Chikkamagulru News: ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಅಂಗವಾಗಿ ಮುಸ್ಲಿಂ ಯುವಕರ ಗುಂಪು ಟಿಪ್ಪು ಸುಲ್ತಾನ್ 40 ಅಡಿ ಎತ್ತರದ ಕಟೌಟ್ ಮಾಡಿಸಿದ್ದು, ಇದರ ವೀಡಿಯೋ ಮಾಡಿ, ಪಾಕಿಸ್ತಾನ ಸೈನ್ಯದ ಹಾಡು ಹಾಕಿ, ರೀಲ್ಸ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಈ ಸಂಬಂಧ ಚಿಕ್ಕಮಗಳೂರು ನಗರ ಠಾಣೆ ಪೋಲೀಸ್ ಇನ್‌ಸ್ಪೆಕ್ಟರ್ ಧನರಾಜ್ ದೂರು ದಾಖಲಿಸಿದ್ದಾರೆ. ಕೋಮುಸೌಹಾರ್ದ ಕದಡುವ...
Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಹಿಂದೆ ಮೋದಿ ಸರ್ಕಾರವನ್ನು ಅಂಬಾನಿ, ಅದನಾ ಸರ್ಕಾರ ಎಂದು ವ್ಯಂಗ್ಯವಾಡಿದ್ದರು.
ಇದೀಗ ಸಿಎಂ ಡಿಕೆಶಿ ಮನೆಗೆ ಅದಾನಿ ಭೇಟಿ ನೀಡಿದ್ದರ ವಿಷಯವಾಗಿ, ಬಿಜೆಪಿ ಶಾಸಕ ಸುನೀಲ್ ಕುಮಾರ್ ಕಾರ್ಕಳ ವ್ಯಂಗ್ಯವಾಡಿದ್ದಾರೆ.
ಕೇಂದ್ರ ಸರ್ಕಾರವನ್ನು ಅದಾನಿ, ಅಂಬಾನಿ ಸರ್ಕಾರ ಎಂದು ಟೀಕಿಸುತ್ತಿದ್ದ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರೇ...
Political News: ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತೊಮ್ಮೆ ಪರಿಶೀಲನೆಗೆ ಮುಂದಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಪೈಕಿ ಒಂದಾದ ಗೃಹಜ್ಯೋತಿ ಯೋಜನೆಯ ಮರುಪರಿಶೀಲನೆಯೇ ಸರ್ಕಾರದ ನಿರ್ಲಕ್ಷ್ಯಕ್ಕೆ ಸಿಲುಕಿದೆ. ರಾಜ್ಯದಲ್ಲಿ ಸುಮಾರು 1.64 ಕೋಟಿ ಫಲಾನುಭವಿಗಳಿರುವ ಯೋಜನೆಯ ಮರುಪರಿಶೀಲನೆ ಜುಲೈ 1ರಿಂದ ಆರಂಭವಾಗಿದ್ದರೂ, ಪ್ರಕ್ರಿಯೆ ಮಂದಗತಿಯಲ್ಲಿ...
Davanagere: ದಾವಣಗೆರೆ ನಗರದ RTO ಸರ್ಕಲ್‌ನಿಂದ ಅಕ್ತರ್ ರಝಾ ಸರ್ಕಲ್‌ವರೆಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾದ ರಸ್ತೆಯಲ್ಲಿ ನಿರಂತರವಾಗಿ ಅಪಘಾತಗಳು ಸಂಭವಿಸುತ್ತಿರುವ ಕುರಿತು ಸಾರ್ವಜನಿಕರು ಗಂಭೀರ ಆತಂಕ ವ್ಯಕ್ತಪಡಿಸುತ್ತಿದ್ದಾರೆ ಎಂದು ಎಸ್‌ಡಿಪಿಐ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪರಾಜಿತ ಅಭ್ಯರ್ಥಿ ಅಪ್ಸರ್ ಕೊಡ್ಲಿಪೇಟೆ ತಿಳಿಸಿದ್ದಾರೆ.
ಈ ರಸ್ತೆಯ...
Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ವಿಜಯೇಂದ್ರ ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ ಎಂದಿದ್ದಾರೆ.
