ಮನೆಯಲ್ಲಿ ಮೋಟಾರ್ ಬಂದ್ ಮಾಡಲು ಹೋಗಿದ್ದ 24 ವರ್ಷದ ಯುವತಿ ವಿದ್ಯುತ್ ತಗುಲಿ ಮೃತಪಟ್ಟ ದಾರುಣ ಘಟನೆ ನಗರದ ಮೂರು ಸಾವಿರ ಮಠದ ಪ್ರದೇಶದಲ್ಲಿ ನಡೆದಿದೆ.
ಮೃತ ಯುವತಿಯನ್ನು ಮೇಘನಾ (24) ಎಂದು ಗುರುತಿಸಲಾಗಿದ್ದು, ಒಂದು ತಿಂಗಳ ಹಿಂದೆ ಮನೆಯಲ್ಲಿ ಮೋಟಾರ್ ಸ್ವಿಚ್ ಆಫ್ ಮಾಡುವ ಸಮಯದಲ್ಲಿ ಆಕೆಗೆ ವಿದ್ಯುತ್ ಸ್ಪರ್ಶಿಸಿದ್ದು, ಗಂಭೀರವಾಗಿ ಅಸ್ವಸ್ಥಗೊಂಡಿದ್ದಳು.
ಕುಟುಂಬಸ್ಥರು ತಕ್ಷಣವೇ...
ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕನಕರೆ ಸಮುದಾಯ ಆರೋಗ್ಯ ಕೇಂದ್ರವನ್ನು ‘ಡಿ ಗ್ರೇಡ್’ ಗೆ ಇಳಿಸಿರುವ ರಾಜ್ಯ ಆರೋಗ್ಯ ಇಲಾಖೆಯ ನಿರ್ಧಾರಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಗ್ರಾಮದ ಸರ್ಕಲ್ ಬಳಿ ಸಂಪರ್ಕ ರಸ್ತೆ ತಡೆದು 60ಕ್ಕೂ ಹೆಚ್ಚು ಹಳ್ಳಿ ಜನರು ಪ್ರತಿಭಟನೆ ನಡೆಸಿದರು.
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಹುಟ್ಟೂರಾದ...
ಧಾರವಾಡ : ರಾಜ್ಯಾದ್ಯಂತ ಇಂದು 11 ಕಡೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆದಿದೆ. ಅದರಲ್ಲಿ ಧಾರವಾಡ ಜಿಲ್ಲೆಯಲ್ಲೂ ಕೂಡ ನಡೆದಿದೆ. ತನ್ನ ಸಹೋದರನ ಮಗನ ಮದುವೆಗೆ ಹೊರಟಿದ್ದ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪ್ರೊಫೆಸರ್ ಸುಭಾಷಚಂದ್ರ ನಾಟಿಕರ್ ಅವರಿಗೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದಾರೆ.
ನಾಟಿಕರ್ ಅವರು ಕರ್ನಾಟಕ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಹಾಗೂ...
ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ದೇವೇಗೌಡನದೊಡ್ಡಿಯಲ್ಲಿ ದಾರುಣ ಘಟನೆ ನಡೆದಿದೆ. ಕುಟುಂಬದಲ್ಲಿನ ವೈಯಕ್ತಿಕ ಸಮಸ್ಯೆಯಿಂದ ಖಿನ್ನಗೊಂಡಿದ್ದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ 31ವರ್ಷದ ಮಹದೇವು ಎಂಬ ಯುವಕ ಮೂರು ದಿನಗಳ ಹಿಂದೆ ಮರಕ್ಕೆ ನೇಣು ಬಿಗಿದು ಜೀವ ತ್ಯಜಿಸಿದ್ದಾನೆ. ಭಾನುವಾರ ಕುಟುಂಬಸ್ಥರು ಅಂತ್ಯಕ್ರಿಯೆ ನೆರವೇರಿಸಿದರು.
ಮಹದೇವು ಕುಮಾರಸ್ವಾಮಿ ಅವರ...
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆಹುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳಿಂದ ಸಂಪ್ನಿಂದ ನೀರು ಸೇದಿಸಿ ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸಿದ್ದಾರೆಯೆಂಬ ವಿಷಯ ಬೆಳಕಿಗೆ ಬಂದು ಆಕ್ಷೇಪ ಎದುರಿಸುತ್ತಿದೆ. ಘಟನೆ ಕೆಲವು ದಿನಗಳ ಹಿಂದೆ ನಡೆದಿದ್ದು, ನವೆಂಬರ್ 20ರಂದು ಗ್ರಾಮಸ್ಥ ಸಿದ್ದರಾಜು ಅವರು ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ...
ಎಟಿಎಂಗಳಿಗೆ ಹಣ ಪೂರೈಸುವ ವಾಹನವನ್ನು ಅಡ್ಡಗಟ್ಟಿ 7.1 ಕೋಟಿ ರೂಪಾಯಿ ದೋಚಿದ ಘಟನೆ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಇದರ ನಡುವೆ ದರೋಡೆ ನಡೆಸುತ್ತಿದ್ದ ಬೆಂಗಳೂರಿನ ಪ್ರಸಿದ್ಧ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳ ತಂಡವನ್ನು ಮಂಡ್ಯ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರಾದ ಕಿರಣ್, ಕುಶಾಲ್ ಬಾಬು ಹಾಗೂ ಗೋಕುಲ್ ಎಂಬ ವಿದ್ಯಾರ್ಥಿಗಳು ಆನ್ಲೈನ್ ಬ್ಯುಸಿನೆಸ್ ನೆಪದಲ್ಲಿ ಒಂದಾಗಿ ದರೋಡೆ...
