ಮೈಸೂರು ಭಾಗದ ನಾಯಕರಾಗಿ ನಿಮ್ಮ ಅಭಿಪ್ರಾಯ ಏನು ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, 'ನಾನು ಅಖಂಡ ಕರ್ನಾಟಕದ ನಾಯಕ. ಕೇವಲ ಹಳೇ ಮೈಸೂರು ಭಾಗದ ನಾಯಕ ಅಲ್ಲ. ಕಾರ್ಖಾನೆಯನ್ನು ಅವರದೇ ಪಕ್ಷದ ನಾಯಕರಿಗೆ...
https://www.youtube.com/watch?v=heeTOl08S0Q&t=252s
ಕರ್ನಾಟಕ ಟಿವಿ : ರಾಜ್ಯಸಭೆ ಚುನಾವಣೆಗೆ ನಮ್ಮ ಪಕ್ಷದಿಂದ ಕೇವಲ ಒಬ್ಬ ಅಭ್ಯರ್ಥಿ ಕಣಕ್ಕಿಳಿಯುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಜೂನ್8 ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದು, ಯಾವುದೇ ಕಾರ್ಯಕರ್ತರು ಈ ವೇಳೆ ಆಗಮಿಸಬಾರದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಾರ್ಯಕರ್ತರಿಗೆ ಮನವಿ ಮಾಡಿದ್ರು. ಅವರು ಗೆದ್ದ ಬಳಿಕ ಅವರ ಮನೆಗೆ ಹೋಗಿ ಅಭಿನಂದನೆ ಸಲ್ಲಿಸಿ....
https://www.youtube.com/watch?v=R0hehbBNubE
ಕರ್ನಾಟಕ ಟಿವಿ : ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ 'ಪ್ರತಿಜ್ಞೆ' ಕಾರ್ಯಕ್ರಮಕ್ಕೆ ಜೂನ್ 14ರಂದು ಅವಕಾಶ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ನಾನು ಕೆಪಿಸಿಸಿ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸುವ 'ಪ್ರತಿಜ್ಞೆ' ಕಾರ್ಯಕ್ರಮವನ್ನು ಜೂನ್ 14ರಂದು ನಡೆಸಲು ಅನುಮತಿ ನೀಡಬೇಕು ಎಂದು ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್...
ಕರ್ನಾಟಕ ಟಿವಿ : ಕೆಪಿಸಿಸಿ ನಿಯೋಜಿತಅಧ್ಯಕ್ಷ್ಷ ಡಿಕೆ ಶಿವಕುಮಾರ್ ಪಕ್ಷ ಬಿಟ್ಟು ಹೋದವರನ್ನ ವಾಪಸ್ ಕರೆತರಲು ಮುಂದಾಗಿದ್ದಾರೆ.. ಮರಳಿ ಕಾಂಗ್ರೆಸ್ ಗೆ ನಾಯಕರನ್ನ ಕರೆತರುವ ದೃಷ್ಟಿಯಿಂದ ಅಲ್ಲಂ ವೀರಭದ್ರಪ್ಪ ನೇತೃತ್ವದಲ್ಲಿ ಸಮಿತಿಯನ್ನ ಮಾಡಿರುವ ಡಿಕೆ ಶಿವಕುಮಾರ್ ಬಿಜೆಪಿ ಹಾಗೂ ಜೆಡಿಎಸ್ ಸೇರಿರುವ ಕಾಂಗ್ರೆಸ್ ನಾಯಕರ ಜೊತೆ ಮಾತುಕತೆಗೆ ಇಳಿದಿದ್ದಾರೆ. ಹಾಗೆ ನೋಡಿದ್ರೆ ಭಾರತದ ರಾಜಕೀಯ...
ಕೇರಳದಲ್ಲಿ ನಡೆದ ಗರ್ಭಿಣಿ ಆನೆಯ ಸಾವಿನ ಬಗ್ಗೆ ಸಂಸದೆ ಸುಮಲತಾ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ವಿಜಯಲಕ್ಷ್ಮಿ ದರ್ಶನ್, ಅಂತಿಮವಾಗಿ ಮಾನವೀಯತೆ ಸತ್ತಿದೆ. ಅವಳು ಗರ್ಭಿಣಿಯಾಗಿದ್ದಳು, ಮನುಷ್ಯರನ್ನ ನಂಬಿದ್ದಳು ಆದರೆ ನಾವು ಅವಳ ನಂಬಿಕೆ ಉಳಿಸಿಕೊಳ್ಳುವಲ್ಲಿ ವಿಫಲರಾದೇವು. ದ್ರೋಹದ ವ್ಯಾಖ್ಯಾನ ಎಂದರೆ...
ಶಾಲೆ ಆರಂಭಿಸುವ ಬಗ್ಗೆ ಸಚಿವ ಸುರೇಶ್ ಕುಮಾರ್ ಫೇಸ್‌ಬುಕ್ ಲೈವ್‌ನಲ್ಲಿ ಬಂದು ಸ್ಪಷ್ಟನೆ ನೀಡಿದ್ದು, ವಿದ್ಯಾರ್ಥಿಗಳ ಮತ್ತು ಪೋಷಕರ ಆತಂಕಕ್ಕೆ ತೆರೆ ಎಳೆದಿದ್ದಾರೆ.
