ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎರಡು ದಿನಗಳ ಬಿಹಾರ ಪ್ರವಾಸಕ್ಕೆ ಹೊರಟಿದ್ದಾರೆ. ರಾಷ್ಟ್ರೀಯ ಮಟ್ಟದ ರಾಜಕೀಯ ಚಟುವಟಿಕೆಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಪಾಟ್ನಾದಲ್ಲಿ ಸೆಪ್ಟೆಂಬರ್ 24ರಂದು ನಡೆಯಲಿರುವ ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸಭೆಯಲ್ಲಿ ಭಾಗವಹಿಸಲು ಈ ಇಬ್ಬರು ನಾಯಕರು ಬಿಹಾರ ಪ್ರವಾಸ ಕೈಗೊಂಡಿದ್ದಾರೆ.
ಈ ಮಹತ್ವದ ಸಭೆಗೆ ಭಾರತದೆಲ್ಲೆಡೆಯಿಂದ ಹಿರಿಯ ಕಾಂಗ್ರೆಸ್ ನಾಯಕರನ್ನು ಆಹ್ವಾನಿಸಲಾಗಿದೆ....
Political news: ಇಂದಿನಿಂದ ನವರಾತ್ರಿ ಶುರುವಾಗಿದ್ದು, ಇಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಲೇಖಕಿ ಭಾನು ಮುಷ್ತಾಕ್ ನಾಡಹಬ್ಬ ದಸರಾಗೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಸಿಎಂ, ದಸರಾ ಉತ್ಸವ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ...
Tumakuru: ತುಮಕೂರು: ಕಲ್ಪತರು ನಾಡ ಹಬ್ಬ ತುಮಕೂರು ದಸರಾಗೆ ಡಾ.ಜಿ.ಪರಮೇಶ್ವರ್ ಅವರು ಅದ್ಧೂರಿ ಚಾಲನೆ ನೀಡಿದ್ದಾರೆ. ತುಮಕೂರಿನ ಜೂನಿಯರ್ ಕಾಲೇ ಮೈಧಾನದಲ್ಲಿ ನಿರ್ಮಾಣಗೊಂಡಿರುವ ಭವ್ಯ ದಸರಾ ಧಾರ್ಮಿಕ ಮಂಟಪವನ್ನು ಡಾ.ಜಿ.ಪರಮೇಶ್ವರ್ ಅವರು ಉದ್ಘಾಟಿಸುವ ಮೂಲಕ, ದಸರಾಗೆ ಚಾಲನೆ ನೀಡಿದ್ದಾರೆ.
ಈ ದಸರಾ ಧಾರ್ಮಿಕ ಮಂಟಪವನ್ನು ಅಂಬಾವಿಲಾಸ ಅರಮನೆಯಂತೆ ನಿರ್ಮಿಸಲಾಗಿದೆ. ಶ್ರೀ ಶಿವಕುಮಾರ ಮಹಾಸ್ವಾಮಿಜಿಯವರ ದಸರಾ ಧಾರ್ಮಿಕ ಮಂಟಪ...
Tumakuru News: ತುಮಕೂರು: ಜಾತಿಗಣತಿ ವಿಚಾರವಾಗಿ ತುಮಕೂರಿನಲ್ಲಿ ಮಾತನಾಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ, ಜಾತಿ ಗಣತಿ ಎಲ್ರಿ ನಡಿತಾ ಇದೆ..? ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಅಷ್ಟೆ ಅದು ಎಂದಿದ್ದಾರೆ.
ಸುಮ್ನೆ ಜಾತಿ ಗಣತಿ ಅಂತಾ ಜನರ ತಲೆಕೆಡಿಸ್ತಿದಿರಾ.. ಅಷ್ಟೇ. ಯಾವ ಯಾವ ಸಮುದಾಯದಲ್ಲಿ ಎಷ್ಟು ಜನ ವಿದ್ಯಾವಂತರಿದ್ದಾರೆ, ಎಷ್ಟು ಜನ ಲಕ್ಷಾದೀಶ್ವರರಿದ್ದಾರೆ.. ಎಷ್ಟು ಜನ ಬಡವರಿದ್ದಾರೆ..?...
Tumakuru: ತಿಪಟೂರು ತಾಲ್ಲೂಕಿನ ಮತ್ತಿಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ತುಮಕೂರು -1 ಜಿಲ್ಲಾ ನಿರ್ದೇಶಕರಾದ ಸತೀಷ್ ಸುವರ್ಣ ರವರ ನೇತೃತ್ವದಲ್ಲಿ ಕೆರೆಯಂಗಳದಲ್ಲಿ ಗಿಡನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸತೀಶ್ ಸುವರ್ಣ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರಾಜ್ಯದ ರೈತರಿಗೆ ಉಪಯೋಗವಾಗಲೆಂದು ಕೆರೆಗಳನ್ನು...