ಒಂದು ಸಮುದಾಯವನ್ನು ಓಲೈಸಲು, ಕೇವಲ ಮತಬ್ಯಾಂಕ್ ಗಾಗಿ...
Political News: ವಿಧಾನಸಭೆ ಅಧಿವೇಶನದಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸುವುದನ್ನು ಬಿಟ್ಟು, ಗದ್ದಲ ಮಾಡುವುದೇ ಹೆಚ್ಚು ಎಂದು ಕೆಪಿಎಸ್‌ಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿ.ನಾಗೇಂದ್ರಗೆ ಸಚಿವ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಬಿಜೆಪಿ ನಾಯಕು ಆಗ್ರಹಿಸಿ, ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ಕಿಡಿಕಾರಿರುವ ಹರಿಪ್ರಸಾದ್, ರಾಜ್ಯದ ಜನರ ಸಂಕಷ್ಟಕ್ಕಿಂತ ಬಿಜೆಪಿ ಶಾಸಕರಿಗೆ ಸದನದಲ್ಲಿ ರಾಜಕೀಯ ಗದ್ದಲವೇ ಪ್ರತಿಷ್ಟೆಯಾಗಿರುವುದು...
Koppala News: ಕೊಪ್ಪಳ: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಕೊಪ್ಪಳದ ಜಿಲ್ಲಾಡಳಿತ ಭವನದ ಮುಂದೆ ನಡೆಯುತ್ತಿರುವ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ.
ಸಚಿವ ಬಿ. ನಾಗೇಂದ್ರ ಅವರ ವಿರುದ್ಧ 189 ಕೋಟಿ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ
ವಿವಿಧ ಆರೋಪಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಕೂಡಲೇ ಸಚಿವರು ರಾಜೀನಾಮೆ ನೀಡಬೇಕು...
ಬೆಂಗಳೂರು, ಆಗಸ್ಟ್ 21: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರಗಾಲದ ಆತಂಕ ಹೆಚ್ಚುತ್ತಿರುವ ಬೆನ್ನಲ್ಲೇ, ವಿಧಾನ ಪರಿಷತ್‌ನಲ್ಲಿ ಬರಗಾಲದ ಕುರಿತು ತುರ್ತು ಚರ್ಚೆಗೆ ಅವಕಾಶ ನೀಡುವಂತೆ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸರ್ಕಾರದ ಮುಖ್ಯ ಸಚೇತಕ ಐವನ್ ಡಿ ಸೋಜಾ ಸಭಾಪತಿಗೆ ಅಧಿಕೃತ ಪತ್ರ ಬರೆದಿದ್ದಾರೆ. ಈ ಪತ್ರಕ್ಕೆ ಕಾಂಗ್ರೆಸ್‌ನ ಹಲವು ವಿಧಾನ...
Political News: ವಾಲ್ಮಿಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ಮೇಲೆ ಸದ್ಯ ತನಿಖೆ ನಡೆಯುತ್ತಿದೆ. ಅಲ್ಲದೇ, ಆ ಪ್ರಕರಣ ಸಾಬೀತಾಗುವ ಎಲ್ಲ ಸಾಧ್ಯತೆಗಳೂ ಇದೆ. ಆದರೂ ನಾಗೇಂದ್ರ ಅವರಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಿರುವುದರ ವಿರುದ್ಧ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಈ ಬಗ್ಗೆ ಕಿಡಿಕಾರಿದ್ದು ನಾಗೇಂದ್ರ ರಾಜೀನಾಮೆ...
ಬೆಂಗಳೂರು: ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುವುದು ಶತಸಿದ್ಧ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗುರುಪ್ಪ ನಾಯ್ಡು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
1980ರಿಂದಲೂ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ನಾಯಕರಾಗಿ ಕೆಲಸ ಮಾಡುತ್ತಿದ್ದು, ಅಂದಿನ ವಿದ್ಯಾರ್ಥಿ ನಾಯಕರ ತಂಡದಲ್ಲೇ ಡಿ.ಕೆ. ಶಿವಕುಮಾರ್ ಇದ್ದರು. ಬಿ.ಕೆ. ಹರಿಪ್ರಸಾದ್ ಅವರು ನಮ್ಮ ನಾಯಕರಾಗಿದ್ದರು. ಅಂದು ಪಕ್ಷಕ್ಕಾಗಿ...