ಪೋಷಕರ ವ್ಯಾಪಕ ಒತ್ತಾಯಕ್ಕೆ ರಾಜ್ಯ ಸರ್ಕಾರ ಮಣಿದಿದ್ದು, ತರಾತುರಿಯಲ್ಲಿ ಶಾಲೆ ಆರಂಭಿಸುವುದಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿ ಜುಲೈ ಒಂದರಿಂದ ಯಾವುದೇ ಶಾಲೆ ಆರಂಭಿಸುವುದಿಲ್ಲ ಎಂದು ಸ್ಪಷ್ಟನೆ...
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಜೊತೆ ಮಾಜಿ ಸಿಎಂ ಎಸ್.ಎಂ.ಕೃಷ್ಣರ ಮೊಮ್ಮಗ ಅಮರ್ತ್ಯ ಹೆಗ್ಡೆ ಮದುವೆ ಮಾಡುವ ಬಗ್ಗೆ ಮಾತುಕತೆ ನಡೆದಿದೆ ಎಂಬ ಮಾಹಿತಿ ದೊರಕಿದೆ.
ಕೆಫೆ ಕಾಫಿ ಡೇ ಮಾಲೀಕರಾಗಿದ್ದ ದಿ.ಸಿದ್ಧಾರ್ಥ ಪುತ್ರ ಅಮರ್ತ್ಯ ಹೆಗ್ಡೆ, ಡಿಕೆಶಿ ಪುತ್ರಿ ಐಶ್ವರ್ಯಳನ್ನ ಮದುವೆಯಾಗುವ ಬಗ್ಗೆ ಎರಡೂ ಕುಟುಂಬದ ನಡುವೆ ಮಾತುಕತೆ ನಡೆದಿದೆ ಎಂದು...
ಕರ್ನಾಟಕ ಟಿವಿ : ಲಾಕ್ ಡೌನ್ ನಿಂದ ರೈತರು ಸಮಸ್ಯೆಗೆ ಸಿಲುಕಿದ್ದಾರೆ, ರೈತರ ಬೇಡಿಕೆ ಈಡೇರಿಸದಿದ್ದರೆ ಉಗ್ರ ಹೋರಾಟ ಮಾಡೋದಾಗಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.. ಹೊಸದಾಗಿ ರೈತರಿಗೆ ಬಡ್ಡಿ ರಹಿತ ಸಾಲ ನೀಡಬೇಕು. ಈಗ ಇರುವ ಸಾಲದ ಮೇಲಿನ ಬಡ್ಡಿ ಮನ್ನ ಮಾಡಬೇಕು.. ಇಲ್ಲದಿದ್ರೆ ಉಗ್ರ ಹೋರಾಟ ಮಾಡ್ತೇವೆ ಅಂತ ಸಿದ್ದರಾಮಯ್ಯ ಮುಖ್ಯಮಂತ್ರ ಯಡಿಯೂರಪ್ಪೆ...
ಕರ್ನಾಟಕ ಟಿವಿ : ಕೊರೊನಾ ಸಂಬಂಧ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೀತು. ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ ಸೇರಿದಂತೆ ಕಾಮಗ್ರೆಸ್, ಜೆಡಿಎಸ್ ನಾಯಕರು ಹಾಗೂ ಸಚಿವರು ಸಹ ಉಪಸ್ಥಿತರಿದ್ದರು.. ಈ...
ಕರ್ನಾಟಕ ಟಿವಿ : ರಾಜ್ಯದಲ್ಲೂ ದೆಹಲಿ ಮಾದರಿಯಲ್ಲಿ ಮದ್ಯದ ಮೇಲೆ ದುಬಾರಿ
ಕೊರೊನಾ ಟ್ಯಾಕ್ಸ್ ವಿಧಿಸುವಂತೆ ಒತ್ತಾಯ ಕೇಳಿ ಬಂದಿದೆ..
ಈ ಬಗ್ಗೆ ಸರ್ಕಾರ ಸಹ ಚಿಂತನೆ ನಡೆಸುತ್ತಿದ್ದು ಬಹುತೇಕ ಸರ್ಕಾರ ಕೊರೊನಾ ಹೆಸರಿನಲ್ಲಿ ಟ್ಯಾಕ್ಸ್ ಹಾಕುವ ಸಾಧ್ಯತೆ ಇದೆ.
ಈ ನಡುವೆ ಮದ್ಯದಂಗಡಿ ಓಪನ್ ಮಾಡುವ ಸರ್ಕಾರದ ನಿರ್ಧಾರವನ್ನ ಮಾಜಿ ಸಿದ್ದರಾಮಯ್ಯ ಟೀಕಿಸಿದ್ದಾರೆ.. ಯಡಿಯೂರಪ್ಪ ಮದ್ಯದಂಗಡಿ...