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಲಿಂಗಾಯತ ಧರ್ಮ, ಜಾತಿಗಣತಿ, ಮತ್ತು ಮೀಸಲಾತಿ ಕುರಿತಾಗಿ ನೀಡಿರುವ ವಾಗ್ದಾಳಿ ಹೊಸ ರಾಜಕೀಯ ಚರ್ಚೆಗೊಂದು ದಾರಿ ತೆರೆದಿದೆ. ಬಸವಣ್ಣನವರು ಲಿಂಗಾಯತ ಧರ್ಮ ಸ್ಥಾಪಕರಲ್ಲ ಎಂಬ ಅವರ ಹೇಳಿಕೆ, ರಾಜ್ಯದ ಧಾರ್ಮಿಕ ಮತ್ತು ರಾಜಕೀಯ ವಲಯದಲ್ಲಿ ಭಾರಿ ವಿವಾದವನ್ನು ಉಂಟುಮಾಡಿದೆ.
ಬಸವಣ್ಣ ಮಹಾನ್ ಕ್ರಾಂತಿಕಾರಿ. ಅವರು ಹಿಂದೂ ಧರ್ಮದ...
ರಾಜ್ಯ ಮತ್ತು ದೇಶದ ರಾಜಕೀಯದಲ್ಲಿ ಕುಟುಂಬ ರಾಜಕಾರಣ ಹೊಸದೇನಲ್ಲ. ನರೇಂದ್ರ ಮೋದಿ ಅವರಂತಹ ಅಪವಾದಗಳನ್ನು ಹೊರತುಪಡಿಸಿದರೆ, ಬಹುತೇಕ ಎಲ್ಲ ರಾಜಕೀಯ ಕುಟುಂಬಗಳಲ್ಲಿ ಕುಟುಂಬ ರಾಜಕಾರಣ ಕಂಡುಬರುತ್ತದೆ. ಹಳೆಯ ಕಾಲದಲ್ಲಿ, ವಿಶೇಷವಾಗಿ ದೇವೇಗೌಡರ ಕುಟುಂಬಕ್ಕೆ ಈ 'ಕುಟುಂಬ ರಾಜಕಾರಣ' ಪದವನ್ನು ಹೆಚ್ಚಾಗಿ ಬಳಸಲಾಗುತ್ತಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ನಿಧನರಾದ ನಂತರ, ಇನ್ನೊಬ್ಬ ಪುತ್ರ ಡಾ....
ರಾಜ್ಯದಲ್ಲಿ ಇಂದಿನಿಂದ ಹೊಸ ಜಿಎಸ್ಟಿ ದರ ಜಾರಿಗೆ ಬರುತ್ತಿದೆ. ಜಿಎಸ್ಟಿ ಸರಳೀಕರಣದ ಹೆಸರಿನಲ್ಲಿ ಬಿಜೆಪಿ ನಾಯಕರು ಉಳಿತಾಯ ಉತ್ಸವ ಮಾಡುವುದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. 8 ವರ್ಷಗಳಿಂದ ಜಿಎಸ್ಟಿ ಲೂಟಿ ಉತ್ಸವ ಮಾಡುತ್ತಿದ್ದವ್ರು, ಈಗ ಉಳಿತಾಯ ಉತ್ಸವ ಮಾಡೋದರ ನಾಟಕ ಬೇಕಾ? ಎಂದು ಪ್ರಶ್ನಿಸಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು,...
ನವರಾತ್ರಿ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಡಬಲ್ ಬೋನಸ್ ಘೋಷಿಸಿದ್ದಾರೆ. ಸೆಪ್ಟೆಂಬರ್ 22ರಿಂದ ನವರಾತ್ರಿ ಆರಂಭವಾಗುತ್ತಿರುವ ಬೆನ್ನಲ್ಲೇ ದೇಶದ ಜನತೆಗೆ ಸಂದೇಶ ನೀಡಿದ ಅವರು, ನಾಳೆಯಿಂದಲೇ ಪರಿಷ್ಕೃತ ಜಿಎಸ್ಟಿ ನೀತಿ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ. ಮನೆ ಕಟ್ಟುವುದು, ಬೈಕ್, ಸ್ಕೂಟರ್, ಕಾರು ಖರೀದಿ, ದಿನನಿತ್ಯ ಬಳಕೆಯ ವಸ್ತುಗಳು, ಔಷಧಿ ಇನ್ನು ಕೈಗೆಟುಕುವ ಬೆಲೆಯಲ್ಲಿ ದೊರೆಯಲಿದೆ...
ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾಂಗ್ರೆಸ್ ವಿರುದ್ದ ಗುಡುಗಿದ್ದಾರೆ. ರಾಜ್ಯದಲ್ಲಿ ಜಾತಿ ಗಣತಿ ವಿಚಾರ ಇಟ್ಟುಕೊಂಡು, ಹಿಂದೂ ಧರ್ಮ ಒಡೆಯುವ ಷಡ್ಯಂತ್ರ ಕಾಂಗ್ರೆಸ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ನವರು ಮಹಾನ್ ಕಳ್ಳರು ದುಷ್ಟರು ಇದ್ದೀರಿ, ರಾಜ್ಯದ ಸಿಎಂ ಓರ್ವ ಅಲ್ಟಾ ಲೆಪ್ಟಿಸ್ಟ್ ಇದ್ದಾರೆ. ಕಾಣದ ಮತಾಂದ ಶಕ್ತಿಗಳಿಗೆ ಪ್ರೇರಣೆ ನೀಡ್ತಿರೋರೆ ಅವರೇ ಎಂದು...