ಚಾಮುಂಡಿ ಬೆಟ್ಟದ ಐತಿಹಾಸಿಕ ಏಕಶಿಲಾ ನಂದಿ ವಿಗ್ರಹಕ್ಕೆ ಸೋಮವಾರ ಅದ್ದೂರಿಯಾದ ಮಹಾಭಿಷೇಕ ನೆರವೇರಿತು. ಐದು ನೂರು ವರ್ಷಗಳ ಪಾರಂಪರ್ಯ ಹೊಂದಿರುವ ಈ ಮಹಾಭಿಷೇಕವನ್ನು ನೋಡುವುದಕ್ಕಾಗಿ ಬೆಟ್ಟದ ಗ್ರಾಮಸ್ಥರು ಹಾಗೂ ನೂರಾರು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ವಿವಿಧ ಬಣ್ಣಗಳಲ್ಲಿ ಕಂಗೊಳಿಸಿದ ನಂದಿಯನ್ನು ಭಕ್ತಿಭಾವದಿಂದ ಕಣ್ಣಾರೆ ಕಂಡರು.
ಬೆಟ್ಟದ ಬಳಗ ಚಾರಿಟಬಲ್ ಟ್ರಸ್ಟ್ ಆಯೋಜಿಸಿದ್ದ 20ನೇ ವರ್ಷದ...
ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಹುಳಿಯಾರ್ - ಹುಯಿಲ್ ದೊರೆ ಬಳಿ ಗೋಧಿ ತುಂಬಿದ ಲಾರಿ ಪಲ್ಟಿಯಾದ ಘಟನೆ ನಡೆದಿದೆ. ಈ ವೇಳೆ ಗೋದಿಗಾಗಿ ಜನರು ಮುಗಿ ಬಿದ್ದಿದ್ದಾರೆ. ವೇಗವಾಗಿ ಬಂದ ಲಾರಿಗೆ ತಿರುವಿನಲ್ಲಿ ಮತ್ತೊಂದು ಲಾರಿ ಡಿಕ್ಕಿಯಾಗಿ ಪಲ್ಟಿಯಾಗಿದೆ. ರಸ್ತೆ ತುಂಬೆಲ್ಲಾ ಚೆಲ್ಲಾಡಿದ ಗೋಧಿ, ಗೋಧಿಗಾಗಿ ಮುಗಿಬಿದ್ದಿ ಜನರ ವಿಡಿಯೋ ಎಲ್ಲೆಡೆ ವೈರಲ್...
ಕೊಪ್ಪಳ ಜಿಲ್ಲೆಯ 2025 ನೇ ಸಾಲಿನ ಪೊಲೀಸ್ ವಾರ್ಷಿಕ ಕ್ರೀಡಾಕೂಟವು ಪೊಲೀಸ್ ಕವಾಯತ್ ಮೈದಾನ ಕೊಪ್ಪಳದಲ್ಲಿ ಅದ್ದೂರಿಯಾಗಿ ಜರುಗಿದೆ. ಈ ವಾರ್ಷಿಕ ಕ್ರೀಡಾಕೂಟದ 2025 ರ ಉದ್ಘಾಟಕರಾಗಿ ಡಾ. ಸುರೇಶ್ ಬಿ ಹಿಟ್ನಾಳ ಜಿಲ್ಲಾಧಿಕಾರಿಗಳು ಕೊಪ್ಪಳ ಅವರು ಉದ್ಘಾಟನೆ ಮಾಡಿ ಚಾಲನೆ ನೀಡಿದರು.
ಮುಖ್ಯ ಅತಿಥಿಯಾಗಿ ಶ್ರೀ ವರ್ಣಿತ ನೇಗಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿಲ್ಲಾ...
ಹುಲಸೂರು ಪಟ್ಟಣ ಪಂಚಾಯತಿಯನ್ನಾಗಿ ಮಾಡಬೇಕು. ಇಲ್ಲದೆ ಹೋದರೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ್ ಖಂಡ್ರೆ ಅವರ ಮನೆಗೆ ಪಾದಯಾತ್ರೆ ಮಾಡಿ ಅವರ ಮನೆಗೆ ಘೇರಾವ್ ಹಾಕುವ ಬಗ್ಗೆ ತಹಸಿಲ್ದಾರ್ ಹಾಗೂ ತಾಲೂಕ ಕಾರ್ಯನಿರ್ವಾಹಕ ಅಧಿಕಾರಿಗಳ ಮುಖಾಂತರ ಹೋರಾಟಗಾರರು ಮನವಿ ಮಾಡಿದ್ದಾರೆ.
ಈಗಾಗಲೇ ಹುಣಸೂರು ಪಟ್ಟಣವು ತಾಲೂಕ ಕೇಂದ್ರವಾಗಿ 8 ವರ್ಷಗಳು ಕಳೆದಿವೆ. ಆದರೆ...
National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...