Mandya News: ಮಂಡ್ಯದ ಮದ್ದೂರಿನ ಹೊಳೆ ಆಂಜನೇಯ ದೇಗುಲಕ್ಕೆ ಶಾಸಕ ಯತ್ನಾಳ್ ಭೇಟಿ, ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಯತ್ನಾಳ್ ಅವರಿಗೆ ದೇಗುಲದ ಆಡಳಿತ ಮಂಡಳಿ ವತಿಯಿಂದ ಶಾಲು ಹೊದಿಸಿ ಸ್ವಾಗತ ಮಾಡಲಾಯಿತು. ಈ ವೇಳೆ ಅವರ ಜತೆ ಹಿಂದೂಪರ ಸಂಘಟನೆಗಳ ಕೂಡ ಸಾಥ್ ನೀಡಿದ್ದರು.
ಈ ವೇಳೆ ಮಾತನಾಡಿದ...
Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ರೇಸ್ನಲ್ಲಿ ಇದ್ದವರು ಹೌದು. ಆದರೆ ನನಗೆ ಸಿಎಂ ಆಗುವ ಆತುರವೇನಿಲ್ಲ ಎಂದು ಡಿಕೆಶಿ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ. ಸಾರ್ವಜನಿಕ ಭೇಟಿಯ ಸಂದರ್ಭದಲ್ಲಿ ಕೆಲವರು ಕೇಳಿದ ಪ್ರಶ್ನೆಯನ್ನು ಕೆಲವು ಮಾಧ್ಯಮಗಳು...
Mandya News: ಮಂಡ್ಯ: ಮಂಡ್ಯದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಚಿವ ಚಲುವರಾಯಸ್ವಾಮಿ, ಕಳೆದ ಒಂದು ತಿಂಗಳಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಕಷ್ಟು ಮಳೆಯಿಂದ ಬೆಳೆ ಹಾನಿ ಆಗಿದೆ. ಸಿಎಂ ಜೊತೆ ಭೇಟಿ ನೀಡಿ ಪರಿಶೀಲಿಸಿ ಪರಿಹಾರ ಕೊಡಲು ತೀರ್ಮಾನಿಸಿದ್ದೇವೆ ಎಂದಿದ್ದಾರೆ.
ಅಲ್ಲದೇ, ಮಂಡ್ಯದಲೂ ಭಾರೀ ಮಳೆಗೆ ಶ್ರೀರಂಗಪಟ್ಟಣ ದಸರಗುಪ್ಪೆ ಸೇರಿ ಹಲವೆಡೆ ಹಾನಿಯಾಗಿದೆ. ಕೆ.ಹೆಚ್.ಬಿ ಕಾಲೋನಿಗೂ...
ಶಬರಿಮಲೆಯಲ್ಲಿ ಚಿನ್ನದ ಹಗರಣದ ನಡೆದಿದೆ. ಈ ಹಿನ್ನಲೆಯಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ಮೂರು ದಿನಗಳಿಂದ ಪದೇ ಪದೇ ವಾಗ್ವಾದ ನಡಿಯುತ್ತಿದೆ. ಕೇರಳ ವಿಧಾನಸಭೆಯು ಪ್ರಸ್ತುತ ಅಧಿವೇಶನದ ಉಳಿದ ಅವಧಿಗೆ ಮೂವರು ವಿರೋಧ ಪಕ್ಷದ ಶಾಸಕರನ್ನು ಅಮಾನತುಗೊಳಿಸಿದೆ. M. ವಿನ್ಸೆಂಟ್, ರೋಜಿ M. ಜಾನ್, ಸನೀಶ್ ಕುಮಾರ್ ಜೋಸೆಫ್ ಅವರು ಅಮಾನತುಗೊಂಡಿದ್ದಾರೆ.
ಸಂಸದೀಯ...
ಬಿಹಾರದಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ಪ್ರತಿ ಮನೆಯ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಘೋಷಿಸಿದ್ದಾರೆ. ಸರ್ಕಾರ ರಚನೆಯಾದ ಕೇವಲ 20 ದಿನಗಳಲ್ಲಿ ಈ ಭರವಸೆ ಈಡೇರಿಸಲು ಹೊಸ ಶಾಸನ ಜಾರಿಗೆ ತರಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ತೇಜಸ್ವಿ ಯಾದವ್, ನಿರುದ್ಯೋಗ ಬಿಹಾರದ ಅತ್ಯಂತ...
Political News: ರಾಜ್ಯ ರಾಜಧಾನಿಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ರಾಜಕಾರಣ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.
ಪ್ರಧಾನಿ ಶ್ರೀ ನರೇಂದ್ರ ಮೋದಿ ಸರ್ಕಾರ 15 ನೇ ಹಣಕಾಸು ಅಡಿಯಲ್ಲಿ ಹಾಗೂ ಇತರ ಯೋಜನೆಗಳಿಗೆ ಐದು ಪಟ್ಟು ಹಣ ಹೆಚ್ಚಿಗೆ ನೀಡಿದೆ. 15 ನೇ ಹಣಕಾಸು ಯೋಜನೆಯಲ್ಲಿ 14...
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಅನಾರೋಗ್ಯಕ್ಕೀಡಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಳಿ ಜ್ವರ ಮತ್ತು ಯೂರಿನ್ ಇನ್ಫೆಕ್ಷನ್ನಿಂದ ಬಳಲುತ್ತಿದ್ದ ಅವರನ್ನು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದ್ದು, ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಅಕ್ಟೋಬರ್ 8ರ ರಾತ್ರಿ ದೇವೇಗೌಡರನ್ನು ತೀವ್ರ ನಿಗಾ ಘಟಕದಿಂದ ವಾರ್ಡ್ಗೆ ಸ್ಥಳಾಂತರಿಸಿ ಮುಂದಿನ ಚಿಕಿತ್ಸೆ ನೀಡಲಾಗುತ್ತಿದೆ.
ತಂದೆಯ ಆರೋಗ್ಯ ವಿಚಾರಿಸಲು ಕೇಂದ್ರ ಸಚಿವ...
ಬಿಹಾರ ವಿಧಾನಸಭೆ ಚುನಾವಣೆಯ ಬಳಿಕ ಕರ್ನಾಟಕ ರಾಜಕೀಯದಲ್ಲಿ ದೊಡ್ಡ ಬದಲಾವಣೆಗಳ ಚಿತ್ರಣ ಮೂಡುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಎರಡು ವರ್ಷ ಪೂರೈಸುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪೂರ್ಣ ಸಚಿವ ಸಂಪುಟ ಪುನರ್ರಚನೆಗೆ ತೀರ್ಮಾನ ಕೈಗೊಂಡಿದ್ದಾರೆ. ಈ ಕ್ರಮವನ್ನು ಸರ್ಕಾರದ “ಮೇಜರ್ ಸರ್ಜರಿ” ಎಂದು ಕರೆಯಲಾಗುತ್ತಿದ್ದು, ಕನಿಷ್ಠ 15ರಿಂದ ಗರಿಷ್ಠ 25 ಮಂದಿ ಹಾಲಿ...
ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬುದು ನನ್ನ ಅಭಿಲಾಷೆ ಎಂದು ರಾಮನಗರ ಗ್ರಾಮೀಣ ಕ್ಷೇತ್ರದ ಶಾಸಕ ಇಕ್ಬಾಲ್ ಹುಸೇನ್ ಮತ್ತೆ ಸ್ಪಷ್ಟಪಡಿಸಿದ್ದಾರೆ.
ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಸ್ಪಷ್ಟ ಅಭಿಪ್ರಾಯವನ್ನು ನಾನು ಹೈಕಮಾಂಡ್ಗೆ ಈಗಾಗಲೇ ತಿಳಿಸಿದ್ದೇನೆ ಮತ್ತು ಅದಕ್ಕೆ ನಾನು ಬದ್ಧನಾಗಿದ್ದೇನೆ. ಕಾಂಗ್ರೆಸ್ ಒಂದು ಶಿಸ್ತಿನ ಪಕ್ಷ, ಈ ವಿಷಯದಲ್ಲಿ ಅಂತಿಮ ತೀರ್ಮಾನವನ್ನು ಹೈಕಮಾಂಡ್...
ಕಾಂಗ್ರೆಸ್ನಿಂದ ಕೆ.ಎನ್. ರಾಜಣ್ಣ ಅವರನ್ನು ತೆಗೆಯಲು ನಡೆದಿತ್ತಾ ಪ್ಲಾನ್? ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿಯಲ್ಲಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಮಾಧ್ಯಮಗಳ ಮುಂದೆ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ರಾಜಣ್ಣ ಹೇಳಿಕೆ ಪ್ರಕಾರ, ಇದು ಒಂದೇ ಬಾರಿ ನಡೆದ ವಿಷಯವಲ್ಲ ನಾಲ್ಕು ಬಾರಿ ಅವರನ್ನು ಕಾಂಗ್ರೆಸ್ನಿಂದ ತೆಗೆಯುವ ಪ್ಲಾನ್ ನಡೆದಿತ್ತಂತೆ. 1984,...
Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ.
ಇನ್ನು...